ರಾಮಮಂದಿರ ಭೂಮಿಪೂಜೆ ಹಿನ್ನೆಲೆ: ಉಡುಪಿ, ದ.ಕ. ಜಿಲ್ಲೆಗಳಲ್ಲಿ ಆ.6ರ ವರೆಗೆ ಮದ್ಯ ಮಾರಾಟ ನಿಷೇಧ -Vishwanews24

ಉಡುಪಿ,: ಆಗಸ್ಟ್ 5 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಆಗಸ್ಟ್ 4ರ ರಾತ್ರಿ 8 ಘಂಟೆಯಿಂದ ಆಗಸ್ಟ್ 6ರ […]

ಉಡುಪಿ: ಇಂದು 170 ಹೊಸ ಕೊರೋನಾ ಪಾಸಿಟಿವ್ ಪ್ರಕರಣ -Vishwanews24

ಉಡುಪಿ,: ಜಿಲ್ಲೆಯಲ್ಲಿ ಮತ್ತೆ 170 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 4970ಕ್ಕೆ ಏರಿಕೆಯಾಗಿದೆ. ಈವರೆಗೆ ಜಿಲ್ಲೆಯಲ್ಲಿ 2938 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 1980 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ […]

ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಶಿಲಾನ್ಯಾಸದ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಗಳಾಗುತ್ತಿರುವುದು ನಮ್ಮೆಲ್ಲರ ಸೌಭಾಗ್ಯ : ಯಶ್ ಪಾಲ್ ಸುವರ್ಣ -Vishwanews24

ಉಡುಪಿ :ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಆಗಸ್ಟ್ 5 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಂದ ಶಿಲಾನ್ಯಾಸ ಗೊಳ್ಳುವ ಮೂಲಕ ಸಾಕಾರವಾಗುತ್ತಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಗಳಾಗುತ್ತಿರುವುದು ನಮ್ಮೆಲ್ಲರ ಸೌಭಾಗ್ಯ ಎಂದು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಯಶ್ಪಾಲ್ ಸುವರ್ಣ […]

ಕಾರ್ಕಳ ಅ್ಯಂಟಿ ನಕ್ಸಲ್ ನಿಗ್ರಹ ದಳದ ನೂತನ ಎಸ್ಪಿಯಾಗಿ ಯಡಾ ಮಾರ್ಟಿನ್ ನೇಮಕ -Vishwanews24

ಉಡುಪಿ: ಕಾರ್ಕಳ ಅ್ಯಂಟಿ ನಕ್ಸಲ್ ಪಡೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇಡಾ ಮಾರ್ಟಿನ್ ಮಾರ್ಬನಿಯಂಗ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. 17 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಉಡುಪಿ ಜಿಲ್ಲೆ ಕಾರ್ಕಳದ ಎ ಎನ್ ಎಫ್ […]

ಉಡುಪಿ: ಕಾರು ಡಿಕ್ಕಿ ಹೊಡೆದು ಯುವಕ ಮೃತ್ಯು -Vishwanews24

ಉಡುಪಿ : ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ವರ್ಷದ ಯುವಕ ಸಾವನ್ನಪ್ಪಿದ ಘಟನೆ ಆಗಸ್ಟ್ 3 ರ ಸೋಮವಾರ ಕುಂಬ್ರಗೋಡು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಆಕಾಶ್ ಪೂಜಾರಿ (21) ಎಂದು ಗುರುತಿಸಲಾಗಿದ್ದು ಕುಂಬ್ರಗೋಡು ನಿವಾಸಿಯಾಗಿದ್ದು ಮಂಗಳೂರಿನಲ್ಲಿ […]

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವೆಂದರೆ ಧರ್ಮದ ಪುನರುತ್ಥಾನ, ಶೀಘ್ರ ರಾಮ ಮಂದಿರ ನಿರ್ಮಾಣಗೊಂಡು ವಿಶ್ವಕ್ಕೆ ಮಾದರಿಯಾಗಲಿ : ಒಡಿಯೂರು ಶ್ರೀ -Vishwanews24

ಒಡಿಯೂರು: ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿರುವುದು, ರಾಮಭಕ್ತರ ಅರ್ಥಾತ್‌ ಪ್ರಜ್ಞಾವಂತ ಪ್ರಜೆಗಳ ಕನಸು ನನಸಾಗುವ ಸಮಯ ಒದಗಿ ಬಂದಿರುವುದು ಸಂತಸದ ವಿಚಾರ. ಭಾರತೀಯ ಪರಂಪರೆಯಲ್ಲಿ ರಾಮಾಯಣ ಮಹಾಭಾರತ ಸಂಸ್ಕೃತಿಯ ಕಣ್ಣುಗಳಿದ್ದಂತೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ […]

ಆ. 5 ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ : ಉಡುಪಿಯ ಪೇಜಾವರ ಮಠದಲ್ಲಿ ಸಂಭ್ರಮಾಚರಣೆ ಹಾಗೂ ವಿಶ್ವೇಶತೀರ್ಥ ಶ್ರೀಗಳಿಗೆ ಗೌರವ ಸಮರ್ಪಣೆ -Vishwanews24

ಉಡುಪಿ: ಆ. 5ರ ಬುಧವಾರದಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದ್ದು, ಅಂದು ಉಡುಪಿಯ ಪೇಜಾವರ ಮಠದಲ್ಲೂ ಸಂಭ್ರಮಾಚರಣೆ ಹಾಗೂ ವಿಶ್ವೇಶತೀರ್ಥ ಶ್ರೀಪಾದರಿಗೆ ಭಕ್ತಿ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಮಠದ ವಾಸುದೇವ ಭಟ್ ತಿಳಿಸಿದ್ದಾರೆ. ರಾಮಮಂದಿರ ನಿರ್ಮಾಣ ಆಂದೋಲನದಲ್ಲಿ […]

ಮುಖ್ಯಮಂತ್ರಿ ಬಿಎಸ್.ವೈಗೆ ಕೊರೋನಾ ಪಾಸಿಟಿವ್ : ಸಂಪರ್ಕಕ್ಕೆ ಬಂದ ಸಚಿವ ಕೋಟ ಹೋಂ ಕ್ವಾರಂಟೈನ್ – Vishwanews24

ಉಡುಪಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದರಿಂದ ಅವರ ಸಂಪರ್ಕಕ್ಕೆ ಬಂದಿರುವ ದಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ಸ್ವಗೃಹದಲ್ಲಿ ಕ್ವಾರಂಟೈನ್ ಆಗಿದ್ದಾರೆ. ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಜುಲೈ 30ರಂದು ಮುಖ್ಯಮಂತ್ರಿ ಬಿ […]

ಉಡುಪಿ: ಸೋಮವಾರ 126 ಹೊಸ ಕೊರೋನಾ ಪಾಸಿಟಿವ್ ಪ್ರಕರಣ

ಉಡುಪಿ: ಜಿಲ್ಲೆಯಲ್ಲಿ ಸೋಮವಾರ 126 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಜಿಲ್ಲೆಯಲ್ಲಿ ಒಟ್ಟು 4,800 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 2,812 ಮಂದಿ ಬಿಡುಗಡೆಯಾಗಿದ್ದಾರೆ, ಒಟ್ಟು 34,500 ಮಾದರಿ ಸಂಗ್ರಹಿಸಿದ್ದು, ಇಂದು ಬಂದಿರುವ ವರದಿಯಲ್ಲಿ 1086 ನೆಗೆಟಿವ್, 126 […]

ಬಿಜೆಪಿಗೆ ರಾಮಮಂದಿರ ನಿರ್ಮಾಣದ ವಿಷಯ ಹೊರತುಪಡಿಸಿ ಬೇರೆ ಯಾವುದೇ ಅಜಂಡಾ ಇಲ್ಲ : ದಿನೇಶ್ ಗುಂಡೂರಾವ್ -Vishwanews24

ಉಡುಪಿ: “ಸದಾ ಸುಳ್ಳನ್ನೇ ಸತ್ಯದಂತೆ ಬಿಂಬಿಸುವ ಬಿಜೆಪಿಗೆ, ಮಾತು ಮಾತಿಗೆ ಜೈ ಶ್ರೀರಾಮ್ ಎಂದು ಹೇಳಲು ಯಾವ ನೈತಿಕತೆ ಇದೆ, ಬಿಜೆಪಿಗೆ ರಾಮಮಂದಿರ ನಿರ್ಮಾಣದ ವಿಷಯ ಹೊರತುಪಡಿಸಿ ಬೇರೆ ಯಾವುದೇ ಅಜಂಡಾ ಇಲ್ಲ” ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ […]