Category: ಉಡುಪಿ
ಉಡುಪಿ : ಆಧಾರ್ ಕಾರ್ಡ್ ನವೀಕರಣಗೊಳಿಸಲು ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಚನೆ – Vishwanews24
ಉಡುಪಿ : ಆಧಾರ್ ಕಾರ್ಡ್ ನವೀಕರಣಗೊಳಿಸಲು ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಚನೆ ಉಡುಪಿ : ಜಿಲ್ಲೆಯಲ್ಲಿ ಕಳೆದ 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ನೊಂದಣಿ ಮಾಡಿಸಿಕೊಂಡ ಪ್ರತಿಯೊಬ್ಬ ಸಾರ್ವಜನಿಕರೂ ತಮ್ಮ ವಿಳಾಸ ದೃಢೀಕರಣ ದಾಖಲೆಯೊಂದಿಗೆ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಣ […]
ಉಡುಪಿ: ಜನರು ಕಾಂಗ್ರೆಸ್ ಸರ್ಕಾರವನ್ನು ಬಯಸುತ್ತಿದ್ದಾರೆ , ಪ್ರಜಾಧ್ವನಿ ಯಾತ್ರೆ ಯಶಸ್ವಿಗೊಳಿಸಿ : ರಮೇಶ್ ಕಾಂಚನ್ – Vishwanews24
ಉಡುಪಿ: ಜನರು ಕಾಂಗ್ರೆಸ್ ಸರ್ಕಾರವನ್ನು ಬಯಸುತ್ತಿದ್ದಾರೆ , ಪ್ರಜಾಧ್ವನಿ ಯಾತ್ರೆ ಯಶಸ್ವಿಗೊಳಿಸಿ : ರಮೇಶ್ ಕಾಂಚನ್ ಉಡುಪಿ: ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳು, ಮಿತಿಮೀರಿದ ಭ್ರಷ್ಟಾಚಾರ, ಪೊಲೀಸ್ ನೇಮಕಾತಿಯಲ್ಲಿ ಲಂಚದ ಬೇಡಿಕೆ, ಭೂ ಕಬಳಿಕೆ ಹಗರಣ, ಕೋವಿಡ್-19 ಮಹಾಮಾರಿ ಸಂದರ್ಭದಲ್ಲಿ ವೈದ್ಯಕೀಯ […]
ಉಡುಪಿ: ಭ್ರಷ್ಠ ಬಿಜೆಪಿ ಸರಕಾರಕ್ಕೆ ಬಿಸಿಮುಟ್ಟಿಸುವ ಪ್ರಜಾಧ್ವನಿ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೈಜೋಡಿಸಿ : ಪ್ರಖ್ಯಾತ್ ಶೆಟ್ಟಿ ಮನವಿ – Vishwanews24
ಉಡುಪಿ: ಭ್ರಷ್ಠ ಬಿಜೆಪಿ ಸರಕಾರಕ್ಕೆ ಬಿಸಿಮುಟ್ಟಿಸುವ ಪ್ರಜಾಧ್ವನಿ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೈಜೋಡಿಸಿ : ಪ್ರಖ್ಯಾತ್ ಶೆಟ್ಟಿ ಮನವಿ ಉಡುಪಿ: ಜನವರಿ 22 ರಂದು ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಪ್ರಜಾಧ್ವನಿ ಯಾತ್ರೆಯ ಬಹಿರಂಗ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಕಾರ್ಯಕರ್ತರು, […]
ಉಡುಪಿ : ಬಿಜೆಪಿಯ ಸುಳ್ಳು ಮತ್ತು ಭಾವನಾತ್ಮಕ ಸಂಗತಿಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಪ್ರಜಾಧ್ವನಿ ಯಾತ್ರೆ ಯಶಸ್ವಿಯಾಗಲಿ :ವಿನಯ ಕುಮಾರ್ ಸೊರಕೆ – Vishwanews24
ಉಡುಪಿ : ಬಿಜೆಪಿಯ ಸುಳ್ಳು ಮತ್ತು ಭಾವನಾತ್ಮಕ ಸಂಗತಿಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಪ್ರಜಾಧ್ವನಿ ಯಾತ್ರೆ ಯಶಸ್ವಿಯಾಗಲಿ :ವಿನಯ ಕುಮಾರ್ ಸೊರಕೆ ಉಡುಪಿ : ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿದೆ .ಆಳುವ ಬಿಜೆಪಿ ಪಕ್ಷ ಸುಳ್ಳು ಮತ್ತು […]
ಕಾರ್ಕಳ: ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬಂದಿದ್ದ ಮಹಿಳೆಯ ಚಿನ್ನದ ಕರಿಮಣಿ ಸರ ಕಳವು – Vishwanews24
