ಉಡುಪಿ: ಅಕ್ರಮ ಸಾಗಾಟದ ವೇಳೆ ವಶಪಡಿಸಿಕೊಂಡಿರುವ ಅಕ್ಕಿ ಎಪಿಎಲ್‌ ಕಾರ್ಡ್‌ದಾರರಿಗೆ ವಿತರಣೆ – Vishwanews24

ಉಡುಪಿ: ಅಕ್ರಮ ಸಾಗಾಟದ ವೇಳೆ ವಶಪಡಿಸಿಕೊಂಡಿರುವ ಅಕ್ಕಿ ಎಪಿಎಲ್‌ ಕಾರ್ಡ್‌ದಾರರಿಗೆ ವಿತರಣೆ ಉಡುಪಿ: ಎಪಿಎಲ್‌ ಕಾರ್ಡ್‌ದಾರರಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಅಕ್ಕಿ ಸಿಗುತ್ತಿಲ್ಲ. ಸರಕಾರದಿಂದ ಹಂಚಿಕೆಯೂ ಆಗುತ್ತಿಲ್ಲ. ಸೀಜ್‌ ಆಗಿರುವ ಅಕ್ಕಿಯನ್ನು ತಾಲೂಕುವಾರು ಎಪಿಎಲ್‌ ಕಾರ್ಡ್‌ದಾರರಿಗೆ ತಾತ್ಕಾಲಿಕ ವ್ಯವಸ್ಥೆಯಡಿ ವಿತರಿಸುವ ಕಾರ್ಯವನ್ನು […]

ಮಲ್ಪೆ :  ಬಂದರಿನಲ್ಲಿ ಹೂಳೆತ್ತುವ ಪ್ರಕ್ರಿಯೆ ಕೊನೆಗೂ ಆರಂಭ ;- ಮೇ ಅಂತ್ಯಕ್ಕೆ ಪೂರ್ಣ – Vishwanews24

ಮಲ್ಪೆ :  ಬಂದರಿನಲ್ಲಿ ಹೂಳೆತ್ತುವ ಪ್ರಕ್ರಿಯೆ ಕೊನೆಗೂ ಆರಂಭ – ಮೇ ಅಂತ್ಯಕ್ಕೆ ಪೂರ್ಣ ಮಲ್ಪೆ: ಇಲ್ಲಿನ ಬಂದರಿನಲ್ಲಿ ಕಳೆದ ಎಂಟು ವರ್ಷಗಳಿಂದ ಬೋಟುಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಮತ್ತು ನೂರಾರು ಮಂದಿಯ ಪ್ರಾಣಕ್ಕೆರವಾಗಿದ್ದ ಹೂಳನ್ನು ಮೇಲೆತ್ತುವ ಪ್ರಕ್ರಿಯೆ ಕೊನೆಗೂ ಆರಂಭಗೊಂಡಿದೆ. […]

ಉಡುಪಿ: ಅನಧಿಕೃತ ಬ್ಯಾನರ್‌, ಸಭೆ, ಸಮಾರಂಭಗಳ ಮೇಲೆ ನಿಗಾ: ಜಿಲ್ಲಾಧಿಕಾರಿ ಸೂಚನೆ – Vishwanews24

ಉಡುಪಿ: ಅನಧಿಕೃತ ಬ್ಯಾನರ್‌, ಸಭೆ, ಸಮಾರಂಭಗಳ ಮೇಲೆ ನಿಗಾ: ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಸೂಚನೆ ಉಡುಪಿ: ಜಿಲ್ಲಾದ್ಯಂತ ಅನಧಿಕೃತ ಜಾಹೀರಾತು ಫ‌ಲಕ ಅಳವಡಿಸಲು ಹಾಗೂ ಸಭೆ ಸಮಾರಂಭ ನಡೆಸಲು ಅವಕಾಶ ನೀಡಬಾರದು ಮತ್ತು ಈ ಸಂಬಂಧ ಎಲ್ಲೆಡೆ ನಿಗಾ ವಹಿಸಬೇಕು ಎಂದು […]

ಉಡುಪಿ: ಉದ್ಯಾವರ ಜಯಲಕ್ಷ್ಮಿ ಸಿಲ್ಕ್ಸ್ ಗೆ ನುಗ್ಗಿದ ಕಳ್ಳರು – ಲಕ್ಷಾಂತರ ರೂ. ದೋಚಿ ಪರಾರಿ – Vishwanews24

