ಉಡುಪಿ :  ವಿಧಾನಸಭಾ ಚುನಾವಣೆ: ಮದ್ಯ ಮಾರಾಟ ನಿಷೇಧ – Vishwanews24

ಉಡುಪಿ :  ವಿಧಾನಸಭಾ ಚುನಾವಣೆ: ಮದ್ಯ ಮಾರಾಟ ನಿಷೇಧ ಉಡುಪಿ : ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ -2023 ಕ್ಕೆ ಸಂಬAಧಿಸಿದ0ತೆ ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಶಾಂತಿ […]

ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್‌ ಕುಮಾರ್‌ ಅವರ ಆಸ್ತಿ ವಿವರ – Vishwanews24

ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್‌ ಕುಮಾರ್‌ ಅವರ ಆಸ್ತಿ ವಿವರ ಕಾರ್ಕಳ ;ಕಾರ್ಕಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್‌ ಕುಮಾರ್‌ ಅವರು ಸ್ಥಿರಾಸ್ತಿ ಹಾಗೂ ಚರಾಸ್ತಿ ಸೇರಿ ಒಟ್ಟು ರೂ. 5.63 ಕೋಟಿ ರೂ. ಮೌಲ್ಯದ ಸಂಪತ್ತು […]

ಕಾರ್ಕಳ: ಸಾವಿರಾರು ಕಾರ್ಯಕರ್ತರೊಂದಿಗೆ ಸಚಿವ ಸುನೀಲ್ ಕುಮಾರ್  ನಾಮಪತ್ರ ಸಲ್ಲಿಕೆ  – Vishwanews24

ಕಾರ್ಕಳ: ಸಾವಿರಾರು ಕಾರ್ಯಕರ್ತರೊಂದಿಗೆ ಸಚಿವ ಸುನೀಲ್ ಕುಮಾರ್  ನಾಮಪತ್ರ ಸಲ್ಲಿಕೆ  ಬೃಹತ್ ಗಾತ್ರದ ಪಕ್ಷದ ಧ್ವಜ ಹಾಗೂ ಓಂಕಾರ ಧ್ವಜ ಹಿಡಿದು ಸುನೀಲ್ ಕುಮಾರ್ ಪರ ಜಯಘೋಷ ಕಾರ್ಕಳ: ಮಾಜಿ ಸಚಿವ ಬಿಜೆಪಿ ಅಭ್ಯರ್ಥಿ‌ ವಿ.ಸುನೀಲ್ ಕುಮಾರ್ ಅವರು‌ ಬುಧವಾರದಂದು ನಾಮಪತ್ರ […]

ಕಾಪು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಬೀನಾ ಸಮದ್ ನಾಮಪತ್ರ ಸಲ್ಲಿಕೆ – Vishwanews24

ಕಾಪು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಬೀನಾ ಸಮದ್ ನಾಮಪತ್ರ ಸಲ್ಲಿಕೆ ಕ್ಷೇತ್ರದ ಸಮರ್ಗ ಅಭಿವೃದ್ಧಿಗೆ ಪಣತೊಡುವುದಾಗಿ ಭರವಸೆ ನೀಡಿದ ಅಭ್ಯರ್ಥಿ ಸಬೀನಾ ಸಮದ್  ಕಾಪು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಬೀನಾ ಸಮದ್ ಬುಧವಾರ ಪಕ್ಷದ ಮುಖಂಡರು ಹಾಗೂ ನೂರಾರು ಮಂದಿ […]

ಪಡುಬಿದ್ರಿ: ನಿವೃತ್ತ ಬಿಎಸ್ಸೆನ್ನೆಲ್‌ ಉದ್ಯೋಗಿಯನ್ನು ಹೊಡೆದು ಮರಕ್ಕೆ ಕಟ್ಟಿ ಹಾಕಿ ಸುಲಿಗೆ, ಕೊಲೆ ಬೆದರಿಕೆ – ಪ್ರಕರಣ ದಾಖಲು – Vishwanews24

ಪಡುಬಿದ್ರಿ: ನಿವೃತ್ತ ಬಿಎಸ್ಸೆನ್ನೆಲ್‌ ಉದ್ಯೋಗಿಯನ್ನು ಹೊಡೆದು ಮರಕ್ಕೆ ಕಟ್ಟಿ ಹಾಕಿ ಸುಲಿಗೆ, ಕೊಲೆ ಬೆದರಿಕೆ – ಪ್ರಕರಣ ದಾಖಲು ಪಡುಬಿದ್ರಿ: ನಿವೃತ್ತ ಬಿಎಸ್ಸೆನ್ನೆಲ್‌ ಉದ್ಯೋಗಿ, ಪೂಂದಾಡು ನಿವಾಸಿ ಲಕ್ಷ್ಮಿ ನಾರಾಯಣ ಅವರು ಇನ್ನಾ ಗ್ರಾಮದ ಮೈಕ್ರೋವೇವ್‌ ಸ್ಟೇಶನ್‌ಗೆ ಎ. 17ರಂದು ಹೋಗಿದ್ದಾಗ […]

