Category: ಉಡುಪಿ
ಕ್ಷೇತ್ರದಾತ್ಯಂತ ಮೊಳಗಿತು “ಕಾಪುವಿಗೆ ಈ ಬಾರಿ ಸೊರಕೆ” ಅಭಿಯಾನ:ಇದು ಸೊರಕೆಯ ಕಡೇ ಚುನಾವಣೆ- ಗೆಲುವಿಗೆ ಮತದಾರ ಹಾಕುವನೆ ಮಣೆ..??
ಕ್ಷೇತ್ರದಾತ್ಯಂತ ಮೊಳಗಿತು “ಕಾಪುವಿಗೆ ಈ ಬಾರಿ ಸೊರಕೆ” ಅಭಿಯಾನ:ಇದು ಸೊರಕೆಯ ಕಡೇ ಚುನಾವಣೆ- ಗೆಲುವಿಗೆ ಮತದಾರ ಹಾಕುವನೆ ಮಣೆ..?? ಪೊಲಿಟಿಕಲ್ ವರದಿ: ವಿಶ್ವನ್ಯೂಸ್24 ಕಾಪು ಮೂರು ಭಾಗದಲ್ಲಿ ಹಂಚಿಹೋಗಿರುವ ವಿಧಾನಸಭಾ ಕ್ಷೇತ್ರ ಕರಾವಳಿ-ಮಧ್ಯಭಾಗ-ಪೂರ್ವ ಮೂರು ಕಡೆಯಲ್ಲೂ ಕೂಡ ಎರಡು ಪಕ್ಷಗಳು ತನ್ನದೆ […]
ಉಡುಪಿ: ಉಚಿತ ಪೊಳ್ಳು ಭಾಗ್ಯಗಳ ಆಮಿಷ ಒಡ್ಡಿರುವ ಭ್ರಷ್ಟ ಕಾಂಗ್ರೆಸ್ಸಿಗೆ ಸೋಲು ಖಚಿತ : ಕುಯಿಲಾಡಿ ಸುರೇಶ್ – Vishwanews24
ಉಡುಪಿ: ಉಚಿತ ಪೊಳ್ಳು ಭಾಗ್ಯಗಳ ಆಮಿಷ ಒಡ್ಡಿರುವ ಭ್ರಷ್ಟ ಕಾಂಗ್ರೆಸ್ಸಿಗೆ ಸೋಲು ಖಚಿತ : ಕುಯಿಲಾಡಿ ಸುರೇಶ್ ಉಡುಪಿ: ಮೇ 10ರಂದು ಕರ್ನಾಟಕ ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ ಜಿಲ್ಲೆಯ ಐದು ಸ್ಥಾನಗಳ ಸಹಿತ ರಾಜ್ಯದಲ್ಲಿ 150ಕ್ಕೂ ಹೆಚ್ಚಿನ ಸ್ಥಾನಗಳ […]
ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ – Vishwanews24
ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ ಬಂಟ್ವಾಳ/ಉಡುಪಿ: ದೇಶದ ಬುಡಕಟ್ಟು ಜನಾಂಗದ ಸ್ವಸಹಾಯ ಗುಂಪುಗಳ ಸದಸ್ಯರು ಮಾ. 31ರಂದು ರಾಷ್ಟ್ರಪತಿ ಭವನದ ಅಮೃತ ಉದ್ಯಾನದಲ್ಲಿ ರಾಷ್ಟ್ರಪತಿಗಳನ್ನು ಭೇಟಿಯಾಗಿ ಸಂವಾದ ನಡೆಸಲಿದ್ದು, ದ.ಕ. ಜಿಲ್ಲೆಯ ಬಂಟ್ವಾಳ […]
ಕಾಪು: ಗಾಂಜಾ ಸೇವನೆ – ಓರ್ವ ವಶ :-Vishwanews24
ಕಾಪು: ಗಾಂಜಾ ಸೇವನೆ – ಓರ್ವ ವಶ ಕಾಪು : ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಉದ್ಯಾವರ ಗ್ರಾಮದ ಸಂಪಿಗೆನಗರ ಕ್ರಾಸ್ ಬಳಿ ಓರ್ವನನ್ನು ಕಾಪು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಕಾಪು ಠಾಣಾ ಪೊಲೀಸರು ರೌಂಡ್ಸ್‍ಕರ್ತವ್ಯದಲ್ಲಿರುವಾಗ ಠಾಣಾ ವ್ಯಾಪ್ತಿಯ ಉದ್ಯಾವರ […]
ಕಾರ್ಕಳ: ಡಿವೈಡರ್ ನ ದಾರಿದೀಪದ ಕಂಬಕ್ಕೆ ಆಂಬ್ಯುಲೆನ್ಸ್ ಢಿಕ್ಕಿ – Vishwanews24
ಕಾರ್ಕಳ: ಡಿವೈಡರ್ ನ ದಾರಿದೀಪದ ಕಂಬಕ್ಕೆ ಆಂಬ್ಯುಲೆನ್ಸ್ ಢಿಕ್ಕಿ ಕಾರ್ಕಳ : ಕಾರ್ಕಳ-ಉಡುಪಿ ಮಾರ್ಗ ಮದ್ಯೆ ಬಂಗ್ಲೆಗುಡ್ಡೆ ಬಳಿ ಡಿವೈಡರ್ ನ ದಾರಿದೀಪದ ಕಂಬಕ್ಕೆ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಕಾರ್ಕಳ ಖಾಸಗಿ ಆಸ್ಪತ್ರೆಯಿಂದ ಕಣ್ಣಿನ ಚಿಕಿತ್ಸೆ […]
ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ – Vishwanews24
ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ ಉಡುಪಿ: ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಗುರುವಾರ […]
ಕಾಪು: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಮಲಗಿದ್ದ ವ್ಯಕ್ತಿಯನ್ನು ಉಪಚರಿಸಿ ಮಾನವೀಯತೆ ಮೆರೆದ ಉಡುಪಿ ಡಿಸಿ ಮತ್ತು ಎಸ್‌ಪಿ – Vishwanews24
ಕಾಪು: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಮಲಗಿದ್ದ ವ್ಯಕ್ತಿಯನ್ನು ಉಪಚರಿಸಿ ಮಾನವೀಯತೆ ಮೆರೆದ ಉಡುಪಿ ಡಿಸಿ ಮತ್ತು ಎಸ್‌ಪಿ ಕಾಪು: ಮದ್ಯಪಾನ ಮಾಡಿ ರಾ. ಹೆ. 66ರಲ್ಲಿ ಮಲಗಿದ್ದ ವ್ಯಕ್ತಿಯೋರ್ವನನ್ನು ಎಬ್ಬಿಸಿ, ಉಪಚರಿಸುವ ಮೂಲಕ ಉಡುಪಿ ಡಿಸಿ ಮತ್ತು ಎಸ್‌ಪಿ ಮಾನವೀಯತೆ ಮೆರೆದಿದ್ದಾರೆ. […]
ಉಡುಪಿ: ರಾಜಕೀಯ ಪಕ್ಷ, ಚುನಾವಣಾ ಅಭ್ಯರ್ಥಿಗಳಿಗೆ ಸಂಬ0ಧಿಸಿದ ಬ್ಯಾನರ್, ಕಟೌಟ್‌ಗಳ ಬಳಕೆಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಸೂಚನೆ – Vishwanews24
ಉಡುಪಿ: ರಾಜಕೀಯ ಪಕ್ಷ, ಚುನಾವಣಾ ಅಭ್ಯರ್ಥಿಗಳಿಗೆ ಸಂಬ0ಧಿಸಿದ ಬ್ಯಾನರ್, ಕಟೌಟ್‌ಗಳ ಬಳಕೆಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಸೂಚನೆ ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ-2023 ಕ್ಕೆ ಸಂಬAಧಿಸಿದAತೆ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇಂದಿನಿ0ದ ಅನ್ವಯವಾಗುವಂತೆ ಚುನಾವಣಾ ನೀತಿ ಸಂಹಿತೆ […]
ಕಾರ್ಕಳ ನಗರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ – Vishwanews24
ಕಾರ್ಕಳ ನಗರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ ಕಾರ್ಕಳ : ಕಾರ್ಕಳ ನಗರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ. ಮಾ. 27ರಂದು ಆಡಳಿತ ವಿಭಾಗದ ಎಡಿಜಿಪಿ ಉಮೇಶ್ ಕುಮಾರ್ ಈ ಕುರಿತು […]
ಕಾರ್ಕಳ ನಗರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ – Vishwanews24
ಕಾರ್ಕಳ ನಗರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ ಕಾರ್ಕಳ : ಕಾರ್ಕಳ ನಗರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ. ಮಾ. 27ರಂದು ಆಡಳಿತ ವಿಭಾಗದ ಎಡಿಜಿಪಿ ಉಮೇಶ್ ಕುಮಾರ್ ಈ ಕುರಿತು […]

