ಕಾಪು ಹರೀಶ್ ಕೆ. ನಾಯಕ್‌ರವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿ – vishwanews24

ಕಾಪು ಹರೀಶ್ ಕೆ. ನಾಯಕ್‌ರವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿ ಡಿ. 5ರಂದು ವಿಶಾಖಪಟ್ಟಣದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾಪು : ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಆ್ಯಂಡ್ ಇನ್ವೆಸ್ಟ್‌ಮೆಂಟ್ ಕಾರ್ಪೋರೇಶನ್ಸ್ (COSIDICI) ವತಿಯಿಂದ ಪ್ರತಿ ವರ್ಷ ನೀಡಲಾಗುವ ರಾಷ್ಟ್ರೀಯ […]

ನ.28ಕ್ಕೆ ಪ್ರಧಾನಿ ಮೋದಿ ಉಡುಪಿ ಕೃಷ್ಣ ಮಠ ಭೇಟಿ ಖಚಿತ : ಇಲ್ಲಿದೆ‌ ಕಾರ್ಯಕ್ರಮ ವೇಳಾ ಪಟ್ಟಿ – vishwanews24

ನ.28ಕ್ಕೆ ಪ್ರಧಾನಿ ಮೋದಿ ಉಡುಪಿ ಕೃಷ್ಣ ಮಠ ಭೇಟಿ ಖಚಿತ   ಪ್ರಧಾನಿ ಕಾರ್ಯಾಲಯದಿಂದ ಅಧಿಕೃತ ವೇಳಾಪಟ್ಟಿ ಪ್ರಕಟ..  ಉಡುಪಿ: ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ನ.28ರಂದು ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗುವುದು ಖಚಿತವಾಗಿದ್ದು, […]

ಮುಂಬೈಯಲ್ಲಿ ರಸ್ತೆ ಅಪಘಾತ : ಉಡುಪಿಯ ಕಲ್ಮಾಡಿ ಯುವಕ ನಿಧನ – vishwanews24

ಮುಂಬೈಯಲ್ಲಿ ರಸ್ತೆ ಅಪಘಾತ : ಉಡುಪಿಯ ಕಲ್ಮಾಡಿ ಯುವಕ ನಿಧನ ಉಡುಪಿ: ಮುಂಬೈನ ಥಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಕಲ್ಮಾಡಿಯಲ್ಲಿನ 25 ವರ್ಷದ ಯುವಕನೊಬ್ಬ ನಿಧನರಾಗಿದ್ದಾರೆ. ಮೃತರನ್ನು ಉಡುಪಿಯ ಕಲ್ಮಾಡಿಯ ನಿವಾಸಿ ಇನಿಶ್ ಲಸ್ರಾದೊ ಎಂದು […]

ಉಡುಪಿ: ನ. 23ರಂದು ಯುವತಿಯರ ಅಥ್ಲೆಟಿಕ್ ಕ್ರೀಡಾಕೂಟ – vishwanews24

ನ.23ರಂದು ಉಡುಪಿಯಲ್ಲಿ ಯುವತಿಯರ ಅಥ್ಲೆಟಿಕ್ ಕ್ರೀಡಾಕೂಟ ಉಡುಪಿ: ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾದ ನಿರ್ದೇಶನದಂತೆ ಯುವಜನಸೇವಾ ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನ.23ರಂದು ಬೆಳಿಗ್ಗೆ 9.30ಕ್ಕೆ ಅಸ್ಮಿತಾ ಯುವತಿಯರ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಕರುಣಾಕರ […]

ಮಲ್ಪೆ ಕೊಚ್ಚಿನ್‌ ಶಿಪ್‌ಯಾರ್ಡ್‌ನಲ್ಲಿ ನೌಕಾ ಸೇನೆಗೆ ಸಂಬಂಧಿಸಿದ ಗೌಪ್ಯ ಮಾಹಿತಿಯ ಸೋರಿಕೆ : ಇಬ್ಬರ ಬಂಧನ – vishwanews24

ಮಲ್ಪೆ ಕೊಚ್ಚಿನ್‌ ಶಿಪ್‌ಯಾರ್ಡ್‌ನಲ್ಲಿ ನೌಕಾ ಸೇನೆಗೆ ಸಂಬಂಧಿಸಿದ ಗೌಪ್ಯ ಮಾಹಿತಿಯ ಸೋರಿಕೆ : ಇಬ್ಬರ ಬಂಧನ ಉಡುಪಿ:ಕೇಂದ್ರ ಸರ್ಕಾರದ ಸ್ವಾಮ್ಯದ ಬಂದರು ಮತ್ತು ಜಲಸಾರಿಗೆ ಇಲಾಖೆಯ ಅಧೀನದಲ್ಲಿರುವ ಮಲ್ಪೆಯ ಉಡುಪಿ ಕೊಚ್ಚಿನ್ ಶಿಪ್ಯಾರ್ಡ್ಗೆ ಸಂಬಂಧಿಸಿದಂತೆ, ಭಾರತದ ನೌಕಾ ಸೇನೆಗೆ ಸೇರಿದ ಗೌಪ್ಯ […]

ಉಡುಪಿ: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ  – vishwanews24

ಉಡುಪಿ: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ  ಉಡುಪಿ: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರವೀಣ್ ಎಂಬವರ ಮೊಬೈಲ್‌ನ ಟೆಲಿಗ್ರಾಂ ಆ್ಯಪ್‌ಗೆ […]

ಉಡುಪಿ: ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ – vishwanews24

ಉಡುಪಿ: ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ ಉಡುಪಿ: ಮೀನುಗಾರಿಕಾ ಬೋಟ್ ಸಮುದ್ರ ಮಧ್ಯದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಮೀನು, ಮೀನಿನ ಬಲೆಗಳು ಸೇರಿದಂತೆ ಇತರ ಸಲಕರಣೆಗಳು ಸಮುದ್ರಪಾಲಾಗಿ ಲಕ್ಷಾಂತರ ರೂ. […]

ಕಾರ್ಕಳ:  ವಸತಿ ಶಾಲೆ ವಿವಾದ; ಶಿಕ್ಷಕನ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ – vishwanews24

ಕಾರ್ಕಳ:  ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿವಾದ; ಶಿಕ್ಷಕನ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಉಡುಪಿ: ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಚಿಹ್ನೆಗಳಾದ ಜನಿವಾರ ಮತ್ತು ಕೈದಾರ(ರಕ್ಷಾಸೂತ್ರ)ಗಳನ್ನು ಬಲವಂತವಾಗಿ ತೆಗೆಸಿ ದೈಹಿಕ ಶಿಕ್ಷೆಗೆ ಒಳಪಡಿಸಿದ್ದಾರೆಯೆಂಬ ಗಂಭೀರ ಆರೋಪ […]

ಉಡುಪಿ: ನ.23ರಿಂದ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ – vishwanews24

ನ.23ರಿಂದ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ಉಡುಪಿ: ರಾಜ್ಯದ ಪ್ರತಿಷ್ಠಿತ ನಾಟಕ ಸಂಸ್ಥೆಗಳಲ್ಲಿ ಒಂದಾದ ರಂಗಭೂಮಿ ಉಡುಪಿ ಸಂಸ್ಥೆ ಆಯೋಜಿಸುವ 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯ ಉದ್ಘಾಟನಾ ಸಮಾರಂಭ ನ. 23ರಂದು ಸಂಜೆ 5ಗಂಟೆಗೆ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ […]

ಯಕ್ಷಗಾನಕ್ಕೆ  ಅಪಮಾನ : ಪುರುಷೋತ್ತಮ ಬಿಳಿಮಲೆ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ : ಸುನೀಲ್‌ ಕುಮಾರ್‌ ಆಗ್ರಹ – vishwanews24

ಯಕ್ಷಗಾನಕ್ಕೆ  ಅಪಮಾನ  : ಪುರುಷೋತ್ತಮ ಬಿಳಿಮಲೆ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ : ಸುನೀಲ್‌ ಕುಮಾರ್‌ ಆಗ್ರಹ ಕಾರ್ಕಳ:ಯಕ್ಷಗಾನದಲ್ಲಿ ಸಲಿಂಗ ಕಾಮ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆಯವರು ಪ್ರತಿಪಾದಿಸಿರುವುದು ಕನ್ನಡದ ಶ್ರೀಮಂತ ಕಲಾಪ್ರಕಾರಕ್ಕೆ ಮಾಡಿದ ಅಪಮಾನ […]