Category: ಉಡುಪಿ
ಕಾಪು ಹೊಸ ಮಾರಿಗುಡಿ: ಸನ್ಮಾನ ಸಮಾರಂಭ – vishwanews24
ಕಾಪು ಹೊಸಮಾರಿಗುಡಿ: ಇಪ್ಪತ್ತೈದು ವರ್ಷಗಳಿಂದ ಸೇವಾ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಸನ್ಮಾನ ಸಮಾರಂಭ ಕಾಪು ಶ್ರೀ ಹೊಸಮಾರಿಗುಡಿಯ ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಸೇವಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಹತ್ತು ಜನರನ್ನು ವ್ಯವಸ್ಥಾಪನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ […]
ಉಡುಪಿ:ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರ ಗುರುತಿಸುವ ಪ್ರಕ್ರಿಯೆ ತ್ವರಿತಗೊಳಿಸಿ : ಮುನಿಯಪ್ಪ – vishwanews24
ಉಡುಪಿ:ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರ ಗುರುತಿಸುವ ಪ್ರಕ್ರಿಯೆ ತ್ವರಿತಗೊಳಿಸಿ – ಮುನಿಯಪ್ಪ ಉಡುಪಿ : ಆಹಾರ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿನವರು) […]
ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ “ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್” – vishwanews24
ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ “ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್” ಉಡುಪಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ‘ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್’ ಶುಕ್ರವಾರದಂದು ಅನಾವರಣ ಮಾಡಲಾಯಿತು. ಗ್ರಾಹಕರಾದ ಡಾ.ವನಿತಾ ಗುರುದತ್ ,ಹಾಗೂ ಪ್ರಶೀಲ ಅನಾವರಣ ಗೊಳಿಸಿದರು […]
ಕಾರ್ಕಳ: ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ; ಬಿಜೆಪಿ ಐಟಿ ಸೆಲ್ ಸದಸ್ಯನ ವಿರುದ್ಧ ದೂರು ದಾಖಲು – vishwanews24
ಕಾರ್ಕಳ: ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ; ಬಿಜೆಪಿ ಐಟಿ ಸೆಲ್ ಸದಸ್ಯನ ವಿರುದ್ಧ ದೂರು ದಾಖಲು ಕಾರ್ಕಳ : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಹೇಳನಕಾರಿ ಸಂದೇಶಗಳನ್ನು ಪ್ರಸಾರ ಮಾಡುವ ಮೂಲಕ ಅವರನ್ನು ಅವಹೇಳನಕಾರಿಯಾಗಿ […]
ಉಡುಪಿ: ಅಕ್ಟೋಬರ್‌ನಿಂದ ಮರಳು ತೆಗೆಯಲು ಅನುಮತಿ : ಡಿಸಿ ಭರವಸೆ – vishwanews24
ಉಡುಪಿ: ಅಕ್ಟೋಬರ್‌ನಿಂದ ಮರಳು ತೆಗೆಯಲು ಅನುಮತಿ : ಡಿಸಿ ಭರವಸೆ ಉಡುಪಿ,: ಜಿಲ್ಲೆಯಲ್ಲಿ ಅಕ್ಟೋಬರ್‌ನಿಂದ ಮರಳು ತೆಗೆಯಲು ಅನುಮತಿ ನೀಡಲಾಗುವುದು ಮತ್ತು ಕೆಂಪು ಕಲ್ಲಿನ ಮೇಲಿನ ರಾಯಲ್ಟಿಯನ್ನು ಟನ್‌ಗೆ ಸುಮಾರು 175 ರೂ.ಗಳಷ್ಟು ಕಡಿಮೆ ಮಾಡುವುದಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ […]
ಉಡುಪಿ : ಉಚ್ಚಿಲ ದಸರಾ 2025 : ಪ್ರಥಮ ದಿನ ಸಾಮೂಹಿಕ ಕುಂಕುಮಾರ್ಚನೆ ಸೇವೆ – vishwanews24
ಉಡುಪಿ : ಉಚ್ಚಿಲ ದಸರಾ 2025 : ಪ್ರಥಮ ದಿನ ಸಾಮೂಹಿಕ ಕುಂಕುಮಾರ್ಚನೆ ಸೇವೆ ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ […]
ಪಡುಬಿದ್ರಿ : 50 ಲಕ್ಷ ರೂ. ವೆಚ್ಚದಲ್ಲಿ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆ ಅಭಿವೃದ್ಧಿ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ – vishwanews24
ಪಡುಬಿದ್ರಿ : 50 ಲಕ್ಷ ರೂ. ವೆಚ್ಚದಲ್ಲಿ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆ ಅಭಿವೃದ್ಧಿ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ […]
ಸೆ.22ರಿಂದ ಅ.3ರವರೆಗೆ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ “ಉಡುಪಿ ದಸರಾ” – vishwanews24
ಸೆ.22ರಿಂದ ಅ.3ರವರೆಗೆ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ “ಉಡುಪಿ ದಸರಾ” ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ” ಉಡುಪಿ ದಸರಾ” […]
ಕುಂದಾಪುರ: ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿ ಮೃತದೇಹ ಪತ್ತೆ – vishwanews24
ಕುಂದಾಪುರ: ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿ ಮೃತದೇಹ ಪತ್ತೆ ಕುಂದಾಪುರ: ಗುರುವಾರ ಸಂಜೆ ಕಾಲೇಜಿನಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯೋರ್ವನ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ. ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ, ಹೆಮ್ಮಾಡಿ ಸಂತೋಷನಗರ ನಿವಾಸಿ […]
ಕಾಪು: 7 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಗರುಡ ಗ್ಯಾಂಗ್ ನ ಸದಸ್ಯ ಅರೆಸ್ಟ್ – vishwanews24
ಕಾಪು: 7 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಗರುಡ ಗ್ಯಾಂಗ್ ನ ಸದಸ್ಯ ಅರೆಸ್ಟ್ ಕಾಪು: ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಏಳು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಗರುಡ ಗ್ಯಾಂಗ್ ಸದಸ್ಯನೊಬ್ಬನನ್ನು ಕಾಪು ಪೊಲೀಸರು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ […]










