Category: ಉಡುಪಿ
ಹಿಂದೂಗಳ ಧಾರ್ಮಿಕ ಉತ್ಸವದಲ್ಲಿ ಹಿಂದೂ ಧ್ವಜ ಹಿಡಿದು ಉದ್ಘಾಟನೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ : ಪ್ರೊ. ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ – vishwanews24
ನಿಮ್ಮ ಬಣ ರಾಜಕೀಯಕ್ಕೆ ಜಿಲ್ಲಾಧಿಕಾರಿಗಳನ್ನು ಬಲಿಪಶು ಮಾಡಬೇಡಿ.. ಇಲ್ಲಿ ಹಾರಿಸಲಾದದ್ದು ಪ್ರತಿಯೊಂದು ಹಿಂದೂ ದೇವಾಲಯದಲ್ಲೂ ಹಾರುವ ಪವಿತ್ರ ಭಗವಾ ಧ್ವಜವೇ ಹೊರತು ಯಾವುದೇ ರಾಷ್ಟ್ರವಿರೋಧಿ ಧ್ವಜವಲ್ಲ.. ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಈ ನಿಲುವು ಮುಂದಿನ ದಿನಗಳಲ್ಲಿ ಅವರಿಗೆ ಮುಳುವಾಗಬಹುದು : […]
ಉಡುಪಿ : ಭಗವಾಧ್ವಜವನ್ನು ಹಾರಿಸಿ ಪರ್ಯಾಯ ಮೆರವಣಿಗೆಗೆ ಚಾಲನೆ ಕೊಟ್ಟಿದ್ದು ಸರಿಯಲ್ಲ : ಶ್ಯಾಮರಾಜ್ ಬಿರ್ತಿ – vishwanews24
ಯಶ್ಪಾಲ್ ಸುವರ್ಣರೇ ಉಡುಪಿ ಜಿಲ್ಲಾಧಿಕಾರಿ ನಿಮ್ಮ ಪಕ್ಷದ ಕಾರ್ಯಕರ್ತರಲ್ಲವಲ್ಲ.. ಭಗವಾಧ್ವಜವನ್ನು ಹಾರಿಸಿ ಪರ್ಯಾಯ ಮೆರವಣಿಗೆಗೆ ಚಾಲನೆ ಕೊಟ್ಟಿದ್ದು ಸರಿಯಲ್ಲ : ಶ್ಯಾಮರಾಜ್ ಬಿರ್ತಿ ಉಡುಪಿ: ಯಶ್ಪಾಲ್ ಸುವರ್ಣರೇ ನೀವು ಬೇಕಿದ್ದರೇ ಭಗವಾಧ್ವಜವಾದರೂ ಹಾರಿಸಿ, ಮೋದಿ ಧ್ವಜವಾದರೂ ಹಾರಿಸಿಕೊಳ್ಳಿ. ನಮ್ಮದೇನೂ ಅಭ್ಯಂತರವಿಲ್ಲ. ಆದರೆ, […]
ಉಡುಪಿ : ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಬಾವುಟ ಪ್ರದರ್ಶನ ಮಾಡಬೇಕಿತ್ತೇ ? :ಸುನೀಲ್ ಕುಮಾರ್ – vishwanews24
ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಬಾವುಟ ಪ್ರದರ್ಶನ ಮಾಡಬೇಕಿತ್ತೇ ? ಹಿಂದು ಆಚರಣೆಗಳಲ್ಲಿ ತಪ್ಪು ಹುಡುಕುವುದೇ ಕಾಂಗ್ರೆಸ್‌ಗೆ ಚಟವಾಗಿದೆ : ಸುನೀಲ್ ಕುಮಾರ್ ಆಕ್ರೋಶ ಕಾರ್ಕಳ : ಉಡುಪಿ ಪರ್ಯಾಯದ ಮೆರವಣಿಗೆಯಲ್ಲಿ ಕೇಸರಿ ಧ್ವಜ ಹಾರಿಸದೇ ಕಾಂಗ್ರೆಸ್ ಬಾವುಟ ಪ್ರದರ್ಶನ ಮಾಡಬೇಕಿತ್ತೇ […]
ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ ಬರೆದ ಕಾಂಗ್ರೆಸ್ – vishwanews24
ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ ಬರೆದ ಕಾಂಗ್ರೆಸ್ ಉಡುಪಿ : ಜ.18ರ ಮುಂಜಾನೆ ನಗರದ ಜೋಡುಕಟ್ಟೆ ಬಳಿ ನಡೆದ ಶೀರೂರು ಪರ್ಯಾಯದ ಪುರಮೆರವಣಿಗೆ ಸಂದರ್ಭ ಆರೆಸ್ಸೆಸ್ ಧ್ವಜ ಹಿಡಿದು ಹಾರಿಸುತ್ತಾ ಮೆರವಣಿಗೆಗೆ ಚಾಲನೆ ನೀಡಿದ […]
ಉಡುಪಿ : ಪರ್ಯಾಯಕ್ಕೆ ಚಾಲನೆ ನೀಡಿದ್ದು ಭಗವಾದ್ವಜದ ಮೂಲಕ – ಪಾಕಿಸ್ತಾನದ ಧ್ವಜದ ಮೂಲಕ ಅಲ್ಲ : ಕಾಂಗ್ರೆಸಿಗರಿಗೆ ಯಶ್ ಪಾಲ್ ಸುವರ್ಣ ತಿರುಗೇಟು – vishwanews24
ಉಡುಪಿ : ಪರ್ಯಾಯಕ್ಕೆ ಚಾಲನೆ ನೀಡಿದ್ದು ಭಗವಾದ್ವಜದ ಮೂಲಕ – ಪಾಕಿಸ್ತಾನದ ಧ್ವಜದ ಮೂಲಕ ಅಲ್ಲ : ಕಾಂಗ್ರೆಸಿಗರಿಗೆ ಯಶ್ ಪಾಲ್ ಸುವರ್ಣ ತಿರುಗೇಟು ಉಡುಪಿ: ಉಡುಪಿ ಪರ್ಯಾಯ ಮಹೋತ್ಸವ ಯಶಸ್ವಿಯಾಗಿ ಮುಗಿದಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅತ್ಯಂತ ಯಶಸ್ವಿಯಾಗಿ […]
