ಕುಂದಾಪುರ: ಕೊಸಳ್ಳಿ ಫಾಲ್ಸ್‌‌ನಲ್ಲಿ ಸ್ನಾನಕ್ಕಿಳಿದು ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ – Vishwanews24

ಕುಂದಾಪುರ: ಕೊಸಳ್ಳಿ ಫಾಲ್ಸ್‌‌ನಲ್ಲಿ ಸ್ನಾನಕ್ಕಿಳಿದು ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ ಕುಂದಾಪುರ: ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಫಾಲ್ಸ್ ನಲ್ಲಿ ಸ್ನಾನಕ್ಕಿಳಿದ ವೇಳೆ ನೀರುಪಾಲಾದ ಕಾಲೇಜು ವಿದ್ಯಾರ್ಥಿಯ ಮೃತದೇಹ ಶನಿವಾರ ಬೆಳಗ್ಗೆ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ […]

ಬ್ರಹ್ಮಾವರ : ಮಗಳಿಗೆ ವಾಟ್ಸಪ್ ಸಂದೇಶ ಕಳುಹಿಸಿ ತಾಯಿ ನೇಣಿಗೆ ಶರಣು – Vishwanews24

ಬ್ರಹ್ಮಾವರ : ಮಗಳಿಗೆ ವಾಟ್ಸಪ್ ಸಂದೇಶ ಕಳುಹಿಸಿ ತಾಯಿ ನೇಣಿಗೆ ಶರಣು ಬ್ರಹ್ಮಾವರ: ಮಗಳಿಗೆ ವಾಟ್ಸಪ್ ಸಂದೇಶ ಕಳುಹಿಸಿ ತಾಯಿ ನೇಣಿಗೆ ಶರಣಾದ ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಎ.7ರಂದು ನಡೆದಿದೆ. ಬ್ರಹ್ಮಾವರ ನಿವಾಸಿ 62ವರ್ಷದ ಆಶಾಲತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. […]

ಉಡುಪಿ: ಎಲ್ಲಾ ಟಿಕೆಟ್ ಆಕಾಂಕ್ಷಿಗಳು ನನ್ನ ಜೊತೆ ಕೈ ಜೋಡಿಸಿ  ಒಟ್ಟಾಗಿ ಕೆಲಸ ಮಾಡಲಿದ್ದೇವೆ : ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ – Vishwanews24

ಉಡುಪಿ: ಎಲ್ಲಾ ಟಿಕೆಟ್ ಆಕಾಂಕ್ಷಿಗಳು ನನ್ನ ಜೊತೆ ಕೈ ಜೋಡಿಸಿ  ಒಟ್ಟಾಗಿ ಕೆಲಸ ಮಾಡಲಿದ್ದೇವೆ : ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಉಡುಪಿ: “ಉಡುಪಿ ವಿಧಾನಸಭಾ ಕ್ಷೇತ್ರದ ಎಲ್ಲಾ ಏಳು ಮಂದಿ ಟಿಕೆಟ್ ಆಕಾಂಕ್ಷಿಗಳು ಕೂಡಾ ನನ್ನ ಜೊತೆ ಕೈ ಜೋಡಿಸಿ […]

ಮಂಗಳೂರು: 3 ಶೂಟೌಟ್‌ ಪ್ರಕರಣ : ಬನ್ನಂಜೆ ರಾಜಾ ದೋಷಮುಕ್ತ – Vishwanews24

ಮಂಗಳೂರು: 3 ಶೂಟೌಟ್‌ ಪ್ರಕರಣ : ಬನ್ನಂಜೆ ರಾಜಾ ದೋಷಮುಕ್ತ ಮಂಗಳೂರು: ಬನ್ನಂಜೆರಾಜನ ವಿರುದ್ದ ಮಂಗಳೂರಿನಲ್ಲಿ ದಾಖಲಾಗಿದ್ದ 3 ಶೂಟೌಟ್‌ ಪ್ರಕರಣಗಳಲ್ಲಿ ಖುಲಾಸೆಗೊಳಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಇತನ ವಿರುದ್ದ ಪಾಂಡೇಶ್ವರ ಪೊಲೀಸ್‌ […]

ಉಡುಪಿ: ಯುವಕ ನಾಪತ್ತೆ – Vishwanews24

ಉಡುಪಿ: ಯುವಕ ನಾಪತ್ತೆ ಉಡುಪಿ: ತೆಲಂಗಾಣದ ಹೋಟೆಲೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ನಗರದ ನಿವಾಸಿ ವಿಜೇತ (26) ಎಂಬ ಯುವಕನು ಮಾರ್ಚ್ 13 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 183 ಸೆಂ.ಮೀ ಎತ್ತರ, ದಪ್ಪ ಶರೀರ, ಎಣ್ಣೆಗಪ್ಪು ಮೈಬಣ್ಣ […]

ಉಡುಪಿ : ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಕೃಷ್ಣಮೂರ್ತಿ ಆಚಾರ್ಯ ರಾಜೀನಾಮೆ – Vishwanews24

