ರಾಜ್ಯ ಬಜೆಟಿನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ಖಂಡಿಸಿ ಮಾರ್ಚ್ 14 ರಂದು ಬಿಜೆಪಿಯಿಂದ ಪ್ರತಿಭಟನೆ – vishwanews24

ರಾಜ್ಯ ಬಜೆಟಿನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ಖಂಡಿಸಿ ಮಾರ್ಚ್ 14 ರಂದು ಬಿಜೆಪಿಯಿಂದ ಪ್ರತಿಭಟನೆ ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸಿದ ಬಜೆಟ್ ಕರಾವಳಿ ಜನತೆಯ ಪಾಲಿಗೆ ಕರಾಳ ಬಜೆಟ್ ಆಗಿದ್ದು, ಕರಾವಳಿ ಜಿಲ್ಲೆಯನ್ನು ಸಂಪೂರ್ಣ ಹೊರಗಿಟ್ಟು, ಜಿಲ್ಲೆಯ […]

ಉಡುಪಿ : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವು  – vishwanews24

ಉಡುಪಿ : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವು  ಉಡುಪಿ : ಒಂದು ವಾರದ ಹಿಂದೆ ಸಂತೆಕಟ್ಟೆಯ ಲಕ್ಷ್ಮಿನಗರ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಹೆರ್ಗ ಶೆಟ್ಟಿಬೆಟ್ಟು ನಿವಾಸಿ […]

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಕುಂದಾಪುರದ ವಡೇರಹೋಬಳಿ ಗ್ರಾಮದ ರಾಯಪ್ಪನ ಮಠ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶರತ್ ಕುಮಾರ್ ಶೆಟ್ಟಿ (51) ಎಂಬ ವ್ಯಕ್ತಿಯು ಮಾರ್ಚ್ 4 ರಂದು ಬೆಳಗ್ಗೆ 9.30 ರ ಸುಮಾರಿಗೆ ಬ್ಯಾಂಕ್ ಗೆ […]

ಕಾಪು: ಮಣಿಪುರ ಗ್ರಾಮದ ಮಹಿಳೆ ಕೊಲೆ : ಇಬ್ಬರು ಪೊಲೀಸರ ವಶಕ್ಕೆ – vishwanews24

ಕಾಪು : ಮಣಿಪುರ ಗ್ರಾಮದ ಮಹಿಳೆ ಕೊಲೆ : ಇಬ್ಬರು ಪೊಲೀಸರ ವಶಕ್ಕೆ ಉಡುಪಿ: ತಾಲೂಕಿನ ಮಣಿಪುರ ಗ್ರಾಮದ ಅರಬಿ ಕೆನರಾಡಿ ಎಂಬಲ್ಲಿ ಮಹಿಳೆಯೊಬ್ಬರನ್ನು ಕಡಿದು ಕೊಲೆಗೈದ ಘಟನೆ ನಡೆದಿದೆ. ವನಜಾ ಪೂಜಾರ್ತಿ (60) ಕೊಲೆಯಾದ ಮಹಿಳೆ. ಕೊಲೆ ಸಂಬಂಧ ಸ್ಥಳೀಯ […]

ಉಡುಪಿ ಜಿಲ್ಲಾ ಪತ್ರಕರ್ತ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಪ್ರಮೋದ್ ಸುವರ್ಣ ಕಟಪಾಡಿ ಆಯ್ಕೆ – vishwanews24

ಉಡುಪಿ ಜಿಲ್ಲಾ ಪತ್ರಕರ್ತ ಸಂಘದ  ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಪ್ರಮೋದ್ ಸುವರ್ಣ ಕಟಪಾಡಿ  ಆಯ್ಕೆ ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025 ರಿಂದ 2028 ನೇ ಸಾಲಿನ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ನಮ್ಮ ಕುಡ್ಲ ವಾಹಿನಿಯ ಉಡುಪಿ ಜಿಲ್ಲಾ ವರದಿಗಾರ […]