ಕಾರ್ಕಳ: ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬಂದಿದ್ದ ಮಹಿಳೆಯ ಚಿನ್ನದ ಕರಿಮಣಿ ಸರ ಕಳವು ಕಾರ್ಕಳ : ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬಂದಿದ್ದ ಮಹಿಳೆಯೊಬ್ಬರ ಚಿನ್ನದ ಕರಿಮಣಿ ಸರ ಕಳವಾಗಿರುವ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಕಳ ಸರ್ಕಾರಿ […]
ಉಡುಪಿ: ಬೆಲೆ ಏರಿಕೆಯಿಂದ ತತ್ತರಿಸಿದ ಮಹಿಳೆಯರಿಗೆ ಪ್ರಿಯಾಂಕ ಗಾಂಧಿ ಘೋಷಿಸಿದ ಗೃಹಲಕ್ಷ್ಮೀ ಯೋಜನೆ ವರದಾನ : ವೆರೋನಿಕಾ ಕರ್ನೆಲಿಯೋ – Vishwanews24
ಉಡುಪಿ: ಬೆಲೆ ಏರಿಕೆಯಿಂದ ತತ್ತರಿಸಿದ ಮಹಿಳೆಯರಿಗೆ ಪ್ರಿಯಾಂಕ ಗಾಂಧಿ ಘೋಷಿಸಿದ ಗೃಹಲಕ್ಷ್ಮೀ ಯೋಜನೆ ವರದಾನ : ವೆರೋನಿಕಾ ಕರ್ನೆಲಿಯೋ ಉಡುಪಿ: ಬಿಜೆಪಿ ಸರಕಾರದ ಬೆಲೆ ಏರಿಕೆಯಿಂದ ಸಂಕಷ್ಠದಲ್ಲಿರುವ ಮಹಿಳೆಯರಿಗೆ ಪ್ರಿಯಾಂಕ ಗಾಂಧಿಯವರು ಕರ್ನಾಟಕದಲ್ಲಿ ಘೋಷಿಸಿದ ಗೃಹಲಕ್ಷ್ಮೀ ಯೋಜನೆ ವರದಾನವಾಗಲಿದೆ ಎಂದು ಕೆಪಿಸಿಸಿ […]
ತೇಜಸ್ವಿ ಸೂರ್ಯ ವರ್ತನೆ ರಿಯಲ್ ಪಪ್ಪುವಿನಂತಾಗಿದೆ : ಪ್ರಖ್ಯಾತ್ ಶೆಟ್ಟಿ – Vishwanews24
ಅನುಮತಿಯಿಲ್ಲದೆ ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ತೆರೆದಿರುವ ಆರೋಪ : ತೇಜಸ್ವಿ ಸೂರ್ಯ ವರ್ತನೆ ರಿಯಲ್ ಪಪ್ಪುವಿನಂತಾಗಿದೆ : ಪ್ರಖ್ಯಾತ್ ಶೆಟ್ಟಿ ಉಡುಪಿ: ಚೆನ್ನೈ ವಿಮಾನ ನಿಲ್ದಾಣದಲ್ಲಿ ಯಾವುದೇ ಅನುಮತಿಯಿಲ್ಲದೆ ವಿಮಾನದ ತುರ್ತು ನಿರ್ಗಮನದ ಬಾಗಿಲನ್ನು ತೆರೆದಿರುವ ಆರೋಪ ಹೊಂದಿರುವ ಬೆಂಗಳೂರು ದಕ್ಷಿಣ […]
ಉಡುಪಿ : ಜ.20 ರಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ನೂತನ ಧ್ವಜ ಸ್ತಂಭದ ಪಾದುಕೆ ಶಿಲಾನ್ಯಾಸ – Vishwanews24
ಉಡುಪಿ : ಜ.20 ರಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ನೂತನ ಧ್ವಜ ಸ್ತಂಭದ ಪಾದುಕೆ ಶಿಲಾನ್ಯಾಸ ಉಡುಪಿ : ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ನೂತನ ಧ್ವಜ ಸ್ತಂಭದ ಪಾದುಕೆ ಶಿಲಾನ್ಯಾಸ ಹಾಗೂ ದೇಗುಲದ ಧಾರ್ಮಿಕ ಕಾರ್ಯಗಳಿಗೆಂದು ನಿರ್ಮಿಸಲಾದ ವೇದವ್ಯಾಸ […]
ಕಾಪು : ಜ.21 ರಂದು ಕಡಲ ಕಿನಾರೆಯಲ್ಲಿ ರಜತ ಮಹೋತ್ಸವ ಸಮಾರಂಭ – Vishwanews24
ಕಾಪು : ಜ.21 ರಂದು ಕಡಲ ಕಿನಾರೆಯಲ್ಲಿ ರಜತ ಮಹೋತ್ಸವ ಸಮಾರಂಭ ಉಡುಪಿ: ಕಾಪು ತಾಲೂಕು ಆಡಳಿತ ಇವರ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಸಮಾರಂಭವು ಜನವರಿ 21 ರಂದು ಮಧ್ಯಾಹ್ನ 2.30 ಕ್ಕೆ ಕಾಪು ಕಡಲ ಕಿನಾರೆಯಲ್ಲಿ ನಡೆಯಲಿದೆ. […]
ರಜತ ಉಡುಪಿ : ಜ. 20 ರಿಂದ 22 ರ ವರೆಗೆ ಮಲ್ಪೆ ಬೀಚ್ ಉತ್ಸವ – Vishwanews24
ರಜತ ಉಡುಪಿ-ಜ. 20 ರಿಂದ 22 ರ ವರೆಗೆ ಮಲ್ಪೆ ಬೀಚ್ ಉತ್ಸವ ಉಡುಪಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಜತ ಉಡುಪಿ- ಬೀಚ್ ಉತ್ಸವ ಕಾರ್ಯಕ್ರಮವು ಜನವರಿ […]
