ಉಡುಪಿ: ನನ್ನದೇ ಚುನಾವಣೆ ಎಂಬ ರೀತಿಯಲ್ಲಿ ಯಶ್‌ಪಾಲ್  ಜೊತೆ ಪ್ರಚಾರ ಕಾರ್ಯ ನಡೆಸುತ್ತೇನೆ : ರಘುಪತಿ ಭಟ್ – Vishwanews24

ಉಡುಪಿ: ನನ್ನದೇ ಚುನಾವಣೆ ಎಂಬ ರೀತಿಯಲ್ಲಿ ಯಶ್‌ಪಾಲ್ ಜೊತೆ ಪ್ರಚಾರ ಕಾರ್ಯ ನಡೆಸುತ್ತೇನೆ : ರಘುಪತಿ ಭಟ್ ಉಡುಪಿ: ಯಶಪಾಲ್ ಸುವರ್ಣ ಅವರ ಜೊತೆಯಲ್ಲಿ ನಾನು ಚುನಾವಣೆಯ ದಿನದವರೆಗೂ ನನ್ನದೇ ಚುನಾವಣೆ ಎಂಬ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಸುತ್ತೇನೆ ಎಂದು ರಘುಪತಿ ಭಟ್ […]

ಕುಂದಾಪುರ : ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ನಾಮಪತ್ರ ಸಲ್ಲಿಕೆ – Vishwanews24

ಕುಂದಾಪುರ : ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ನಾಮಪತ್ರ ಸಲ್ಲಿಕೆ ಕುಂದಾಪುರ: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಎ.13ರಂದು ಕುಂದಾಪುರದ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಚುನಾವಣಾಧಿಕಾರಿ ರಶ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ […]

ಉಡುಪಿ:ಹೆಲಿಪ್ಯಾಡ್ ಬಳಿ ಆಕಸ್ಮಿಕ ಬೆಂಕಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಸಿಎಂ ಬೊಮ್ಮಾಯಿ -ತಪ್ಪಿದ ಅನಾಹುತ – Vishwanews24

ಉಡುಪಿ: ಹೆಲಿಪ್ಯಾಡ್ ಬಳಿ ಆಕಸ್ಮಿಕ ಬೆಂಕಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಸಿಎಂ ಬೊಮ್ಮಾಯಿ  -ತಪ್ಪಿದ ಅನಾಹುತ ಉಡುಪಿ: ಸಿಎಂ ಬೊಮ್ಮಾಯಿ ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರು ಆಗಮಿಸಿದ ಸಂದರ್ಭದಲ್ಲಿ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ಎ. 13ರ ಗುರುವಾರ ಅರೆಶಿರೂರಿನಲ್ಲಿ […]

ಜಿಲ್ಲೆಯ JDS ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಶೀಘ್ರದಲ್ಲಿ ಘೋಷಣೆ : ಯೋಗೀಶ್ ವಿ ಶೆಟ್ಟಿ – Vishwanews24

ಕಾಪು ವಿನಲ್ಲಿ ಜರಗಿದ JDS ಚುನಾವಣಾ ಪೂರ್ವಭಾವಿ ಸಭೆ ಕಾಪು ವಿಧಾನಸಭಾ ಕ್ಷೇತ್ರ ಚುನಾವಣಾ ಪೂರ್ವಭಾವಿ ಸಭೆಯುದಿನಾಂಕ 12.04.2023ನೇ ಬುಧವಾರ ಕಾಪು ಮಾಹಾಬಲ ಮಾಲಿನ ಪಕ್ಷ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಯೋಗೀಶ ವಿ ಶೆಟ್ಟಿಯವರ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿ ಜಿಲ್ಲೆಯ […]

ಉಡುಪಿ : ಜನರು ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ನಿರೀಕ್ಷೆಯಲ್ಲಿದ್ದಾರೆ: ಪ್ರಸಾದ್‌ರಾಜ್ ಕಾಂಚನ್  – Vishwanews24

ಉಡುಪಿ : ಎದುರಾಳಿ ಅಭ್ಯರ್ಥಿಗಳ ಬಗ್ಗೆ ಆಲೋಚನೆ ಮಾಡಿ ಚುನಾವಣೆ ಎದುರಿಸುತ್ತಿಲ್ಲ .. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಮತ್ತು ತಂತ್ರಗಾರಿಕೆಯೇ ನಮಗೆ ಶ್ರೀರಕ್ಷೆ : ಪ್ರಸಾದ್‌ರಾಜ್ ಕಾಂಚನ್ ಉಡುಪಿ : ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು ತಂತ್ರಗಾರಿಕೆ ಇಟ್ಟುಕೊಂಡು ಚುನಾವಣೆಯನ್ನು […]

ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗುರುರಾಜ್ ಶೆಟ್ಟಿ ಗಂಟಿಹೊಳೆ – Vishwanews24

ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗುರುರಾಜ್ ಶೆಟ್ಟಿ ಗಂಟಿಹೊಳೆ ಕುಂದಾಪುರ: ಕುತೂಹಲಕ್ಕೆ ಕಾರಣವಾಗಿದ್ದ ಬಿಜೆಪಿ ಹೈಕಮಾಂಡ್ ಬುಧವಾರ ತಡರಾತ್ರಿ 23 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಬೈಂದೂರು ಕ್ಷೇತ್ರದ ಅಭ್ಯರ್ಥಿ ಘೋಷಣೆಯಾಗಿದ್ದು, ಆರೆಸ್ಸೆಸ್ ತೆಕ್ಕೆಗೆ ಬಂದಿದೆ. ಬೈಂದೂರು […]

ಉಡುಪಿ: 9 ನೇ ತರಗತಿ ಬಾಲಕ ನಾಪತ್ತೆ – Vishwanews24

ಉಡುಪಿ: 9 ನೇ ತರಗತಿ ಬಾಲಕ ನಾಪತ್ತೆ ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯಲ್ಲಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ಕಂಟಗದ್ದೆ ನಿವಾಸಿ ದೇವದತ್ತ (16) ಎಂಬ ಬಾಲಕನು ಏಪ್ರಿಲ್ 11 ರಂದು […]

ಉಡುಪಿ: ಜಿಲ್ಲಾ ಬಿಜೆಪಿ ಕಛೇರಿಗೆ ಆಗಮಿಸಿದ ಯಶ್ಪಾಲ್ ಸುವರ್ಣ – Vishwanews24

ಉಡುಪಿ: ಜಿಲ್ಲಾ ಬಿಜೆಪಿ ಕಛೇರಿಗೆ ಆಗಮಿಸಿದ ಯಶ್ಪಾಲ್ ಸುವರ್ಣ ಉಡುಪಿ: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಆಗಮಿಸಿದ ಯಶ್ಪಾಲ್ ಎ. ಸುವರ್ಣರವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಸ್ವಾಗತಿಸಿ […]

ನಾನು ಸಾಯುವಾಗ ಬಿಜೆಪಿಯ ಬಾವುಟ ನನ್ನ ಮೇಲೆ ಬೀಳಬೇಕು : ರಘುಪತಿ ಭಟ್ – Vishwanews24

ನನ್ನ ಜೊತೆ ಜನ ಇದ್ದಾರೆ ಎಂದ ತಕ್ಷಣ ನಾನು ಪಕ್ಷೇತರನಾಗಿ ನಿಲ್ಲುವುದಿಲ್ಲ : ರಘುಪತಿ ಭಟ್ ಉಡುಪಿ: ಸತ್ತು ಮಲಗಿದ ನನ್ನ ಮೇಲೆ ಬಿಜೆಪಿಯ ಬಾವುಟ ಇರಬೇಕು ಎಂದು ಶಾಸಕ ರಘುಪತಿ ಭಟ್   ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿಯ […]

ಉಡುಪಿ – ಕೈ ತಪ್ಪಿದ ಬಿಜೆಪಿ ಟಿಕೆಟ್‌ : ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ಶಾಸಕ ರಘುಪತಿ ಭಟ್‌ – Vishwanews24

ಉಡುಪಿ – ಕೈ ತಪ್ಪಿದ ಬಿಜೆಪಿ ಟಿಕೆಟ್‌ : ಕಣ್ಣೀರಿಟ್ಟ  ಶಾಸಕ ರಘುಪತಿ ಭಟ್‌ ಉಡುಪಿ : ಮುಂದಿನ ವಿಧಾನ ಸಭೆ ಚುನಾವಣೆಗೆ ಭರ್ಜರಿ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ಉಡುಪಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ […]