ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು ನಿಭಾಯಿ ಸಲು ಕೊಂಕಣ ರೈಲ್ವೆಯು ನೈರುತ್ಯ ರೈಲ್ವೆಯ ಸಹಯೋಗದೊಂದಿಗೆ ಯಶವಂತಪುರ- ಮಡಗಾಂವ್ ಹಾಗೂ ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್‌ಪ್ರೆಸ್ […]

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ 6:30ಕ್ಕೆ ಪಿಂಕ್​ ಸೂಪರ್​ ಮೂನ್​ (ಗುಲಾಬಿ ಬಣ್ಣದಲ್ಲಿ) ಕಂಡುಬರಲಿದ್ದಾನೆ. ಅಲ್ಲದೆ, ಪ್ರತಿದಿನ ಕಾಣುತ್ತಿದ್ದ ಗಾತ್ರಕ್ಕಿಂತ ಶೇ.30ರಷ್ಟು ಹೆಚ್ಚು ಪ್ರಕಾಶಮಾನವಾಗಿ ಮತ್ತು […]

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ ತಾಲೂಕು ಪಂಚಾಯತ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026 ಎಪ್ರಿಲ್ […]

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.28 ರಂದು ಸಂಭವಿಸಿದೆ. ಮಗನ ಸಾವಿನ ಬಳಿಕ ನೀಲಾಧರ ಬಂಗೇರ ಅವರು ರಾತ್ರಿ ಸಮಯದಲ್ಲಿ […]

ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್, ಶ್ರೀ ದ್ವಾರಕಾಮಾಯಿ ಮಠದಲ್ಲಿ ಸಾಯಿ ಈಶ್ವರ್‌ಗುರೂಜಿ ಮಾರ್ಗದರ್ಶನದಲ್ಲಿ 19 ಅಡಿ ಎತ್ತರದ ಕೃಷ್ಣಶಿಲೆಯ […]

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  – vishwanews24

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎ. 4ರ ವರೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಎ. […]

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿ ಭಾಜನರಾಗಿದ್ದಾರೆ. ಉಡುಪಿ ನಗರ ಪೊಲೀಸ್ […]

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ ಬಿ.ಚಂದ್ರಶೇಖರ ರಾವ್ (54) ಮಾ.25ರಂದು ಬೆಳಗ್ಗೆ ಮನೆಯಿಂದ ಕಪ್ಪು ಪ್ಯಾಂಟ್ ಮತ್ತು ಅರ್ಧ ತೋಳಿನ ಬಿಳಿ ಶರ್ಟ್ ಧರಿಸಿ KA20 […]

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರವಾರ ಮೂಲದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಕಾರವಾರದ ದಿವ್ಯಾ (45) ಮೃತ ದುರ್ದೈವಿ. ಮಂಗಳೂರಿನ ಆಸ್ಪತ್ರೆಯಲ್ಲಿ […]

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ: ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ಮಾರ್ಪಡಿಸಿ ಸರಕಾರ […]