ಉಡುಪಿ: ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ದಾಖಲೆ ತೋರಿಸಿ , ವಿನಾಕಾರಣ ಆರೋಪಿಸಬೇಡಿ : ಕೋಟ ಶ್ರೀನಿವಾಸ ಪೂಜಾರಿ – Vishwanews24

ಉಡುಪಿ: ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ದಾಖಲೆ ತೋರಿಸಿ , ವಿನಾಕಾರಣ ಆರೋಪಿಸಬೇಡಿ : ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ನನ್ನ ಇಲಾಖೆಯಲ್ಲಿ ಶೇ. 40, 50 ಭ್ರಷ್ಟಾಚಾರ ನಡೆದಿದ್ದರೆ ದಾಖಲೆ ತೋರಿಸಿ. ವಿನಾಕಾರಣ ಶೇ. 100, 50 ಎಂದು ಆರೋಪಿಸಬೇಡಿ. […]

ಪಡುಬಿದ್ರಿ : ಮುದರಂಗಡಿ ಪಿಡಿಒ ಕಾರ್ಯಕ್ಕೆ ಅಡ್ಡಿ ಆರೋಪ ; ಗ್ರಾ.ಪಂ. ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ವಿರುದ್ಧ ಪ್ರಕರಣ ದಾಖಲು – Vishwanews24

ಪಡುಬಿದ್ರಿ : ಮುದರಂಗಡಿ ಪಿಡಿಒ ಕಾರ್ಯಕ್ಕೆ ಅಡ್ಡಿ ಆರೋಪ ; ಗ್ರಾ.ಪಂ. ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ವಿರುದ್ಧ ಪ್ರಕರಣ ದಾಖಲು ಪಡುಬಿದ್ರಿ: ನನ್ನ ವಿರುದ್ದ ಪದೇ ಪದೇ ಮೇಲಾಧಿಕಾರಿಗಳಿಗೆ ದೋಷಪೂರಿತ ಹೆಗೆತನ ಸಾಧಿಸುವ‌ ಮತ್ತು ವರ್ಗಾವಣೆ ಮಾಡವೇಕೆನ್ನುವ ಉದ್ದೇಶದಿಂದ ಸುಳ್ಳು ದೂರು‌ […]

 ಪಡುಬಿದ್ರಿ :  ಆ.29ರಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ನೂತನ ಶಾಖೆ ಪ್ರಾರಂಭ – Vishwanews24

ಪಡುಬಿದ್ರಿ : ಆ.29ರಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ನೂತನ ಶಾಖೆ ಪ್ರಾರಂಭ ಮಂಗಳೂರು: ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಇದರ ಪ್ರಥಮ ಶಾಖೆಯು ಉಡುಪಿ ಜಿಲ್ಲೆಯ ಪಡುಬಿದ್ರಿ ಶ್ರೀ ಮಹಾಗಣೇಶ್ ಕಾಂಪ್ಲೆಕ್ಸ್ ನಲ್ಲಿ ಆಗಸ್ಟ್ […]

ಕುಂದಾಪುರ : 100 ಕಾಲುಸಂಕಗಳಿಗೆ 5ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ: ಬಿ.ವೈ.ರಾಘವೇಂದ್ರ – Vishwanews24

ಕುಂದಾಪುರ : 100 ಕಾಲುಸಂಕಗಳಿಗೆ 5ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ.. ಮೃತ ಸನ್ನಿದಿ ಪೋಷಕರಿಗೆ ಸಾಂತ್ವಾನ ಹೇಳಿದ ಸಂಸದ.. ನೊಂದ ಕುಟುಂಬಕ್ಕೆ ವೈಯಕ್ತಿಕ ಧನ ಸಹಾಯ.. ಕುಂದಾಪುರ: ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ 250 ಕಾಲು ಸಂಕಗಳ ಪಟ್ಟಿ ಮಾಡಲಾಗಿದ್ದು, ಆರು ತಿಂಗಳ […]

ಉಡುಪಿ: ಹೃದಯಾಘಾತದಿಂದ ಪತಿ ಸಾವು – ಪತ್ನಿ, ಮಗುವನ್ನು ಸ್ವೀಕರಿಸಲು ನಿರಾಕರಿಸಿದ ಕುಟುಂಬ ; ಸಖಿ ಕೇಂದ್ರದಲ್ಲಿ ಆಶ್ರಯ – Vishwanews24

