Category: ಉಡುಪಿ
ಕರಾವಳಿಯಲ್ಲಿ ಮುಂದಿನ 4-5 ದಿನಗಳವರೆಗೆ ಗುಡುಗು ಸಿಡಿಲು , ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ – Vishwanews24
ಕರಾವಳಿಯಲ್ಲಿ ಮುಂದಿನ 4-5 ದಿನಗಳವರೆಗೆ ಗುಡುಗು ಸಿಡಿಲು , ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ ಮಂಗಳೂರು: ಕರಾವಳಿಯಲ್ಲಿ ಮುಂದಿನ 4-5 ದಿನಗಳವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಆ.2 ರಿಂದ ಮುಂದಿನ 4-5 ದಿನಗಳವರೆಗೆ ಕರ್ನಾಟಕ […]
ಉಡುಪಿ: ಮಸೂದ್ , ಫಾಝಿಲ್ ಕುಟುಂಬಕ್ಕೆ ಯಾವುದೇ ಪರಿಹಾರ ಘೋಷಣೆಯನ್ನೂ ಮಾಡಲಿಲ್ಲ ಇದು ಖಂಡನೀಯ : ಸರಕಾರಕ್ಕೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ – Vishwanews24
ತಾರತಮ್ಯ ಬಿಟ್ಟು ರಾಜ್ಯದ ಆರು ಕೋಟಿ ಜನತೆಯ ಸರಕಾರದಂತೆ ವರ್ತಿಸಿ.. ಪ್ರವೀಣ್ ಕೊಲೆಗಾರರ ಹುಡುಕಾಟದಲ್ಲಿ ತೀವ್ರತೆ , ಮಸೂದ್ ಮತ್ತು ಫಾಝಿಲ್’ನ ಕೊಲೆಗಾರರ ಹುಡುಕಾಟದಲ್ಲಿ ಉದಾಸಿನತೆ.. ಕೇವಲ ಒಂದು ವರ್ಗದ ಮುಖ್ಯಮಂತ್ರಿಯಂತೆ ಬಸವರಾಜ ಬೊಮ್ಮಾಯಿ ವರ್ತಿಸುತ್ತಿರುವುದು ರಾಜ್ಯದ ಭವಿಷ್ಯವನ್ನು ಅಂಧಕಾರದತ್ತ ತಳ್ಳುವಂತಿದೆ.. […]
ಕಾರ್ಕಳ : ಇನ್ನಾ ಕಡಕುಂಜ ಹಾಡಿ ಬಳಿ ಸುರತ್ಕಲ್ ಫಾಜಿಲ್ ಕೊಲೆಗೆ ಬಳಸಿದ ಕಾರು ಪತ್ತೆ -Vishwanews24
ಕಾರ್ಕಳ : ಇನ್ನಾ ಕಡಕುಂಜ ಹಾಡಿ ಬಳಿ ಸುರತ್ಕಲ್ ಫಾಜಿಲ್ ಕೊಲೆಗೆ ಬಳಸಿದ ಕಾರು ಪತ್ತೆ ಸುರತ್ಕಲ್ ನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಕಾರು ಎನ್ನಲಾದ ಇಯೊನ್ ಕಾರು ಇನ್ನಾ ಗ್ರಾಮದ ಕಡಕುಂಜದ ನಿರ್ಜನ ಪ್ರದೇಶದಲ್ಲಿ ಇಂದು ಪತ್ತೆಯಾಗಿದೆ. ಪಡುಬಿದ್ರಿ […]
ಉಡುಪಿ : ಸಂಘಟನೆಯ ಶಕ್ತಿಯನ್ನು ಕುಗ್ಗಿಸಬೇಕು ಎಂದು ಜಿಹಾದಿಗಳು ಅಂದುಕೊಂಡಿದ್ದರೇ ಅದು ಸಾಧ್ಯವಿಲ್ಲ : ಕುಯಿಲಾಡಿ
ಜಿಲ್ಲಾ ಬಿಜೆಪಿಯಿಂದ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಶ್ರದ್ದಾಂಜಲಿ ಹಿಂದೂ ಕಾರ್ಯಕರ್ತರ ಕೊಲೆ ಹಿಂದೆ ಮತಾಂಧಿಯರ ಹುನ್ನಾರ ಕಾರ್ಯಕರ್ತರು ಮನನೊಂದು ರಾಜಿನಾಮೆ ಕೊಡುವುದು ಸೂಕ್ತ ಅಲ್ಲ.. ಪ್ರವೀಣ್ ನೆಟ್ಟಾರು ಅವರ ಮನೆಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಆರ್ಥಿಕ ಸಹಾಯ ನಾವೆಲ್ಲಾ ಒಟ್ಟಾಗಿ […]
ಉಡುಪಿ : ನೀವು ಮುತಾಲಿಕ್‌ನನ್ನು ಬ್ಯಾನ್ ಮಾಡುತ್ತಿಲ್ಲ ; ಹಿಂದುತ್ವವನ್ನು ಬ್ಯಾನ್ ಮಾಡುತ್ತಿದ್ದೀರಿ : ಮುತಾಲಿಕ್ – Vishwanews24
ಬಿಜೆಪಿಯವರು ಹಿಂದೂ ವಿರೋಧಿಗಳಾಗಿದ್ದಾರೆ.. ನೂರಾರು ಜನ ರಾಜೀನಾಮೆ ಕೊಟ್ಟು ನಿಮ್ಮ ಮುಖಕ್ಕೆ ಉಗಿದಿದ್ದಾರೆ.. ಈಗ ರಾಜೀನಾಮೆ ನೀಡುತ್ತಿರುವವರು ನಿಜವಾದ ಹಿಂದೂ ವಿಚಾರವಾದಿಗಳು.. ಉಡುಪಿ: ಪ್ರವೀಣ್ ಹತ್ಯೆ ಹಿನ್ನೆಲೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಾರೆ ಎನ್ನುವ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್ […]
