Category: ಉಡುಪಿ
ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ವಾಹನ : ಆರು ಮಂದಿಗೆ ಗಾಯ – Vishwanews24
ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ವಾಹನ : ಆರು ಮಂದಿಗೆ ಗಾಯ ಕಾರ್ಕಳ: ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲ್ಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಅಂಡಾರು ಎಂಬಲ್ಲಿ ಸಂಭವಿಸಿದೆ. ಧರ್ಮಸ್ಥಳದಿಂದ […]
ಉಡುಪಿಯ ಮಾಜಿ ಶಾಸಕ ನಿಧನ- ಕಂಬನಿ ಮಿಡಿದ ಗಣ್ಯರು
ಉಡುಪಿ: ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನರಾದರು. 1987ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್‌ನ ಉದ್ಯಾವರ ಕ್ಷೇತ್ರದ ಸದಸ್ಯ ರಾಗಿದ್ದ ಇವರು, ಪರಿಷತ್ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅದೇ […]
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ: ಕಾಪು ಪೇಟೆಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ – Vishwanews24
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ: ಕಾಪು ಪೇಟೆಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ ಕಾಪು: ನೂತನ ಕಾಂಗ್ರೆಸ್ ಸರ್ಕಾರದ ಪದಗ್ರಹಣ ಹಾಗೂ ಮುಖ್ಯಮಂತ್ರಿಯಾಗಿ ಎಸ್. ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರದ ಸಂದರ್ಭದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ […]
ಉಡುಪಿ: ಆನ್ ಲೈನ್ ವಂಚಕರಿಂದ ಹೊಸ ತಂತ್ರ, ಗಿಫ್ಟ್ ಓಚರ್ ಕಳುಹಿಸಿ ಬ್ಯಾಂಕ್ ಖಾತೆಗೆ ಕನ್ನ – Vishwanews24
ಉಡುಪಿ: ಆನ್ ಲೈನ್ ವಂಚಕರಿಂದ ಹೊಸ ತಂತ್ರ, ಗಿಫ್ಟ್ ಓಚರ್ ಕಳುಹಿಸಿ ಬ್ಯಾಂಕ್ ಖಾತೆಗೆ ಕನ್ನ ಉಡುಪಿ: ಜನರನ್ನು ವಂಚಿಸಲು ಸ್ಕ್ಯಾಮರ್ ಗಳು ಹೊಸ ಹೊಸ ವಿಧಾನವನ್ನು ಹುಡುಕುತ್ತಾ ಇರುತ್ತಾರೆ. ಇವರ ಈ ವಂಚನಾ ಜಾಲದಲ್ಲಿ ಸಿಕ್ಕಿಹಾಕಿಕೊಂಡ್ರೆ ನಿಮಗೆ ಪಂಗನಾಮ ಗ್ಯಾರಂಟಿ. ಇದೀಗ […]
ಉಡುಪಿ: ರಾಜ್ಯದ ನೂತನ ಸಿಎಂ – ಡಿಸಿಎಂ ಪಟ್ಟಾಭಿಷೇಕ , ಪಟಾಕಿ ಸಿಡಿಸಿ ಸಂಭ್ರಮಿಸಿದ ಕೈ ಕಾರ್ಯಕರ್ತರು – Vishwanews24
ಉಡುಪಿ: ರಾಜ್ಯದ ನೂತನ ಸಿಎಂ – ಡಿಸಿಎಂ ಪಟ್ಟಾಭಿಷೇಕ , ಪಟಾಕಿ ಸಿಡಿಸಿ ಸಂಭ್ರಮಿಸಿದ ಕೈ ಕಾರ್ಯಕರ್ತರು ಉಡುಪಿ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಉಡುಪಿಯಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಿಸಿದರು. […]
