Category: ಉಡುಪಿ
ಹಿಜಾಬ್ v/s ಕೇಸರಿ ಸಂಘರ್ಷ! ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಚರ್ಚೆ-ಸಭೆ: vishwanews24
ಬೆಂಗಳೂರು: ರಾಜ್ಯದೆಲ್ಲೆಡೆ ಹಿಜಾಬ್-ಕೇಸರಿ ಶಾಲು ಸಂಘರ್ಷ ಹೆಚ್ಚಾಗುತ್ತಿದೆ. ನಿನ್ನೆ (ಫೆ.08) ಕಾಲೇಜುಗಳಲ್ಲಿ ವಿದ್ಯಾರ್ಥಿಗಳು (Students) ಹೋರಾಟ ಮಾಡಿದ್ದರು. ಧರಣಿಯಲ್ಲಿ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಹಲವರಿಗೆ ಗಾಯಗಳಾಗಿವೆ. ಪರ-ವಿರೋಧ ಹೆಸರಲ್ಲಿ ಬೀದಿಗಿಳಿದ ವಿದ್ಯಾರ್ಥಿಗಳು ದಾಂಧಲೆ ನಡೆಸಿದ್ದರು. ಶಿವಮೊಗ್ಗ, ದಾವಣಗೆರೆ, ಬನಹಟ್ಟಿ […]
ಹಿಜಾಬ್, ಕೇಸರಿ ಶಾಲು ವಿವಾದ : ಉಡುಪಿ ಎಂಜಿಎಂ ಕಾಲೇಜಿನಲ್ಲಿ ಉದ್ವಿಗ್ವ ಪರಿಸ್ಥಿತಿ – ಕಾಲೇಜಿಗೆ ರಜೆ ಘೋಷಣೆ – Vishwanews24
ಹಿಜಾಬ್, ಕೇಸರಿ ಶಾಲು ವಿವಾದ : ಉಡುಪಿ ಎಂಜಿಎಂ ಕಾಲೇಜಿನಲ್ಲಿ ಉದ್ವಿಗ್ವ ಪರಿಸ್ಥಿತಿ – ಕಾಲೇಜಿಗೆ ರಜೆ ಘೋಷಣೆ – Vishwanews24 ಉಡುಪಿ: ಕರಾವಳಿಯಾದ್ಯಂತ ಹಿಜಾಬ್, ಕೇಸರಿ ಶಾಲು ವಿವಾದ ಜೋರಾಗಿದ್ದು, ಹೈಕೋರ್ಟ್ನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯಲಿರುವ ಮಧ್ಯೆ ಎಂಜಿಎಂ […]
ಉಡುಪಿ : ಕೇಸರಿ ಪೇಟ, ಕೇಸರಿ ಶಾಲಿನೊಂದಿಗೆ ಕಾಲೇಜಿಗೆ ಆಗಮಿಸಿದ ಎಂಜಿಎಂ ವಿದ್ಯಾರ್ಥಿಗಳು – Vishwanews24
ಕೇಸರಿ ಪೇಟ, ಕೇಸರಿ ಶಾಲಿನೊಂದಿಗೆ ಕಾಲೇಜಿಗೆ ಆಗಮಿಸಿದ ಎಂಜಿಎಂ ವಿದ್ಯಾರ್ಥಿಗಳು – Vishwanews24 ಉಡುಪಿ: ರಾಜ್ಯದಲ್ಲಿ ಹಿಜಬ್- ಕೇಸರಿ ಫೈಟ್ ಜೋರಾಗಿದ್ದು, ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಈ ಮಧ್ಯೆ ವಿದ್ಯಾರ್ಥಿಗಳು ಮಾತ್ರ ತಮ್ಮ ಹೋರಾಟ ಮುಂದುವರಿಸುತ್ತಲೇ ಇದ್ದಾರೆ. […]
ಉಡುಪಿ : ಚಿತ್ರಮಂದಿರ, ಜಿಮ್, ಈಜುಕೊಳಗಳಲ್ಲಿ ಶೇ. 100 ರಷ್ಟು ಆಸನ ಭರ್ತಿಗೆ ಅವಕಾಶ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. -Vishwanews24
ಉಡುಪಿ : ಚಿತ್ರಮಂದಿರ, ಜಿಮ್, ಈಜುಕೊಳಗಳಲ್ಲಿ ಶೇ. 100 ರಷ್ಟು ಆಸನ ಭರ್ತಿಗೆ ಅವಕಾಶ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. -Vishwanews24 ಉಡುಪಿ : ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಹೊರಡಿಸಲಾದ ಹೆಚ್ಚುವರಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನದಿಂದ […]
ಉಡುಪಿ : ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗೆ ಪಿ.ಹೆಚ್.ಡಿ – Vishwanews24
ಉಡುಪಿ : ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗೆ ಪಿ.ಹೆಚ್.ಡಿ – Vishwanews24 ಕರಾವಳಿ ಕಾವಲು ಪೊಲೀಸ್ ಮಲ್ಪೆ ಕೇಂದ್ರ ಕಚೇರಿಯಲ್ಲಿ , ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ್ ಶೆಟ್ಟಿ ಅವರಿಗೆ ಮೈಸೂರಿನ ಪ್ರತಿಷ್ಠಿತ ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯ […]
