Category: ಉಡುಪಿ
ಕಾಪು: ಮೂರೂ ಮಾರಿಗುಡಿಯಲ್ಲಿ ವೈಭವದ ಕಾಲಾವಧಿ ಸುಗ್ಗಿ ಮಾರಿಪೂಜೆ – Vishwanews24
ಕಾಪು: ಮೂರೂ ಮಾರಿಗುಡಿಯಲ್ಲಿ ವೈಭವದ ಸುಗ್ಗಿ ಮಾರಿಪೂಜೆ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ದೇವಿಯ ಸಿಂಹವಾಹನಕ್ಕೆ ಸ್ವರ್ಣ ಮುಖ ಸಮರ್ಪಣೆ ಕಾಪು: ಇಲ್ಲಿನ ಹಳೇ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಯಲ್ಲಿ ತುಳುನಾಡಿನ ಏಳು ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾಗಿರುವ ಕಾಲಾವಧಿ […]
ಉಡುಪಿ: ಅಯೋಧ್ಯೆಯಲ್ಲಿ 25 ಸಾವಿರ ಜನರ ವಸತಿ ಸಾಮರ್ಥ್ಯದ ಬೃಹತ್ ಯಾತ್ರಿ ಭವನ ನಿರ್ಮಾಣ : ಪೇಜಾವರ ಶ್ರೀ – Vishwanews24
ಉಡುಪಿ: ಅಯೋಧ್ಯೆಯಲ್ಲಿ 25 ಸಾವಿರ ಜನರ ವಸತಿ ಸಾಮರ್ಥ್ಯದ ಬೃಹತ್ ಯಾತ್ರಿ ಭವನ ನಿರ್ಮಾಣ : ಪೇಜಾವರ ಶ್ರೀ ಉಡುಪಿ: ಅಯೋಧ್ಯೆ ಮಂದಿರ ನಿರ್ಮಾಣ ಕಾರ್ಯ ವೇಗವಾಗಿ ನಡೆಯುತ್ತಿದ್ದು, ಪ್ರಸ್ತುತ ಗರ್ಭಗುಡಿಯ ಪೀಠದ ಮೇಲೆ ಸ್ತಂಭಗಳ ಜೋಡಣೆ ಮತ್ತು ಗೋಡೆ ನಿರ್ಮಾಣ […]
ಶಿರ್ವ: ಯುವತಿ ನಾಪತ್ತೆ – Vishwanews24
ಶಿರ್ವ: ಯುವತಿ ನಾಪತ್ತೆ ಶಿರ್ವ: ಇಲ್ಲಿನ ಪೊಲೀಸ್ ಠಾಣೆಯ ವ್ಯಾಪ್ತಿಯ ಕುರ್ಕಾಲು ಗ್ರಾಮದ ಶಂಕರಪುರ ಬಿಳಿಯಾರು ನಿವಾಸಿ ವಾಣಿ (25) ತಾಯಿ ಮನೆಯಲ್ಲಿ ಕೆಲಸ ಮಾಡುತ್ತಿರುವಾಗ ಅವರಲ್ಲಿ ಹೇಳದೆ ಮಾ. 20ರಂದು ಮನೆಯಿಂದ ಹೊರಗೆ ಹೋದವಳು ವಾಪಾಸು ಮನೆಗೆ ಬರದೆ ಕಾಣೆಯಾಗಿದ್ದಾಳೆ. […]
ಮೂಳೂರು : ಪೆಟ್ರೋಲ್ ಪಂಪ್‌ನಲ್ಲಿ ಕಾರು ಚಾಲಕನಿಂದ ಧಾಂದಲೆ ; ಸಿಬಂದಿಗೆ ಹಲ್ಲೆ – Vishwanews24
ಮೂಳೂರು : ಪೆಟ್ರೋಲ್ ಪಂಪ್‌ನಲ್ಲಿ ಕಾರು ಚಾಲಕನಿಂದ ಧಾಂದಲೆ ; ಸಿಬಂದಿಗೆ ಹಲ್ಲೆ ಕಾಪು : ರಾಷ್ಟ್ರೀಯ ಹೆದ್ದಾರಿ 66 ಮೂಳೂರು ಭಾರತ್ ಪೆಟ್ರೋಲಿಯಂ ಪಂಪ್‌ನಲ್ಲಿ ಫ್ಯೂಯೆಲ್ ಹಾಕಿಸಿಕೊಳ್ಳಲು ಬಂದ ಕಾರು ಚಾಲಕನೋರ್ವ ಕ್ಷುಲ್ಲಕ ಕಾರಣಕ್ಕೆ ಧಾಂದಲೆ ನಡೆಸಿ ಸಿಬಂದಿಯ ಮೇಲೆ […]
ಆನ್‌ಲೈನ್‌ನಲ್ಲಿ ಉದ್ಯೋಗದ ಆಮಿಷ : ಮಹಿಳೆಗೆ ಲಕ್ಷಾಂತರ ರೂ. ವಂಚನೆ – Vishwanews24
ಆನ್‌ಲೈನ್‌ನಲ್ಲಿ ಉದ್ಯೋಗದ ಆಮಿಷ : ಮಹಿಳೆಗೆ ಲಕ್ಷಾಂತರ ರೂ. ವಂಚನೆ ಉಡುಪಿ: ಆನ್ ಲೈನ್ ಉದ್ಯೋಗದ ಆಮಿಷ ಒಡ್ಡಿ ಮಹಿಳೆಯೋರ್ವರಿಗೆ ವಂಚಿಸಿದ ಘಟನೆ ನಡೆದಿದೆ. ಮಾಧವಿ ಅವರು ಉದ್ಯೋಗ ಅನ್ವೇಷಣೆಯಲ್ಲಿ ಇರುವಾಗ ಮಾರ್ಚ್ 15ರಂದು ವಾಟ್ಸಪ್ ನಲ್ಲಿ ಅಪರಿಚಿತ ನೊರ್ವ ಆನ್ಲೈನ್ […]
ಕಾಪು ಹಳೇ ಮಾರಿಯಮ್ಮ ದೇವಸ್ಥಾನ ದೇವಿಯ ಸಿಂಹವಾಹನಕ್ಕೆ ಸ್ವರ್ಣಮುಖ – Vishwanews24
