Category: ಉಡುಪಿ
ತಾಂತ್ರಿಕ ಸಮಸ್ಯೆಯಿಂದ ಬೋಟ್ ದಡಕ್ಕೆ ಅಪ್ಪಳಿಸಿದ ಬೋಟ್ ; ಲಕ್ಷಾಂತರ ರೂ. ನಷ್ಟ – vishwanews24
ತಾಂತ್ರಿಕ ಸಮಸ್ಯೆಯಿಂದ ಬೋಟ್ ದಡಕ್ಕೆ ಅಪ್ಪಳಿಸಿದ ಬೋಟ್ ; ಅದೃಷ್ಟವಶಾತ್ ಐವರು ಪಾರು ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಬೋಟ್ ದಡಕ್ಕೆ ಅಪ್ಪಳಿಸಿ ಜಖಂಗೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಹಂಗಾರಕಟ್ಟೆ ಬಳಿ ಸಂಭವಿಸಿದೆ. ಕೋಡಿಬೆಂಗ್ರೆ ನಿವಾಸಿ ಮಹೇಶ್ ಎಂಬುವರಿಗೆ ಸೇರಿದ […]
ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿ ಬಡವರ ಹೊಟ್ಟೆಗೆ ಹೊಡೆಯಲು ಮುಂದಾದ ಸಿದ್ದರಾಮಯ್ಯ ಸರಕಾರ : ಯಶ್ಪಾಲ್ ಆಕ್ರೋಶ – vishwanews24
ಗ್ಯಾರಂಟಿ ಯೋಜನೆಗಾಗಿ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿ ಬಡವರ ಹೊಟ್ಟೆಗೆ ಹೊಡೆಯಲು ಮುಂದಾದ ಸಿದ್ದರಾಮಯ್ಯ ಸರಕಾರ : ಯಶ್ಪಾಲ್ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಯಾವುದೇ ಪೂರ್ವ ತಯಾರಿಯಿಲ್ಲದೆ ಚುನಾವಣಾ ದೃಷ್ಟಿಯಿಂದ ರಾಜ್ಯದ ಆರ್ಥಿಕ ವ್ಯವಸ್ಥೆಗೆ ಧಕ್ಕೆ ತರುವ ರೀತಿಯಲ್ಲಿ […]
ಉಚ್ಚಿಲ ದಸರಾ ಮಹೋತ್ಸವ : ಸೆ. 27 ರಂದು ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ : : ಯಶ್ಪಾಲ್ ಸುವರ್ಣ – vishwanews24
ಉಚ್ಚಿಲ ದಸರಾ ಮಹೋತ್ಸವ : ಸೆ. 27 ರಂದು ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ : : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ […]
ಶ್ರೀ ಕ್ಷೇತ್ರ ಶಂಕರಪುರ : ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ನೂರೆಂಟು ದಿನ ನೂರೆಂಟು ಮಠ, ಮಂದಿರಗಳ ಭೇಟಿ – vishwanews24
ಶ್ರೀ ಕ್ಷೇತ್ರ ಶಂಕರಪುರ : ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ನೂರೆಂಟು ದಿನ ನೂರೆಂಟು ಮಠ, ಮಂದಿರಗಳ ಭೇಟಿ ಶ್ರೀ ಕ್ಷೇತ್ರ ಶಂಕರಪುರ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರು ನೂರೆಂಟು ದಿನ ನೂರೆಂಟು ಮಠ, ಮಂದಿರಗಳ ಭೇಟಿ ನೀಡಿ ರಾಷ್ಟ-ಧರ್ಮ […]
ಕುಂದಾಪುರ: ಹೊಂಡದ ಪಕ್ಕದಲ್ಲಿ ಸಂಸದರು ಹಾಗೂ ಶಾಸಕರನ್ನು ನಿಲ್ಲಿಸಿಕೊಂಡು ಸೆಲ್ಫಿ ತೆಗೆಯಿರಿ : ಕೆ. ವಿಕಾಸ್ ಹೆಗ್ಡೆ – vishwanews24
ಕುಂದಾಪುರ: ಹೊಂಡದ ಪಕ್ಕದಲ್ಲಿ ಸಂಸದರು ಹಾಗೂ ಶಾಸಕರನ್ನು ನಿಲ್ಲಿಸಿಕೊಂಡು ಸೆಲ್ಫಿ ತೆಗೆಯಿರಿ : ಕೆ. ವಿಕಾಸ್ ಹೆಗ್ಡೆ ಕುಂದಾಪುರ: ರಸ್ತೆ ಹೊಂಡಗಳ ಜೊತೆ ಬಿಜೆಪಿ ನಾಯಕರುಗಳು ಸೆಲ್ಫಿ ತೆಗೆದುಕೊಳ್ಳುವಾಗ ಅವರ ಶಾಸಕರು ಹಾಗೂ ಸಂಸದರನ್ನು ಹೊಂಡದ ಪಕ್ಕದಲ್ಲಿ ನಿಲ್ಲಿಸಿ ಫೋಟೋ ತೆಗೆಯುವುದು […]
ಪಡುಬಿದ್ರಿ : ಕಾಲೇಜು ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಯತ್ನ: ಇಬ್ಬರ ಬಂಧನ – vishwanews24
ಪಡುಬಿದ್ರಿ : ಕಾಲೇಜು ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಯತ್ನ: ಇಬ್ಬರ ಬಂಧನ ಪಡುಬಿದ್ರಿ : ಬಡಾ ಗ್ರಾಮ ಉಚ್ಚಿಲ ಪೊಲ್ಯ ರಸ್ತೆಯ ಜುಬುಲ್ ಮೈದಾನದಲ್ಲಿ ಗುರುವಾರ ಮಧ್ಯಾಹ್ನದ ವೇಳೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು […]
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಗುರು ಸಂದೇಶ ಸಾಮರಸ್ಯ ಜಾಥಾ 2025 – vishwanews24
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಗುರು ಸಂದೇಶ ಸಾಮರಸ್ಯ ಜಾಥಾ 2025.. ಉಡುಪಿ: ಒಂದೇ ಜಾತಿ ಒಂದೇ ಮತ , ಒಬ್ಬರೇ ದೇವರು ಎಂಬ ವಿಶ್ವಗುರುವಿನ ಸಾರ್ವಕಾಲಕ ಸತ್ಯ ಸಂದೇಶ ಸಾರಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ರಾಂತಿಯ ಹರಿಕಾರ, […]
ಉಡುಪಿ: ರಾಜ್ಯ ಸರ್ಕಾರ ಹಿಂದೂ ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದೆ : ಕೋಟ ಶ್ರೀನಿವಾಸ ಪೂಜಾರಿ – vishwanews24
ಹಿಂದೂ ಧರ್ಮದ ವಿಚಾರದಲ್ಲಿ ಭಾನು ಮುಸ್ತಾಕ್ ಗೆ ನಂಬಿಕೆ ಇದ್ದರೆ ಉದ್ಘಾಟನೆಗೆ ನಮ್ಮ ಆಕ್ಷೇಪ ಇಲ್ಲ : ಕೋಟ ಉಡುಪಿ: ಕಾಂತರಾಜ್ ವರದಿಯನ್ನು ಈ ಸರ್ಕಾರ ತಿರಸ್ಕರಿಸಲೂ ಇಲ್ಲ.. ಅಂಗೀಕರಿಸಿಯೂ ಇಲ್ಲ, ಈಗ ಮತ್ತೊಮ್ಮೆ ಹೊಸ ವರದಿಗೆ ಸಿದ್ದರಾಮಯ್ಯ ಸರ್ಕಾರ ಹೊರಟಿದೆ. […]
ಉಡುಪಿ : ಅ. 24ರಂದು ಬೆಹರೆನ್ನಲ್ಲಿ ತನ್ನದೇ ದಾಖಲೆ ಮುರಿಯಲಿದ್ದಾಳೆ ತನುಶ್ರೀ ಪಿತ್ರೋಡಿ – vishwanews24
ಉಡುಪಿ : ಅ. 24ರಂದು ಬೆಹರೆನ್ನಲ್ಲಿ ತನ್ನದೇ ದಾಖಲೆ ಮುರಿಯಲಿದ್ದಾಳೆ ತನುಶ್ರೀ ಪಿತ್ರೋಡಿ ಉಡುಪಿ : ಬಹ್ಮನ್ ಕನ್ನಡ ಸಂಘದ ವತಿಯಿಂದ ಯೋಗಪಟು ತನುಶ್ರೀ ಪಿತ್ರೋಡಿ ಅವರಿಂದ 10ನೇ ವಿಶ್ವದಾಖಲೆಗೆ ಪ್ರಯತ್ನ ಕಾರ್ಯಕ್ರಮ ಸೆ.24ರಂದು 10ಗಂಟೆಗೆ ಬಹ್ಮನ್ ಕನ್ನಡ ಸಂಘದ ಸಭಾಂಗಣದಲ್ಲಿ […]
ಕುಂದಾಪುರ: ಸಿದ್ದಾಪುರ ಛಾತ್ರ ಎಂಟರ್‌ಪ್ರೈಸಸ್ ಮಾಲೀಕ ಆತ್ಮಹತ್ಯೆ – vishwanews24
ಕುಂದಾಪುರ: ಸಿದ್ದಾಪುರ ಛಾತ್ರ ಎಂಟರ್‌ಪ್ರೈಸಸ್ ಮಾಲೀಕ ಆತ್ಮಹತ್ಯೆ ಕುಂದಾಪುರ: ಕಮಲಶಿಲೆ ಗ್ರಾಮದ ಬರೇಗುಂಡಿ ನಿವಾಸಿ ಮತ್ತು ಸಿದ್ದಾಪುರ ಛಾತ್ರ ಎಂಟರ್‌ಪ್ರೈಸಸ್‌ನ ಮಾಲೀಕ ಉದಯ ಛಾತ್ರ (43) ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃದು ಸ್ವಭಾವ ಮತ್ತು ಎಲ್ಲರೊಂದಿಗಿನ […]










