ಉಡುಪಿ: ಕೊರೊನಾ ಸಂಕಷ್ಟ : ಗೋಶಾಲೆಗಳಿಗೆ 200 ಕೋಟಿ ರೂ. ಪ್ಯಾಕೇಜ್ ನೀಡಲು ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ -Vishwanews24

ಉಡುಪಿ: ಕೊರೊನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಠ 200 ಕೋಟಿ ರೂ.ಗಳ ನಿರ್ವಹಣಾ ನಿಧಿಯನ್ನು ನೀಡಬೇಕೆಂದು ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರು ಆಗಿರುವ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೇಂದ್ರ ಹಣಕಾಸು […]

ಸಾರ್ವಜನಿಕ ಗಣೇಶೋತ್ಸವ : ಸಂಪೂರ್ಣವಾಗಿ ನಿರ್ಭಂಧಿಸಿರುವುದನ್ನು ಸರಕಾರ ಪುರ್ನವಿಮರ್ಶಿಸಿ ಸರಳ ರೀತಿಯಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡಬೇಕು : ಉಡುಪಿ ಜಿಲ್ಲಾ ಕಾಂಗ್ರೆಸ್ -Vishwanews24

ಉಡುಪಿ: ಜಾತಿ, ಮತ ಬೇಧಬಾವವಿಲ್ಲದೆ ಎಲ್ಲಾ ವರ್ಗದವರೂ ಪಾಲ್ಗೊಳ್ಳುವ ಈ ಹಬ್ಬವನ್ನು ಸಂಪೂರ್ಣವಾಗಿ ನಿರ್ಭಂಧಿಸಿರುವುದನ್ನು ಸರಕಾರ ಪುರ್ನವಿಮರ್ಶಿಸಿ ಸರಳ ರೀತಿಯಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿದೆ, ಕೋವಿಡ್-19 ನೆಪ ಹೇಳಿ ರಾಜ್ಯ ಸರಕಾರ ಸಾರ್ವಜನಿಕ […]

ಹಲವು ಮಂದಿ ಮಹನೀಯರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತಿರುವ ಸ್ವಾತಂತ್ರ್ಯವನ್ನು ಪ್ರಸ್ತುತ ನಮ್ಮ ವೀರ ಯೋಧರು ರಕ್ಷಿಸುತ್ತಿದ್ದಾರೆ : ಉಡುಪಿ ಜಿಲ್ಲಾಧಿಕಾರಿ -Vishwanews24

ಉಡುಪಿ : ಹಲವು ಮಂದಿ ಮಹನೀಯರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತಿರುವ ಸ್ವಾತಂತ್ರ್ಯವನ್ನು, ಪ್ರಸ್ತುತ ನಮ್ಮ ಸೇನಾಪಡೆಗಳ ವೀರ ಯೋಧರು ರಕ್ಷಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ಶನಿವಾರ, ಸ್ವಾತಂತ್ಯ್ರ ದಿನಾಚರಣೆ ಪ್ರಯುಕ್ತ, ಅಜ್ಜರಕಾಡು ನಲ್ಲಿನ ಹುತಾತ್ಮರ ಸ್ಮಾರಕಕ್ಕೆ ಗೌರವ […]

ಉಡುಪಿ: ಇಂದು 241 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಒಟ್ಟು 241 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 7731 ಕ್ಕೆ ಏರಿಕೆಯಾಗಿದೆ. ಶನಿವಾರ 1556 ವರದಿಗಳು ನೆಗೆಟಿವ್ ಬಂದಿದ್ದು, 241 ಪಾಸಿಟಿವ್ ಬಂದಿವೆ. 1475 ವರದಿಗಳು ಬರುವುದು […]

ಮೂಳೂರು ಬಿಲ್ಲವ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ -Vishwanews24

ಮೂಳೂರು ಬಿಲ್ಲವ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ. ಕಾಪು: ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಹಾಗೂ ಉಪಾಧ್ಯಕ್ಷ ಸಂಜೀವ ಆರ್ ಅಮೀನ್ ಧ್ವಜಾರೋಹಣಗೈದರು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು […]

ಉಡುಪಿ: ಜಿಲ್ಲಾ ಜನತಾದಳ ಕಛೇರಿಯಲ್ಲಿ ಸ್ವಾತಂತ್ರ್ಯೊತ್ಸವ -Vishwanews24

ಉಡುಪಿ: ಜಿಲ್ಲಾ ಜನತಾದಳದ ವತಿಯಿಂದ ಪಕ್ಷದ ಜಿಲ್ಲಾ ಕಛೇರಿ” ಕುಮಾರ ಕೃಪ”ದಲ್ಲಿ  74ನೇ ಸ್ವಾತಂತ್ರ್ಯೊತ್ಸವವನ್ನು ಆಚರಿಸಲಾಯಿತು. ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ. ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿ ಪ್ರಧಾನ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ನಾಯಕರಾದ ಜಯರಾಮ ಆಚಾರ್ಯ, ಜಯಕುಮಾರ್ ಪರ್ಕಳ, ಗಂಗಾಧರ ಬಿರ್ಥಿ, […]

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಮತ್ತು ತುಳುನಾಡ ಹಿಂದೂ ಸೇನೆ ಜಂಟಿ ಸ್ವಾತಂತ್ರ್ಯೋತ್ಸವ ಆಚರಣೆ -Vishwanews24

ಮೂಳೂರು : ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದ ವಠಾರದಲ್ಲಿ ಸರ್ವೇಶ್ವರ ಫ್ರೆಂಡ್ಸ್ ಮತ್ತು ತುಳುನಾಡ ಹಿಂದೂ ಸೇನೆ ಜಂಟಿಯಾಗಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಕರ್ತ ರಾಕೇಶ್ ಕುಂಜೂರು, ಸೈನಿಕ ಸುನಿಲ್ ಕುಮಾರ್ ಸರ್ವೇಶ್ವರ ಫ್ರೆಂಡ್ಸ್ ನ ಅಧ್ಯಕ್ಷ ವೀರ ಕೇಸರಿ […]

ಶಂಕರಪುರ ವಿಶ್ವಾಸದ ಮನೆಗೆ 75ಸಾವಿರ ವೆಚ್ಚದ ಆಹಾರ ಸಾಮಾಗ್ರಿ ವಿತರಣೆ : ಸಾಮಾಜಿಕ ಸಂಘಟನೆಗಳು ದೀನದಲಿತರ ನೋವಿಗೆ ಧ್ವನಿಯಾಗಬೇಕು : ಮೊಹಮ್ಮದ್ ಫಾರೂಕ್ ಚಂದ್ರನಗರ – Vishwanews24

ಶಂಕರಪುರ ವಿಶ್ವಾಸದ ಮನೆಗೆ 75ಸಾವಿರ ವೆಚ್ಚದ ಆಹಾರ ಸಾಮಾಗ್ರಿ ವಿತರಣೆ ಸಾಮಾಜಿಕ ಸಂಘಟನೆಗಳು ದೀನದಲಿತರ ನೋವಿಗೆ ಧ್ವನಿಯಾಗಬೇಕು : ಮೊಹಮ್ಮದ್ ಫಾರೂಕ್ ಚಂದ್ರನಗರ ಶಂಕರಪುರ ವಿಶ್ವಾಸದಮನೆ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಹಾಗೂ ವೃದ್ಧಾಶ್ರಮಕ್ಕೆ ಕಾಪು-ಕಳತ್ತೂರು ಸಮಾಜಸೇವಾ ವೇದಿಕೆಯ ವತಿಯಿಂದ ನೀಡಲಾದ […]

ಮಧ್ಯರಾತ್ರಿ ತ್ರಿವರ್ಣ ಧ್ವಜಹಾರಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಮೂಳೂರು ಹಿಂದೂ ರಕ್ಷಾ ವೆಲ್ ಫೇರ್ ಟ್ರಸ್ಟ್ ಸದಸ್ಯರು -Vishwanews24

ಮೂಳೂರು : ಹಿಂದೂ ರಕ್ಷಾ ವೆಲ್‌ಫೇರ್ ಟ್ರಸ್ಟ್ ಮೂಳೂರು ವತಿಯಿಂದ 74ನೇ ಸ್ವಾತಂತ್ರ್ಯೋತ್ಸವವನ್ನು ಮಧ್ಯರಾತ್ರಿ ಸಂಸ್ಥೆಯ ಸದಸ್ಯ ರಾಘವೀರ್ ಕೋಟ್ಯಾನ್ ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು. ದೇಶಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ತನ್ನ ಪ್ರಾಣವನ್ನು ಮುಡಿಪಾಗಿಟ್ಟ ಕ್ರಾಂತಿಕಾರಿಗಳಿಗೆ , ಮಳೆ ಬಿಸಿಲು , ಚಳಿಯನ್ನು […]

ಉಡುಪಿ : ಎಷ್ಟೇ ಕಷ್ಟ ಸವಾಲುಗಳು ಎದುರಾದರೂ ದೇಶದಲ್ಲಿ ಗೋವಿನ ರಕ್ಷಣೆಯ ಕಾರ್ಯದಿಂದ ಯಾರೊಬ್ಬರೂ ಹಿಂದೆ ಸರಿಯಲೇಬಾರದು : ನೀಲಾವರ ಗೋಶಾಲೆಯಲ್ಲಿ ಪೇಜಾವರ ಶ್ರೀ -Vishwanews24

ಗೋವಿನ ಪೋಷಣೆಯನ್ನು ರಾಷ್ಟ್ರೀಯ ಕರ್ತವ್ಯ ಎಂದೇ ಪರಿಗಣಿಸಬೇಕು ಎಷ್ಟೇ ಕಷ್ಟ ಸವಾಲುಗಳು ಎದುರಾದರೂ ದೇಶದಲ್ಲಿ ಗೋವಿನ ರಕ್ಷಣೆಯ ಕಾರ್ಯದಿಂದ ಯಾರೊಬ್ಬರೂ ಹಿಂದೆ ಸರಿಯಲೇಬಾರದು : ನೀಲಾವರ ಗೋಶಾಲೆಯಲ್ಲಿ ಧ್ವಜಾರೋಹಣ ನಡೆಸಿ ಸ್ವಾತಂತ್ರ್ಯ ದಿನದ ಸಂದೇಶ ನೀಡಿದ ಪೇಜಾವರ ಶ್ರೀ ಉಡುಪಿ: ಪೇಜಾವರ […]