ಕಾಪು ಹಳೇ ಮಾರಿಯಮ್ಮ ದೇವಸ್ಥಾನ ದೇವಿಯ ಸಿಂಹವಾಹನಕ್ಕೆ ಸ್ವರ್ಣಮುಖ ಕಾಪು: ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಮುಂಬಯಿಯ ಭಜಕರಾದ ಸುನೀತಾ ಎಸ್. ಕಾಮತ್ ದೇಣಿಗೆಯೊಂದಿಗೆ ಮತ್ತು ಇತರ ಭಕ್ತರ ಕಾಲಾವಧಿ ಸುಗ್ಗಿ ಮಾರಿಪೂಜೆಯಂದು ಸುಮಾರು 25 ಲಕ್ಷ […]
ಉಡುಪಿ: ಜಿಲ್ಲೆಯ ಮೀನುಗಾರರಿಂದ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರ ಮೀನುಗಾರಿಕಾ ಸಚಿವರಿಗೆ ಮನವಿ ಸಲ್ಲಿಕೆ – Vishwanews24
ಉಡುಪಿ: ಜಿಲ್ಲೆಯ ಮೀನುಗಾರರಿಂದ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರ ಮೀನುಗಾರಿಕಾ ಸಚಿವರಿಗೆ ಮನವಿ ಸಲ್ಲಿಕೆ ಉಡುಪಿ: ಜಿಲ್ಲೆಯ ಮೀನುಗಾರರು ತಮ್ಮ ವಿವಿಧ ಬೇಡಿಕೆಗಳ ಬಗ್ಗೆ , ಸಾಗರ ಪರಿಕ್ರಮದ ಅಂಗವಾಗಿ ಇಂದು ಉಡುಪಿ ಭೇಟಿ ನೀಡಿದ ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ […]
ಉಡುಪಿ: ದೇಶದಲ್ಲಿ ಮೀನುಗಾರಿಕೆಯನ್ನು ಆದ್ಯತಾ ವಲಯವಾಗಿ ಅಭಿವೃದ್ದಿ : ಕೇಂದ್ರ ಸಚಿವ ಪರಷೋತ್ತಮ ರೂಪಾಲ – Vishwanews24
ಉಡುಪಿ: ದೇಶದಲ್ಲಿ ಮೀನುಗಾರಿಕೆಯನ್ನು ಆದ್ಯತಾ ವಲಯವಾಗಿ ಅಭಿವೃದ್ದಿ : ಕೇಂದ್ರ ಸಚಿವ ಪರಷೋತ್ತಮ ರೂಪಾಲ ಉಡುಪಿ: ದೇಶದಲ್ಲಿ ಮೀನುಗಾರಿಕಾ ವಲಯವನ್ನುಆದ್ಯತಾ ವಲಯವನ್ನಾಗಿ ಪರಿಗಣಿಸಿ, ಸಮಗ್ರವಾಗಿ ಅಭಿವೃಧ್ದಿಪಡಿಸುವ ನಿಟ್ಟಿನಲ್ಲಿ ಕಾಯಕ್ರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕಾ ಸಚಿವ […]
ಮೂಳೂರು ಒವರ್ ಟೇಕ್ ಭರದಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ವೇಗದೂತ ಬಸ್ಸು : ಪ್ರಾಣಾಪಯದಿಂದ ಪಾರಾದ ಪ್ರಯಾಣಿಕರು :vishwanews24
ಮೂಳೂರು ಒವರ್ ಟೇಕ್ ಭರದಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಬಸ್ಸು : ಪ್ರಾಣಾಪಯದಿಂದ ಪಾರಾದ ಪ್ರಯಾಣಿಕರು :vishwanews24 ಉಚ್ಚಿಲ: ಒವರ್ ಟೇಕ್ ಮಾಡುವ ಭರದಲ್ಲಿ ರಾಷ್ಟ್ರೀಯ ಹೆದ್ದಾರಿ66 ಮೂಳೂರಿನಲ್ಲಿ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಘಟನೆ ಶನಿವಾರ […]
ಕುಂದಾಪುರ: ಯುವಕನ ದೇಹ ಕೊಳೆತು ಹುಳುಗಳಾದ ಸ್ಥಿತಿಯಲ್ಲಿ ಪತ್ತೆ – Vishwanews24
ಕುಂದಾಪುರ: ಯುವಕನ ದೇಹ ಕೊಳೆತು ಹುಳುಗಳಾದ ಸ್ಥಿತಿಯಲ್ಲಿ ಪತ್ತೆ ಕುಂದಾಪುರ : ದೃಢಕಾಯದ ಯುವಕನೊಬ್ಬನ ದೇಹವು ಕೊಳೆತು ಹುಳುಗಳಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡ ಹಕ್ಲಾಡಿ ಎಂಬಲ್ಲಿ ನಡೆದಿದ್ದು, ಗಿಡಗಂಟಿಗಳ ಮಧ್ಯೆ ಕೊಳೆತು ಹೋದ ಸ್ಥಿತಿಯಲ್ಲಿ […]
