Category: ಉಡುಪಿ
ಉಡುಪಿ: ಕೆಲಸಕ್ಕೆಂದು ಮನೆಯಿಂದ ತೆರಳಿದ ಯುವಕ ನಾಪತ್ತೆ – Vishwanews24
ಉಡುಪಿ: ಕೆಲಸಕ್ಕೆಂದು ಮನೆಯಿಂದ ತೆರಳಿದ ಯುವಕ ನಾಪತ್ತೆ ಉಡುಪಿ: ಕೆಲಸಕ್ಕೆಂದು ಮನೆಯಿಂದ ಹೊರಗೆ ತೆರಳಿದ ಯುವಕನೋರ್ವ ವಾಪಾಸು ಬಾರದೆ ನಾಪತ್ತೆಯಾದ ಘಟನೆ ಉಡುಪಿಯ ಉದ್ಯಾವರದಲ್ಲಿ ನಡೆದಿದೆ. ನಾಪತ್ತೆಯಾದ ಯುವಕನನ್ನ ಉದ್ಯಾವರ ಗ್ರಾಮದ ಪಿತ್ರೋಡಿ ನಿವಾಸಿ ಸುಜಿತ್ (26) ಎಂಬ ಗುರುತಿಸಲಾಗಿದೆ. ಏ.29 […]
ಉಡುಪಿ: ದಾಮೋದರ ಆಚಾರ್ಯರ ವರ್ಣ ವಸಂತ-9 : ಚಿತ್ರಕಲಾ ಪ್ರದರ್ಶನದ ಪತ್ರಿಕಾಗೋಷ್ಠಿ: vishwanews24
ಉಡುಪಿ: ದಾಮೋದರ ಆಚಾರ್ಯರ ವರ್ಣ ವಸಂತ-9 :ಚಿತ್ರಕಲಾ ಪ್ರದರ್ಶನದ ಪತ್ರಿಕಾಗೋಷ್ಠಿ: vishwanews24 ಉಡುಪಿ: 2015ರಲ್ಲಿ “ಮನೆಮನೆಗೆ ಚಿತ್ರಕಳೆ” ಎಂಬ ನೂತನ ಶೈಲಿಯ ಕಲಾ ಸಂಘಟನೆಯನ್ನು ಸ್ಥಾಪಿಸಿ ಚಿತ್ರಕಲೆಯನ್ನು ಮನೆ ಮನೆಗೆ ತಲಪಿಸುವ ಪ್ರಯತ್ನ ಮಾಡಿರುವ ಉಡುಪಿಯ ಹಿರಿಯ ಕಲಾವಿದ ದಾಮೋದರ ಎಲ್. ಆಚಾರ್ಯರು, […]
ಕುಂದಾಪುರ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಶಾಕ್: ಯುವಕ ಮೃತ್ಯು – Vishwanews24
ಕುಂದಾಪುರ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಶಾಕ್ : ಯುವಕ ಮೃತ್ಯು ಶಂಕರನಾರಾಯಣ, : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಆಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಶಂಕರನಾರಾಯಣ ಗ್ರಾಮದ ಮೂಡ ಬೈಲ್ಲೂರು ಎಂಬಲ್ಲಿ ನ.14ರಂದು ರಾತ್ರಿ ವೇಳೆ […]
ಉಚ್ಚಿಲ : ಬೈಕ್ ಗೆ ಟಿಪ್ಪರ್ ಡಿಕ್ಕಿ: ಯುವತಿ ಮೃತ್ಯು, ಯುವಕನಿಗೆ ಗಾಯ – Vishwanews24
ಉಚ್ಚಿಲ : ಬೈಕ್ ಗೆ ಟಿಪ್ಪರ್ ಡಿಕ್ಕಿ: ಯುವತಿ ಮೃತ್ಯು, ಯುವಕನಿಗೆ ಗಾಯ ಪಡುಬಿದ್ರಿ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಸಹ ಸವಾರೆ ಯುವತಿ ಮೃತಪಟ್ಟು, ಬೈಕ್ ಸವಾರ ಗಾಯಗೊಂಡ ಘಟನೆ ಉಚ್ಚಿಲದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಕಾಟಿಪಳ್ಳ ನಿವಾಸಿ […]
ಕುಂದಾಪುರ: ಶಾಲಾ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್ ಹಾಗೂ ಬಾಂಗ್ – ಶಾಲಾಡಳಿತದ ವಿರುದ್ಧ ಹಿಂ.ಜಾಗರಣದಿಂದ ಪ್ರತಿಭಟನೆ – Vishwanews24
ಕುಂದಾಪುರ: ಶಾಲಾ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್ ಹಾಗೂ ಬಾಂಗ್ – ಶಾಲಾಡಳಿತದ ವಿರುದ್ಧ ಹಿಂ.ಜಾಗರಣದಿಂದ ಪ್ರತಿಭಟನೆ ಕುಂದಾಪುರ: ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಂಗಳವಾರ (ನ.15 ರಂದು) ನಡೆದ ಮದರ್ ತೆರೆಸಾ ಶಾಲೆಯ ಕ್ರೀಡಾಕೂಟದ ವಿರುದ್ಧ ಆಕ್ರೋಶ […]