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆ: ಉಡುಪಿಯಲ್ಲಿ ಉರುಳು ಸೇವೆ ನಡೆಸಿ ಹರಕೆ ಪೂರೈಸಿದ ಕಾಂಗ್ರೆಸ್ ನಾಯಕ ಕೃಷ್ಣ ಮೂರ್ತಿ ಆಚಾರ್ಯ – Vishwanews24
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆ: ಉಡುಪಿಯಲ್ಲಿ ಉರುಳು ಸೇವೆ ನಡೆಸಿ ಹರಕೆ ಪೂರೈಸಿದ ಕಾಂಗ್ರೆಸ್ ನಾಯಕ ಕೃಷ್ಣ ಮೂರ್ತಿ ಆಚಾರ್ಯ ಉಡುಪಿ, : ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು ಇದೇ ಸಂಧರ್ಭದಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ತಮ್ಮ […]
ಉಡುಪಿ : ಪೌರ ಕಾರ್ಮಿಕ ನಾಪತ್ತೆ – Vishwanews24
ಉಡುಪಿ : ಪೌರ ಕಾರ್ಮಿಕ ನಾಪತ್ತೆ ಉಡುಪಿ : ಉಡುಪಿ ನಗರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಪುತ್ತೂರು ಗ್ರಾಮದ ಕುದ್ಮಲ್ ರಂಗರಾವ್ ನಗರದ ನಿವಾಸಿ ವಿನೋದ್ (30) ಎಂಬ ವ್ಯಕ್ತಿಯು ಮೇ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ […]
ಉಡುಪಿ: ವಿವಾಹಿತೆ ನಾಪತ್ತೆ – Vishwanews24
ಉಡುಪಿ: ವಿವಾಹಿತೆ ನಾಪತ್ತೆ ಉಡುಪಿ: ಕುಂದಾಪುರ ತಾಲೂಕು ಕಾಳಾವರ ಗ್ರಾಮದ ಗರಗದ್ದೆ ನಿವಾಸಿ ಅಕ್ಷತಾ (28) ಎಂಬ ಮಹಿಳೆಯು ಮಾರ್ಚ್ 21 ರಂದು ಕೂಲಿ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಶರೀರ, […]
ಉಡುಪಿ: ಕಿನ್ನಿಮುಲ್ಕಿಯಲ್ಲಿ ತಾಯಿ ಮಗ ನೇಣಿಗೆ ಶರಣು – Vishwanews24
ಉಡುಪಿ: ಕಿನ್ನಿಮುಲ್ಕಿಯಲ್ಲಿ ತಾಯಿ ಮಗ ನೇಣಿಗೆ ಶರಣು ಉಡುಪಿ: ಕಿನ್ನಿಮುಲ್ಕಿಯ ಕನ್ನರ್ಪಾಡಿಯ ಬ್ರಹ್ಮಬೈದರ್ಕಳ ನಗರ ಎಂಬಲ್ಲಿ ಇಂದು ಮಧ್ಯಾಹ್ನ ತಾಯಿ ಮಗ ನೇಣಿಗೆ ಶರಣಾಗಿದ್ದಾರೆ. ಮೃತರನ್ನು ಬ್ರಹ್ಮಬೈದರ್ಕಳ ನಗರದ ಬಾಡಿಗೆಮನೆ ನಿವಾಸಿ 83ವರ್ಷದ ಎಡ್ಲಿನ್ ಡೆಲಿಶಾ ಅಮ್ಮನ್ನ ಹಾಗೂ ಅವರ ಮಗ […]
ಎಚ್ ಡಿ ದೇವೇಗೌಡರ 91ರ ಹುಟ್ಟುಹಬ್ಬ : ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳ ರೀತಿಯಲ್ಲಿ ಆಚರಣೆ – Vishwanews24
ಎಚ್ ಡಿ ದೇವೇಗೌಡರ 91ರ ಹುಟ್ಟುಹಬ್ಬ : ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳ ರೀತಿಯಲ್ಲಿ ಆಚರಣೆ ಮಾಜಿ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಎಚ್ ಡಿ ದೇವೇಗೌಡರ 91ರ ಹುಟ್ಟುಹಬ್ಬವನ್ನು ದಿನಾಂಕ 18.05.2023 ನೇ ಗುರುವಾರದಂದು […]
