Category: ಉಡುಪಿ
ಉಡುಪಿ : ಕಡಲ ಕೊರೆತ 100 ಕೋಟಿ ರೂ. ಗೆ ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಬೊಮ್ಮಾಯಿ -Vishwanews24
ಉಡುಪಿ : ಕಡಲ ಕೊರೆತ 100 ಕೋಟಿ ರೂ. ಗೆ ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಬೊಮ್ಮಾಯಿ -Vishwanews24 ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸಂಭವಿಸಿರುವ ಸಮುದ್ರ ಕೊರೆತಕ್ಕೆ 100 ಕೋಟಿ ರೂ. ವಿಶೇಷ ಪರಿಹಾರ ನೀಡುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ […]
ಕಾರ್ಕಳ : ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಇದರ ನೂತನ ಕಟ್ಟಡ ಉದ್ಘಾಟನೆ -Vishwanews24
ಕಾರ್ಕಳ : ಗ್ರಾಮೀಣ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಆದ್ಯತೆ : ಸಚಿವ ಬೊಮ್ಮಾಯಿ -Vishwanews24 ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಇದರ ನೂತನ ಕಟ್ಟಡ ಉದ್ಘಾಟನೆ -Vishwanews24 ಉಡುಪಿ : ಹೊರಜಿಲ್ಲೆ ಹಾಗೂ ಗ್ರಾಮೀಣ ಪ್ರದೇಶದಿಂದ ತಾಲೂಕು ಕೇಂದ್ರಗಳಿಗೆ ವಿದ್ಯಾಭ್ಯಾಸಕ್ಕಾಗಿ ವಲಸೆ […]
ಕಾರ್ಕಳ : ವಾತ್ಸಲ್ಯ ಕಾರ್ಯಕ್ರಮದಡಿ ಜಿಲ್ಲೆಯ 2.40 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ : ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ -Vishwanews24
ಕಾರ್ಕಳ : ವಾತ್ಸಲ್ಯ ಕಾರ್ಯಕ್ರಮದಡಿ ಜಿಲ್ಲೆಯ 2.40 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ : ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ -Vishwanews24 ಉಡುಪಿ : ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ಎದುರಿಸಲು ಮುಂಜಾಗ್ರತೆಯಾಗಿ “ವಾತ್ಸಲ್ಯ” ಕರ‍್ಯಕ್ರಮದಡಿಯಲ್ಲಿ ಆಗಸ್ಟ್ 15 ರ […]
ಉಡುಪಿ : ಕೋವಿಡ್ ನಿರ್ವಹಣೆಯಲ್ಲಿ ಬಿಜೆಪಿ ಕಾರ್ಯಕರ್ತರ ಸೇವೆ ಮಹತ್ವಪೂರ್ಣ : ಗೃಹ ಸಚಿವ ಬಸವರಾಜ ಬೊಮ್ಮಾಯಿ -Vishwanews24
ಉಡುಪಿ : ಕೋವಿಡ್ ನಿರ್ವಹಣೆಯಲ್ಲಿ ಬಿಜೆಪಿ ಕಾರ್ಯಕರ್ತರ ಸೇವೆ ಮಹತ್ವಪೂರ್ಣ : ಗೃಹ ಸಚಿವ ಬಸವರಾಜ ಬೊಮ್ಮಾಯಿ -Vishwanews24 ಉಡುಪಿ : ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಬಹಳ ದೊಡ್ಡ ಪ್ರಮಾಣದಲ್ಲಿ, ಅತ್ಯಂತ ಉತ್ತಮ ರೀತಿಯಲ್ಲಿ ಜನಸೇವೆಗೈದಿದ್ದಾರೆ. ಸಾಮಾನ್ಯ […]
ಉಡುಪಿ: ನಮ್ಮ ಸಿಎಂ ಭದ್ರತೆ ಬಗ್ಗೆ ನಿಮಗೆ ಆತಂಕ ಬೇಡ : ಡಿ.ಕೆ.ಶಿ ಹೇಳಿಕೆಗೆ ಸುನಿಲ್ ಕುಮಾರ್ -Vishwanews24
ಉಡುಪಿ: ನಮ್ಮ ಸಿಎಂ ಭದ್ರತೆ ಬಗ್ಗೆ ನಿಮಗೆ ಆತಂಕ ಬೇಡ : ಡಿ.ಕೆ.ಶಿ ಹೇಳಿಕೆಗೆ ಸುನಿಲ್ ಕುಮಾರ್ -Vishwanews24 ಉಡುಪಿ: ಸಿಎಂ ವಿರುದ್ಧ ಜನ ಮುಗಿಬೀಳುತ್ತಾರೆ, ಅವರಿಗೆ ಭದ್ರತೆ ನೀಡಿ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ಮುಖಂಡ ಸುನಿಲ್ […]
