Category: ಉಡುಪಿ
ಉಡುಪಿ : ಹೋಟೆಲ್, ಉಪಾಹಾರ ಮಂದಿರಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ – Vishwanews24
ಉಡುಪಿ : ಹೋಟೆಲ್, ಉಪಾಹಾರ ಮಂದಿರಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ ಉಡುಪಿ :ಕೇಂದ್ರ ಗ್ರಾಹಕರ ಸಂರಕ್ಷಣಾ ಪ್ರಾಧಿಕಾರದಿಂದ ನ್ಯಾಯಸಮ್ಮತವಲ್ಲದ ಸೇವಾ ಶುಲ್ಕ ವಿಧಿಸುವ ವ್ಯಾಪಾರಿ ಪ್ರವೃತ್ತಿಯನ್ನು ತಡೆಗಟ್ಟುವ ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ಕಾಪಾಡುವ ಸಲುವಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ಈ ಮಾರ್ಗಸೂಚಿಯನ್ವಯ ಹೋಟೆಲ್ […]
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ : ಬೈಂದೂರಿನ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು – Vishwanews24
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ : ಬೈಂದೂರಿನ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಬೈಂದೂರು ಮೂಲದ ವ್ಯಕ್ತಿ ಯ ಮೇಲೆ ಕೇಸ್ ದಾಖಲು ಉಡುಪಿ ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಲಕ್ಷ್ಮೀಕಾಂತ ಬೈಂದೂರು […]
ಉಡುಪಿ : ಆತ್ಮನಿರ್ಭರ್ ನಿಧಿ ಕಿರು ಸಾಲ ಯೋಜನೆಯ ಪ್ರಯೋಜನ ಪಡೆದುಕೊಳ್ಳಿ: ಶಾಸಕ ರಘುಪತಿ ಭಟ್ – Vishwanews24
ಉಡುಪಿ : ಆತ್ಮನಿರ್ಭರ್ ನಿಧಿ ಕಿರು ಸಾಲ ಯೋಜನೆಯ ಪ್ರಯೋಜನ ಪಡೆದುಕೊಳ್ಳಿ: ಶಾಸಕ ರಘುಪತಿ ಭಟ್ ಉಡುಪಿ : ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾದ ಬೀದಿ ಬದಿ ವ್ಯಾಪಾರಸ್ಥರು ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಕಿರು ಸಾಲ ಸೌಲಭ್ಯ […]
ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ: ಎಸ್ಪಿ ಎನ್ ವಿಷ್ಣುವರ್ಧನ ಎಚ್ಚರಿಕೆ – Vishwanews24
ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ: ಎಸ್ಪಿ ಎನ್ ವಿಷ್ಣುವರ್ಧನ ಎಚ್ಚರಿಕೆ ಉಡುಪಿ: ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಮಂದಿ ಪ್ರಚೋದನಕಾರಿ ಹೇಳಿಕೆಗಳನ್ನು ಹಾಕುತ್ತಿರುವ ಕುರಿತು ಉಡುಪಿ ಜಿಲ್ಲಾ […]
ಕಾಪು : ಐದು ದಶಕ ಒಟ್ಟಿಗೇ ಜೀವಿಸಿ ಸಾವಿನಲ್ಲೂ ಒಂದಾದ ದಂಪತಿ – Vishwanews24
ಕಾಪು : ಐದು ದಶಕ ಒಟ್ಟಿಗೇ ಜೀವಿಸಿ ಸಾವಿನಲ್ಲೂ ಒಂದಾದ ದಂಪತಿ ಕಾಪು : ಐದು ದಶಕ ಒಟ್ಟಿಗೇ ಜೀವಿಸಿದ್ದ ದಂಪತಿಯೊಬ್ಬರು ಸಾವಿನಲ್ಲೂ ಒಂದಾಗಿದ್ದಾರೆ. ಪತಿ ನಿಧನದ ಕೆಲವೇ ಗಂಟೆಗಳ ಅಂತರದಲ್ಲಿ ಪತ್ನಿಯೂ ಮೃತಪಟ್ಟಿದ್ದು, ಇಬ್ಬರ ಅಂತಿಮ ಕಾರ್ಯಗಳು ಒಟ್ಟಿಗೇ ನಡೆದಿದೆ. […]
ಕಾರ್ಕಳ: ಮಾಳ ಬಳಿ ಕ್ರೂಸರ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿ : 9 ಮಂದಿಗೆ ಗಾಯ – Vishwanews24
ಕಾರ್ಕಳ: ಮಾಳ ಬಳಿ ಕ್ರೂಸರ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿ : 9 ಮಂದಿಗೆ ಗಾಯ ಕಾರ್ಕಳ : ಮಾಳ ಎಸ್.ಕೆ ಬಾರ್ಡರ್‌ನ ಓಟೆಹಳ್ಳಿ ಎಂಬಲ್ಲಿ ಹಾದೂ ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕ್ರೂಸರ್‌ನಲ್ಲಿದ್ದ ಹಲವು ಮಂದಿ ಗಾಯಗೊಂಡಿದ್ದಾರೆ. […]
ಉಡುಪಿ : ಯುವಕರಿಗೆ ಸೇನಾಪಡೆ ಸೇರ್ಪಡೆಗೆ ತರಬೇತಿ – ಅರ್ಜಿ ಆಹ್ವಾನ – Vishwanews24
ಉಡುಪಿ : ಯುವಕರಿಗೆ ಸೇನಾಪಡೆ ಸೇರ್ಪಡೆಗೆ ತರಬೇತಿ – ಅರ್ಜಿ ಆಹ್ವಾನ – Vishwanews24 ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ/ಇತರೆ ಸಮವಸ್ತç ಸೇವೆಗಳಿಗೆ ಆಯ್ಕೆಯಾಗಲು ಉದ್ದೇಶಿಸಿರುವ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ವಸತಿಯುತ 4 […]
ಉಡುಪಿ : ದುಬೈ ನಲ್ಲಿ ಉದ್ಯೋಗವಕಾಶ – Vishwanews24
ಉಡುಪಿ : ದುಬೈ ನಲ್ಲಿ ಉದ್ಯೋಗವಕಾಶ ಉಡುಪಿ: ದುಬೈನ್ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ರಾಜ್ಯದ ಕಾರ್ಮಿಕರಿಗೆ 100 ಟೈಲ್ಸ್ ಮಾಸನ್ಸ್, 100 ಬ್ಲಾಕ್ ಮಾಸನ್ಸ್ ಮತ್ತು 100 ಮಾರ್ಬಲ್ ಮಾಸನ್ಸ್ ಉದ್ಯೋಗಳಿದ್ದು, 2 ವರ್ಷ ಅನುಭವ ಉಳ್ಳವರಿಗೆ ರೂ.21720-26064 ಹಾಗೂ […]
ಕಾಪು: ಬಜರಂಗದಳ ಅಧ್ಯಕ್ಷನಿಗೆ ಜೀವ ಬೆದರಿಕೆ ಪ್ರಕರಣ : ಆರೋಪಿಗಳಿಗೆ ಜಾಮೀನು -Vishwanews24
ಕಾಪು: ಬಜರಂಗದಳ ಅಧ್ಯಕ್ಷನಿಗೆ ಜೀವ ಬೆದರಿಕೆ ಪ್ರಕರಣ : ಆರೋಪಿಗಳಿಗೆ ಜಾಮೀನು -Vishwanews24 ಕಾಪು : ಕಾಪು ಪ್ರಖಂಡ ಭಜರಂಗದಳ ಸಂಚಾಲಕ ಸುಧೀರ್ ಸೋನು ಅಲಿಯಾಸ್ ನಾಮ ಸುಧೀರ್ ಅವರಿಗೆ ಜೀವ ಬೆದರಿಕೆ ಒಡ್ಡಿದ ಆರೋಪಿಗಳಿಗೆ ಉಡುಪಿ ನ್ಯಾಯಾಲಯ ಮಂಗಳವಾರ ಜಾಮೀನು […]
ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಸೃಷ್ಟಿ” ಅತ್ಯುತ್ತಮ ಯೋಜನ ಪ್ರಶಸ್ತಿ – Vishwanews24
ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಸೃಷ್ಟಿ” ಅತ್ಯುತ್ತಮ ಯೋಜನ ಪ್ರಶಸ್ತಿ ಬಂಟಕಲ್ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಎರಡನೇ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿAಗ್ ವಿದ್ಯಾರ್ಥಿಗಳಾದ ಮಹಮ್ಮದ್ ಅತೀಕ್, ಕೆ ಎನ್ ಶ್ರೀಶ, ರೋಹನ ಯು ಪಾಲನ್ ಇವರು ಮೆಕ್ಯಾನಿಕಲ್ ವಿಭಾಗದ ಪ್ರಾಧ್ಯಾಪಕರಾದ […]