ಉಡುಪಿ : ಶೀರೂರು ಪರ್ಯಾಯ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಧನ್ಯವಾದ : ಯಶ್ಪಾಲ್ ಸುವರ್ಣ – vishwanews24
ಉಡುಪಿ : ಶೀರೂರು ಪರ್ಯಾಯ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಧನ್ಯವಾದ : ಯಶ್ಪಾಲ್ ಸುವರ್ಣ ಶ್ರೀ ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಹೃತ್ಪೂರ್ವಕ ಧನ್ಯವಾದ ಸಲ್ಲಿಸುವುದಾಗಿ ಶೀರೂರು […]
ಉಡುಪಿ ಶ್ರೀಕೃಷ್ಣಮಠದಲ್ಲಿ ಇನ್ನು ಮುಂದೆ ವಸ್ತ್ರ ಸಂಹಿತೆ ಕಡ್ಡಾಯ – vishwanews24
ಉಡುಪಿ ಶ್ರೀಕೃಷ್ಣಮಠದಲ್ಲಿ ಇನ್ನು ಮುಂದೆ ವಸ್ತ್ರ ಸಂಹಿತೆ ಕಡ್ಡಾಯ ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರವೇಶಿಸುವ ಪುರುಷ ಭಕ್ತಾದಿಗಳು ಇನ್ನು ಮುಂದೆ ಅಂಗಿ ತೆಗೆದು ಪ್ರವೇಶಿಸಬೇಕಾಗಿದೆ. ಇಂದಿನಿಂದ ಈ ನಿಯಮವನ್ನು ಪರ್ಯಾಯ ಶೀರೂರು ಮಠ ಕಡ್ಡಾಯಗೊಳಿಸಿದೆ. ಕೃಷ್ಣಮಠಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರ […]
ಉಡುಪಿ : ನೇಣುಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ – vishwanews24
ಉಡುಪಿ : ನೇಣುಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಉಡುಪಿ: ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀಡಿನಗುಡ್ಡೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬರ್ಮವ್ವ (15) ಎಂದು ಗುರುತಿಸಲಾಗಿದೆ. ಈಕೆ ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಹೆತ್ತವರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಮನೆ ಮಂದಿ […]
ಉಡುಪಿ : ಶ್ರೀಕೃಷ್ಣ ಮಠ ಪ್ರವೇಶಿಸುವ ಪುರುಷರಿಗೆ ಹೊಸ ನಿಯಮ ಜಾರಿ – vishwanews24
ಉಡುಪಿ : ಶ್ರೀಕೃಷ್ಣ ಮಠ ಪ್ರವೇಶಿಸುವ ಪುರುಷರಿಗೆ ಹೊಸ ನಿಯಮ ಜಾರಿ ಉಡುಪಿ : ಇಂದಿನಿಂದ ಶ್ರೀಕೃಷ್ಣ ಮಠಕ್ಕೆ ಪ್ರವೇಶಿಸುವ ಪುರುಷರಿಗೆ ಹೊಸ ನಿಯಮ ಜಾರಿಯಾಗಿದೆ. ಪರ್ಯಾಯ ಶಿರೂರು ಮಠದ ಆದೇಶದಂತೆ, ಮಠದ ಒಳಗೆ ಪ್ರವೇಶಿಸುವಾಗ ಪುರುಷರು ಶರ್ಟ್ ಧರಿಸದೆ ದರ್ಶನ […]
ಕಾರ್ಕಳ : ಬಜಗೋಳಿ ಸೊಸೈಟಿಯಲ್ಲಿ ಕಳವಿಗೆ ಯತ್ನ ಪ್ರಕರಣ: ಆರೋಪಿ ಸೆರೆ – vishwanews24
ಕಾರ್ಕಳ : ಬಜಗೋಳಿ ಸೊಸೈಟಿಯಲ್ಲಿ ಕಳವಿಗೆ ಯತ್ನ ಪ್ರಕರಣ: ಆರೋಪಿ ಸೆರೆ ಕಾರ್ಕಳ: ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ನುಗ್ಗಿ ಕಳವಿಗೆ ಯತ್ನಿಸಿದ್ದ ಆರೋಪಿ ಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಂಧಿಸುವಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ನಿಟ್ಟೆ […]









