Category: ಉಡುಪಿ
ಉಡುಪಿ: ಇಂದು 263 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24
ಉಡುಪಿ: ಜಿಲ್ಲೆಯಲ್ಲಿ ಬುಧವಾರದಂದು 263 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇಂದಿನ ಸೋಂಕಿತರ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6766ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಪ್ರಾಥಮಿಕ ಸಂಪರ್ಕದಿಂದ 97 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬುಧವಾರದಂದು 198 ಮಂದಿ ಗುಣಮುಖರಾಗಿ ಡಿಸ್ವಾರ್ಜ್ ಆಗಿದ್ದಾರೆ. […]
ಉಡುಪಿ: ಜಿಲ್ಲಾ ಆಸ್ಪತ್ರೆಯನ್ನು ಶೀಘ್ರದಲ್ಲಿಯೇ ಮೇಲ್ದರ್ಜೆಗೇರಿಸಿ 300 ಬೆಡ್‌ಗಳ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು : ಬಸವರಾಜ್ ಬೊಮ್ಮಾಯಿ -Vishwanews24
ಉಡುಪಿ: ಜಿಲ್ಲಾ ಆಸ್ಪತ್ರೆಯನ್ನು ಶೀಘ್ರದಲ್ಲಿಯೇ ಮೇಲ್ದರ್ಜೆಗೇರಿಸಿ 300 ಬೆಡ್‌ಗಳ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದ ಕಂಟ್ರಿ ಹೋಟೆಲ್‌ನ ಸಭಾಂಗಣದಲ್ಲಿ ಜಿಲ್ಲಾಡಳಿತಕ್ಕೆ ವೆಂಟಿಲೇಟರ್ ಹಸ್ತಾಂತರಿಸುವ ಕಾರ‍್ಯಕ್ರಮದಲ್ಲಿ ವೆಂಟಿಲೇಟರ್‌ಗಳನ್ನು […]
ಸಾರ್ವಜನಿಕ ಗಣೇಶೋತ್ಸವ : ಆಚರಣೆಗೆ ಅನುಮತಿ ನೀಡುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ -Vishwanews24
ಉಡುಪಿ: ಈ ಬಾರಿ ಸಾರ್ವಜನಿಕವಾಗಿ ಗೌರಿ-ಗಣೇಶ ಮೂರ್ತಿ ಇಟ್ಟು ಹಬ್ಬ ಆಚರಿಸುವುದು ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ದಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಪ್ರಕಟನೆ ಹೊರಡಿಸಿದ್ದಾರೆ. ಈ ಬಗ್ಗೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿರುವ ಅವರು, […]
ಉಡುಪಿ: ಕಾನೂನು ಕೈಗೆತ್ತಿಕೊಂಡವರಿಗೆ ಕಠಿಣ ಶಿಕ್ಷೆಯಾಗಬೇಕು : ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ
ಕಾನೂನು ಕೈಗೆತ್ತಿಕೊಂಡವರಿಗೆ ಕಠಿಣ ಶಿಕ್ಷೆಯಾಗಬೇಕು : ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ ಉಡುಪಿ: ಕಾನೂನು ಕೈಗೆತ್ತಿಕೊಂಡವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ ಆಗ್ರಹಿಸಿದ್ದಾರೆ. ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ, ನೀಚ […]
ಪಿಎಫ್‌ಐ, ಎಸ್‌ಡಿಪಿಐ ನ ಎಲ್ಲಾ ರಾಜ್ಯ ನಾಯಕರನ್ನು ಬಂಧಿಸಬೇಕು : ವಿಶ್ವ ಹಿಂದೂ ಪರಿಷತ್ -Vishwanews24
ಉಡುಪಿ: ಸರಕಾರವು, ಬೆಂಗಳೂರಿನಲ್ಲಿ ಗಲಭೆಗೆ ಕಾರಣವಾದ ಸಂಘಟನೆಯನ್ನು ಶೀಘ್ರವೇ ನಿಷೇದಿಸಬೇಕು. ಪಿಎಫ್‌ಐ, ಎಸ್‌ಡಿಪಿಐ ನ ಎಲ್ಲಾ ರಾಜ್ಯ ನಾಯಕರನ್ನು ಬಂಧಿಸಬೇಕು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಈ ಬಗ್ಗೆ ಉಡುಪಿಯ ಪ್ರೆಸ್ ಕ್ಲಬ್‌ನಲ್ಲಿ ಮಾತನಾಡಿದ ಬಜರಂಗ ದಳ ರಾಜ್ಯ ಸಂಚಾಲಕ […]
ಬೆಂಗಳೂರು ಗಲಭೆ ಪೂರ್ವ ನಿಯೋಜಿತ ಷಡ್ಯಂತ್ರ :ಬಸವರಾಜ ಬೊಮ್ಮಾಯಿ -Vishwanews24
ಉಡುಪಿ: ಬೆಂಗಳೂರು ಗಲಬೆಗೆ ಸಂಬಂಧಿಸಿ ಫೇಸ್ಬುಕ್ ನಲ್ಲಿ ಚರ್ಚೆ ಮಾಡಿ ಕರೆ ಕೊಟ್ಟಿದ್ದಾರೆ. ಸ್ಥಳೀಯರು ಪ್ಲಾನ್ ಮಾಡಿ ಈ ಕೃತ್ಯ ಎಸಗಿದ್ದು, ಇದು ಪೂರ್ವ ನಿಯೋಜಿತ ಷಡ್ಯಂತ್ರ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಬುಧವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]
ಗೋಪಾಲಕೃಷ್ಣ ನಾಗಿ ದರ್ಶನ ನೀಡಿದ ಉಡುಪಿಯ ಶ್ರೀಕೃಷ್ಣ -Vishwanews24
ಉಡುಪಿ: ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಆಚರಣೆ ನಡೆಯುತ್ತಿದೆ. ಕಡೆಗೋಲು ಶ್ರೀಕೃಷ್ಣನ ಊರು ಉಡುಪಿಯಲ್ಲಿ ಈ ಬಾರಿ ಅಷ್ಟಮಿ ಆಚರಣೆ ನಡೆದಿಲ್ಲ. ಉಡುಪಿ ಮಠದಲ್ಲಿ ಸೌರಮಾನ ಪದ್ಧತಿ ಆಚರಣೆ ಮಾಡುವುದರಿಂದ, ಮುಂದಿನ ತಿಂಗಳು ಶ್ರೀಕೃಷ್ಣಜನ್ಮಾಷ್ಟಮಿ ನಡೆಯಲಿದೆ. ದೇಶದಲ್ಲಿ ಆಚರಣೆ ಇರುವುದರಿಂದ ಉಡುಪಿ ಕಡೆಗೋಲು ಕೃಷ್ಣನಿಗೆ, […]
ಉಡುಪಿ: ಇಂದು 219 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 219 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 6503 ಕ್ಕೆ ಏರಿಕೆಯಾಗಿದೆ. ಮಂಗಳವಾರ 1203 ವರದಿಗಳು ನೆಗೆಟಿವ್ ಬಂದಿದ್ದು, 219 ಪಾಸಿಟಿವ್ ಬಂದಿವೆ. 1610 ವರದಿಗಳು ಬರುವುದು […]
ಉಡುಪಿ : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಮೂಲಕ, ಜನ ಸಾಮಾನ್ಯರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿ : ಶೋಭಾ ಕರಂದ್ಲಾಜೆ -Vishwanews24
ಉಡುಪಿ: ಉಡುಪಿ ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಮೂಲಕ, ಜನ ಸಾಮಾನ್ಯರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕೆಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ […]
ಉಡುಪಿ: ಕೊರೊನಾ ನಡುವೆ ಸ್ವಾತಂತ್ರ್ಯ ದಿನಾಚರಣೆ : ಮೈದಾನಗಳಿಗೆ ಸಾರ್ವಜನಿಕರಿಗೆ ಪ್ರವೇಶ ಇಲ್ಲ :ಬಸವರಾಜ ಬೊಮ್ಮಾಯಿ-Vishwanews24
ಉಡುಪಿ: ಆಗಸ್ಟ್ 15ರ ಸ್ವಾತಂತ್ರ್ಯೋತ್ಸವಕ್ಕೆ ಕೇಂದ್ರದಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಕೊರೊನಾ ನಡುವೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನದಂದು ಕಮಾಂಡರ್ಸ್ ಇರುತ್ತಾರೆ. ಆದರೆ ಪರೇಡ್ ಇರುವುದಿಲ್ಲ. ತಂಡ ತಂಡಗಳು […]
