Category: ಉಡುಪಿ
ಕಾಪುವಿನಲ್ಲಿ ದೀಪಾವಳಿಯ ರಂಗು ಹೆಚ್ಚಿಸಿದ ಶ್ರೀಶಾ ನಾಯಕ್ ನೇತೃತ್ವದ ಗೂಡುದೀಪ ಸ್ಪರ್ಧೆ – Vishwanews24
ಕಾಪುವಿನಲ್ಲಿ ದೀಪಾವಳಿಯ ರಂಗು ಹೆಚ್ಚಿಸಿದ ಶ್ರೀಶಾ ನಾಯಕ್ ನೇತೃತ್ವದ ಗೂಡುದೀಪ ಸ್ಪರ್ಧೆ ಪೆರ್ಣಂಕಿಲ ಶಂಕರ ಪ್ರತಿಷ್ಠಾನದಿಂದ ಆರೋಗ್ಯ-ಗೃಹ ನಿರ್ಮಾಣಕ್ಕೆ ಧನ ಸಹಾಯ ಪ್ರತಿಫಲ ಅಪೇಕ್ಷೆಯಿಲ್ಲದ ಕಾಪು ಕ್ಷೇತ್ರದ ಸಮಾಜ ಸೇವಕ ಶ್ರೀಶ ನಾಯಕ್ ಕಾಪು : ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು […]
ಕುಂದಾಪುರ: ಓದುತ್ತಿದ್ದ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ 13 ವರ್ಷದ ಬಾಲಕಿ ಮೃತ್ಯು – Vishwanews24
ಕುಂದಾಪುರ: ಓದುತ್ತಿದ್ದ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ 13 ವರ್ಷದ ಬಾಲಕಿ ಮೃತ್ಯು ಕುಂದಾಪುರ : ತಾಲೂಕಿನ ತಲ್ಲೂರಿನಲ್ಲಿ 13 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಕುಂದಾಪುರದಲ್ಲಿ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ […]
ಕಾಪು : ಟಯರ್ ಸ್ಪೋಟ : ಮರದ ತುಂಡು ಸಾಗಿಸುತ್ತಿದ್ದ ಲಾರಿಗೆ ಬೆಂಕಿ – Vishwanews24
ಕಾಪು : ಟಯರ್ ಸ್ಪೋಟ : ಮರದ ತುಂಡು ಸಾಗಿಸುತ್ತಿದ್ದ ಲಾರಿಗೆ ಬೆಂಕಿ, ತಪ್ಪಿದ ಭಾರೀ ಅವಘಡ ಕಾಪು : ತೀರ್ಥಹಳ್ಳಿಯಿಂದ ಕೇರಳಕ್ಕೆ ಮರದ ತುಂಡು ಸಾಗಿಸುತ್ತಿದ್ದ ಲಾರಿಯ ಟಯರ್ ಸ್ಪೋಟಗೊಂಡು ಬೆಂಕಿ ಹತ್ತಿದ ಘಟನೆ ಉಳಿಯಾರಗೋಳಿ ಕೋತಲಕಟ್ಟೆ ಬಳಿ ಶುಕ್ರವಾರ […]
ಮಣಿಪಾಲ: ಕಾರಿನ ಮೇಲೆ ಪಟಾಕಿ ಇಟ್ಟು ಸಿಡಿಸಿದ ವ್ಯಕ್ತಿಯ ಮೇಲೆ ಪ್ರಕರಣ ದಾಖಲು – Vishwanews24
ಮಣಿಪಾಲ: ಕಾರಿನ ಮೇಲೆ ಪಟಾಕಿ ಇಟ್ಟು ಸಿಡಿಸಿದ ವ್ಯಕ್ತಿಯ ಮೇಲೆ ಪ್ರಕರಣ ದಾಖಲು ಮಣಿಪಾಲ: ಕಾರಿನ ಮೇಲೆ ಪಟಾಕಿಯನ್ನು ಇಟ್ಟು ಸಿಡಿಸಿದ ವ್ಯಕ್ತಿಯ ವಿರುದ್ದ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಣಿಪಾಲ ವಿಪಿ ನಗರದ ಸೆಲೂನ್ ನಲ್ಲಿ ಕೆಲಸ ಮಾಡಿಕೊಂಡಿರುವ ವಿಶಾಲ್ […]
ಕುಂದಾಪುರ: ಊರಿಗೆ ಹೋಗುವುದಾಗಿ ಹೇಳಿ ಮಗಳೊಂದಿಗೆ ತಾಯಿ ನಾಪತ್ತೆ – Vishwanews24
ಕುಂದಾಪುರ: ಊರಿಗೆ ಹೋಗುವುದಾಗಿ ಹೇಳಿ ಮಗಳೊಂದಿಗೆ ತಾಯಿ ನಾಪತ್ತೆ ಕುಂದಾಪುರ: ಊರಿಗೆ ಹೋಗುವುದಾಗಿ ಹೇಳಿ ಮಗಳೊಂದಿಗೆ ತೆರಳಿದ ತಾಯಿ ನಾಪತ್ತೆಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಬಾದಾಮಿ ತಾಲೂಕಿನ ಪೂರ್ಣನಂದ ಎಂಬವರ ಪತ್ನಿ ಪಾರ್ವತಿ (25) ಮತ್ತು ಅವರ ಮಗಳು ವಿದ್ಯಾ […]
ಮಲ್ಪೆ: ತನ್ನ ಸಾವಿಗೆ ನಾನೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – Vishwanews24
