ಉಡುಪಿ: ನನ್ನದು ಚಂಚಲ ಮನಸ್ಸಿನ ನಿರ್ಧಾರ ಅಲ್ಲ. ನಾನು ಬಹಳ ಆಲೋಚಿಸಿ ನಿರ್ಧಾರ ಮಾಡಿದ್ದೇನೆ :  ಹಾಲಾಡಿ ಶ್ರೀನಿವಾಸ್ ಶೆಟ್ಟಿ – VIshwanews24

ಉಡುಪಿ: ನನ್ನದು ಚಂಚಲ ಮನಸ್ಸಿನ ನಿರ್ಧಾರ ಅಲ್ಲ. ನಾನು ಬಹಳ ಆಲೋಚಿಸಿ ನಿರ್ಧಾರ ಮಾಡಿದ್ದೇನೆ .. ನನ್ನ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ.. ಚುನಾವಣೆ ಸ್ಪರ್ಧಾ ಕಣದಿಂದ ಹಿಂದಕ್ಕೆ ಬಂದಿರುವೆ ಹೊರತು ಇದು ರಾಜಕೀಯ ನಿವೃತ್ತಿ ಅಲ್ಲ.. ಕುಂದಾಪುರ ಶಾಸಕ […]

ಉಡುಪಿ: ಎ. 15 ರವರೆಗೆ ಬಾಳೆಬರೆ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧ : ಜಿಲ್ಲಾಧಿಕಾರಿ – Vishwanews24

ಉಡುಪಿ:  ಬಾಳೆಬರೆ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧ ಎ. 15 ರವರೆಗೆ  ವಿಸ್ತರಣೆ : ಜಿಲ್ಲಾಧಿಕಾರಿ  ಉಡುಪಿ: ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್‌ ನಲ್ಲಿ ಕಾಂಕ್ರೀಟ್‌ ಪೇವ್‌ ಮೆಂಟ್‌ ಕಾಮಗಾರಿಯಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಬಾಳೆಬರೆ […]

ಚುನಾವಣೆ ಸ್ಪರ್ಧಿಸುವುದಿಲ್ಲ ಅಧಿಕೃತ ಪ್ರಕಟಣೆ ಹೊರಡಿಸಿದ ಹಾಲಾಡಿ ಶ್ರೀನಿವಾಸ ಶೆಟ್ಟಿ :vishwanews24

ಉಡುಪಿ ಅಧಿಕೃತ ಪ್ರಕಟಣೆ ಹೊರಡಿಸಿದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಕುಂದಾಪುರ ಕ್ಷೇತ್ರದ ಜನ ನನನ್ನು ಐದು ಬಾರಿ ಆಯ್ಕೆ ಮಾಡಿದ್ದಾರೆ ಗ್ರಾಮೀಣ ಭಾಗ ಹೆಚ್ಚಿರುವ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಅವಕಾಶ ಸಿಕ್ಕಿದೆ ಕುಂದಾಪುರ ಕ್ಷೇತ್ರದ ಶಾಸಕನಾಗಿ ನಿಷ್ಠೆಯಿಂದ, ಪ್ರೀತಿಯಿಂದ ಕೆಲಸ […]

ಕಂಡೀಷನ್ ಮೇಲೆ ಚುನಾವಣಾ ರಾಜಕೀಯ ನಿವೃತ್ತಿಗೆ ಮುಂದಾದ ಕುಂದಾಪುರದ ಕರ್ಣ ಹಾಲಾಡಿ ಶ್ರೀನಿವಾಸ ಶೆಟ್ಟಿ-ಆಪ್ತ ಮಿತ್ರ ಕಿರಣ್ ಕೊಡ್ಗಿ ಪರ ಬ್ಯಾಟಿಂಗ್ : vishwanews24

ಕಂಡೀಷನ್ ಮೇಲೆ ಚುನಾವಣಾ ರಾಜಕೀಯ ನಿವೃತ್ತಿಗೆ ಮುಂದಾದ ಕುಂದಾಪುರದ ಕರ್ಣ ಹಾಲಾಡಿ ಶ್ರೀನಿವಾಸ ಶೆಟ್ಟಿ-ಆಪ್ತ ಮಿತ್ರ ಕಿರಣ್ ಕೊಡ್ಗಿ ಪರ ಬ್ಯಾಟಿಂಗ್:vishwanews24 ಕುAದಾಪುರ:ಕಳೆದ ೨೪ ವರ್ಷದಿಂದ ನಿರಂತರ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿದ್ದ ಕುಂದಾಪುರ ಕರ್ಣ ಎಂದೇ ಹೆಸರುವಾಸಿಯಾಗಿದ್ದ ಹಾಲಾಡಿ ಶ್ರೀನಿವಾಸ್ […]

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಹಾಲಾಡಿ ಶ್ರೀನಿವಾಸ್ ಶೆಟ್ಟಿ

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಉಡುಪಿ ಜಿಲ್ಲಾ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಇನ್ನು ಮುಂದಿನ ದಿನದಲ್ಲಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಹಿತಿ ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ […]

ಉಡುಪಿ:  ಇಡೀ ಕರ್ನಾಟಕದಲ್ಲಿ ಬಿಜೆಪಿ ಪರವಾದ ಅಲೆ ನಿರ್ಮಾಣ : ಕೋಟ ಶ್ರೀನಿವಾಸ್ ಪೂಜಾರಿ – Vishwanews24

