ಕಾಪು: ತಾಲೂಕಿನ ವಿವಿಧೆಡೆ ಮೀನುಗಾರರಿಂದ ಸಮುದ್ರಪೂಜೆ ಸಹಿತ ಕ್ಷೀರಾಭಿಷೇಕ -Vishwanews24

ಕಾಪು: ತಾಲೂಕಿನ ವಿವಿಧೆಡೆ ಸೋಮವಾರ ಮೀನುಗಾರರು ಸಮುದ್ರಪೂಜೆ ಸಹಿತವಾಗಿ ಕ್ಷೀರಾಭಿಷೇಕ ನಡೆಸಿದರು. ಕಾಪು, ಪೊಲಿಪು, ಕೈಪುಂಜಾಲು, ಮೂಳೂರು ಮೊಗವೀರ ಮಹಾಸಭಾಗಳ ನೇತೃತ್ವದಲ್ಲಿ ವಿವಿಧ ಭಜನಾ ಮಂದಿರಗಳು ಮತ್ತು ಪ್ರಾರ್ಥನಾ ಮಂದಿರಗಳ ಸಹಕಾರದೊಂದಿಗೆ ಸಮುದ್ರ ಪೂಜೆ ನೆರವೇರಿಸಲಾಯಿತು. ಪ್ರತೀ ವರ್ಷ ನೂಲ ಹುಣ್ಣಿಮೆಯಂದು […]

ಐತಿಹಾಸಿಕ ರಾಮಮಂದಿರ ಶಿಲಾನ್ಯಾಸಕ್ಕೆ ಕರಾವಳಿಯ ಇಬ್ಬರು ಧಾರ್ಮಿಕ ಮುಖಂಡರಿಗೆ ಆಹ್ವಾನ -Vishwanews24

ಉಡುಪಿ: ಐತಿಹಾಸಿಕ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದೆ. ಹಿಂದೂಗಳ ಬಹುವರ್ಷಗಳ ಕನಸಾದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ಭೂಮಿ ಪೂಜೆ ನೆರವೇರಲಿದೆ. ಅಂದು ನಡೆಯುವ ಭೂಮಿ ಪೂಜೆಗೆ ರಾಜ್ಯದಿಂದ ಕೇವಲ ಐವರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಇಬ್ಬರು ಕರಾವಳಿಯ ಧಾರ್ಮಿಕ […]

ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ನವೀನ್ ಎಸ್.ಕೆ ಹೆಸರು ಬಹುತೇಕ ಫೈನಲ್..!

ಕಾಪು: ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿರುವ ಸಮಯದಲ್ಲಿಯೇ ಬಿಜೆಪಿ‌ ಬೆಂಬಲಿತ ನವೀನ್ ಎಸ್.ಕೆ ಹೆಸರು ಬಹುತೇಕ ಫೈನಲ್ ಗೊಂಡಿರುವ ವಿಚಾರ ಹರಿದಾಡುತ್ತಿದೆ. ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಶಿಫಾರಸ್ಸಿನ‌ಂತೆ ಈ‌ ಹೆಸರು ಫೈನಲ್ ಆಗಿರುವ […]

ಶಂಕರಪುರ ಸಾಯಿಬಾಬಾ ಮಂದಿರ ವತಿಯಿಂದ ಕರೋನ ಜಾಗೃತಿಗಾಗಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಪ್ರಚಾರ ವಾಹನ ಉದ್ಘಾಟನೆ.

ಶಂಕರಪುರ ಸಾಯಿಬಾಬಾ ಮಂದಿರ ವತಿಯಿಂದ ಕರೋನ ಜಾಗೃತಿಗಾಗಿ ಪ್ರಚಾರ ವಾಹನ ಉದ್ಘಾಟನೆ. ಕಾಪು: ಶಂಕರಪುರ ಸಾಯಿ ಸಾಂತ್ವನ ಮಂದಿರದ ಧರ್ಮಧರ್ಶಿ ಗುರೂಜಿ ಸಾಯಿಈಶ್ವರ್ ಇವರ ಮುತುವರ್ಜಿಯಿಂದ ದ್ವಾರಕಾಮಾಹಿ ಸಾಯಿ ಬಾಬಾ ಮಂದಿರದಿಂದ ಕೋವಿಡ್ 19 ಬಗ್ಗೆ ಜನಜಾಗೃತಿಗಾಗಿ ವಾಹನ ಪ್ರಚಾರವನ್ನು  ಗುರುವಾರ  […]

ಕಾಪು ಅಕ್ರಮ ಕಸಾಯಿಖಾನೆಗೆ ಪೋಲಿಸರಿಂದ ದಾಳಿ-ಗೋವುಗಳ ರಕ್ಷಣೆ-ಖಾಕಿ ಕಂಡು ಎಸ್ಕೇಪ್ ಆದ ಖಧೀಮರು: vishwanews24

ಕಾಪು : ಮಂಗಳವಾರ ಮಲ್ಲಾರು ಗುಡ್ಡೆಕೇರಿಯಲ್ಲಿನ ಅಕ್ರಮ ಜಾನವಾರು ವಧಾ ಕೇಂದ್ರಕ್ಕೆ ಧಾಳಿ ನಡೆಸಿದ ಕಾಪು ಪೊಲೀಸರು ಕಟುಕರ ಕೈಗೆ ಬಲಿಯಾಗಬೇಕಿದ್ದ 10 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಪೊಲೀಸರ ಕಾರ್ಯಾಚರಣೆಯ ವೇಳೆ 31 ಸಾವಿರ ಮೌಲ್ಯದ ಹತ್ತು ದನ – ಕರುಗಳು ಮತ್ತು […]

ವಿಶ್ವ ಹಿಂದು ಪರಿಷದ್ ಭಜರಂಗದಳ ಪಾಂಗಾಳ ಘಟಕದಿಂದ ಇಂದು ವನಮಹೋತ್ಸವ ಕಾರ್ಯಕ್ರಮ.vishwanews24

ವಿಶ್ವ ಹಿಂದು ಪರಿಷದ್ ಭಜರಂಗದಳ ಪಾಂಗಾಳ ಘಟಕದಿಂದ ಇಂದು ವನಮಹೋತ್ಸವ ಕಾರ್ಯಕ್ರಮ. ಕಾಪು: ವಿಶ್ವ ಹಿಂದು ಪರಿಷದ್ ಬಜರಂಗದಳ ಪಾಂಗಾಳ ಘಟಕದ ವತಿಯಿಂದ ಇಂದು(8/07/2020)  ವನಮಹೋತ್ಸವ ಕಾರ್ಯಕ್ರಮ ಆರ್ಯಾಡಿ ಶ್ರೀ ಧೂಮಾವತಿ ದೈವಸ್ಥಾನದ ವಠರದಲ್ಲಿ ಸಂಜೆ ೬.೩೦ ಕ್ಕೆ ಸರಿಯಾಗಿ ನಡೆಯಲಿದೆ […]

ದಿನ ಭವಿಷ್ಯ ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ .

ಮೇಷ: ಸ್ಥಿರಾಸ್ತಿ-ವಾಹನ ಖರೀದಿಯೋಗ, ತಂದೆಯಿಂದ ನಷ್ಟ, ಅನಗತ್ಯ ಕಿರಿಕಿರಿ, ತಾಯಿ ಕಡೆಯಿಂದ ಅನುಕೂಲ. ವೃಷಭ: ಆಕಸ್ಮಿಕ ಧನ ಲಾಭ, ಸಹೋದರನೊಂದಿಗೆ ಕಿರಿಕಿರಿ, ಕುಟುಂಬದಲ್ಲಿ ಮನಃಸ್ತಾಪ, ಪ್ರಯಾಣಕ್ಕೆ ಅಡೆತಡೆ, ಗೃಹ ಬದಲಾವಣೆಯಿಂದ ತೊಂದರೆ. ವ್ಯವಹಾರದಲ್ಲಿ ನಿರಂತ ನಷ್ಟ,ಮಾನಸಿಕ ಕಿರಿಕಿರಿ, ಅಥಾವ ಸಾಲ ಭಾದೆ, […]