ಉಡುಪಿ: ಹೃದಯಾಘಾತದಿಂದ ಪತಿ ಸಾವು – ಪತ್ನಿ, ಮಗುವನ್ನು ಸ್ವೀಕರಿಸಲು ನಿರಾಕರಿಸಿದ ಕುಟುಂಬ ; ಸಖಿ ಕೇಂದ್ರದಲ್ಲಿ ಆಶ್ರಯ ಉಡುಪಿ: ನಗರದಲ್ಲಿ ಮೆಕ್ಯಾನಿಕ್ ಆಗಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಗುರುವಾರ ಸಾವನ್ನಪ್ಪಿದ್ದು, ಅವರ ಪತ್ನಿ ಮತ್ತು ಮಗುವನ್ನು ಮನೆಗೆ ಕರೆದೊಯ್ಯಲು ಪತಿ ಕುಟುಂಬ […]

ಶಿರೂರು : ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಸಾವು – Vishwanews24

ಬೈಂದೂರು : ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಸಾವು ಬೈಂದೂರು: ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮದ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ 17ವರ್ಷ […]

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ರಾಜ್ಯಪಾಲ ಗೆಹಲೋಟ್ ಭೇಟಿ – Vishwanews24

ಉಡುಪಿ:  ಶ್ರೀಕೃಷ್ಣ ಮಠಕ್ಕೆ ರಾಜ್ಯಪಾಲ ತಾವರಚಂದ್ ಗೆಹಲೋಟ್ ಭೇಟಿ ಉಡುಪಿ: ಕರ್ನಾಟಕ ರಾಜ್ಯಪಾಲರಾದ ತಾವರಚಂದ್ ಗೆಹಲೋಟ್ ರವರು ಗುರುವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಪರ್ಯಾಯ ಕೃಷ್ಣಾಪುರ ಮಠದ ದಿವಾನರಾದ ವರದರಾಜ ಭಟ್ ಮಾಲಾರ್ಪಣೆ […]

ಜಿಲ್ಲಾ ರಜತ ಮಹೋತ್ಸವ : ಉಡುಪಿಗೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್ – Vishwanews24

ಜಿಲ್ಲಾ ರಜತ ಮಹೋತ್ಸವ : ಉಡುಪಿಗೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್ ಉಡುಪಿ: ಜಿಲ್ಲಾ ರಜತೋತ್ಸವದ ಉದ್ಘಾಟನೆಗೆ ಆಗಮಿಸಿದ ಕರ್ನಾಟಕ ರಾಜ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಗುರುವಾರ ಉಡುಪಿ ಪ್ರವಾಸಿ ಮಂದಿರದಲ್ಲಿ ಮಾಲಾರ್ಪಣೆ ಮಾಡಿ ಸ್ವಾಗತಿಸಲಾಯಿತು. ಇಂಧನ, ಕನ್ನಡ ಮತ್ತು […]

ಉಡುಪಿ ಜಿಲ್ಲಾ ಪ್ರವಾಸ – ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಜ್ಯಪಾಲರು – Vishwanews24

ಉಡುಪಿ ಜಿಲ್ಲಾ ಪ್ರವಾಸ – ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಜ್ಯಪಾಲರು ಮಂಗಳೂರು: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಆ.25ರ ಗುರುವಾರ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಕೇಂದ್ರ ಸಚಿವರಾದ ಶೋಭಾ […]

ಕಾಪು : ಯುವತಿ ನಾಪತ್ತೆ  – Vishwanews24

ಕಾಪು : ಯುವತಿ ನಾಪತ್ತೆ  ಕಾಪು : ಮೊಬೈಲ್ ಶಾಪ್ ನ ಉದ್ಯೋಗಿ ಉದ್ಯಾವರ ಸಂಪಿಗೆನಗರದ ಯುವತಿಯೋರ್ವಳು ನಾಪತ್ತೆಯಾದ ಘಟನೆ ಆ.23 ರಂದು ನಡೆದಿದೆ. ನೇತ್ರಾವತಿ (20) ಕಾಣೆಯಾಗಿರುವ ಯುವತಿ.ಕಳೆದ ಮೂರು ತಿಂಗಳಿನಿಂದ ಉದ್ಯಾವರದ ಸ್ಮಾರ್ಟ್ ಮೊಬೈಲ್ ಶಾಪ್ ನಲ್ಲಿ ಕೆಲಸ […]