ಉಡುಪಿ:  ಇಡೀ ಕರ್ನಾಟಕದಲ್ಲಿ ಬಿಜೆಪಿ ಪರವಾದ ಅಲೆ ನಿರ್ಮಾಣ .. ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ : ಕೋಟ ಶ್ರೀನಿವಾಸ್ ಪೂಜಾರಿ ಉಡುಪಿ: ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ ಇಡೀ ಕರ್ನಾಟಕದಲ್ಲಿ ಬಿಜೆಪಿ ಪರವಾದ ಅಲೆ ನಿರ್ಮಾಣವಾಗಿದೆ. ಪ.ಜಾತಿ (SC), […]

ಉಡುಪಿ  : ವಿದೇಶಿ ಕರೆನ್ಸಿ ವಿನಿಮಯ ನೆಪದಲ್ಲಿ ಹಲವು ವ್ಯಕ್ತಿಗಳಿಗೆ ವಂಚನೆ – 6 ಮಂದಿ ಅಂತರರಾಜ್ಯ ಖದೀಮರು ಅರೆಸ್ಟ್ – Vishwanews24

ಉಡುಪಿ  : ವಿದೇಶಿ ಕರೆನ್ಸಿ ವಿನಿಮಯ ನೆಪದಲ್ಲಿ ಹಲವು ವ್ಯಕ್ತಿಗಳಿಗೆ ವಂಚನೆ – 6 ಮಂದಿ ಅಂತರರಾಜ್ಯ ಖದೀಮರು ಅರೆಸ್ಟ್ ಉಡುಪಿ : ವಿದೇಶಿ ಕರೆನ್ಸಿ ವಿನಿಮಯದ ನೆಪದಲ್ಲಿ ಹಲವು ವ್ಯಕ್ತಿಗಳಿಗೆ ವಂಚನೆ ಮಾಡಿದ ಅಂತರರಾಜ್ಯ ಖದೀಮರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. […]

ಉಚ್ಚಿಲ : ಪಣಿಯೂರು-ಹೆದ್ದಾರಿ 66ರ ಅಪಘಾತ ವಲಯಕ್ಕೆ ತಾರ್ಕಿಕ ಅಂತ್ಯ  – ಸಾರ್ವಜನಿಕರು ನಿಟ್ಟಿಸಿರು – Vishwanews24

ಉಚ್ಚಿಲ : ಪಣಿಯೂರು-ಹೆದ್ದಾರಿ 66ರ ಅಪಘಾತ ವಲಯಕ್ಕೆ ತಾರ್ಕಿಕ ಅಂತ್ಯ – ಸಾರ್ವಜನಿಕರು ನಿಟ್ಟಿಸಿರು ಕಾಪು: ಉಚ್ಚಿಲದ ಅಪಘಾತ ವಲಯ ಎಂದೇ ಕುಖ್ಯಾತಿ ಪಡೆದಿದ್ದ ಪಣಿಯೂರು- ಹೆದ್ದಾರಿ 66ರ ತಿರುವಿಗೆ ರವಿವಾರ ಸಂಜೆ ತಾರ್ಕಿಕ ಅಂತ್ಯ ಸಿಕ್ಕಿದ್ದು, ಸಾರ್ವಜನಿಕರು ನಿಟ್ಟಿಸಿರು ಬಿಡುವಂತಾಗಿದೆ. […]

ಉಡುಪಿ: ಚುನಾವಣಾ ಸಂಬ0ದಿಸಿದ0ತೆ ದೂರು ನೀಡಲು ಸಂಪರ್ಕಿಸಿ – Vishwanews24

ಉಡುಪಿ: ಚುನಾವಣಾ ಸಂಬ0ದಿಸಿದ0ತೆ ದೂರು ನೀಡಲು ಸಂಪರ್ಕಿಸಿ ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬ0ದಿಸಿದ0ತೆ, ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯ ಕೊಠಡಿ ಸಂಖ್ಯೆ ಎ204 ರಲ್ಲಿ ಚುನಾವಣಾ ಸಂಬ0ದ ದೂರುಗಳ ನಿರ್ವಹಣಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಚುನಾವಣೆಗೆ ಸಂಬAದಪಟ್ಟ […]

ಶಿರ್ವ: ಟ್ರಾನ್ಸ್ ಫಾರ್ಮರ್ ನಿಂದ ಕಿಡಿ ಹಾರಿ ಬಂಟಕಲ್ಲು ತಾಂತ್ರಿಕ ಕಾಲೇಜು ಬಳಿ ಕಾಡಿಗೆ ಬೆಂಕಿ – Vishwanews24

ಶಿರ್ವ: ಟ್ರಾನ್ಸ್ ಫಾರ್ಮರ್ ನಿಂದ ಕಿಡಿ ಹಾರಿ ಬಂಟಕಲ್ಲು ತಾಂತ್ರಿಕ ಕಾಲೇಜು ಬಳಿ ಕಾಡಿಗೆ ಬೆಂಕಿ ಶಿರ್ವ: ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಹಾರಿದ ಕಿಡಿಯಿಂದ ಕಾಡಿಗೆ ಬೆಂಕಿ ಹೊತ್ತಿಕೊಂಡ ಘಟನೆ ಬಂಟಕಲ್ಲು ತಾಂತ್ರಿಕ ಕಾಲೇಜು ಬಳಿ ಭಾನುವಾರ ಸಂಭವಿಸಿದೆ. ತಾಂತ್ರಿಕ ಕಾಲೇಜು […]