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಕೃಷ್ಣಮೂರ್ತಿ ಆಚಾರ್ಯ ರಾಜೀನಾಮೆ ಪಕ್ಷೇತರರಾಗಿ ಸ್ಪರ್ಧೆ ಘೋಷಣೆ ಉಡುಪಿ: ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ಅವಕಾಶ ನೀಡದಿರುವುದರಿಂದ ಅಸಮಾಧಾನಗೊಂಡಿರುವ ಉಡುಪಿ ಕ್ಷೇತ್ರದ ಟಿಕೇಟ್ ಆಕಾಂಕ್ಷಿ, ಪ್ರಚಾರ ಸಮಿತಿಯ ಅಧ್ಯಕ್ಷರೂ ಆಗಿರುವ ಕೆ. ಕೃಷ್ಣಮೂರ್ತಿ ಆಚಾರ್ಯ ಕಾಂಗ್ರೆಸ್ ಪಕ್ಷದ […]

ಉಡುಪಿ: ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್ : ಅಭಿಮಾನಿಗಳಿಂದ  ಇಂದು ಸಂಜೆ ತುರ್ತು ಸಭೆ – Vishwanews24

ಉಡುಪಿ: ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್ – ಅಭಿಮಾನಿಗಳಿಂದ  ಇಂದು ಸಂಜೆ ತುರ್ತು ಸಭೆ ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಬೇಕೆಂದು ಪ್ರಬಲ ಆಕಾಂಕ್ಷಿಯಾಗಿದ್ದ ಕಿನ್ನಿಮೂಲ್ಕಿ ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಟಿಕೆಟ್ ತಪ್ಪಿದ್ದು ಅವರ ಅಭಿಮಾನಿಗಳಿಂದ […]

ಕಾರ್ಕಳ : ಬೈಕ್‌ನಿಂದ ಬಿದ್ದು ಅಂಗನವಾಡಿ ಕಾರ್ಯಕರ್ತೆ ದುರ್ಮರಣ – Vishwanews24

ಕಾರ್ಕಳ : ಬೈಕ್‌ನಿಂದ ಬಿದ್ದು ಅಂಗನವಾಡಿ ಕಾರ್ಯಕರ್ತೆ ದುರ್ಮರಣ ಕಾರ್ಕಳ : ಚಲಿಸುತ್ತಿರುವ ಬೈಕ್‌ನಿಂದ ಬಿದ್ದು ಅಂಗನವಾಡಿ ಕಾರ್ಯಕರ್ತೆಯೋರ್ವರು ದಾರುಣವಾಗಿ ಸಾವಿಗೀಡಾದ ಘಟನೆ ನಿಡ್ಡೊಡಿಯಲ್ಲಿ ಎ. 6ರಂದು ಮುಂಜಾನೆ ಸಂಭವಿಸಿದೆ. ಬಜಗೋಳಿ ವಲಯದ ಈದು ಅಂಗನವಾಡಿ ಕಾರ್ಯಕರ್ತೆ ಮಮತಾ (40) ಎಂಬವರೇ […]

ಮಣಿಪಾಲ: ಸಮರ್ಪಕ ದಾಖಲಾತಿ ಇಲ್ಲದೇ ಸಾಗಿಸುತ್ತಿದ್ದ100 ಮೂಟೆ ಭತ್ತದ ಗೋಣಿ ವಶಕ್ಕೆ -Vishwanews24

ಮಣಿಪಾಲ: ಸಮರ್ಪಕ ದಾಖಲಾತಿ ಇಲ್ಲದೇ ಸಾಗಿಸುತ್ತಿದ್ದ100 ಮೂಟೆ ಭತ್ತದ ಗೋಣಿ ವಶಕ್ಕೆ ಮಣಿಪಾಲ: ಸಮರ್ಪಕವಾದ ದಾಖಲಾತಿ ಇಲ್ಲದೇ ಸಾಗಿಸುತ್ತಿದ್ದ 100 ಮೂಟೆ ಭತ್ತ ತುಂಬಿದ ಗೋಣಿ ಚೀಲವನ್ನು ಮಣಿಪಾಲ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ನಿಮಿತ್ತ ಎಂ […]

ಉಡುಪಿ : ಅಬಕಾರಿ ಡಿಸಿಯ ನಕಲಿ ಸಹಿ, ಸೀಲು ಬಳಕೆ ಆರೋಪ – ದೂರು ದಾಖಲು – Vishwanews24

ಉಡುಪಿ : ಅಬಕಾರಿ ಡಿಸಿಯ ನಕಲಿ ಸಹಿ, ಸೀಲು ಬಳಕೆ ಆರೋಪ – ದೂರು ದಾಖಲು ಉಡುಪಿ: ನಕಲಿ ಸಹಿ, ಸೀಲು ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ಅಬಕಾರಿ ಉಪ ಆಯುಕ್ತರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐರೋಡಿ ಗ್ರಾಮದಲ್ಲಿ […]