ದ.ಕ. , ಉಡುಪಿ: ಜಿಲ್ಲೆಯ ಗಡಿಗಳಲ್ಲಿ ವಾಹನ ತಪಾಸಣೆ ; ಬಿಗಿ ಬಂದೋಬಸ್ತ್ – Vishwanews24
ದ.ಕ. , ಉಡುಪಿ: ಜಿಲ್ಲೆಯ ಗಡಿಗಳಲ್ಲಿ ವಾಹನ ತಪಾಸಣೆ ; ಬಿಗಿ ಬಂದೋಬಸ್ತ್ ಮಂಗಳೂರು/ ಉಡುಪಿ: : ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರಸ್ತುತ ಅಹಿತಕರ ಘಟನೆಯ ಬಳಿಕ ಗಡಿಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಮಾತ್ರವಲ್ಲದೆ ಜಿಲ್ಲೆಯಲ್ಲಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ […]
ಉಡುಪಿ – ನಾಳೆ ಜು.30 : ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನಟ್ಟಾರು ಶೃದ್ಧಾಂಜಲಿ ಸಭೆ – Vishwanews24
ನಾಳೆ ಜು.30 : ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನಟ್ಟಾರು ಶೃದ್ಧಾಂಜಲಿ ಸಭೆ. ಜು.30 ಬೆಳಿಗ್ಗೆ 10.30ಕ್ಕೆ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನೆಟ್ಟಾರು ಅವರ ಶೃದ್ಧಾಂಜಲಿ ಸಭೆ. ಬೆಳ್ಳಾರೆಯಲ್ಲಿ ಹಂತಕರ ದುಷ್ಕೃತ್ಯಕ್ಕೆ ಬಲಿಯಾದ ಬಿಜೆಪಿ ದ.ಕ. ಜಿಲ್ಲಾ ಯುವ ಮೋರ್ಚಾ […]
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ವಿದ್ಯಾರ್ಥಿಗಳಿಗೆ 500 ಗಿಡ ವಿತರಣೆ – Vishwanews24
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ವಿದ್ಯಾರ್ಥಿಗಳಿಗೆ 500 ಗಿಡ ವಿತರಣೆ ಉಡುಪಿ : ವನಮಹೋತ್ಸವದಂತಹ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆಯದೆ, ನಾವು ನೆಡುವ ಪ್ರತಿ ಗಿಡವು ವೃದ್ಧಿಯಾಗುವಂತೆ ನೋಡಬೇಕು. ಪ್ರಕೃತಿಯಲ್ಲಿ ನಾವು ನೆಟ್ಟ ಗಿಡ ಮರವಾಗಿ ಬೆಳೆದಾಗ ಅದರಿಂದ ನಮಗೂ […]
ಉಡುಪಿ : ಪ್ರವೀಣ್ ನೆಟ್ಟಾರು ಹತ್ಯೆ – ಸರಕಾರದ ಮೇಲೆ ಅಸಮಾಧಾನ ; ಬಿಜೆಪಿ ಕಾರ್ಯಕರ್ತರ ಆಕ್ರೋಶ : ಸಾಮೂಹಿಕ ರಾಜೀನಾಮೆ ಘೋಷಣೆ – Vishwanews24
ಉಡುಪಿ : ಪ್ರವೀಣ್ ನೆಟ್ಟಾರು ಹತ್ಯೆ – ನಿಲ್ಲದ ಬಿಜೆಪಿ ಕಾರ್ಯಕರ್ತರ ಆಕ್ರೋಶ : ಸಾಮೂಹಿಕ ರಾಜೀನಾಮೆ ಘೋಷಣೆ ಉಡುಪಿ : ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಬಿಜೆಪಿ ಸರಕಾರದ ಮೇಲೆ ಅಸಮಾಧಾನಗೊಂಡು ಸಾಮೂಹಿಕವಾಗಿ ಉಡುಪಿಯ ಯುವ ಮೋರ್ಚಾ ಸೇರಿದಂತೆ ಕಾರ್ಯಕರ್ತರು […]
ಪ್ರವೀಣ್ ನೆಟ್ಟಾರು ಹತ್ಯೆ: ಸಚಿವ ಸುನಿಲ್ ಕುಮಾರ್ ರಾಜೀನಾಮೆಗೆ ಕಾಂಗ್ರೇಸ್ ಆಗ್ರಹ – Vishwanews24
ಪ್ರವೀಣ್ ನೆಟ್ಟಾರು ಹತ್ಯೆ: ಸಚಿವ ಸುನಿಲ್ ಕುಮಾರ್ ರಾಜೀನಾಮೆಗೆ ಕಾಂಗ್ರೇಸ್ ಆಗ್ರಹ ಕಾರ್ಕಳ: ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರು, ಸಂಘಟನಾ ಕಾರ್ಯದರ್ಶಿಗಳು , ಕ್ಷೇತ್ರ ಗೆಜ್ಜೆಗಿರಿಯ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಪ್ರವೀಣ್ ನೆಟ್ಟಾರು ಇವರ ಅಗಲುವಿಕೆಯು ತುಂಬಾ […]









