ನಿರಂತರ ಅಪಘಾತದ ತಾಣವಾಗುತ್ತಿರುವ ಕಟಪಾಡಿ ಜಂಕ್ಷನ್‌ : ಗಾಯಾಳುಗಳ ಜೀವ ರಕ್ಷಣೆಗೆ ಬೇಕಿದೆ ತುರ್ತು ಸೇವೆಯ ಆ್ಯಂಬುಲೆನ್ಸ್‌ – Vishwanews24

ನಿರಂತರ ಅಪಘಾತದ ತಾಣವಾಗುತ್ತಿರುವ ಕಟಪಾಡಿ ಜಂಕ್ಷನ್‌ : ಗಾಯಾಳುಗಳ ಜೀವ ರಕ್ಷಣೆಗೆ ಬೇಕಿದೆ ತುರ್ತು ಸೇವೆಯ ಆ್ಯಂಬುಲೆನ್ಸ್‌ ಕಟಪಾಡಿ: ನಿರಂತರ ಅಪಘಾತದ ತಾಣವಾಗುತ್ತಿರುವ ಕಟಪಾಡಿ ಜಂಕ್ಷನ್‌ನಲ್ಲಿ ಗಾಯಾಳುಗಳ ಜೀವ ರಕ್ಷಣೆಗೆ ಉಡುಪಿ ಅಥವಾ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲು ತುರ್ತು ಸೇವೆಯ ಆ್ಯಂಬುಲೆನ್ಸ್‌ […]

ಪಡುಬಿದ್ರಿ : ಖಡೇಶ್ವರೀ ಬ್ರಹ್ಮಸ್ಥಾನದಲ್ಲಿ ಜ. 19ರಿಂದ ಮಾ.11ರ ವರೆಗೆ ಢಕ್ಕೆಬಲಿ ಸೇವೆ – Vishwanews24

ಪಡುಬಿದ್ರಿ : ಖಡೇಶ್ವರೀ ಬ್ರಹ್ಮಸ್ಥಾನದಲ್ಲಿ ಜ. 19ರಿಂದ ಮಾ.11ರ ವರೆಗೆ ಢಕ್ಕೆಬಲಿ ಸೇವೆ ಪಡುಬಿದ್ರಿ : ಇಲ್ಲಿನ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಢಕ್ಕೆಬಲಿ ಸೇವೆಗಳು ಜ. 19ರಂದು ಮಂಡಲ ಹಾಕುವ ಢಕ್ಕೆಬಲಿ ಸೇವೆಯೊಂದಿಗೆ ಆರಂಭಗೊಳ್ಳಲಿವೆ. ಮಾ. 11ರಂದು ಮಂಡಲ […]

ಶಿರ್ವ: ಪಿಲಾರುಕಾನ ಪರಿಸರದಲ್ಲಿ ಕಾಡುಕೋಣಗಳ ಹಾವಳಿ , ಭಯಭೀತರಾದ ಗ್ರಾಮಸ್ಥರು – Vishwanews24

ಶಿರ್ವ: ಪಿಲಾರುಕಾನ ಪರಿಸರದಲ್ಲಿ ಕಾಡುಕೋಣಗಳ ಹಾವಳಿ ,  ಭಯಭೀತರಾದ ಗ್ರಾಮಸ್ಥರು ಶಿರ್ವ: ಇಲ್ಲಿಗೆ ಸಮೀಪದ ಪಿಲಾರುಕಾನ ರಕ್ಷಿತಾರಣ್ಯದ ಪ್ರದೇಶ ಮತ್ತು ಸೂಡ ಗ್ರಾಮದಲ್ಲಿ ಕಾಡುಕೋಣಗಳ ಹಾವಳಿ ವಿಪರೀತವಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಾಡಿನಂಚಿನ ಬಳಿಯ ಕೃಷಿ ಭೂಮಿಗೆ ಕಾಡುಕೋಣಗಳು ದಾಳಿ ನಡೆಸುತ್ತಿದ್ದು ಕೃಷಿಕರು […]

ಉಡುಪಿ :  ರಾಜ್ಯ ಬಿಜೆಪಿ ಸರಕಾರ ಚುನಾವಣೆಯ ಹೊಸ್ತಿಲಿನಲ್ಲಿ ಘೋಷಣೆ ಮಾಡುವ ಯೋಜನೆಗಳಿಂದ ಯಾವುದೇ ಪ್ರಯೋಜನವಿಲ್ಲ : ವಿನಯ್ ಕುಮಾರ್ ಸೊರಕೆ – Vishwanews24

ಉಡುಪಿ :  ರಾಜ್ಯ ಬಿಜೆಪಿ ಸರಕಾರ ಚುನಾವಣೆಯ ಹೊಸ್ತಿಲಿನಲ್ಲಿ ಘೋಷಣೆ ಮಾಡುವ ಯೋಜನೆಗಳಿಂದ ಯಾವುದೇ ಪ್ರಯೋಜನವಿಲ್ಲ : ವಿನಯ್ ಕುಮಾರ್ ಸೊರಕೆ ಉಡುಪಿ : 30 ಲಕ್ಷ ರೂ. ವರೆಗಿನ ಅಭಿವೃದ್ಧಿ ಕೆಲಸಗಳಿಗೆ 1. ಕೋಟಿ ವರೆಗಿನ ಅಂದಾಜು ಪಟ್ಟಿ ತೋರಿಸಿ […]

