Category: ಉಡುಪಿ
ಉಡುಪಿ: ಇಂದು 375 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 375 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 9034 ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ ಉಡುಪಿಯ 215, ಕುಂದಾಪುರದ 131, ಕಾರ್ಕಳದ 27 ಹಾಗೂ ಇತರೆ ಜಿಲ್ಲೆಗಳ 2 […]
ಕಾಪು: ಸರ್ಕಾರದ ನಿಯಮಾವಳಿಯಂತೆ ಸಾರ್ವಜನಿಕ ಗಣೇಶೋತ್ಸವ ಆಚರಿಸಿ : ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ -Vishwanews24
ಕಾಪು: ಕೊರೊನಾ ಹಿನ್ನೆಲೆಯಲ್ಲಿ ಸರಕಾರದ ನಿಯಮಾವಳಿಯಂತೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಿಸುವಂತೆ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ತಿಳಿಸಿದ್ದಾರೆ. ಕಾಪು ವೀರಭದ್ರ ಸಭಾಭವನದಲ್ಲಿ ನಡೆದ ಕಾಪು ತಾಲೂಕು ಪೊಲೀಸ್ ವೃತ್ತ ಮಟ್ಟದ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳೊಂದಿಗೆ ನಡೆಸಿದ […]
ಉಡುಪಿ: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳಿಸಲು ರಘುಪತಿ ಭಟ್ ಸೂಚನೆ -Vishwanews24
ಉಡುಪಿ: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳಿಸಲು ಈಗಾಗಲೇ ಡಿಪಿಎಆರ್ ತಯಾರಿಸಲಾಗಿದ್ದು, ಯೋಜನೆಯನ್ನು ಶೀಘ್ರದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಂಬಂಧ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ಶಾಸಕ ಕೆ ರಘುಪತಿ ಭಟ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು. ಸ್ಮಾರ್ಟ್ ಸಿಟಿ […]
ಉಡುಪಿ: ಇಂದು 421 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 421 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8659 ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ ಉಡುಪಿಯ 203, ಕುಂದಾಪುರದ 158, ಕಾರ್ಕಳದ 50 ಹಾಗೂ ಇತರೆ ಜಿಲ್ಲೆಗಳ 10 […]
ಭಕ್ತಾಭಿಮಾನಿಗಳ ಶ್ರದ್ಧಾ ಭಕ್ತಿಯ ಗಣೇಶೋತ್ಸವ ಆಚರಣೆಯಿಂದ ಕೊರೋನ ಮಹಾಮಾರಿಯ ಸಂಕಷ್ಟ ಶೀಘ್ರದಲ್ಲಿಯೇ ನಿವಾರಣೆಯಾಗಲಿ : ಯಶ್‍ಪಾಲ್ ಸುವರ್ಣ -Vishwanews24
ಉಡುಪಿ: ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಬಗ್ಗೆ ಹೊಸ ಮಾರ್ಗಸೂಚಿಯ ಮೂಲಕ ಸರಳವಾಗಿ ನಡೆಸಲು ಅನುಮತಿಯನ್ನು ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್. ಯಡಿಯೂರಪ್ಪರವರ ನಿರ್ಧಾರವನ್ನು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಯಶ್‍ಪಾಲ್ ಸುವರ್ಣ ಸ್ವಾಗತಿಸಿದ್ದಾರೆ. ರಾಜ್ಯದ ಅಸಂಖ್ಯ ಭಕ್ತರ ಭಾವನೆಗಳಿಗೆ […]
ಉಡುಪಿ:ಸಾರ್ವಜನಿಕ ಸ್ಥಳಗಳಲ್ಲಿ ಮಲಗುತ್ತಿದ್ದ ನಿರ್ಗತಿಕರಿಗೆ ಕಂಬಳಿ ವಿತರಣೆ ಮಾಡುವುದರ ಮೂಲಕ ಸ್ವಾತಂತ್ರ್ಯ ದಿನ ಆಚರಿಸಿದ ವಿಶ್ವಾಸ್ ಅಮೀನ್-Vishwanews24
ಉಡುಪಿ: ಸಾರ್ವಜನಿಕ ಸ್ಥಳಗಳಲ್ಲಿ ಮಲಗುತ್ತಿದ್ದ ನಿರ್ಗತಿಕರಿಗೆ ಚಳಿಯಿಂದ ರಕ್ಷಣೆ ಪಡೆಯಲು ಕಂಬಳಿ ವಿತರಣೆ ಮಾಡುವುದರ ಮೂಲಕ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಅವರು 74 ನೇ ಸ್ವಾತಂತ್ರ್ಯ ದಿನವನ್ನು ವಿಶಿಷ್ಟವಾಗಿ ಆಚರಿಸಿದರು. ಉಡುಪಿಯಲ್ಲಿ ಕಳೆದ ಕೆಲವಾರು ದಿನಗಳಿಂದ […]
ಕರಾವಳಿಯಲ್ಲಿ ಚಂಡಮಾರುತದ ಭೀತಿ : ಅಗಸ್ಟ್ 20 ವರೆಗೆ ಆರೆಂಜ್ ಅಲರ್ಟ್ -Vishwanews24
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇಂದು ಕೂಡ ಮಳೆ ಹೆಚ್ಚಳವಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆ. […]
ಉಡುಪಿ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳ ವಿರುದ್ದ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನೆ -Vishwanews24
ಉಡುಪಿ: ರಾಜ್ಯ ಸರಕಾರ ಈಗಾಗಲೇ ತಿದ್ದುಪಡಿ ತಂದಿರುವ ಭೂ ಸುಧಾರಣಾ, ಎಪಿ ಎಂ ಸಿ ತಿದ್ದುಪಡಿ ಕಾಯ್ದೆಗಳ ವಿರುದ್ದ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಅವರು ಭೂ […]
ಪಾಸಿಟಿವ್ ಬಂದ ವ್ಯಕ್ತಿಗಳು ಸರಿಯಾದ ಮಾಹಿತಿ ನೀಡದಿದ್ದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು : ಉಡುಪಿ ಡಿ.ಸಿ ಎಚ್ಚರಿಕೆ -Vishwanews24
ಉಡುಪಿ: ಪಾಸಿಟಿವ್ ಬಂದ ವ್ಯಕ್ತಿಗಳು ಸರಿಯಾದ ಮಾಹಿತಿ ನೀಡದಿದ್ದರೆ ಅಥವಾ ವಾಸ್ತವತೆ ಮುಚ್ಚಿಟ್ಟರೆ ಅವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ಉಡುಪಿ ಡಿ.ಸಿ. ಮತ್ತೊಮ್ಮೆ ವಾರ್ನಿಂಗ್ ಕೊಟ್ಟಿದ್ದಾರೆ. ಈ ಸಂಬಂಧ ಜಿಲ್ಲೆಯ ಜನತೆಗೆ ಮನವಿ ಮಾಡಿರುವ ಜಿಲ್ಲಾಧಿಕಾರಿ ಜಿ.ಜಗದೀಶ್ , […]
ಸಾರ್ವಜನಿಕ ಗಣೇಶೋತ್ಸವ : ಆಚರಣೆಗೆ ಅನುಮತಿ ನೀಡುವಂತೆ ಶಾಸಕ ಸುನೀಲ್ ಕುಮಾರ್ ಮನವಿ -Vishwanews24
ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಶಾಸಕ ಸುನೀಲ್ ಕುಮಾರ್ ಮನವಿ ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್, ಇಂದು ಗೃಹ ಸಚಿವ ಬಸವರಾಜ್ ಅವರನ್ನು ಭೇಟಿಯಾಗಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದರು. ರಾಜ್ಯದೆಲ್ಲೆಡೆ ಸಾರ್ವಜನಿಕ ಗಣೇಶೋತ್ಸವ […]