ಕುತ್ಯಾರು ಗ್ರಾಮೀಣ ಕಾಂಗ್ರೇಸ್ ಸಮಿತಿ ವತಿಯಿಂದ ಚಂದ್ರನಗರ ಮೊಹಮ್ಮದ್ ಫಾರೂಕ್ ಅವರ ಮನೆಯಲ್ಲಿ ಪ್ರತಿಜ್ಞಾವಿಧಿ ಕಾರ್ಯಕ್ರಮ ಆಚರಣೆ: vishwanews24 https://wp.me/p9KQap-8Ac

ಚಂದ್ರನಗರ ಮೊಹಮ್ಮದ್ ಫಾರೂಕ್ ಅವರ ಮನೆಯಲ್ಲಿ ಪ್ರತಿಜ್ಞಾವಿಧಿ. ಕಾರ್ಯಕ್ರಮ ಆಚರಣೆ KAUP : ಕಾಂಗ್ರೆಸ್ ಪಕ್ಷದ ನೂತನ ಸಾರಥಿಯಾಗಿ ಅಧಿಕಾರ ವಹಿಸಿಕೊಂಡ ಡಿ ಕೆ ಶಿವಕುಮಾರ್‍ರವರ ಅಧಿಕಾರ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಆಚರಣೆಯನ್ನು ಕುತ್ಯಾರು ಗ್ರಾಮೀಣ ಕಾಂಗ್ರೇಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ […]

ಉಪ್ಪೂರು ಗ್ರಾಮೀಣ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ರವರ ನಿವಾಸದಲ್ಲಿ ಪ್ರಮೋದ್ ಮಧ್ವರಾಜ್ ರವರ ಉಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ವೀಕ್ಷಣೆ: vishwanews24

ಉಡುಪಿ: ಉಪ್ಪೂರು ಗ್ರಾಮೀಣ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಸಚಿವರಾದ   ಪ್ರಮೋದ್ ಮಧ್ವರಾಜ್ ರವರ ನಿವಾಸದಲ್ಲಿ ಪ್ರಮೋದ್ ಮಧ್ವರಾಜ್ ರವರ ಉಪಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರು, ಜನಪ್ರತಿನಿಧಿಗಳು, ಕಾರ್ಯಕರ್ತರ ಪಾಲ್ಗೊಳ್ಳುವಿಕೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ವೀಕ್ಷಣೆ, ಪ್ರತಿಜ್ಞಾ ಕಾರ್ಯಕ್ರಮವು ಮಾಜಿ ಸಚಿವರಾದ ಪ್ರಮೋದ್ ಉಪಸ್ಥಿತಿಯಲ್ಲಿ ದೀಪ […]

ಡಿಕೆಶಿ ಪದಗ್ರಹಣ : ಪಟಾಕಿ ಸಿಡಿಸಿ ಸಂಭ್ರಮಿಸಿದ ಉಡುಪಿ ನಗರಸಭೆಯ ಮಾಜಿ ಸದಸ್ಯರು: VISHWANEWS24

ಡಿಕೆಶಿ ಪದಗ್ರಹಣ : ಪಟಾಕಿ ಸಿಡಿಸಿ ಸಂಭ್ರಮಿಸಿದ ಉಡುಪಿ ನಗರಸಭೆಯ ಮಾಜಿ ಸದಸ್ಯರು ಉಡುಪಿ : ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ರವರ ಪದಗ್ರಹಣ ಪ್ರತಿಜ್ಞಾ ದಿನ ಕಾರ್ಯಕ್ರಮವನ್ನು ಉಡುಪಿ ನಗರಸಭೆಯ ಮಾಜಿ ಸದಸ್ಯರುಗಳು, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಬಲಾಯಿಪಾದೆ […]