ಕಾಪು: ಇಂದಿನಿಂದ ಕಡಲ ಐಸಿರ –ಬೀಚ್‌ ಫೆಸ್ಟ್‌ – Vishwanews24

ಕಾಪು: ಇಂದಿನಿಂದ ಕಡಲ ಐಸಿರ –ಬೀಚ್‌ ಫೆಸ್ಟ್‌ ಕಾಪು: ಲಾಲ್‌ ಬಹದ್ದೂರ್‌ ಶಾಸ್ತ್ರಿ ನ್ಪೋರ್ಟ್ಸ್ ಆ್ಯಂಡ್‌ ಕಲ್ಚರಲ್‌ ಕ್ಲಬ್‌ ಕಾಪು, ಕಾಪು ಪಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ದಿ| ಆರ್‌.ಡಿ. ಮೆಂಡನ್‌ ಸ್ಮರಣಾರ್ಥ ಜನ್ಮಶತಮಾನೋತ್ಸವ ಆಚರಣ ಸಮಿತಿಯ ಸಂಯುಕ್ತ […]

ಮಲ್ಪೆ: ಮ್ಯಾಂಡಸ್‌ ಚಂಡಮಾರುತ ಪ‌ರಿಣಾಮ: ದಡದತ್ತ ಧಾವಿಸಿದ ಬೋಟುಗಳು – Vishwanews24

ಮಲ್ಪೆ: ಮ್ಯಾಂಡಸ್‌ ಚಂಡಮಾರುತ ಪ‌ರಿಣಾಮ: ದಡದತ್ತ ಧಾವಿಸಿದ ಬೋಟುಗಳು ಮಲ್ಪೆ: ಮ್ಯಾಂಡಸ್‌ ಚಂಡಮಾರುತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ನೀಡಿರುವ ಮುನ್ನೆಚ್ಚರಿಕೆಯ ಅನುಸಾರ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಹೆಚ್ಚಿನ ದೋಣಿಗಳೂ ತಟದತ್ತ ಧಾವಿಸಿವೆ. ಮೂರ್‍ನಾಲ್ಕು ದಿನದ ಹಿಂದೆ ಉತ್ತರ ದಿಕ್ಕಿಗೆ ಮೀನುಗಾರಿಕೆಗೆ ತೆರಳಿದ್ದ […]

ಕಾಪು : ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ವೇಳೆ ಲೈಫ್‌ ಗಾರ್ಡ್‌ಗಳಿಂದ ಜೀವದಾನ ಪಡೆದ ಪ್ರವಾಸಿಗರು – Vishwanews24

ಕಾಪು : ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ವೇಳೆ ಲೈಫ್‌ ಗಾರ್ಡ್‌ಗಳಿಂದ ಜೀವದಾನ ಪಡೆದ ಪ್ರವಾಸಿಗರು ಕಾಪು: ಕಾಪು ಲೈಟ್‌ ಹೌಸ್‌ ಬೀಚ್‌ ಬಳಿ ಸಮುದ್ರದಲ್ಲಿ ನೀರು ಪಾಲಾಗುತ್ತಿದ್ದ ಹೈದರಾಬಾದ್‌ ಮೂಲದ ಇಬ್ಬರು ಪ್ರವಾಸಿಗರನ್ನು ಕಾಪು ಬೀಚ್‌ನ ಲೈಫ್‌ ಗಾರ್ಡ್‌ಗಳು ರಕ್ಷಿಸಿದ್ದಾರೆ. ಹೈದರಾಬಾದ್‌ನ […]

ಉಡುಪಿ : ಡಿ. 17ರಂದು ಅಖಿಲ ಭಾರತ ವಿದ್ಯಾರ್ಥಿ ಕಾಂಗ್ರೆಸ್‌ ಒಕ್ಕೂಟದಿಂದ ಶಾಲಾ-ಕಾಲೇಜು ಬಂದ್ : ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್ – Vishwanews24

ರಾಜ್ಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ  ಡಿ. 17 ರಂದು ಶಾಲಾ-ಕಾಲೇಜು ಬಂದ್ ಗೆ ಎನ್ ಎಸ್ ಯು ಐ ಕರೆ ಉಡುಪಿ: ರಾಜ್ಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿ. 17ರಂದು ಶನಿವಾರ ರಾಜ್ಯವ್ಯಾಪಿ ಅಖಿಲ ಭಾರತ […]

ಪಡುಬಿದ್ರಿ : ಕಾರ್ ಮೇಲೇರಿದ ಕಲ್ಲಿದ್ದಲು ಲೋಡ್ ಹೇರಿದ್ದ ಲಾರಿ – ಪ್ರಯಾಣಿಕರು ಪಾರು – Vishwanews24

ಪಡುಬಿದ್ರಿ : ಕಾರ್ ಮೇಲೇರಿದ ಕಲ್ಲಿದ್ದಲು ಲೋಡ್ ಹೇರಿದ್ದ ಲಾರಿ – ಪ್ರಯಾಣಿಕರು ಪಾರು ಉಡುಪಿ: ಟ್ರ್ಯಾಕ್ ಚೇಂಜ್ ಮಾಡುವ ಸಂದರ್ಭ ಕಲ್ಲಿದ್ದಲು ಲೋಡ್ ಹೇರಿದ್ದ ಲಾರಿಯೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಹಿಂಬದಿಯಲ್ಲಿ ಟೋಲ್ ಕಟ್ಟಲು ಬರುತ್ತಿದ್ದ ಮಾರುತಿ ಝೆನ್ ಕಾರಿನ […]