ಪಡುಬಿದ್ರಿ: ನಿವೃತ್ತ ಬಿಎಸ್ಸೆನ್ನೆಲ್‌ ಉದ್ಯೋಗಿಯನ್ನು ಹೊಡೆದು ಮರಕ್ಕೆ ಕಟ್ಟಿ ಹಾಕಿ ಸುಲಿಗೆ, ಕೊಲೆ ಬೆದರಿಕೆ – ಪ್ರಕರಣ ದಾಖಲು – Vishwanews24

ಪಡುಬಿದ್ರಿ: ನಿವೃತ್ತ ಬಿಎಸ್ಸೆನ್ನೆಲ್‌ ಉದ್ಯೋಗಿಯನ್ನು ಹೊಡೆದು ಮರಕ್ಕೆ ಕಟ್ಟಿ ಹಾಕಿ ಸುಲಿಗೆ, ಕೊಲೆ ಬೆದರಿಕೆ – ಪ್ರಕರಣ ದಾಖಲು ಪಡುಬಿದ್ರಿ: ನಿವೃತ್ತ ಬಿಎಸ್ಸೆನ್ನೆಲ್‌ ಉದ್ಯೋಗಿ, ಪೂಂದಾಡು ನಿವಾಸಿ ಲಕ್ಷ್ಮಿ ನಾರಾಯಣ ಅವರು ಇನ್ನಾ ಗ್ರಾಮದ ಮೈಕ್ರೋವೇವ್‌ ಸ್ಟೇಶನ್‌ಗೆ ಎ. 17ರಂದು ಹೋಗಿದ್ದಾಗ […]

ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲ್ ಉದಯಕುಮಾರ್ ಶೆಟ್ಟಿ ಆಸ್ತಿ ವಿವರ – vishwanews24

ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲ್ ಉದಯಕುಮಾರ್ ಶೆಟ್ಟಿ ಆಸ್ತಿ ವಿವರ ಉಡುಪಿ,: ಇದೇ ಮೊದಲ ಬಾರಿಗೆ ಕಾರ್ಕಳದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿರುವ ಮುನಿಯಾಲು ಉದಯಕುಮಾರ್ ಶೆಟ್ಟಿ (49) ಅವರು ಒಟ್ಟು 38.43 ಕೋಟಿ ರೂ. ಘೋಷಿತ […]

ಕಾರ್ಕಳ: ಪಕ್ಷೇತರ ಅಭ್ಯರ್ಥಿ ಪ್ರಮೋದ್‌ ಮುತಾಲಿಕ್‌ – ಪ್ರಕರಣಗಳೇ ಮುತಾಲಿಕ್‌ ಆಸ್ತಿ – Vishwanews24

ಕಾರ್ಕಳ: ಪಕ್ಷೇತರ ಅಭ್ಯರ್ಥಿ ಪ್ರಮೋದ್‌ ಮುತಾಲಿಕ್‌ – ಪ್ರಕರಣಗಳೇ ಮುತಾಲಿಕ್‌ ಆಸ್ತಿ  ಕಾರ್ಕಳ: ಪ್ರಮೋದ್ ಮುತಾಲಿಕ್ ಬಳಿ 2.63 ಲಕ್ಷ ರೂ.: ಕಾರ್ಕಳದಲ್ಲಿ ಪಕ್ಷೇತರನಾಗಿ ಸ್ಪರ್ಧಿಸಲಿರುವ ಪ್ರಮೋದ್ ಮುತಾಲಿಕ್ (68)ಅವರ ಬಳಿ ಕೇವಲ 2.63 ಲಕ್ಷ ರೂ. ಹಣವಿದೆ. ಇದರಲ್ಲಿ 2.5 […]

ಕಾಪು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಮಾರ್‌ ಸೊರಕೆ ಆಸ್ತಿ ವಿವರ – Vishwanews24

ಕಾಪು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಮಾರ್‌ ಸೊರಕೆ ಆಸ್ತಿ ವಿವರ ಕಾಪು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಅವರ ಕೈಯಲ್ಲಿ 1.50 ಲಕ್ಷ ರೂ. ನಗದು, ಬ್ಯಾಂಕ್‌ ಉಳಿತಾಯ ಖಾತೆಯಲ್ಲಿ 1.50 ಲಕ್ಷ ರೂ., […]

ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗುತ್ತಿರುವುದು ಸಂತೋಷ ತಂದಿದೆ : ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ – Vishwanews24

ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗುತ್ತಿರುವುದು ಸಂತೋಷ ತಂದಿದೆ : ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ಕುಂದಾಪುರ: ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗುತ್ತಿರುವುದು ಸಂತೋಷ ತಂದಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ಕೆ. […]