ಕಟಪಾಡಿ ಪಳ್ಳಿಗುಡ್ಡೆ ಮೈದಾನ ತೆರವಿಗೆ ಕ್ರಮ ಕೈಗೊಳ್ಳಲು ಆಗ್ರಹ – vishwanews24

ಕಟಪಾಡಿ ಪಳ್ಳಿಗುಡ್ಡೆ ಮೈದಾನ ತೆರವಿಗೆ ಕ್ರಮ ಕೈಗೊಳ್ಳಲು ಆಗ್ರಹ ಉಡುಪಿ : ಕಾಪು ತಾಲೂಕು ಕೋಟೆ ಗ್ರಾಪಂ ವ್ಯಾಪ್ತಿಯಲ್ಲಿರುವ ಒಟ್ಟು ಸುಮಾರು 6.96ಎಕರೆ ಸರಕಾರಿ ಭೂಮಿಯನ್ನು ಖಾಸಗೀ ಶಿಕ್ಷಣ ಸಂಸ್ಥೆಯಾದ ಕಟಪಾಡಿ ಎಸ್‌ವಿಎಸ್ ಹೈಸ್ಕೂಲ್ ಹೆಸರಿನಲ್ಲಿ ಪಹಣಿ ಕಲಂ 11ರಲ್ಲಿ ಎಲಿನೇಶನ್ […]

ಮಕ್ಕಳ ಕಳ್ಳರ ಬಗ್ಗೆ ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ : ಉಡುಪಿ ಎಸ್‌ಪಿ ಎಚ್ಚರಿಕೆ – vishwanews24

ಮಕ್ಕಳ ಕಳ್ಳರ ಬಗ್ಗೆ ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ : ಉಡುಪಿ ಎಸ್‌ಪಿ ಎಚ್ಚರಿಕೆ ಉಡುಪಿ, : ಜಿಲ್ಲೆಯ ಅಲೆವೂರು, ಬೆಳ್ಳೆ ಮತ್ತು ಕುಂತಳನಗರ ಪರಿಸರದಲ್ಲಿ ಮಕ್ಕಳ ಕಳ್ಳರು ತಿರುಗಾಡುತ್ತಿದ್ದಾರೆ ಎಂಬ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವವರ ವಿರುದ್ಧ […]

ಕಾಪು: ಸ್ಕೂಟಿ ಮತ್ತು ಬೈಕ್‌ ಪರಸ್ಪರ ಡಿಕ್ಕಿ : ಸವಾರ ಸಾವು – vishwanews24

ಕಾಪು: ಸ್ಕೂಟಿ ಮತ್ತು ಬೈಕ್‌ ಪರಸ್ಪರ ಡಿಕ್ಕಿ : ಸವಾರ ಸಾವು ಕಾಪು: ಸ್ಕೂಟಿ ಮತ್ತು ಬೈಕ್‌ ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್‌ ಸವಾರ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಕಾಪುವಿನಲ್ಲಿ ನಡೆದಿದೆ. ಬೈಕ್‌ ಸವಾರ ಅದಮಾರು ಕಾಲೇಜ್ ಬಳಿಯ ನಿವಾಸಿ […]

ರಾಜಕೀಯ ಕಚ್ಚಾಟ : ದೈವ ದೇವರ ಮೊರೆ ಹೋದ ಕಾಪು ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

ರಾಜಕೀಯ ಸುಳ್ಳು ಆರೋಪ , ವೈಯಕ್ತಿಕ ದಾಳಿ :  ದೈವ ದೇವರ ಮೊರೆ ಹೋದ ಕಾಪು ಶಾಸಕ ರಾಜಕೀಯ ನನಗೆ ಗಂಜಿ ಕೇಂದ್ರ ಅಲ್ಲ, ಅನಿವಾರ್ಯವೂ ಅಲ್ಲ: ಮಾಜಿ ಶಾಸಕರ ವಿರುದ್ಧ ಬೇಸರ  ಉಡುಪಿ,: ಕಂಬಳದ ವಿಚಾರವಾಗಿ ಉಡುಪಿಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ […]

ಕಾಪು : ಎಂಡಿಎಂಎ ಮಾದಕ ವಸ್ತು ಸಾಗಾಟ ; ಇಬ್ಬರ ಬಂಧನ – vishwanews24

ಕಾಪು :  ಎಂಡಿಎಂಎ ಮಾದಕ ವಸ್ತು ಸಾಗಾಟ ; ಇಬ್ಬರ ಬಂಧನ ಕಾಪು : ಮಾದಕ ವಸ್ತು ಅಕ್ರಮ ಸಾಗಾಟಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಿರ್ವ ಪೊಲೀಸರು ಪಾದೂರು ಗ್ರಾಮದ ಚಂದ್ರನಗರ ಜನತಾ ಕಾಲೋನಿ ಎಂಬಲ್ಲಿ ಬಂಧಿಸಿದ್ದಾರೆ. ಬೆಳಪು ಗ್ರಾಮದ ದರ್ಗಾ […]