Category: ಉಡುಪಿ
ಕೊರೊನಾ ಹಿನ್ನೆಲೆ : ಉಡುಪಿ ಶ್ರೀಕೃಷ್ಣಮಠದಲ್ಲಿ ಸಾರ್ವಜನಿಕವಾಗಿ ಕೃಷ್ಣಜನ್ಮಾಷ್ಟಮಿ ಆಚರಣೆಯಿಲ್ಲ -Vishwanews24
ಉಡುಪಿ: ಇಲ್ಲಿನ ಶ್ರೀಕೃಷ್ಣಮಠದಲ್ಲಿ ಸೌರಮಾನ ಪಂಚಾಂಗದ ಪ್ರಕಾರ ಕೃಷ್ಣಜನ್ಮಾಷ್ಟಮಿ ಆಚರಣೆ ಮಾಡುವುದರಿಂದ ಆಗಸ್ಟ್ 11 ಮತ್ತು 12 ರಂದು ಉಡುಪಿಯಲ್ಲಿ ಅಷ್ಟಮಿಯ ಸಂಭ್ರಮ ಇರುವುದಿಲ್ಲ. ಬದಲಾಗಿ ಸೆಪ್ಟೆಂಬರ್ 10ರಂದು ಕೃಷ್ಣಜನ್ಮಾಷ್ಟಮಿ ಹಾಗೂ ಸೆ. 11ರಂದು ಶ್ರೀಕೃಷ್ಣ ಲೀಲೋತ್ಸವ ಆಚರಣೆ ನಡೆಯಲಿದೆ ಎಂದು […]
ಉಡುಪಿ: ಇಂದು 314 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಒಟ್ಟು 314 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5919 ಕ್ಕೆ ಏರಿಕೆಯಾಗಿದೆ. ಶನಿವಾರ 1379 ವರದಿಗಳು ನೆಗೆಟಿವ್ ಬಂದಿದ್ದು, 314 ಪಾಸಿಟಿವ್ ಬಂದಿವೆ. 1540 ವರದಿಗಳು […]
ಜಿಲ್ಲೆಯಲ್ಲಿ ನಿರಂತರ ಮಳೆ ; ಸ್ವರ್ಣ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ -ಪ್ರವಾಹದ ಭೀತಿಯಿದ್ದು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಸನ್ನದ್ಧರಾಗಿರಿ : ಉಡುಪಿ ಜಿಲ್ಲಾಧಿಕಾರಿ ಸೂಚನೆ -Vishwanews24
ಉಡುಪಿ : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸ್ವರ್ಣ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು ಪ್ರವಾಹ ಸಂಭವಿಸುವ ಸಾಧ್ಯತೆಯಿದ್ದು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಸನ್ನದ್ಧರಾಗಿರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಸೂಚನೆ ನೀಡಿದ್ದಾರೆ. ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ […]
ಹೆದ್ದಾರಿಯಲ್ಲಿ ಮಳೆ ನೀರು ನಿಂತು ಟ್ರಾಫಿಕ್ ಜಾಮ್ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರು ತಡೆದು ಆಕ್ರೋಷ -Vishwanews24
ಕುಂದಾಪುರ: ಕುಂದಾಪುರ ಬಸ್ರೂರು ಮೂರುಕೈನಿಂದ ವಿನಾಯಕ-ಕೋಡಿ ಜಂಕ್ಷನ್ ವರೆಗೆ ರಾಷ್ಟ್ರೀಯ ಹೆದ್ದಾರಿ ಕೆರೆಯಂತಾಗಿದೆ. ಶುಕ್ರವಾರ ಮಧ್ಯಾಹ್ನದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೃತಕ ಕೆರೆ ಸೃಷ್ಟಿಯಾಗಿದೆ. ಹೆದ್ದಾರಿಯಲ್ಲಿ ಮಳೆ ನೀರು ನಿಂತು ಹೊಂಡ-ಗುಂಡಿಗಳು ನಿರ್ಮಾಣಗೊಂಡು ಶನಿವಾರ ಬೆಳಿಗ್ಗೆನಿಂದ ಕಿಲೋಮೀಟರ್ ಉದ್ದಕ್ಕೂ ಟ್ರಾಫಿಕ್ ಜಾಮ್ […]
ಉಡುಪಿ: ಇತ್ತೀಚೆಗೆ ಸಿಡಿಲು ಬಡಿದ ಮೃತಪಟ್ಟ ಗೌತಮ್ ಕುಟುಂಬಕ್ಕೆ ರೂ. 5 ಲಕ್ಷ ಚೆಕ್ ವಿತರಿಸಿದ ಶಾಸಕ ರಘುಪತಿ ಭಟ್ -Vishwanews24
