Category: ಉಡುಪಿ
ಕಾಪು: ಹೆದ್ದಾರಿಯಲ್ಲಿ ಟ್ಯಾಂಕರ್ನಿಂದ ಲಿಕ್ವಿಡ್ ಸೋರಿಕೆ ; ಮುಂಜಾಗೃತ ಕ್ರಮವಾಗಿ ಸಂಚಾರಕ್ಕೆ ಬದಲಿ ಮಾರ್ಗ – Vishwanews24
ಕಾಪು: ಹೆದ್ದಾರಿಯಲ್ಲಿ ಟ್ಯಾಂಕರ್ನಿಂದ ಲಿಕ್ವಿಡ್ ಸೋರಿಕೆ ; ಮುಂಜಾಗೃತ ಕ್ರಮವಾಗಿ ಸಂಚಾರಕ್ಕೆ ಬದಲಿ ಮಾರ್ಗ ಕಾಪು : ರಾಷ್ಟ್ರೀಯ ಹೆದ್ದಾರಿ 66 ರ ಉಳಿಯಾರಗೋಳಿ ಬಿಕ್ಕೋ ಬಳಿ ಟ್ಯಾಂಕರ್ ವೊಂದರಿಂದ ಲಿಕ್ವಿಡ್ ಸೋರಿಕೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಮಂಗಳೂರು ಕಡೆಗೆ ತೆರಳುತ್ತಿರುವ ಟ್ಯಾಂಕರ್ ನ […]
ರಾಷ್ಟ್ರೀಯ ಹೆದ್ದಾರಿ 66 ಟ್ಯಾಂಕರಿನಿಂದ ಸೋರಿಕೆಗೊಂಡ ಲಿಕ್ವಿಡ್ ಕಾರ್ಬನ್ ಡಯಾಕ್ಸೈಡ್ : ಗ್ಯಾಸ್ ಸೋರಿಕೆಯಾಗುತ್ತಿದೆ ಎಂದು ಗಾಬರಿಗೊಂಡ ಪ್ರಯಾಣಿಕರು – Vishwanews24
ರಾಷ್ಟ್ರೀಯ ಹೆದ್ದಾರಿ 66 ಟ್ಯಾಂಕರಿನಿಂದ ಸೋರಿಕೆಗೊಂಡ ಲಿಕ್ವಿಡ್ ಕಾರ್ಬನ್ ಡಯಾಕ್ಸೈಡ್: ಗ್ಯಾಸ್ ಸೋರಿಕೆಯಾಗುತ್ತಿದೆ ಎಂದು ಗಾಬರಿಗೊಂಡ ಪ್ರಯಾಣಿಕರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಾಬರಿಗೊಂಡ ಪ್ರಯಾಣಿಕರು ಪಾಂಗಳದಲ್ಲಿ ಸೋರಿಕೆಯಾದ ಲಿಕ್ವಿಡ್ ಕಾರ್ಬನ್ ಡಯಾಕ್ಸೈಡ್ ತಾಂತ್ರಿಕ ಕಾರಣದಿಂದ ಸೋರಿಕೆಗೊಂಡ ಲಿಕ್ವಿಡ್ ಕಾರ್ಬನ್ ಡಯಾಕ್ಸೈಡ್ ಕೂಡಲೇ ಸ್ಥಳಕ್ಕೆ […]
ಉಡುಪಿ:ಒಂಟಿ ವೃದ್ಧೆಯ ಕೊಲೆ ಪ್ರಕರಣ: ಆರೋಪಿ ದಂಪತಿಗಳಿಗೆ ಜೀವಾವಧಿ ಶಿಕ್ಷೆ – Vishwanews24
ಉಡುಪಿ:ಒಂಟಿ ವೃದ್ಧೆಯ ಕೊಲೆ ಪ್ರಕರಣ: ಆರೋಪಿ ದಂಪತಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ : ತಾಲೂಕಿನ ಪುತ್ತೂರು ಸುಬ್ರಹ್ಮಣ್ಯ ನಗರದಲ್ಲಿ ನಾಲ್ಕು ವರ್ಷದ ಹಿಂದೆ 80 ವರ್ಷದ ಒಂಟಿ ವೃದ್ಧೆಯನ್ನು ಬರ್ಬರವಾಗಿ ಕೊಲೆ ಮಾಡಿದ ದಂಪತಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ […]
ಕಾಪು ವಿದ್ಯಾನಿಕೇತನ ಶಾಲೆಯ ಮುಂಭಾಗ ಪಲ್ಟಿಯಾದ ಕಾರು-ಪವಾಡಸದೃಶ ರೀತಿ ಪಾರಾದ ಸವಾರರು :Vishwanews24
ಕಾಪು ವಿದ್ಯಾನಿಕೇತನ ಶಾಲೆಯ ಮುಂಭಾಗ ಪಲ್ಟಿಯಾದ ಕಾರು-ಪವಾಡಸದೃಶ ರೀತಿ ಪಾರಾದ ಸವಾರರು :Vishwanews24 ಕಾಪು: ರಾಷ್ಟ್ರೀಯ ಹೆದ್ದಾರಿ 66 ಕಾಪು ವಿದ್ಯಾನಿಕೇತನ ಶಾಲೆಯ ಮುಂಭಾಗದಲ್ಲಿ ಶುಕ್ರವಾರ ಮುಂಜಾನೆ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ […]
ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ – Vishwanews24
ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ ವತಿಯಿಂದ […]
ಉಡುಪಿ ಜಿಲ್ಲೆಯ ಎಲ್ಲಾ ಸರ್ಕಾರಿ ಖಾಸಗಿ ಶಾಲಾ ಕಾಲೇಜಿಗೆ ಎರಡು ದಿನ (ಶುಕ್ರವಾರ-ಶನಿವಾರ) ರಜೆ : ಜಿಲ್ಲಾಧಿಕಾರಿ ಘೋಷಣೆ