ಕಾರ್ಕಳ : ಫೆ. 20ರಿಂದ 24ರವರೆಗೆ ಅತ್ತೂರು ಜಾತ್ರೆ – Vishwanews24
ಕಾರ್ಕಳ : ಫೆ. 20ರಿಂದ 24ರವರೆಗೆ ಅತ್ತೂರು ಜಾತ್ರೆ – Vishwanews24 ಕಾರ್ಕಳ: ಕೊರೊನಾ ಭೀತಿಯಿಂದ ಮುಂದೂಡಿದ್ದ ಸಂತ ಲಾರೆನ್ಸ್ ಮೈನರ್ ಬಿಸಿಲಿಕಾದ ವಾರ್ಷಿಕೋತ್ಸವದ ದಿನಾಂಕ ನಿಗದಿಕೊಳ್ಳಿಸಿದ್ದಾರೆ. ಅತ್ತೂರು ಕಾರ್ಕಳ ಸೇಂಟ್ ಲಾರೆನ್ಸ್ ಮೈನರ್ ಬಸಿಲಿಕಾದ ವಾರ್ಷಿಕೋತ್ಸವವು ಪ್ರತಿ ವರ್ಷದಂತೆ ಈ […]
ಏರ್ಮಾಳು ಕಾಂಗ್ರೆಸ್ ಸದಸ್ಯತ್ವ ನೋಂದಾವಣೆ ಕಾರ್ಯಗಾರಕ್ಕೆ ಆಗಮಿಸಿದ ಡಿಕೆಶಿ:vishwanews24
ಏರ್ಮಾಳು ಕಾಂಗ್ರೆಸ್ ಸದಸ್ಯತ್ವ ನೋಂದಾವಣೆ ಕಾರ್ಯಗಾರಕ್ಕೆ ಆಗಮಿಸಿದ ಡಿಕೆಶಿ ಕಾಪು: ಕಾಂಗ್ರೆಸ್ ಸದಸ್ಯತ್ವ ನೋಂದಾವಣೆ ಬಗ್ಗೆ ಕಾರ್ಯಗಾರ ನಡೆಯುತ್ತಿರುವ ಕಾರ್ಯಕ್ರಮ ವೀಕ್ಷಿಸಲು ತೆಂಕ ಎರ್ಮಾಳು ರಾಜೀವಗಾಂಧಿ ನ್ಯಾಷನಲ್ ಅಕಾಡೆಮಿ ಆಫ್ ಪೊಲಿಟಿಕಲ್ ಎಜುಕೇಶನ್ ನ ಸಭಾಂಗಣಕ್ಕೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ ಕೆ […]
ಉಡುಪಿ: ಸರ್ಕಾರದ ಆದೇಶವಿದ್ದರೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು – Vishwanews24
ಉಡುಪಿ: ಸರ್ಕಾರದ ಆದೇಶವಿದ್ದರೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ನ್ಯಾಯಾಲಯದ ತೀರ್ಪು ಬರುವವರೆಗೂ ಹಿಜಾಬ್ ಧರಿಸಿಯೇ ಬರುತ್ತೇವೆ.. ಉಡುಪಿ: ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ ಪಾಲಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೂ ಸೋಮವಾರ ಉಡುಪಿ ಸರ್ಕಾರಿ ಬಾಲಕಿಯರ ಕಾಲೇಜಿಗೆ ವಿದ್ಯಾರ್ಥಿನಿಯರು […]
ಕುಂದಾಪುರ : ಮುಂದುವರೆದ ಹಿಜಾಬ್ ವಿವಾದ: ಸರಕಾರ ಆದೇಶ ನೀಡಿದ ಬಳಿಕವೂ ಇಂದು ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು – Vishwanews24
ಕುಂದಾಪುರ: ಮುಂದುವರೆದ ಹಿಜಾಬ್ ವಿವಾದ: ಸರಕಾರ ಆದೇಶ ನೀಡಿದ ಬಳಿಕವೂ ಇಂದು ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು – Vishwanews24 ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ.. ಕುಂದಾಪುರ: ಈಗಾಗಲೇ ಹಿಜಾಬ್ ವಿವಾದದ ಹಿನ್ನಲೆಯಲ್ಲಿ ಕುಂದಾಪುರದ ಸರ್ಕಾರಿ ಕಾಲೇಜುಗಳಿಗೆ 2 ದಿನ […]
ಶಾಲಾ ಕಾಲೇಜು ಸಮವಸ್ತ್ರ ನಿಯಮ ಪಾಲನೆಗೆ ರಾಜ್ಯ ಸರಕಾರದ ಆದೇಶ ಹಿಜಾಬ್ ಹೋರಾಟಕ್ಕೆ ಸಂದ ಪ್ರಥಮ ಗೆಲುವು: ಯಶ್ ಪಾಲ್ ಸುವರ್ಣ -Vishwanews24
ಶಾಲಾ ಕಾಲೇಜು ಸಮವಸ್ತ್ರ ನಿಯಮ ಪಾಲನೆಗೆ ರಾಜ್ಯ ಸರಕಾರದ ಆದೇಶ ಹಿಜಾಬ್ ಹೋರಾಟಕ್ಕೆ ಸಂದ ಪ್ರಥಮ ಗೆಲುವು: ಯಶ್ ಪಾಲ್ ಸುವರ್ಣ -Vishwanews24 ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನ್ವಯ ಶಾಲಾ, ಕಾಲೇಜುಗಳಲ್ಲಿ ನಿಗದಿಪಡಿಸಿರುವ ಸಮವಸ್ತ್ರದ ನಿಯಮಗಳನ್ನು […]