ಉಡುಪಿ, : ಇತ್ತೀಚೆಗೆ ಸಿಡಿಲು ಬಡಿತದಿಂದ ಮೃತಪಟ್ಟ ಉಡುಪಿ ನಗರದ ಕೊಡವೂರು ವಾರ್ಡ್ ನಿವಾಸಿ ಗೌತಮ್ ಕುಟುಂಬಕ್ಕೆ ಶಾಸಕರಾದ ಕೆ ರಘುಪತಿ ಭಟ್ ರವರು ಪ್ರಾಕೃತಿಕ ವಿಕೋಪ ನಿಧಿಯಡಿ ಮಂಜೂರಾದ ರೂ. 5 ಲಕ್ಷ ಮೊತ್ತದ ಚೆಕ್ ನೀಡಿದರು. ಮೃತರ ಕುಟುಂಬಕ್ಕೆ […]
ಉಡುಪಿ: ಇಂದು 245 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 245 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5605 ಕ್ಕೆ ಏರಿಕೆಯಾಗಿದೆ. ಶುಕ್ರವಾರ 1148 ವರದಿಗಳು ನೆಗೆಟಿವ್ ಬಂದಿದ್ದು, 245 ಪಾಸಿಟಿವ್ ಬಂದಿವೆ. 1203 ವರದಿಗಳು ಬರುವುದು […]
ವಿಪಕ್ಷದವರು ಕಾಮಾಲೆ ಕಣ್ಣಿಂದ ನೋಡಿದರೆ ನಮ್ಮ ಕೆಲಸ ಕಾಣಲ್ಲ: ಆರ್ ಅಶೋಕ್ -Vishwanews24
ಉಡುಪಿ: ಡಿ.ಕೆ ಶಿವಕುಮಾರ್ ಅವರಿಗೆ ಬಿಜೆಪಿಗಿಂತ ಸಿದ್ಧರಾಮಯ್ಯ ಅವರ ಕಾಟವೇ ಹೆಚ್ಚಾಗಿದ್ದು ಡಿಕೆಶಿ ಮೊದಲು ಸಿದ್ದರಾಮಯ್ಯ ಅವರ ಕಾಟದಿಂದ ಮೊದಲು ತಪ್ಪಿಸಿಕೊಂಡು ಹೊರಬರಲಿ ಬಳಿಕ ಸರಕಾರದ ವಿರುದ್ಧ ಟೀಕೆ ಮಾಡಲಿ ಎಂದು ಕಂದಾಯ ಸಚಿವ ಸಚಿವ ಆರ್ ಅಶೋಕ್ ಅವರು ವ್ಯಂಗ್ಯವಾಡಿದ್ದಾರೆ. […]
ಪ್ರವಾಹ ನಿರ್ವಹಣೆ: ಉಡುಪಿಗೆ 5 ಕೋಟಿ ಬಿಡುಗಡೆ , ಪಡುಬಿದ್ರಿ ಕಡಲ್ಕೊರತೆಗೆ ಶಾಶ್ವತ ತಡೆಗೋಡೆ ನಿರ್ಮಾಣ : ಆರ್. ಅಶೋಕ್ -Vishwanews24
ಪಡುಬಿದ್ರಿ: ಇಲ್ಲಿನ ಕಡಲ ತೀರದಲ್ಲಿ ಪ್ರತಿ ಬಾರಿ ಮಳೆಗಾಲದಲ್ಲಿ ಕಡಲ್ಕೊರತೆ ಉಂಟಾಗುತ್ತಿದ್ದು, ಇದಕ್ಕೆ ಶಾಶ್ವತ ತಡೆಗೋಡೆ ನಿರ್ಮಿಸಲು ನೀಲಾನಕ್ಷೆ ಸಿದ್ಧಪಡಿಸಿ ಕಳುಹಿಸಿಕೊಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಅವರು ನೀಲಾನಕ್ಷೆ ಸಿದ್ಧಪಡಿಸಿ ಪ್ರಸ್ತಾವನೆ ಕೊಟ್ಟ ಕೂಡಲೇ ಹಣ ಬಿಡುಗಡೆ ಮಾಡುತ್ತೇನೆ ಎಂದು ಕಂದಾಯ ಸಚಿವ […]
ಉಡುಪಿ: ಇಂದು 217ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ -Vishwanews24
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗುರುವಾರ ಒಟ್ಟು 217ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5353 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 1991 ಜನರ ಗಂಟಲ ದ್ರವದ […]
ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಸಂತ್ರಸ್ಥರಿಗೆ ತಕ್ಷಣ ಪರಿಹಾರ ವಿತರಿಸಿ’ : ಸಚಿವ ಬೊಮ್ಮಾಯಿ -Vishwanews24
ಉಡುಪಿ: ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಸಂತ್ರಸ್ಥರಿಗೆ ಯಾವುದೇ ವಿಳಂಬಕ್ಕೆ ಆಸ್ಪದ ನೀಡದೇ ತಕ್ಷಣವೇ ಪರಿಹಾರ ವಿತರಿಸುವಂತೆ ರಾಜ್ಯ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಗುರುವಾರ, ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಮಳೆ […]
