Category: ಉಡುಪಿ
ಹೆಬ್ರಿ : ಪ್ರತಿಭಾನ್ವಿತ ವಾಲಿಬಾಲ್ ಆಟಗಾರ ನೇಣು ಬಿಗಿದುಕೊಂಡು ಆತ್ಮಹತ್ಯೆ – VIshwanews24
ಹೆಬ್ರಿ : ಪ್ರತಿಭಾನ್ವಿತ ವಾಲಿಬಾಲ್ ಆಟಗಾರ ಆತ್ಮಹತ್ಯೆ – VIshwanews24 ಹೆಬ್ರಿ : ಪ್ರತಿಭಾನ್ವಿತ ವಾಲಿಬಾಲ್ ಆಟಗಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಹೆಬ್ರಿ ಕೆಳಪೇಟೆ ಶೇರಿಗಾರ್ ಬೆಟ್ಟು ನಿವಾಸಿ ಪ್ರಶಾಂತ್ ಯಾನೆ ಪಚ್ಚು(30) ನೇಣಿಗೆ […]
ಉಡುಪಿ ಹಿಜಾಬ್ ವಿವಾದ : ಬೆದರಿಕೆಗಳಿಂದ ನಮ್ಮ ನ್ಯಾಯಪರ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ : ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ – Vishwanews24
ಧಾರ್ಮಿಕ, ಸಾಂವಿಧಾನಿಕ ಹಕ್ಕಾದ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತೇವೆ.. ಅದು ನಾವು ತೆರಿಗೆ ಪಾವತಿಸುವ ಸರ್ಕಾರಿ ಕಾಲೇಜು.. ಯಾರು ಕೂಡ ಹಸ್ತಕ್ಷೇಪ ಮಾಡುವ ಅವಶ್ಯಕತೆಯಿಲ್ಲ. ಹಿಜಾಬ್ ವಿರುದ್ಧ ತಿರುಗುವ ಯಾವುದೇ ಪಿತೂರಿಗಳು ಯಶಸ್ವಿಯಾಗಲು ನಾವು ಬಿಡುವುದಿಲ್ಲ.. ಉಡುಪಿ: ಸರಕಾರಿ ಬಾಲಕಿಯರ ಪದವಿ […]
ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಪೂರಕ ಬಜೆಟ್ : ಯಶ್ ಪಾಲ್ ಸುವರ್ಣ – Vishwanews24
ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಪೂರಕ ಬಜೆಟ್ : ಯಶ್ ಪಾಲ್ ಸುವರ್ಣ – Vishwanews24 ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲ ಸೀತರಾಮನ್ ರವರು ಮಂಡಿಸಿದ 2022-23 ನೇ ಸಾಲಿನ ಕೇಂದ್ರ ಬಜೆಟ್ ಆತ್ಮ ನಿರ್ಭರ ಭಾರತ ನಿರ್ಮಾಣಕ್ಕೆ ಪೂರಕವಾಗಿದೆ. ರಕ್ಷಣಾ […]
ಉಡುಪಿ : ಜನರ ನಿರೀಕ್ಷೆಯನ್ನು ಹುಸಿ ಮಾಡಿದ ಕೇಂದ್ರ ಬಜೆಟ್ : ಜಿಲ್ಲಾ ಕಾಂಗ್ರೆಸ್ – Vishwanews24
ಉಡುಪಿ : ಜನರ ನಿರೀಕ್ಷೆಯನ್ನು ಹುಸಿ ಮಾಡಿದ ಕೇಂದ್ರ ಬಜೆಟ್ : ಜಿಲ್ಲಾ ಕಾಂಗ್ರೆಸ್ – Vishwanews24 ಅನ್‌ಬ್ಲೆ0ಡೆಡ್ ತೈಲ ಮೇಲೆ ಲೀಟರಿಗೆ ೨ ರೂಪಾಯಿ ಸುಂಕ ಹೇರಿಕೆಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಲಿದೆ. ದುಡಿಯುವ ಮತ್ತು ಮಧ್ಯಮ ವರ್ಗಕ್ಕೆ […]
ಪಡುಬಿದ್ರಿ : ಪಿಸ್ತೂಲು, ತಲವಾರು ತೋರಿಸಿ ಉದ್ಯಮಿಯಿಂದ 3 ಲಕ್ಷ ರೂ. ದರೋಡೆ ; ಪ್ರಕರಣ ದಾಖಲು – Vishwanews24
ಪಡುಬಿದ್ರಿ: ಪಿಸ್ತೂಲು, ತಲವಾರು ತೋರಿಸಿ ಉದ್ಯಮಿಯಿಂದ 3 ಲಕ್ಷ ರೂ. ದರೋಡೆ; ಪ್ರಕರಣ ದಾಖಲು – Vishwanews24 ಪಡುಬಿದ್ರಿ: ಕಂಚಿನಡ್ಕ ರಸ್ತೆಯಾಗಿ ಜ. 31ರ ರಾತ್ರಿಯ ಸುಮಾರು 8ಗಂಟೆಯ ವೇಳೆಗೆ ಮನೆಯತ್ತ ಹೋಗುತ್ತಿದ್ದ ತರಕಾರಿ ಉದ್ಯಮಿ ಮನ್ಸೂರ್ ಎಂಬುವರ ಬಳಿಯಿದ್ದ 3ಲಕ್ಷ […]
ಕುಂದಾಪುರ : ಬಸ್ರೂರ್ ನಲ್ಲಿ ರಾಕಿಂಗ್ ಸ್ಟಾರ್ , ಆನೆಗುಡ್ಡೆ ವಿನಾಯಕನ ದರ್ಶನ – Vishwanews24
ಕುಂದಾಪುರ : ಬಸ್ರೂರ್ ನಲ್ಲಿ ರಾಕಿಂಗ್ ಸ್ಟಾರ್ , ಆನೆಗುಡ್ಡೆ ವಿನಾಯಕನ ದರ್ಶನ – Vishwanews24 ಕುಂದಾಪುರ,: ರಾಕಿಂಗ್ ಸ್ಟಾರ್ ಯಶ್ ಅವರು ಕುಂದಾಪುರ ತಾಲೂಕಿನ ಬಸ್ರೂರಿಗೆ ಭೇಟಿ ನೀಡಿದ್ದಾರೆ. ಸಂಗೀತ ನಿರ್ದೇಶಕ ರವಿ ಬಸ್ರೂರು ಕೆಜಿಎಫ್-2ಗೆ ಅಂತಿಮ ಟಚ್ ಮ್ಯೂಸಿಕ್ […]
ಉಡುಪಿ: ಸ್ಕೂಟರ್ ನಿಲ್ಲಿಸಿ ಡೆಲಿವರಿ ಬಾಯ್ ಪಾರ್ಸೆಲ್ ಕೊಟ್ಟು ಹಿಂತಿರುಗುವಷ್ಟರಲ್ಲಿ ಸ್ಕೂಟರ್ ಸಮೇತ ಅದರಲ್ಲಿದ್ದ ಪಾರ್ಸೆಲ್ ವಸ್ತುಗಳನ್ನು ಹೊತ್ತೊಯ್ದ ಕಳ್ಳ – Vishwanews24
ಉಡುಪಿ: ಸ್ಕೂಟರ್ ನಿಲ್ಲಿಸಿ ಡೆಲಿವರಿ ಬಾಯ್ ಪಾರ್ಸೆಲ್ ಕೊಟ್ಟು ಹಿಂತಿರುಗುವಷ್ಟರಲ್ಲಿ ಸ್ಕೂಟರ್ ಸಮೇತ ಅದರಲ್ಲಿದ್ದ ಪಾರ್ಸೆಲ್ ವಸ್ತುಗಳನ್ನು ಹೊತ್ತೊಯ್ದ ಕಳ್ಳ – Vishwanews24 ಉಡುಪಿ: ವಸತಿ ಸಮುಚ್ಚಯದ ಬಳಿ ಸ್ಕೂಟರ್ ನಿಲ್ಲಿಸಿ ಡೆಲಿವರಿ ಬಾಯ್ ಪಾರ್ಸೆಲ್ ಕೊಟ್ಟು ಹಿಂತಿರುಗುವಷ್ಟರಲ್ಲಿ ಕಳ್ಳನೋರ್ವ ಸ್ಕೂಟರ್ […]
ಉಡುಪಿ: ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯರು -Vishwanews24
ಉಡುಪಿ: ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯರು -Vishwanews24 ಉಡುಪಿ : ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಮುಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಉಡುಪಿ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿ ರೇಶಾಮ್ ಫಾರೂಕ್ ನಿಂದ […]
ಉಡುಪಿ : ಕೋವಿಡ್ 19 ಲಸಿಕೆ : ಜಿಲ್ಲೆಯಲ್ಲಿ ಒಂದು ವಾರದಲ್ಲಿ 100% ಸಾಧನೆ ಗುರಿ -Vishwanews24
ಉಡುಪಿ : ಕೋವಿಡ್ 19 ಲಸಿಕೆ : ಜಿಲ್ಲೆಯಲ್ಲಿ ಒಂದು ವಾರದಲ್ಲಿ 100% ಸಾಧನೆ ಗುರಿ -Vishwanews24 ಉಡುಪಿ ಜಿಲ್ಲೆಯಲ್ಲಿ ಕೋವಿಡ್ 19 ಲಸಿಕೆ ನೀಡುವಲ್ಲಿ ಪ್ರಥಮ ಡೋಸ್ 98.55 % ಹಾಗೂ ಎರಡನೇ ಡೋಸ್ 87.22 ಸಾಧನೆ ಆಗಿದ್ದು, ಒಂದು […]
ಜಿಲ್ಲೆಯಲ್ಲಿ ಕೋವಿಡ್-19 ಪರಿಷೃತ ಮಾರ್ಗಸೂಚಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24
ಜಿಲ್ಲೆಯಲ್ಲಿ ಕೋವಿಡ್-19 ಪರಿಷೃತ ಮಾರ್ಗಸೂಚಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24 ಉಡುಪಿ,: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನದಿಂದ ರಾಜ್ಯಾದ್ಯಂತ ಪಾಸಿಟಿವ್ ಪ್ರಕರಣಗಳ ಪ್ರಮಾಣದ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವುದು ಕಂಡುಬAದಿದ್ದರಿAದ ಸರ್ಕಾರದ ಆದೇಶದಲ್ಲಿ ಕೆಲವೊಂದು […]