ಉಡುಪಿ : ಜ. 4 ರಂದು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ – Vishwanews24

ಉಡುಪಿ : ಜ. 4 ರಂದು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ ಉಡುಪಿ: ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ, ಬ್ರೆಝಿಲ್ ದೇಶಗಳಲ್ಲಿ ಈಗಾಗಲೇ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ನಾಲ್ಕನೆ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ […]

ದ.ಕ. – ಉಡುಪಿ: ಕೋವಿಶೀಲ್ಡ್ ಲಸಿಕೆ ಕೊರತೆ – Vishwanews24

ದ.ಕ. – ಉಡುಪಿ: ಕೋವಿಶೀಲ್ಡ್ ಲಸಿಕೆ ಕೊರತೆ ಮಂಗಳೂರು: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಯಗೊಂಡಿರುವ ಜನತೆ ಬೂಸ್ಟರ್ ಲಸಿಕೆ ಪಡೆಯಲು ಮುಂದಾಗಿದ್ದಾರೆ. ಹೇಗೂ ಕೊರೊನಾ ಕಡಿಮೆಯಾಗಿದೆ ಎಂದು ಬೂಸ್ಟರ್ ಲಸಿಕೆ ಪಡೆಯಲು ಜನರು ಹಿಂದೇಟು ಹಾಕಿದ್ದರು. ಆದರೆ ಮತ್ತೆ […]

ಕುಂದಾಪುರ: ಕಾರು ಢಿಕ್ಕಿ – ವೃದ್ಧ ದಂಪತಿ ಸಾವು – Vishwanews24

ಕುಂದಾಪುರ: ಕಾರು ಢಿಕ್ಕಿ – ವೃದ್ಧ ದಂಪತಿ ಸಾವು ಕುಂದಾಪುರ: ಕುಂದಾಪುರದ ವಿನಾಯಕ ಚಿತ್ರ‌ಮಂದಿರದ ಎದುರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಢಿಕ್ಕಿಯಾಗಿ ವೃದ್ಧ ದಂಪತಿ ಸಾವನ್ನಪ್ಪಿರುವ ಘಟ‌ನೆ ನಡೆದಿದೆ. ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ […]

ಕಾರ್ಕಳ : ಮಗುಚಿ ಬಿದ್ದ ಶಾಲಾ ಮಕ್ಕಳ  ಪ್ರವಾಸದ ಬಸ್; ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳಿಗೆ ಗಾಯ – Vishwanews24

ಕಾರ್ಕಳ : ಮಗುಚಿ ಬಿದ್ದ ಶಾಲಾ ಮಕ್ಕಳ  ಪ್ರವಾಸದ ಬಸ್; ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳಿಗೆ ಗಾಯ ಕಾರ್ಕಳ: ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪ ಪಾಜೆಗುಡ್ಡೆ ತಿರುವಿನಲ್ಲಿ ಶಾಲಾ ಮಕ್ಕಳ ಪ್ರವಾಸದ ಬಸ್ ಮಗುಚಿ ಬಿದ್ದ ಘಟನೆ […]

ಉಡುಪಿ : ಡಿ.31 ರಿಂದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ -Vishwanews24

*ಡಿ.31 ರಿಂದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ.* ಉಡುಪಿ : ಮಲಬಾರ್ ಗೋಲ್ದ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು […]

ಉಡುಪಿ: ಗ್ರಾಹಕನ ಸೋಗಿನಲ್ಲಿ ಬಂದು ಸೊಸೈಟಿ ಸಿಬ್ಬಂದಿಯ ಮೊಬೈಲ್ ಕದ್ದು ಎಸ್ಕೆಪ್ – Vishwanews24

ಉಡುಪಿ: ಗ್ರಾಹಕನ ಸೋಗಿನಲ್ಲಿ ಬಂದು ಸೊಸೈಟಿ ಸಿಬ್ಬಂದಿಯ ಮೊಬೈಲ್ ಕದ್ದು ಎಸ್ಕೆಪ್ ಉಡುಪಿ: ಗ್ರಾಹಕನ ಸೋಗಿನಲ್ಲಿ ಸೊಸೈಟಿಗೆ ಬಂದ ವ್ಯಕ್ತಿಯೊಬ್ಬ ಅಲ್ಲಿದ್ದ ಮೊಬೈಲ್ ಎಗರಿಸಿಕೊಂಡು ಪರಾರಿಯಾದ ಘಟನೆ ಇಂದ್ರಾಳಿಯ ಹೆರ್ಗಾ ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ನಡೆದಿದೆ. ಸೊಸೈಟಿ ಒಳಗೆ ಬರುವ […]