Category: ಉಡುಪಿ
ಉಡುಪಿ: ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ವಿಶ್ವಾಸ್ ಅಮೀನ್ ಆಯ್ಕೆ – Vishwanews24
ಉಡುಪಿ: ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ವಿಶ್ವಾಸ್ ಅಮೀನ್ ಆಯ್ಕೆ ಉಡುಪಿ: ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ವಿಶ್ವಾಸ್ ಅಮೀನ್ ಆಯ್ಕೆ ಮಾಡಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಆದೇಶದ ಮೇರೆಗೆ, […]
ಕಾಪು : ಉದ್ಯಾವರ ಗ್ರಾ.ಪಂ ಸದಸ್ಯ ಮಿಥೇಶ್ ಸುವರ್ಣ ಬಿಜೆಪಿ ಸೇರ್ಪಡೆ – Vishwanews24
ಕಾಪು:ಉದ್ಯಾವರ ಗ್ರಾ.ಪಂ ಸದಸ್ಯ ಮಿಥೇಶ್ ಸುವರ್ಣ ಬಿಜೆಪಿ ಸೇರ್ಪಡೆ ಕಾಪು:ಬಿಜೆಪಿ ಕಚೇರಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ 6ನೇ ವಾರ್ಡನ್ನು 2 ಬಾರಿ ಪ್ರತಿನಿಧಿಸಿರುವ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಉದ್ಯಾವರ ಗ್ರಾಮೀಣ ಯೂತ್ ಕಾಂಗ್ರೆಸ್ ಅಧ್ಯಕ್ಷರ ಮಿಥೇಶ್ ಸುವರ್ಣರವರು ಕಾಂಗ್ರೆಸ್ ತೊರೆದು […]
ಏ. 27ರಂದು ರಾಹುಲ್ ಗಾಂಧಿ ಉಡುಪಿಗೆ : ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ – Vishwanews24
ಏ. 27ರಂದು ರಾಹುಲ್ ಗಾಂಧಿ ಉಡುಪಿಗೆ : ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆ ಭರಾಟೆ ಮುಗಿದಿದೆ. ಇಂದಿನಿಂದ ಅಭ್ಯರ್ಥಿಗಳ ಚುನಾವಣೆ ಪ್ರಚಾರ ವೇಗ ಪಡೆದುಕೊಳ್ಳಲಿದೆ. ಮತದಾನಕ್ಕೆ ದಿನಗಣನೆ ಸಮೀಪಿಸುತ್ತಿರುವಂತೆಯೇ, ವಿವಿಧ ಪಕ್ಷಗಳಿಗೆ ಸೇರಿದ ಹಿರಿಯ […]
ಉಡುಪಿ: ಕಾಂಗ್ರೆಸ್ ಆಡಳಿತದ ಭರವಸೆಯ ದಿನಗಳು ಸನ್ನಿಹಿತವಾಗಿದೆ : ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್‌ರಾಜ್ ಕಾಂಚನ್ – Vishwanews24
ಉಡುಪಿ: ಬಿಜೆಪಿ ಆಡಳಿತದ ಕರಾಳ ದಿನಗಳು ಕೊನೆಯಾಗಿ, ಕಾಂಗ್ರೆಸ್ ಆಡಳಿತದ ಭರವಸೆಯ ದಿನಗಳು ಸನ್ನಿಹಿತವಾಗಿದೆ : ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್‌ರಾಜ್ ಕಾಂಚನ್ ಉಡುಪಿ: ಬಿಜೆಪಿಯ ದುರಾಡಳಿತದಲ್ಲಿ ಅಭಿವೃದ್ಧಿ ನಿಂತ ನೀರಾಗಿದೆ, ಪ್ರತಿ ಕ್ಷೇತ್ರದಲ್ಲೂ ಭ್ರಷ್ಟಾಚಾರದ ಪಿಡುಗು ಜನರನ್ನು ಹಿಂಸಿಸುತ್ತಿದೆ. ಭ್ರಷ್ಟಾಚಾರದಲ್ಲಿ ಮುಳುಗಿದ […]
ಬೈಂದೂರು: ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಆಸ್ತಿ ವಿವರ – Vishwanews24
