ಉಡುಪಿ: ವಿಕಲಚೇತನರಿಗೆ ಟ್ರೈಸಿಕಲ್ ವಿತರಿಸಿದ ಉಡುಪಿ ಶಾಸಕ ರಘುಪತಿ ಭಟ್ -Vishwanews24

ಉಡುಪಿ: ಶೇಕಡಾ 75 ಕ್ಕೂ ಅಧಿಕ ಅಂಗವಿಕಲತೆ ಹೊಂದಿರುವ ಫಲಾನುಭವಿಗಳಿಗೆ ಇಂದು ಉಡುಪಿ ಶಾಸಕ ರಘುಪತಿ ಭಟ್ ಅವರು ಟ್ರೈಸಿಕಲ್ ವಿತರಿಸಿದರು. ಕರ್ನಾಟಕ ರಾಜ್ಯ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ವತಿಯಿಂದ ಈ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗಾಗಿ ನೀಡಲಾಗುತ್ತಿದೆ. […]

ಕುಂದಾಪುರ: ಸರಕಾರದ ನಿಯಮಾವಳಿಯಂತೆ ಸರಳ ಮತ್ತು ಸಂಪ್ರದಾಯಬದ್ಧ ರೀತಿಯಲ್ಲಿ ಗಣೇಶೋತ್ಸವ ಆಚರಣೆ ನಡೆಸಲು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ : ಹರೀಶ್ ನಾಯ್ಕ್ -Vishwanews24

ಕುಂದಾಪುರ: ಕೋವಿಡ್- 19 ಹಿನ್ನೆಲೆಯಲ್ಲಿ ಸರಕಾರದ ನಿಯಮಾವಳಿಯಂತೆ ಸರಳ ಮತ್ತು ಸಂಪ್ರದಾಯಬದ್ಧ ರೀತಿಯಲ್ಲಿ ಗಣೇಶೋತ್ಸವ ಆಚರಣೆ ನಡೆಸಲು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕುಂದಾಪುರ ನಗರ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ಹೇಳಿದರು. ಅವರು ಗುರುವಾರ ರಕ್ತೇಶ್ವರಿ ಸಭಾಂಗಣದಲ್ಲಿ […]

ಕಾಪು: ವಿಶ್ವ ಛಾಯಾಗ್ರಹಕರ ದಿನಾಚರಣೆ : SKPA ಕಾಪು ವಲಯ ವತಿಯಿಂದ ಕೊರೊನಾ ವಾರಿಯರ್ಸ್ ಗೆ ಸನ್ಮಾನ -Vishwanews24

ಕಾಪು: ವಿಶ್ವ ಛಾಯಾಗ್ರಹಕರ ದಿನಾಚರಣೆ : SKPA ಕಾಪು ವಲಯ ವತಿಯಿಂದ ಕೊರೊನಾ ವಾರಿಯರ್ಸ್ ಗೆ ಸನ್ಮಾನ -Vishwanews24 ಕಾಪು: ಸೌತ್ ಕೆನರಾ ಪೋಟೊ ಗ್ರಾಫರ್ಸ್ ಅಸೋಸಿಯೇಶನ್ ಕಾಪು ವಲಯ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆ ನಡೆಯಿತು. ಈ ಸಂದರ್ಭ ಛಾಯಾಗ್ರಹಕರ […]

ಉಡುಪಿ : ನೀಲಾವರ ಗೋಶಾಲೆಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಗೋವಿಗಾಗಿ ಮೇವು ಅಭಿಯಾನ -Vishwanews24

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಮಹಿಳಾಮೋರ್ಚಾ ವತಿಯಿಂದ ಜಿಲ್ಲಾ ಅದ್ಯಕ್ಷರಾದ ವೀಣಾ ಎಸ್ ಶೆಟ್ಟಿಯವರ ನೇತೃತ್ವದಲ್ಲಿ ಗುರುವಾರ ಗೋವಿಗಾಗಿ ಮೇವು ಅಭಿಯಾನದಡಿ ಅನಾಥ ಗೋವುಗಳ ಸಂರಕ್ಷಣೆ ಮಾಡುತ್ತಿರುವ ನೀಲಾವರ ಗೋಶಾಲೆಗೆ 2 ಲೋಡ್ ಹಸಿಹುಲ್ಲನ್ನು ಕಟಾವುಮಾಡಿ ಪೇಜಾವರ ವಿಶ್ವಪ್ರಸನ್ನ […]

ಕಾಪು: ರಾಜ್ಯ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಾಪು ಕಾಂಗ್ರೆಸ್ ವತಿಯಿಂದ ಪ್ರತಿಭಟನೆ -Vishwanews24

ಕಾಪು: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಭೂಸ್ವಾಧೀನ ಕಾಯ್ದೆ, ಕಾರ್ಮಿಕರ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಜನಧ್ವನಿ ಅಭಿಯಾನದ ಮೂಲಕ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕಾಪು ರಾಜೀವ್ ಭವನದಿಂದ ಮೆರವಣಿಗೆ ಮೂಲಕ ತಾಲೂಕು ಕಚೇರಿಯ ವರೆಗೆ […]

ಮುಲ್ಕಿ:ಕೊರೊನಾ ನಿಯಂತ್ರಣದ ಹೆಸರಿನಲ್ಲಿ ರಾಜ್ಯ ಸರಕಾರದಿಂದ 3000 ಕೋಟಿ ರೂ. ಭ್ರಷ್ಟಾಚಾರ : ಅಭಯಚಂದ್ರ ಜೈನ್ ಆರೋಪ -Vishwanews24

ಮುಲ್ಕಿ:ಕೊರೊನಾ ನಿಯಂತ್ರಣದ ಹೆಸರಿನಲ್ಲಿ ರಾಜ್ಯ ಸರಕಾರದಿಂದ 3000 ಕೋಟಿ ರೂ. ಭ್ರಷ್ಟಾಚಾರ : ಅಭಯಚಂದ್ರ ಜೈನ್ ಆರೋಪ -Vishwanews24 ಮುಲ್ಕಿ: ಬಿಜೆಪಿ ರಾಜ್ಯ ಸರಕಾರ ಕಳೆದ ಕೆಲ ತಿಂಗಳಿನಿಂದ ಕೊರೊನಾ ನಿಯಂತ್ರಣದ ಹೆಸರಿನಲ್ಲಿ ಸುಮಾರು 3000 ಕೋಟಿ ರೂ.ಗಳ ಬೃಹತ್ ಭ್ರಷ್ಟಾಚಾರ […]

ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ -Vishwanews24

ಉಡುಪಿ: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಭೂಸ್ವಾಧೀನ ಕಾಯ್ದೆ, ಕಾರ್ಮಿಕರ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಜನಧ್ವನಿ ಅಭಿಯಾನದ ಮೂಲಕ ಉಡುಪಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಭವನದಿಂದ ತಾಲೂಕು ಕಚೇರಿಯ ವರೆಗೆ ಮೆರೆವಣಿಗೆಯ ಮೂಲಕ ತೆರಳಿದ ಕಾಂಗ್ರೆಸ್ ನಾಯಕರು […]

ಉಡುಪಿ: ಬಿಜೆಪಿ ಎಸ್ ಟಿ ಮೋರ್ಚಾ ಮತ್ತು ರೈತ ಮೋರ್ಚಾ ಪದಪ್ರದಾನ ಸಮಾರಂಭ -Vishwanews24

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಎಸ್ ಟಿ ಮೋರ್ಚಾ ಮತ್ತು ರೈತ ಮೋರ್ಚಾ ಪದಪ್ರದಾನ ಸಮಾರಂಭ ನಗರ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ವಹಿಸಿದ್ದರು. ನಗರ ಎಸ್ ಟಿ ಮೋರ್ಚಾದ ನೂತನ […]

ಉಡುಪಿ: ವಿಶ್ವ ಛಾಯಾಗ್ರಹಕರ ದಿನಾಚರಣೆ ಹಿನ್ನಲೆ : SKPA ವತಿಯಿಂದ ಕೊರೊನಾ ವಾರಿಯರ್ಸ್ ಗೆ ಸನ್ಮಾನ -Vishwanews24

ಉಡುಪಿ: ವಿಶ್ವ ಛಾಯಾಗ್ರಹಕರ ದಿನಾಚರಣೆ ಹಿನ್ನಲೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯಶನ್ ವತಿಯಿಂದ ಕೊರೊನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ ನಡೆಯಿತು.ಈ ಬಾರಿಯ ಕೊರೊನಾ ಮಾಹಾಮಾರಿ ಸಂದರ್ಭ ಉಡುಪಿಯ ಟಿಎಂಎ ಪೈ ಕೊವಿಡ್ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ […]

ಭಟ್ಕಳ: ಮೀನುಗಾರರ ಬಲೆಗೆ ಬಿದ್ದ ಬೃಹದಾಕಾರದ ಮೊಸಳೆ -Vishwanews24

ಭಟ್ಕಳ: ತಾಲ್ಲೂಕಿನ ವೆಂಕಟಾಪುರ ಹೊಳೆಯ ಅಳ್ವೆಕೋಡಿಯಲ್ಲಿ ಬುಧವಾರ ಮೀನುಗಾರರ ಬಲೆಗೆ ಸುಮಾರು ಎಂಟು ಅಡಿ ಉದ್ದದ ಮೊಸಳೆಯೊಂದು ಸಿಕ್ಕಿದೆ. ಅಳ್ವೆಕೋಡಿಯಲ್ಲಿ ಯಶವಂತ ಕೃಷ್ಣ ಮೊಗೇರ ಎಂಬುವವರ ‘ಹರಿ ಓಂ’ ಎಂಬ ದೋಣಿಯ ಮೂಲಕ ಮೀನು ಹಿಡಿಯಲು ಏಂಡಿ ಬಲೆ ಹಾಕಲಾಗಿತ್ತು. ಬಲೆಯನ್ನು […]