Category: ಉಡುಪಿ
ಉಡುಪಿ: ಗೋವಿಗಾಗಿ ಮೇವು; ನೀಲಾವರ ಗೋ ಶಾಲೆಗೆ ಹಸಿರು ಹುಲ್ಲಿನ ನೆರವು -Vishwanews24
ನೀಲಾವರ: ಪೇಜಾವರ ಮಠದ ಆಶ್ರಯದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ವಿಶೇಷ ಮುತುವರ್ಜಿಯಲ್ಲಿ ನಡೆಯುತ್ತಿರುವ ನೀಲಾವರ ಗೋ ಶಾಲೆಯಲ್ಲಿ ಸುಮಾರು ಸಾವಿರಕ್ಕೂ ಮಿಕ್ಕಿ ಜಾನುವಾರುಗಳಿವೆ. ಕೊರೊನಾ ಸಂದರ್ಭದಲ್ಲಿ ಗೋ ಶಾಲೆ ನಡೆಸುವುದು ಕಷ್ಟದ ಕೆಲಸ. ಮುಖ್ಯವಾಗಿ ಹಸಿರು ಹುಲ್ಲು ಕೊರತೆ ಮನಗಂಡ […]
ಕುಂದಾಪುರ: ದೋಣಿ ದುರಂತ : ಇಂದು ಇಬ್ಬರ ಮೃತದೇಹ ಪತ್ತೆ : ಇನ್ನೋರ್ವ ಮೀನುಗಾರನಿಗೆ ಶೋಧ
ಕುಂದಾಪುರ: ಭಾನುವಾರ ಬೈಂದೂರು ತಾಲೂಕಿನ ಕೊಡೆರಿಯಲ್ಲಿ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಈವರೆಗೆ ಮೂವರ ಶವ ಪತ್ತೆಯಾಗಿದೆ. ಭಾನುವಾರ ಮಧ್ಯಾಹ್ನ ಘಟನೆ ನಡೆದ ತಕ್ಷಣವೇ ನಾಪತ್ತೆಯಾದ ಮೀನುಗಾರರ ಹುಡುಕಾಟದಲ್ಲಿ ಸ್ಥಳೀಯ ಮೀನುಗಾರರು, ಕರಾವಳಿ ಕಾವಲು ಪಡೆ ಪೊಲೀಸರು ಬಹಳಷ್ಟು […]
ಕುಂದಾಪುರ: ದೋಣಿ ದುರಂತ ಪ್ರಕರಣ : ಕುಟುಂಬಕ್ಕೆ ಸರಕಾರದಿಂದ ಗರಿಷ್ಟ ಪ್ರಮಾಣದ ಪರಿಹಾರ ನೀಡಲು ಮನವಿ : ಯಶಪಾಲ್ ಸುವರ್ಣ -Vishwanews24
ಕುಂದಾಪುರ: ಭಾನುವಾರದಂದು ಕೊಡೇರಿ ದೋಣಿ ದುರಂತ ಪ್ರಕರಣ ನಡೆದ ಕೊಡೇರಿ ಬಂದರು ಸಮೀಪದ ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮೀನುಗಾರರ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಸೋಮವಾರ ಮಧ್ಯಾಹ್ನ ಭೇಟಿ ನೀಡಿ ಸ್ಥಳೀಯ ಮೀನುಗಾರರು ಮತ್ತು ಮೀನುಗಾರ […]
ಉಡುಪಿ: ಇಂದು 270 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಒಟ್ಟು 270 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8238 ಕ್ಕೆ ಏರಿಕೆಯಾಗಿದೆ. ಸೋಮವಾರ 520 ವರದಿಗಳು ನೆಗೆಟಿವ್ ಬಂದಿದ್ದು, 270 ಪಾಸಿಟಿವ್ ಬಂದಿವೆ. 870 ವರದಿಗಳು ಬರುವುದು […]
ಉಡುಪಿ : ಅಂಗಡಿಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ -Vishwanews24
ಉಡುಪಿ, : ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿರುವ ಈಟ್ ರಿಪೀಟ್ ಎಂಬ ಕಬಾಬ್ ಅಂಗಡಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಇರಿಸಿದ್ದು ಪೊಲೀಸರು 1 ಕೆ.ಜಿ. 50 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. […]
ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ : ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ ಪಾಲ್. ಸುವರ್ಣ -Vishwanews24