ಉಡುಪಿ ಉಡುಪಿ ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರ್ಭಟ ಜಿಲ್ಲೆಯಲ್ಲಿ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಉಡುಪಿ ಜಿಲ್ಲೆಯ ಎಲ್ಲಾ ಸರ್ಕಾರಿ ಖಾಸಗಿ ಶಾಲಾ ಕಾಲೇಜಿಗೆ ಎರಡು ದಿನ ರಜೆ ಮುಂದಿನ ಎರಡು ದಿನ ರಜೆ ಘೋಷಿಸಿದ ಉಡುಪಿ ಡಿಸಿ […]
ದ.ಕ. / ಉಡುಪಿ : ಕರಾವಳಿ ಭಾಗದಲ್ಲಿ ಮಳೆಯಬ್ಬರ ; ಜು.7 ರಿಂದ ಜು.9 ರವರೆಗೆ ರೆಡ್ ಅಲರ್ಟ್ ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ – Vishwanews24
ದ.ಕ. / ಉಡುಪಿ : ಕರಾವಳಿ ಭಾಗದಲ್ಲಿ ಮಳೆಯಬ್ಬರ ; ಜು.7 ರಿಂದ ಜು.9 ರವರೆಗೆ ರೆಡ್ ಅಲರ್ಟ್ ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ದ.ಕ. / ಉಡುಪಿ : ಕರಾವಳಿ ಭಾಗದಲ್ಲಿ ಮಳೆಯಬ್ಬರ ಮುಂದುವರಿದಿದ್ದು ಜು.7 ರಿಂದ ಜು.9 ರವರೆಗೆ […]
ರಾ.ಹೆದ್ದಾರಿಯ ತೇಪೆ ಕಾಮಗಾರಿ ಮುಗಿಸದಿದ್ದಲ್ಲಿ ಟೋಲ್ ಸಂಗ್ರಹ ಮಾಡಲು ಬಿಡುವುದಿಲ್ಲ: ನವಯುಗ ಕಂಪನಿಗೆ ಶಾಸಕ ರಘುಪತಿ ಭಟ್ ಎಚ್ಚರಿಕೆ – Vishwanews24
ರಾ.ಹೆದ್ದಾರಿಯ ತೇಪೆ ಕಾಮಗಾರಿ ಮುಗಿಸದಿದ್ದಲ್ಲಿ ಟೋಲ್ ಸಂಗ್ರಹ ಮಾಡಲು ಬಿಡುವುದಿಲ್ಲ: ನವಯುಗ ಕಂಪನಿಗೆ ಶಾಸಕ ರಘುಪತಿ ಭಟ್ ಎಚ್ಚರಿಕೆ ಉಡುಪಿ: ನಿರ್ಧಿಷ್ಟ ಕಾಲಮಿತಿಯೊಳಗೆ ರಾಷ್ಟ್ರೀಯ ಹೆದ್ದಾರಿಯ ತೇಪೆ ಕಾಮಗಾರಿ ಮುಗಿಸದಿದ್ದಲ್ಲಿ ಟೋಲ್ ಸಂಗ್ರಹ ಮಾಡಲು ಬಿಡುವುದಿಲ್ಲ ಎಂದು ಉಡುಪಿ ಶಾಸಕ ರಘುಪತಿ […]
ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ದ ಕಾನೂನು ಕ್ರಮಕ್ಕೆ ಜಿಲ್ಲಾಡಳಿದಿಂದ ದೂರು : FIR ದಾಖಲು – Vishwanews24
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ದ ಕಾನೂನು ಕ್ರಮಕ್ಕೆ ಜಿಲ್ಲಾಡಳಿದಿಂದ ದೂರು : FIR ದಾಖಲು ಉಡುಪಿ,: ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಜಿಲ್ಲೆಯಲ್ಲಿ ಆಗುತ್ತಿರುವ ಮಳೆಯ ಪರಿಸ್ಥಿತಿಯ ಅನುಗುಣವಾಗಿ ಶಾಲಾ ಕಾಲೆÃಜುಗಳಿಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ರಜೆಯನ್ನು […]
ಉಡುಪಿ : ಮುನ್ನೆಚ್ಚರಿಕೆ ವಹಿಸಿ, ಅವಘಢ ನಡೆಯದಂತೆ ತಪ್ಪಿಸಿ: ಉಸ್ತುವಾರಿ ಸಚಿವ ಎಸ್.ಅಂಗಾರ – Vishwanews24 https://www.vishwanews24.com/?p=61916
ಉಡುಪಿ : ಮುನ್ನೆಚ್ಚರಿಕೆ ವಹಿಸಿ, ಅವಘಢ ನಡೆಯದಂತೆ ತಪ್ಪಿಸಿ: ಉಸ್ತುವಾರಿ ಸಚಿವ ಎಸ್.ಅಂಗಾರ ಉಡುಪಿ : ಪ್ರಸಕ್ತ ಮಳೆಗಾಲದಲ್ಲಿ ಯಾವುದೇ ಜೀವ ಹಾಗೂ ಜಾನುವಾರು ಹಾನಿಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ ಅವಘಢಗಳು ನಡೆಯದಂತೆ ತಪ್ಪಿಸಬೇಕೆಂದು ಅಧಿಕಾರಿಗಳಿಗೆ ರಾಜ್ಯದ ಮೀನುಗಾರಿಕೆ, ಬಂದರು ಹಾಗೂ ಒಳನಾಡು […]