ಮಲ್ಪೆ: ತನ್ನ ಸಾವಿಗೆ ನಾನೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಉಡುಪಿ: ತಾಲೂಕಿನ ನೇಜಾರು ನಿಡಂಬಳ್ಳಿ ಎಂಬಲ್ಲಿಂದ ಅ.18ರಂದು ರಾತ್ರಿ ನಾಪತ್ತೆಯಾಗಿದ್ದ 44ವರ್ಷದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹ ಹತ್ತು ದಿನ ಬಳಿಕ ಬ್ರಹ್ಮಾವರ […]
ಉಡುಪಿ: ಸುರತ್ಕಲ್ ಟೋಲ್, ಹೆಜಮಾಡಿಯೊಂದಿಗೆ ವಿಲೀನ , ಎರಡು ಟೋಲ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡ್ತಾರೆ : ಸೊರಕೆ ಅರೋಪ – Vishwanews24
ಉಡುಪಿ: ಸುರತ್ಕಲ್ ಟೋಲ್, ಹೆಜಮಾಡಿಯೊಂದಿಗೆ ವಿಲೀನ , ಎರಡು ಟೋಲ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡ್ತಾರೆ : ಸೊರಕೆ ಅರೋಪ ಉಡುಪಿ: ಸುರತ್ಕಲ್ ಟೋಲ್, ಹೆಜಮಾಡಿಯೊಂದಿಗೆ ವಿಲೀನವಾಗುತ್ತದೆ. ಆ ಬಳಿಕ ಹೆಜಮಾಡಿಯಲ್ಲೇ ಡಬಲ್ ಹಣ ಪಾವತಿಸಬೇಕು. ಸರಕಾರ ಜನರನ್ನು ಮಂಗ ಮಾಡಲು ಮುಂದಾಗಿದೆ […]
ಕಾಂತಾರ ಸಿನಿಮಾ ಶೈಲಿಯಲ್ಲಿ ತಮ್ಮಆಟೋವನ್ನ ಸಿಂಗರಿಸಿ , ತುಳುನಾಡಿನ ಕಂಬಳ, ಕಾಡು ಮತ್ತು ಜನರ ನಡುವಿನ ಸಂಬಂಧದ ಬಗ್ಗೆ ಮಾಹಿತಿ ನೀಡಲು ಮುಂದಾದ ಕಟಪಾಡಿಯ ಜಯಕರ್ – Vishwanews24
ಕಾಂತಾರ ಸಿನಿಮಾ ಶೈಲಿಯಲ್ಲಿ ತಮ್ಮಆಟೋವನ್ನ ಸಿಂಗರಿಸಿ , ತುಳುನಾಡಿನ ಕಂಬಳ, ಕಾಡು ಮತ್ತು ಜನರ ನಡುವಿನ ಸಂಬಂಧದ ಬಗ್ಗೆ ಮಾಹಿತಿ ನೀಡಲು ಮುಂದಾದ ಕಟಪಾಡಿಯ ಜಯಕರ್ ಕಟಪಾಡಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಹನಳನ್ನು ಸಿಂಗರಿಸಿ, ಪೂಜೆ ಮಾಡುವುದು ವಾಡಿಕೆ. ಆಂತೆಯೇ ಇದೀಗ ಜಿಲ್ಲೆಯ […]
ಕಂಚಿನಡ್ಕದಲ್ಲಿ ಪ್ರಪ್ರಥಮ ಬಾರಿಗೆ ಸಾಮೂಹಿಕ ಗೋಪೂಜೆ, ಗೌರವಾರ್ಪಣೆ – Vishwanews24
ಕಂಚಿನಡ್ಕದಲ್ಲಿ ಪ್ರಪ್ರಥಮ ಬಾರಿಗೆ ಸಾಮೂಹಿಕ ಗೋಪೂಜೆ, ಗೌರವಾರ್ಪಣೆ ದೀಪಾವಳಿಯ ಪ್ರಯುಕ್ತ ಕಂಚಿನಡ್ಕದ ಹಿಂದೂ ಬಾಂಧವರ ನೇತೃತ್ವದಲ್ಲಿ ಸಾಮೂಹಿಕ ಗೋಪೂಜೆ,ಗೋಸಾಕುವ ಕುಟುಂಬಕ್ಕೆ ಗೌರವಾರ್ಪಣೆ ಕಾರ್ಯಕ್ರಮ ದಿನಾಂಕ 26.10.2022 ಬುಧವಾರ ನಡೆಯಿತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಭಾಜಪ ಉಪಾಧ್ಯಕ್ಷ ಶ್ರೀಪ್ರಕಾಶ್ ಶೆಟ್ಟಿಯವರು ಭಾರತಮಾತೆ ಪೂಜೆ […]
ಬೆಳಪು ದೇವಿಪ್ರಸಾದ್ ಶೆಟ್ಟಿಯ”ನಂದಗೋಕುಲ” ಗೋಶಾಲೆಯಲ್ಲಿ “ಗೋಪೂಜೆ” – Vishwanews24
ಬೆಳಪು ದೇವಿಪ್ರಸಾದ್ ಶೆಟ್ಟಿಯ”ನಂದಗೋಕುಲ” ಗೋಶಾಲೆಯಲ್ಲಿ “ಗೋಪೂಜೆ” ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್-ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾ ಮಂಡಳ ಬೆಂಗಳೂರು ನಿರ್ದೇಶಕ,ಬೆಳಪು ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಐಕಳ ಬಾವ ಬೆಳಪು ಡಾ ದೇವಿಪ್ರಸಾದ್ ಶೆಟ್ಟಿಯ ಪಣಿಯೂರಿನ ನಂದಗೋಕುಲ […]