ಉಡುಪಿ: ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಇವರಿಂದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. “ಸಿ”ವರ್ಗದ ಸದಸ್ಯರ ಮಕ್ಕಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80,ಅಂಕಗಳಿಸಿದ ವಿದ್ಯಾರ್ಥಿಗಳು ಮತ್ತು […]
ವ್ಯಾಪಾರಗಳಲ್ಲಿ ಲಂಚದ ಬೇಡಿಕೆಯನ್ನಿಡುವ ಅಧಿಕಾರಿಗಳ ಮಾಹಿತಿಯನ್ನು ನಮಗೆ ನೀಡಿ, ನಿಮ್ಮ ಜೊತೆ ಯುವ ಕಾಂಗ್ರೆಸ್ ಸದಾ ಇರುತ್ತದೆ :ವಿಶ್ವಾಸ್ ಅಮೀನ್ -Vishwanews24
ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಕ್ಕೆ ಪುಷ್ಟಿ ನೀಡುವಂತೆ ಉಡುಪಿ ಜಿಲ್ಲಾ ಬಿಜೆಪಿ ಉಪಾದ್ಯಕ್ಷ ಶ್ರೀಶ ನಾಯಕ್ ಟ್ವೀಟ್ ಮಾಡಿದ್ದು, ಜಿಲ್ಲೆಯ ವ್ಯಾಪಾರಗಳಿಲ್ಲ ಲಂಚದ ಬೇಡಿಕೆಯಿಡುವ ಅಧಿಕಾರಿಗಳ ಮಾಹಿತಿ ನೀಡಿ, ವ್ಯಾಪಾರಿಗಳ ಪರವಾಗಿ ನಾವಿದ್ದೇವೆ ಎಂದು ಉಡುಪಿ ಜಿಲ್ಲಾ […]
ಕಾಲೇಜು ಎದುರು ರಸ್ತೆ ದಾಟುತ್ತಿದ್ದಾಗ ಲಾರಿ ಡಿಕ್ಕಿ : ಸ್ಥಳದಲ್ಲಿಯೇ ವಿದ್ಯಾರ್ಥಿಯ ದಾರುಣ ಸಾವು -Vishwanews24
ನಾವುಂದ,: ಕಾಲೇಜು ಎದುರು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ನಾವುಂದದಲ್ಲಿ ನಡೆದಿದೆ. ಮರವಂತೆಯ ಗಾಂಧಿನಗರದ ನಿವಾಸಿ ಕಿಶನ್ ಖಾರ್ವಿ (17ವ) ಮೃತ ಪಟ್ಟ ದುರ್ದೈವಿ. ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು ಕಿಶನ್ […]
ಬೈಂದೂರು: ನಾಡದೋಣಿ ದುರಂತ: ಓರ್ವ ಮೀನುಗಾರನ ಮೃತದೇಹ ಪತ್ತೆ -Vishwanews24
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಡೇರಿಯಲ್ಲಿ ನಾಡದೋಣಿಯೊಂದು ಬ್ರೇಕ್ ವಾಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಡೆದ ಅವಘಡದಲ್ಲಿ ನಾಲ್ವರು ಸಮುದ್ರಪಾಲಾಗಿದ್ದು, ಓರ್ವ ಮೀನುಗಾರನ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ.ನಾಗರಾಜ್ ಖಾರ್ವಿ ಎಂಬುವರ ಮೃತದೇಹವು ಪತ್ರೆಯಾಗಿದ್ದು , ಮಂಜುನಾಥ್ ಖಾರ್ವಿ, […]
ಉಡುಪಿ: ಕಾಂಗ್ರೆಸ್ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ : ಬಿಜೆಪಿ ರಾಷ್ಟ್ರೀಯ ಮಾಧ್ಯಮ ವಕ್ತಾರ ಸಂಬಿತ್ ಪಾತ್ರ ಅವರ ವಿರುದ್ದ ಯುವ ಕಾಂಗ್ರೆಸ್ ದೂರು -Vishwanews24
ಉಡುಪಿ: ಮಾಧ್ಯಮ ಸಂವಾದದಲ್ಲಿ ಕಾಂಗ್ರೆಸ್ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ ಮಾಡಿದ ಬಿಜೆಪಿಯ ರಾಷ್ಟ್ರೀಯ ಮಾದ್ಯಮ ವಕ್ತಾರರಾದ ಸಂಬಿತ್ ಪಾತ್ರ ಅವರ ವಿರುದ್ದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಉಡುಪಿ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು. […]