ಉಡುಪಿ : ವಿವಾಹಿತ ಮಹಿಳೆ ಹೃದಯಾಘಾತದಿಂದ ನಿಧನ  – Vishwanews24

ಉಡುಪಿ : ವಿವಾಹಿತ ಮಹಿಳೆ ಹೃದಯಾಘಾತದಿಂದ ನಿಧನ  ಉಡುಪಿ: ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆ ಎಂಬಲ್ಲಿ ಭವ್ಯ (30) ಎಂಬ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತವಾಗಿ ನಿಧನರಾಗಿದ್ದಾರೆ. ಮೃತ ಮಹಿಳೆ […]

ಹಿಂದುಗಳ ನೋವಿಗೆ ಧ್ವನಿಯಾಗಲು ಕಾರ್ಕಳಕ್ಕೆ ಬಂದಿದ್ದೇನೆ , ಗುರುವಿಗಾಗಿ ಈ ಬಾರಿ ಕ್ಷೇತ್ರ ತ್ಯಾಗ ಮಾಡಿ : ಸಚಿವ ಸುನಿಲ್ ಕುಮಾರ್ ಗೆ ಮುತಾಲಿಕ್ ಮನವಿ – Vishwanews24

ಹಿಂದುಗಳ ನೋವಿಗೆ ಧ್ವನಿಯಾಗಲು ಕಾರ್ಕಳಕ್ಕೆ ಬಂದಿದ್ದೇನೆ , ಗುರುವಿಗಾಗಿ ಈ ಬಾರಿ ಕ್ಷೇತ್ರ ತ್ಯಾಗ ಮಾಡಿ : ಸಚಿವ ಸುನಿಲ್ ಕುಮಾರ್ ಗೆ ಮುತಾಲಿಕ್ ಮನವಿ ಉಡುಪಿ : ಕಾರ್ಕಳದಲ್ಲಿ ಗುರುವಿಗಾಗಿ ಈ ಬಾರಿ ಕ್ಷೇತ್ರ ತ್ಯಾಗ ಮಾಡಿ ಎಂದು ಸಚಿವ […]

ನನಗೊಮ್ಮೆ ಕಾರ್ಕಳದಲ್ಲಿ ಶಾಸಕನಾಗುವ ಅವಕಾಶ ಕೊಟ್ಟು ನೋಡಿ, ಹಿಂದುತ್ವ ಎಂದರೇನೆಂದು ಸಾಬೀತು ಮಾಡಿ ತೋರಿಸುತ್ತೇನೆ  : ಪ್ರಮೋದ್‌ ಮುತಾಲಿಕ್‌  – Vishwanews24

ನನಗೊಮ್ಮೆ ಕಾರ್ಕಳದಲ್ಲಿ ಶಾಸಕನಾಗುವ ಅವಕಾಶ ಕೊಟ್ಟು ನೋಡಿ, ಹಿಂದುತ್ವ ಎಂದರೇನೆಂದು ಸಾಬೀತು ಮಾಡಿ ತೋರಿಸುತ್ತೇನೆ  : ಪ್ರಮೋದ್‌ ಮುತಾಲಿಕ್‌  ಉಡುಪಿ: ನನಗೊಮ್ಮೆ ಕಾರ್ಕಳದಲ್ಲಿ ಶಾಸಕನಾಗುವ ಅವಕಾಶ ಕೊಟ್ಟು ನೋಡಿ, ಹಿಂದುತ್ವ ಎಂದರೇನೆಂದು ಸಾಬೀತು ಮಾಡಿ ತೋರಿಸುತ್ತೇನೆ ಎಂದು ಪ್ರಮೋದ್‌ ಮುತಾಲಿಕ್‌ ಸವಾಲು […]

ಉಡುಪಿ : ವ್ಯಕ್ತಿ ನಾಪತ್ತೆ – Vishwanews24

ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ,: ಮಣಿಪಾಲದ ಪ್ರೆಸ್‌ನಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಕೊಳಂಬೆ ನಿವಾಸಿ ಅರುಣ ಗೌಡ (32) ಎಂಬ ವ್ಯಕ್ತಿಯು ಡಿಸೆಂಬರ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. […]

ಕುಂದಾಪುರ : ಸಚಿವ ಸುನೀಲ್ ಕುಮಾರ್ ಪ್ರಖರ ಹಿಂದುತ್ವವಾದಿ , ಪ್ರಮೋದ್ ಮುತಾಲಿಕ್ ಗೆ ಕಾರ್ಕಳ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ : ಕುಯಿಲಾಡಿ ಸುರೇಶ್ ನಾಯಕ್ – Vishwanews24

ಜಿಲ್ಲೆಯಲ್ಲಿ ಟಿಕೆಟ್ ಹಂಚಿಕೆ ಕುರಿತಂತೆ ಅನಗತ್ಯ ಗೊಂದಲ ಸೃಷ್ಠಿಸುತ್ತಿರುವವರ ವಿರುದ್ದ ಶಿಸ್ತು ಕ್ರಮ.. ಟಿಕೆಟ್ ಅಕಾಂಕ್ಷಿಗಳಿಂದ, ಅನಗತ್ಯ ಗೊಂದಲ ಸೃಷ್ಟಿ ಬೇಡ.. ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ ಕುಂದಾಪುರ: ಜಿಲ್ಲೆಯಲ್ಲಿ ಟಿಕೆಟ್ ಹಂಚಿಕೆ ಕುರಿತಂತೆ ಅನಗತ್ಯ ಗೊಂದಲ ಸೃಷ್ಠಿಸುತ್ತಿರುವವರ […]