ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ – vishwanews24

ಶಿರ್ವ : ಮಾನಸಿಕ ಖಿನ್ನತೆ ಹಿನ್ನೆಲೆ : ವ್ಯಕ್ತಿ ಆತ್ಮಹತ್ಯೆ… ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ ಮಟ್ಟಾರು ಪೋಸ್ಟ್‌ನ ಕಾಫಿಕಾಡು ಪ್ರದೇಶದಲ್ಲಿ ನಡೆದಿದೆ. ಪ್ರಕಾಶ್ ಆಚಾರ್ಯ (38) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮದುವೆಯಾಗದಿರುವ ಪ್ರಕಾಶ್ ಅವರು […]

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ ಗೊಮ್ಮಟೇಶ್ವರ ಬೆಟ್ಟದಲ್ಲಿ ಕ್ರಿ.ಶ.1432ರಲ್ಲಿ ಪ್ರತಿಷ್ಠಾಪನೆಗೊಂಡಿರುವ ಭಗವಾನ್ ಶ್ರೀಬಾಹುಬಲಿ ಮೂರ್ತಿಗೆ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕದ ಮುಂದಿನ ಕಾರ್ಯ ಕ್ರಮ […]

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ವತಿಯಿಂದ ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ನೂತನವಾಗಿ ಅಕ್ಕ ಕೆಫೆ ಪ್ರಾರಂಭಿಸಲು […]

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ ಪಿಯು ಪರೀಕ್ಷೆಯಲ್ಲಿ ಈ ಬಾರಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದ.ಕ ಜಿಲ್ಲೆ ದ್ವೀತಿಯ ಸ್ಥಾನ ಪಡೆದಿದೆ. ಪ್ರಸಕ್ತ ಸಾಲಿನ […]

ಉಡುಪಿ: ಎ.10ರಂದು ನೇರ ಸಂದರ್ಶನ – vishwanews24

ಉಡುಪಿ: ಎ.10ರಂದು ನೇರ ಸಂದರ್ಶನ ಉಡುಪಿ: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟವರ್ಸ್‌ನ ಹರ್ಷ ರೀಟೇಲ್ ಪ್ರೈ.ಲಿ ಇಲ್ಲಿ ಎಪ್ರಿಲ್ 10ರಂದು ಬೆಳಗ್ಗೆ 10:30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಡಿಪ್ಲೋಮಾ ಹಾಗೂ ಇತರೆ ಪದವಿ […]

ಮಂಗಳೂರು : ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿ – vishwanews24

ಮಂಗಳೂರು : ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿ ಮಂಗಳೂರು: ತಿಂಗಳ ರಜೆ ಹಾಗೂ ಹಬ್ಬಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಉಂಟಾಗುವ ಪ್ರಯಾಣಿಕರ ವಿಪರೀತ ದಟ್ಟಣೆಯನ್ನು ಕಡಿಮೆ ಮಾಡಲು ರೈಲ್ವೆ ಇಲಾಖೆಯು ಮಂಗಳೂರು ಮಾರ್ಗವಾಗಿ ಸಂಚರಿಸುವ ಪ್ರಮುಖ ರೈಲುಗಳಿಗೆ ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿಗಳನ್ನು […]

ಪಡುಬಿದ್ರಿ : ಆನ್‌ಲೈನ್ ಇನ್ವೆಸ್ಟ್ ಹೆಸರಿನಲ್ಲಿ ವಂಚನೆ ; ₹1.50 ಲಕ್ಷ ಕಳೆದುಕೊಂಡ ಮಹಿಳೆ – vishwanews24

ಪಡುಬಿದ್ರಿ : ಆನ್‌ಲೈನ್ ಇನ್ವೆಸ್ಟ್ ಹೆಸರಿನಲ್ಲಿ ವಂಚನೆ ; ₹1.50 ಲಕ್ಷ ಕಳೆದುಕೊಂಡ ಮಹಿಳೆ ಪಡುಬಿದ್ರಿ: ಆನ್‌ಲೈನ್ ಇನ್ವೆಸ್ಟ್ ಹೆಸರಿನಲ್ಲಿ ವಂಚನೆ ಮಾಡಿದ ಘಟನೆ ಪಡುಬಿದ್ರಿಯಲ್ಲಿ ಬೆಳಕಿಗೆ ಬಂದಿದೆ. ಚೈತ್ರಾ ಎನ್ನುವ ಮಹಿಳೆಗೆ ಆರೋಪಿಗಳಾದ ನಿಶಾ ವರ್ಮಾ ಹಾಗೂ ರಾಕೇಶ್ ಪರದಸಾನಿ […]

ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯದಿಂದಾಗಿ ಜನ ಸಾಮಾನ್ಯರ ಗೋಳು ಕೇಳುವವರಿಲ್ಲ : ಕುತ್ಯಾರು ನವೀನ್ ಶೆಟ್ಟಿ- vishwanews24

ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ: ಬಿಜೆಪಿಯಿಂದ ತೀವ್ರ ಹೋರಾಟದ ಎಚ್ಚರಿಕೆ ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯದಿಂದಾಗಿ ಜನ ಸಾಮಾನ್ಯರ ಗೋಳು ಕೇಳುವವರಿಲ್ಲ ವಾಗಿದೆ. ಉಡುಪಿ ಜಿಲ್ಲೆಯಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳಿಗೆ ತುರ್ತು ಸ್ಪಂದನೆ ನೀಡಬೇಕು. ಇಲ್ಲದಿದ್ದರೆ ಮುಂದಿನ ತಿಂಗಳು […]

ಬೈಂದೂರು: ಮೀನುಗಾರರ ಸಹಕಾರ ಸಂಘಕ್ಕೆ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು – vishwanews24

ಬೈಂದೂರು: ಮೀನುಗಾರರ ಸಹಕಾರ ಸಂಘಕ್ಕೆ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು ಬೈಂದೂರು: ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘ ಉಪ್ಪುಂದ ಇಲ್ಲಿನ ಅಧಿಕಾರಿಗಳು ಲಕ್ಷಾಂತರ ರೂ. ಹಣ ದುರುಪಯೋಗಪಡಿಸಿ ವಂಚಿಸಿರುವ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಘದಲ್ಲಿ ಈ […]

ಚಿಕ್ಕಮಗಳೂರು : ಮುಳ್ಳಯ್ಯನಗಿರಿ ಪ್ರವಾಸ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ – vishwanews24

ಚಿಕ್ಕಮಗಳೂರು : ಮುಳ್ಳಯ್ಯನಗಿರಿ ಪ್ರವಾಸ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ ಚಿಕ್ಕಮಗಳೂರು : ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಪ್ರವಾಸ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಕುಟುಂಬದವರು ಮತ್ತು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ನಾಪತ್ತೆಯಾದ ಬಾಲಕಿಯನ್ನು ಕೇರಳದ ಪಾಲಕ್ಕಾಡ್ […]