ಉಡುಪಿ: ಮಲ್ಪೆತೊಟ್ಟಂ ಕಡಲ ತೀರದಲ್ಲಿ ಹಿಮಾಲಯ ಅಘೋರಿಗಳಿಂದ ನಡೆಯುತ್ತಿದೆ ಮಹಾಯಾಗ – Vishwanews24
ಉಡುಪಿ: ಮಲ್ಪೆತೊಟ್ಟಂ ಕಡಲ ತೀರದಲ್ಲಿ ಹಿಮಾಲಯ ಅಘೋರಿಗಳಿಂದ ಗ್ರಹಣ ದೋಷ ನಿವಾರಣೆಗಾಗಿ ನಡೆಯುತ್ತಿದೆ ಮಹಾಯಾಗ ಉಡುಪಿ: ಮಲ್ಪೆ ಸಮೀಪದ ತೊಟ್ಟಂನಲ್ಲಿ ಉತ್ತರ ಭಾರತದ ಅಘೋರ ಪಂಥದ ಸನ್ಯಾಸಿಯರು ರಹಸ್ಯವಾಗಿ ಮಹಾಯಾಗವೊಂದನ್ನು ಕಳೆದ ಒಂದು ವಾರದಿಂದೀಚೆಗೆ ನಡೆಸುತ್ತಿದ್ದಾರೆ. 15 ದಿನಗಳ ಅಂತರದಲ್ಲಿ ಸೂರ್ಯಗ್ರಹಣ […]
ಉಡುಪಿ : ತುರ್ತು ಚಿಕಿತ್ಸೆ – ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಸ್ಪತ್ರೆಗೆ ದಾಖಲು – Vishwanews24
ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಉಡುಪಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸಚಿವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆಯೇ ಶಸ್ತ್ರಚಿಕಿತ್ಸೆ ಒಳಗಾಗಿದ್ದು ಇನ್ನೂ 4-5 […]
ಕುಂದಾಪುರ: ಕಾಂಗ್ರೆಸ್ ಪಕ್ಷದ ಟಿಕೇಟ್ ಆಕಾಂಕ್ಷಿಯಾಗಿ ಅಶೋಕ್ ಪೂಜಾರಿ ಅರ್ಜಿ ಸಲ್ಲಿಕೆ – Vishwanews24
ಕುಂದಾಪುರ: ಕಾಂಗ್ರೆಸ್ ಪಕ್ಷದ ಟಿಕೇಟ್ ಆಕಾಂಕ್ಷಿಯಾಗಿ ಅಶೋಕ್ ಪೂಜಾರಿ ಅರ್ಜಿ ಸಲ್ಲಿಕೆ ಕುಂದಾಪುರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟೀಕೆಟ್ ಆಕಾಂಕ್ಷಿಯಾಗಿ ಬಿಲ್ಲವ ಸಮುದಾಯದ ನಾಯಕ, ಸಹಕಾರಿ ಧುರೀಣ ಅಶೋಕ್ ಪೂಜಾರಿ ಬೀಜಾಡಿ ಅವರು ಮಂಗಳವಾರ […]
ಶಂಕರನಾರಾಯಣ : ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್‌ಗೆ ನೃತ್ಯ – ಹಿಂದೂ ಸಂಘಟನೆಗಳಿಂದ ಆಕ್ಷೇಪ ; ಆಡಳಿತ ಮಂಡಳಿಯಿಂದ ಕ್ಷಮೆ
ಕುಂದಾಪುರ : ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆ.. ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್‌ಗೆ ನೃತ್ಯ.. ಹಿಂದೂ ಸಂಘಟನೆಗಳಿಂದ ಆಕ್ಷೇಪ.. ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದರೆ ಕ್ಷಮೆಯಾಚಿಸುತ್ತೇವೆ – ಆಡಳಿತ ಮಂಡಳಿ ಉಡುಪಿ : ಕುಂದಾಪುರ ತಾಲೂಕಿನ ಖಾಸಗಿ ಶಾಲೆಯ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು […]
‘ಮಿಸ್ ತುಳುನಾಡು’ ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ – Vishwanews24
‘ಮಿಸ್ ತುಳುನಾಡು’ ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ ಉಡುಪಿಯಲ್ಲಿ ನಡೆದ ಮಿಸ್ ತುಳುನಾಡು ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಉಡುಪಿಯ ಹೋಟೆಲ್ ಮಣಿಪಾಲ್ ಇನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ “ಮಿಸ್ ತುಳುನಾಡು” ಪ್ರಥಮ […]