ಉಡುಪಿ : 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗಾಗಿ “ವ್ಯಾಕ್ಸಿನ್ ಅಭಿಯಾನ -Vishwanews24
ಉಡುಪಿ : 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗಾಗಿ “ವ್ಯಾಕ್ಸಿನ್ ಅಭಿಯಾನ -Vishwanews24 ಉಡುಪಿ : 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗಾಗಿ “ವ್ಯಾಕ್ಸಿನ್ ಅಭಿಯಾನ” ನಡೆಯುತ್ತಿದ್ದು, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಪಡುಬಿದ್ರಿ : ಹೆದ್ದಾರಿ ಅಪೂರ್ಣ ಕಾಮಗಾರಿಯನ್ನು ತಿಂಗಳೊಳಗೆ ಮುಗಿಸಲು ಆಗ್ರಹಿಸಿ ನವಯುಗ ಕಚೇರಿಗೆ ಮುತ್ತಿಗೆ -Vishwanews24
ಪಡುಬಿದ್ರಿ : ಹೆದ್ದಾರಿ ಅಪೂರ್ಣ ಕಾಮಗಾರಿಯನ್ನು ತಿಂಗಳೊಳಗೆ ಮುಗಿಸಲು ಆಗ್ರಹಿಸಿ ನವಯುಗ ಕಚೇರಿಗೆ ಮುತ್ತಿಗೆ -Vishwanews24 ಪಡುಬಿದ್ರಿ: ಚತುಃಷ್ಪಥ ಹೆದ್ದಾರಿ ಅಪೂರ್ಣ ಕಾಮಗಾರಿಯನ್ನು ತಿಂಗಳೊಳಗೆ ಪೂರ್ಣರ್ಗೊಳಿಸುವಂತೆ ಪಡುಬಿದ್ರಿ ಗ್ರಾಪಂ ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು ಅವರ ನೇತೃತ್ವದಲ್ಲಿ ನವಯುಗ ಶಾಖಾ ಕಚೇರಿಗೆ […]
ಉಡುಪಿ: ಕೊಡವೂರು ಕಲ್ಮತ್ ಮಸೀದಿ ಜಾಗ ಮರು ನೋಂದಣಿಗೆ ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹ-Vishwanews24
ಉಡುಪಿ: ಕೊಡವೂರು ಕಲ್ಮತ್ ಮಸೀದಿ ಜಾಗ ಮರು ನೋಂದಣಿಗೆ ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹ-Vishwanews24 ಉಡುಪಿ: ಕೊಡವೂರಿನ ಕಲಮತ್ ಜಾಮೀಯಾ ಜುಮ್ಮಾ ಮಸೀದಿಯ ವಿಚಾರದಲ್ಲಿ ಜಿಲ್ಲಾಧಿಕಾರಿ, ಶಾಸಕರು ಮತ್ತು ಕಂದಾಯ ಸಚಿವರು ಸೇರಿ ಪಹಣೆ ಪತ್ರದಲ್ಲಿ ಬಲವಂತವಾಗಿ ನಿಯಮಗಳನ್ನು ಪಾಲಿಸದೆ ಸರಕಾರ […]
ಕಾಸರಗೋಡು: ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡುವಂತೆ ಕೇರಳ ಸರ್ಕಾರಕ್ಕೆ ಮನವಿ -Vishwanews24
ಕಾಸರಗೋಡು: ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡುವಂತೆ ಕೇರಳ ಸರ್ಕಾರಕ್ಕೆ ಮನವಿ -Vishwanews24 ಕಾಸರಗೋಡು : ತುಳುನಾಡಿನ ಆಚಾರ ವಿಚಾರ ಲಿಪಿ ಸಂಸ್ಕ್ರತಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯುತ ಕೆಲಸ ಕಾರ್ಯಗಳನ್ನು ನಿಸ್ವಾರ್ಥವಾಗಿ ಮಾಡಲು ಯುವಕರು ಹಾಗೂ ಹಿರಿಯರು ಒಗ್ಗೂಡಿಕೊಂಡು […]
ಕುಂದಾಪುರ: ಅಕ್ರಮ ಕಸಾಯಿಖಾನೆಗೆ ದಾಳಿ ; ಮಾಂಸಕ್ಕಾಗಿ ಕೂಡಿಟ್ಟಿದ್ದ 23 ದನಗಳ ರಕ್ಷಣೆ -Vishwanews24
ಕುಂದಾಪುರ: ಅಕ್ರಮ ಕಸಾಯಿಖಾನೆಗೆ ದಾಳಿ ; ಮಾಂಸಕ್ಕಾಗಿ ಕೂಡಿಟ್ಟಿದ್ದ 23 ದನಗಳ ರಕ್ಷಣೆ -Vishwanews24 ಕುಂದಾಪುರ: ಅಕ್ರಮ ಕಸಾಯಿಖಾನೆಗೆ ದಾಳಿ ಮಾಡಿ ಮಾಂಸಕ್ಕಾಗಿ ಕೂಡಿಟ್ಟಿದ್ದ 23 ದನಗಳನ್ನು ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ರಕ್ಷಣೆ ಮಾಡಿದ ಘಟನೆ ಗುಳ್ವಾಡಿ ಎಂಬಲ್ಲಿ […]