ಉಡುಪಿ: ಉದ್ಯಾವರ ಜಯಲಕ್ಷ್ಮಿ ಸಿಲ್ಕ್ಸ್ ಗೆ ನುಗ್ಗಿದ ಕಳ್ಳರು – ಲಕ್ಷಾಂತರ ರೂ. ದೋಚಿ ಪರಾರಿ ಉಡುಪಿ : ಉಡುಪಿ ಸಮೀಪದ ಉದ್ಯಾವರದಲ್ಲಿರುವ ಪ್ರಖ್ಯಾತ ಜವಳಿ ಮಳಿಗೆ ಜಯಲಕ್ಷ್ಮಿ ಸಿಲ್ಕ್ಸ್ ಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ದೋಚಿ ಪರಾರಿಯಾಗಿದ್ದಾರೆ. ರಾತ್ರಿ […]

ಮಣಿಪಾಲ: ರೈಲು ಹತ್ತುವ ವೇಳೆ ಚಿನ್ನಾಭರಣ ಕಳವು : ಪೋಲಿಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಕಳ್ಳಿಯರ ಬಂಧನ – VIshwanews24

ಮಣಿಪಾಲ: ರೈಲು ಹತ್ತುವ ವೇಳೆ ಚಿನ್ನಾಭರಣ ಕಳವು : ಪೋಲಿಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಕಳ್ಳಿಯರ ಬಂಧನ ಮಣಿಪಾಲ : ರೈಲು ಹತ್ತುವ ಸಂಧರ್ಭದಲ್ಲಿ ವ್ಯಾನಿಟಿ ಬ್ಯಾಗ್ ನಿಂದ ಸುಮಾರು 4 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ […]

ಮಣಿಪಾಲ: ರೈಲು ಹತ್ತುವ ಸಮಯದಲ್ಲಿ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನ ಕಳವು – Vishwanews24

ಮಣಿಪಾಲ: ರೈಲು ಹತ್ತುವ ಸಮಯದಲ್ಲಿ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನ ಕಳವು ಮಣಿಪಾಲ: ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಸಮಯದಲ್ಲಿ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಬಂಗಾರದ ಒಡವೆಗಳನ್ನು ಎಗರಿಸಿದ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ದೂರು ದಾಖಲಾಗಿದೆ. […]

ಕಾಪು : ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಸಂಯೋಜಕರಾಗಿ ವಿಶ್ವಾಸ್ ಅಮೀನ್ ನೇಮಕ – Vishwanews24

ಕಾಪು : ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಸಂಯೋಜಕರಾಗಿ ವಿಶ್ವಾಸ್ ಅಮೀನ್ ನೇಮಕ ಉಡುಪಿ: ಉಡುಪಿ ಜಿಲ್ಲಾ ವ್ಯಾಪ್ತಿಯ ಕಾಪು ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಸಂಯೋಜಕರಾಗಿ ವಿಶ್ವಾಸ್ ಅಮೀನ್ ಹಾಗೂ ಜಂಟಿ ಸಂಯೋಜಕರಾಗಿ ಕಾಪು ದಕ್ಷಿಣ ಬ್ಲಾಕ್ […]

ಕಾರ್ಕಳ : ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು – Vishwanews24

ಕಾರ್ಕಳ : ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು ಕಾರ್ಕಳ : ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಹಿರಿಯಂಗಡಿಯ ಪ್ರಜ್ವಲ್‌ ದೇವಾಡಿಗ(18) ಎಂಬ ಯುವಕ ಚಿಕಿತ್ಸೆ ಫಲಿಸದೆ ಮಾ.14 ರಂದು ಮೃತಪಟ್ಟಿದ್ದಾರೆ. ಮಾ. 12ರಂದು ರಾತ್ರಿ ಪ್ರಜ್ವಲ್‌ನ ಅಣ್ಣ ಉಜ್ವಲ್‌ […]

ಉಡುಪಿ: ಕಿನ್ನಿಮೂಲ್ಕಿ ಬಳಿಯ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ; ಅಪಾರ ಹಾನಿ – Vishwanews24

ಉಡುಪಿ: ಕಿನ್ನಿಮೂಲ್ಕಿ ಬಳಿಯ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ; ಅಪಾರ ಹಾನಿ ಉಡುಪಿ: ಕಿನ್ನಿಮೂಲ್ಕಿ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 12 ಗಂಟೆ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿದ್ದು ತತ್‌ ಕ್ಷಣ ಉಡುಪಿ ಮತ್ತು […]

ಉಡುಪಿ:  ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ – Vishwanews24

ಉಡುಪಿ:  ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ ಉಡುಪಿ: ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 12 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ 18 ವರ್ಷ ಮೇಲ್ಪಟ್ಟ, ದ್ವಿತೀಯ ಪಿ.ಯು.ಸಿ ಉತ್ತೀರ್ಣರಾಗಿರುವ, ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ […]