Category: ಉಡುಪಿ
ಉಡುಪಿ: ಬಾವಿಗೆ ಬಿದ್ದ ವೃದ್ದೆ : ಎಸ್‍ಐ ಸೇರಿ ಮೂವರಿಂದ ರಕ್ಷಣೆ -Vishwanews24
ಉಡುಪಿ: ನಗರದ ಹೊರ ವಲಯದ ಕುಕ್ಕಿಕಟ್ಟೆ ಮಾರ್ಪಳ್ಳಿಯಲ್ಲಿ ವೃದ್ದೆಯೋರ್ವರು ಆಕಸ್ಮಿಕವಾಗಿ ಬಾವಿಗೆ ಬಿದಿದ್ದು, ನಗರ ಠಾಣೆಯ ಎಸ್‍ಐ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಆಟೋ ಚಾಲಕರೊಬ್ಬರು ತಮ್ಮ ಜೀವದ ಹಂಗು ತೊರೆದು ಕೂಡಲೇ ಬಾವಿಗಿಳಿದು ವೃದ್ದೆಯನ್ನು ರಕ್ಷಿಸಿದ್ದಾರೆ. ವೃದ್ಧೆ ತಮ್ಮ […]
ಕಾಪು ಪೇಟೆಯಲ್ಲಿ ಒಂದು ವಾರಗಳ ಕಾಲ ನಿಗಧಿತ ಅವಧಿಯ ವ್ಯಾಪಾರ ನಡೆಸಲು ವರ್ತಕರಿಂದ ನಿರ್ಧಾರ -Vishwanews24
ಕಾಪು: ಪುರಸಭೆ ವ್ಯಾಪ್ತಿಯಲ್ಲಿ ಕೋವಿಡ್19 ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ನಿಗಧಿತ ಅವಧಿಯ ವ್ಯಾಪಾರ ನಡೆಸಲು ಕಾಪು ಪೇಟೆಯ ವರ್ತಕರು ನಿರ್ಧರಿಸಿದ್ದಾರೆ. ಕಾಪು ಆಸುಪಾಸಿನಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಗ್ರಾಹಕರ […]
ಫೇಸ್‌ಬುಕ್ ಲೈವ್ ಹಾಗೂ ಆನ್‌ಲೈನ್ ಮೂಲಕ ಸಾರ್ವಜನಿಕರಿಗೆ ಸ್ವಾತಂತ್ರ್ಯ ದಿನಾಚರಣೆ ವೀಕ್ಷಣೆಗೆ ಅವಕಾಶ’ : ಉಡುಪಿ ಜಿಲ್ಲಾಧಿಕಾರಿ -Vishwanews24
ಉಡುಪಿ: ಕೋವಿಡ್-19 ನಿಯಂತ್ರಣದ ಸುರಕ್ಷತಾ ಕ್ರಮ ಅನುಸರಿಸಿ, ಅಜ್ಜರಕಾಡು ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಆ. 15ರಂದು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ […]
ಕೋವಿಡ್-19 ನಿಯಂತ್ರಣದ ಸುರಕ್ಷಾ ಕ್ರಮಗಳನ್ನು ಅನುಸರಿಸಿ, ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ : ಉಡುಪಿ ಜಿಲ್ಲಾಧಿಕಾರಿ -Vishwanews24
ಉಡುಪಿ : ಸರ್ಕಾರದ ಮಾರ್ಗಸೂಚಿಯಂತೆ, ಕೋವಿಡ್-19 ನಿಯಂತ್ರಣದ ಸುರಕ್ಷಾ ಕ್ರಮಗಳನ್ನು ಅನುಸರಿಸಿ, ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ […]
ಉಡುಪಿ: ಇಂದು 173 ಹೊಸ ಕೊರೋನಾ ಪಾಸಿಟಿವ್ ಪ್ರಕರಣ -Vishwanews24
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 173 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5143 ಕ್ಕೆ ಏರಿಕೆಯಾಗಿದೆ. ಬುಧವಾರ 1244 ವರದಿಗಳು ನೆಗೆಟಿವ್ ಬಂದಿದ್ದು, 173 ಪಾಸಿಟಿವ್ ಬಂದಿವೆ. 1140 ವರದಿಗಳು ಬರುವುದು […]
ರಾಮ ಮಂದಿರ ಶಿಲಾನ್ಯಾಸ : ಪಟ್ಟಾಭಿರಾಮನಾಗಿ ಭಕ್ತರಿಗೆ ದರ್ಶನ ಕೊಟ್ಟ ಉಡುಪಿ ಶ್ರೀಕೃಷ್ಣ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ದಂತೆ ಶ್ರೀಕೃಷ್ಣಮಠದ ಕಡೆಗೋಲು ಕೃಷ್ಣ ಪಟ್ಟಾಭಿರಾಮನಾಗಿ ಭಕ್ತರಿಗೆ ದರ್ಶನ ಕೊಟ್ಟಿದ್ದಾನೆ. ಉಡುಪಿ ಶ್ರೀಕೃಷ್ಣನಿಗೆ ಈ ಸಂದರ್ಭದಲ್ಲಿ ಪಟ್ಟಾಭಿರಾಮನ ಅಲಂಕಾರ ಮಾಡಲಾಗಿತ್ತು. ಈ ಮೂಲಕ ಶ್ರೀಕೃಷ್ಣನಲ್ಲಿ ಶ್ರೀರಾಮನನ್ನು ಕಂಡುಕೊಳ್ಳಲಾಯಿತು. ಅಷ್ಠ ಮಠಗಳಲ್ಲಿ ಒಂದಾದ ಕಾಣಿಯುರು […]
ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೊರೊನಾ ಪರಿಕ್ಷೆ ವರದಿ ನೆಗೆಟಿವ್ -Vishwanews24
ಉಡುಪಿ: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಸೊಂಕು ದೃಢವಾದ ಹಿನ್ನಲೆ ಅವರ ಸಂಪರ್ಕದಲ್ಲಿದ್ದ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೋಂ ಕ್ವಾರಂಟೈನ್ ಒಳಗಾಗಿದ್ದರು. ಉಡುಪಿ ಜಿಲ್ಲೆಯ ಕೋಟದಲ್ಲಿರುವ ತಮ್ಮ ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ಸಚಿವರು ಕೊವಿಡ್ -19 […]
ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ : ಆಗಸ್ಟ್ 9ರವರೆಗೆ ಮೀನುಗಾರಿಕೆ ನಿಷೇಧ -Vishwanews24
ಮಂಗಳೂರು: ರಾಜ್ಯದ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಇಂದು ಸಂಜೆಯಿಂದ ನಾಳೆ ರಾತ್ರಿಯವರೆಗೂ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಈ ಸಂದರ್ಭ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು […]
ಅಯೋಧ್ಯೆ ರಾಮಮಂದಿರ ನಿರ್ಮಾಣದ ಭೂಮಿಪೂಜೆ ಹಿನ್ನೆಲೆ : ಉಡುಪಿ ಶ್ರೀಕೃಷ್ಣಮಠದ ಮಧ್ವ ಮಂಟಪದಲ್ಲಿ ಭೂಮಿ ಪೂಜನಾ ಕಾರ್ಯಕ್ರಮದ ನೇರ ಪ್ರಸಾರ -Vishwanews24
ಉಡುಪಿ: ಅಯೋಧ್ಯೆ ರಾಮಮಂದಿರ ನಿರ್ಮಾಣದ ಭೂಮಿಪೂಜೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ವಿಶ್ವ ಹಿಂದು ಪರಿಷತ್ ಬಜರಂಗದಳ ವತಿಯಿಂದ ಆಗಸ್ಟ್ 5ರಂದು ಉಡುಪಿ ಶ್ರೀಕೃಷ್ಣಮಠದ ಮಧ್ವ ಮಂಟಪದಲ್ಲಿ ಭೂಮಿ ಪೂಜನಾ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 11ರಿಂದ […]
ಆಗಸ್ಟ್ 5 ಬುಧವಾರ ಉಡುಪಿಯಲ್ಲಿ 144 ಸೆಕ್ಷನ್ ಜಾರಿ -Vishwanews24
ಉಡುಪಿ : ಆಗಸ್ಟ್ 5ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿರುತ್ತದೆ. ಈ ಸಮಯದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ , ಉಡುಪಿ […]