ಬೈಂದೂರು: ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಆಸ್ತಿ ವಿವರ ಉಡುಪಿ: ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೇಟ್ ಪಡೆದು ಇಂದು ನಾಮಪತ್ರ ಸಲ್ಲಿಸಿರುವ ಬೈಂದೂರು ತಾಲೂಕು ಬಿಜೂರು ನಿವಾಸಿ ಗುರುರಾಜ್ ಶೆಟ್ಟಿ ಗಂಟಿಹೊಳೆ (42)ಒಟ್ಟು ಆದಾಯ 7.63 ಕೋಟಿ […]
ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಆಸ್ತಿ ವಿವರ…Vishwanews24
ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಆಸ್ತಿ ವಿವರ… ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಂದು ನಾಮಪತ್ರ ಸಲ್ಲಿಸಿರುವ ಯಶ್‌ಪಾಲ್ ಸುವರ್ಣ (44) ಒಟ್ಟು 6,24,58,781 ರೂ.ಗಳ ಒಡೆಯ ಎಂದು ಚುನಾವಣಾಧಿಕಾರಿಗೆ ಸಲ್ಲಿಸಿದ ಅಫಿದವಿತ್‌ನಿಂದ ತಿಳಿದುಬರುತ್ತದೆ. ಯಶ್‌ಪಾಲ್ […]
ಉಡುಪಿ: : ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ – ಓರ್ವನ ಕೊಲೆಯಲ್ಲಿ ಅಂತ್ಯ – Vishwanews24
ಉಡುಪಿ: : ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ – ಓರ್ವನ ಕೊಲೆಯಲ್ಲಿ ಅಂತ್ಯ ಉಡುಪಿ: ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಈ ಸಂಬಂಧ […]
ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ – Vishwanews24
ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ ಬೆಂಗಳೂರು:2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. https://karresults.nic.in ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್ ಟಿಕೆಟ್ ನಂಬರ್ […]
ಕರಾವಳಿ ಜಿಲ್ಲೆಗಳಲ್ಲಿ ಏ 22 (ಶನಿವಾರ) ಈದುಲ್ ಫಿತ್ರ್ ಆಚರಣೆ -Vishwanews24
ಕರಾವಳಿ ಜಿಲ್ಲೆಗಳಲ್ಲಿ ಏ 22 (ಶನಿವಾರ) ಈದುಲ್ ಫಿತ್ರ್ ಆಚರಣೆ ಮಂಗಳೂರು: ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಶವ್ವಾಲ್ ನ ಪ್ರಥಮ ಚಂದ್ರ ದರ್ಶನ ಎಲ್ಲೂ ಆಗಿಲ್ಲ. ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ಶವ್ವಾಲ್ ನ ಪ್ರಥಮ ಚಂದ್ರದರ್ಶನ ಆಗಲಿರುವುದರಿಂದ ಪಶ್ಚಿಮ ಕರಾವಳಿ […]
ಸಹಸ್ರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ – Vishwanews24
ಸಹಸ್ರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ – Vishwanews24 ಉಡುಪಿ ಜಿಲ್ಲಾ ಕಚೇರಿಯಲ್ಲಿ ಸಾರ್ವಜನಿಕ ಸಭೆ ನಡೆಸಿ ಬಳಿಕ ಕಡಿಯಾಳಿ, ಕಲ್ಸಂಕ, ಸಿಟಿ ಬಸ್ ನಿಲ್ದಾಣ, ಬನ್ನಂಜೆ ಮಾರ್ಗವಾಗಿ ತಾಲೂಕು ಕಚೇರಿಯ […]


