ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಲೆಫ್ಟಿನೆಂಟ್ ಕರ್ನಲ್ ಕೀರ್ತಿಶೇಷ ಅಜಿತ್ ವಿ ಭಂಡಾರ್ಕರ್ ರ ಮಡದಿಯನ್ನು ಭಕ್ತಿಯಿಂದ ಗೌರವಿಸಿ ಸನ್ಮಾನಿಸಿದ ಜಿ.ಎಸ್.ಬಿ ಸಮುದಾಯ:vishwanews24

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಲೆಫ್ಟಿನೆಂಟ್ ಕರ್ನಲ್ ಕೀರ್ತಿಶೇಷ ಅಜಿತ್ ವಿ ಭಂಡಾರ್ಕರ್ ರ ಮಡದಿಯನ್ನು ಭಕ್ತಿಯಿಂದ ಗೌರವಿಸಿ ಸನ್ಮಾನಿಸಿದ ಜಿ.ಎಸ್.ಬಿ ಸಮುದಾಯ:vishwanews24 ಉಚ್ಚಿಲ: ಜಿ ಎಸ್ ಬಿ ಸಮಾಜ ಹಿತರಕ್ಷಾಣ ವೇದಿಕೆ ಹಾಗೂ ಸಮರ್ಪಣ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಇದರ ವತಿಯಿಂದ […]

ನವ ವಿವಾಹಿತ – ಕೋಟೆಶ್ವರ ಕಾಲೇಜು ಲೆಕ್ಚರರ್ ಸೂಸೈಡ್.. Vishwanews24

ನವ ವಿವಾಹಿತ – ಕೋಟೆಶ್ವರ ಕಾಲೇಜು ಲೆಕ್ಚರರ್ ಸೂಸೈಡ್.. Vishwanews24 ಕೋಟೆಶ್ವರ ಎಕ್ಸಾಲೆಂಟ್ ಕಾಲೇಜಿನ ಶಿಕ್ಷಕ ನಿಧನ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೆಶ್ವರ ಕಳೆದ ತಿಂಗಳ ಹಿಂದೆ ವಿವಾಹವಾಗಿದ್ದ ಮೃತ ಶಿಕ್ಷಕ ಮ್ರತ ಶಿಕ್ಷಕ ಆನಂದ ಎಂದು ಗುರುತಿಸಲಾಗಿದೆ ಘಟನಾ […]

ನವ ವಿವಾಹಿತ – ಕೋಟೆಶ್ವರ ಕಾಲೇಜು ಲೆಕ್ಚರರ್ ಸೂಸೈಡ್.. Vishwanews24

ನವ ವಿವಾಹಿತ – ಕೋಟೆಶ್ವರ ಕಾಲೇಜು ಲೆಕ್ಚರರ್ ಸೂಸೈಡ್.. Vishwanews24 ಕೋಟೆಶ್ವರ ಎಕ್ಸಾಲೆಂಟ್ ಕಾಲೇಜಿನ ಶಿಕ್ಷಕ ನಿಧನ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೆಶ್ವರ ಕಳೆದ ತಿಂಗಳ ಹಿಂದೆ ವಿವಾಹವಾಗಿದ್ದ ಮೃತ ಶಿಕ್ಷಕ ಮ್ರತ ಶಿಕ್ಷಕ ಆನಂದ ಎಂದು ಗುರುತಿಸಲಾಗಿದೆ ಘಟನಾ […]

ಹಿರಿಯಡ್ಕ:ಜು.24 ರಂದು  ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ, ಪ್ರಚಾರ ಸಮಿತಿ, ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ – Vishwanews24

ಹಿರಿಯಡ್ಕ:ಜು.24 ರಂದು  ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ, ಪ್ರಚಾರ ಸಮಿತಿ, ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಉಡುಪಿ : ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ, ಹಾಗೂ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ […]

ಕಾರ್ಕಳ : ಫೇಸ್‌ಬುಕ್​ನಲ್ಲಿ ಪ್ರೀತಿಸಿ ಮದುವೆಯಾಗಿ ವರದಕ್ಷಿಣೆ ಗಾಗಿ ಹೆಂಡತಿಗೆ  ಟಾರ್ಚರ್ – Vishwanews24

ಕಾರ್ಕಳ : ಫೇಸ್‌ಬುಕ್​ನಲ್ಲಿ ಪ್ರೀತಿಸಿ ವಿವಾಹ – ದಾಂಪತ್ಯ ಜೀವನದಲ್ಲಿ ಬಿರುಕು ;ವರದಕ್ಷಿಣೆ ದಾಹಕ್ಕೆ ಬಿದ್ದು ಹೆಂಡತಿಗೆ ಕಿರುಕುಳ ಕಾರ್ಕಳ : ಫೇಸುಬುಕ್ ಪರಿಚಯವು ಯುವಜೋಡಿಯ ನಡುವೆ ಪ್ರೇಮಾಂಕುರಕ್ಕೆ ಕಾರಣವಾಗಿ ವಿವಾಹ ಬಂಧನಕ್ಕೆ ಕಾಲಿಟ್ಟು ವರ್ಷ ಕಳೆಯುತ್ತಿದ್ದಂತೆ ದಾಂಪತ್ಯ ಜೀವನದಲ್ಲಿ ಕಾಣಿಸಿಕೊಂಡ […]

ಮಂಗಳೂರು-ಹೊಸದುರ್ಗ : ವೋಲ್ವೋ ಸಾರಿಗೆ ಕಾರ್ಯಾಚರಣೆ – Vishwanews24

ಮಂಗಳೂರು-ಹೊಸದುರ್ಗ : ವೋಲ್ವೋ ಸಾರಿಗೆ ಕಾರ್ಯಾಚರಣೆ – Vishwanews24 ಉಡುಪಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಂಗಳೂರು ವಿಭಾಗದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು-ಹೊಸದುರ್ಗ ಮಾರ್ಗದಲ್ಲಿ ಪ್ರತಿಷ್ಠಿತ ವೋಲ್ವೋ ಸಾರಿಗೆಯನ್ನು ಈಗಾಗಲೇ ಪ್ರಾರಂಭಿಸಲಾಗಿರುತ್ತದೆ. ಸಾರಿಗೆಯು  ಮಂಗಳೂರಿನಿ0ದ ರಾತ್ರಿ 9.30 […]

ಬಂಟಕಲ್ ಇಂಜಿನಿಯರಿ0ಗ್ ಕಾಲೇಜಿನ ವಿದ್ಯಾರ್ಥಿಗಳಿಂದ ನೆಲಕಡಲೆ ಬೀಜ ಬಿತ್ತನೆಯ ಯಂತ್ರದ ಅಭಿವೃದ್ಧಿ – Vishwanews24

ಬಂಟಕಲ್ ಇಂಜಿನಿಯರಿ0ಗ್ ಕಾಲೇಜಿನ ವಿದ್ಯಾರ್ಥಿಗಳಿಂದ ನೆಲಕಡಲೆ ಬೀಜ ಬಿತ್ತನೆಯ ಯಂತ್ರದ ಅಭಿವೃದ್ಧಿ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿ0ಗ್ ವಿಭಾಗದ ವಿದ್ಯಾರ್ಥಿಗಳಾದ ಮರೆನ್ ಮಾರ್ಟಿನ್ ಪಿಂಟೋ, ಕ್ಲೆಮೆಂಟ್ ಜಾನ್ಸನ್ ಡಿಸೋಜಾ ಹಾಗೂ ರಮೇಶ್ ಇವರು ಮೆಕ್ಯಾನಿಕಲ್ ವಿಭಾಗದ ಪ್ರಾಧ್ಯಾಪಕರಾದ ಶ್ರೀ […]

ಉಡುಪಿ : ಆಗಸ್ಟ್ 13 ರಿಂದ 15 ರ ವರೆಗೆ ಜಿಲ್ಲೆಯಲ್ಲಿ ಪ್ರತೀ ಮನೆಯಲ್ಲೂ ತ್ರಿವರ್ಣ ಧ್ವಜ  ಅಭಿಯಾನ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಉಡುಪಿ : ಆಗಸ್ಟ್ 13 ರಿಂದ 15 ರ ವರೆಗೆ ಜಿಲ್ಲೆಯಲ್ಲಿ ಪ್ರತೀ ಮನೆಯಲ್ಲೂ ತ್ರಿವರ್ಣ ಧ್ವಜ  ಅಭಿಯಾನ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ   ಉಡುಪಿ : ರಾಷ್ಟ್ರ ದ 75 ನೇ ಸ್ವಾತಂತ್ರö್ಯದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಸಾರ್ವಜನಿಕರಲ್ಲಿ ರಾಷ್ಟ್ರಪ್ರೇಮ […]

ಉಡುಪಿ : ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ – Vishwanews24

ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ ಉಡುಪಿ : ವಿಶ್ವದ ಅತಿದೊಡ್ಡ ಚಿನ್ನ ಮತ್ತು ವಜ್ರದ ರೀಟೇಲ್ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಹೆಸರಾಂತ ಶೋರೂಂನಲ್ಲಿ ಹೊಚ್ಚ ಹೊಸದಾದ ಬೆಳ್ಳಿಯ ಆಭರಣದ ಪ್ರದರ್ಶನವನ್ನು ಉದ್ಘಾಟಿಸಲಾಯಿತು. […]

ಉಡುಪಿ: ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವೆಗಾರ ಅಶೋಕ ಸಪಳಿಗ ನಿಧನ – Vishwanews24

ಉಡುಪಿ: ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವೆಗಾರ ಅಶೋಕ ಸಪಳಿಗ ನಿಧನ ಉಡುಪಿ: ಉಡುಪಿ ಜಿಲ್ಲೆಯ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿನ ಸೇವೆಗಾರ ಅಶೋಕ ಸಪಳಿಗ ಮುಂಡ್ಕೂರು (52) ಅವರು ಅಸೌಖ್ಯದಿಂದ ನಿನ್ನೆ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಸಪಳಿಗ ಸಮುದಾಯದ […]