Category: ಉಡುಪಿ
SKPA ಉಡುಪಿ ವಲಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ / vishwanews24
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಉಡುಪಿ: ಮನೆಗೊಂದರಂತೆ ಗಿಡ ನೆಡುವ ಅಭಿಯಾನವನ್ನು ನಾವೆಲ್ಲಾ ಒಟ್ಟಾಗಿ ಮಾಡಬೇಕಾಗಿದೆ. ಮುಂದಿನ ಪೀಳಿಗೆಯ ಬಾಳನ್ನು ಹಸನು ಮಾಡಲು ಪರಿಸರ ಸ್ವಚ್ಛ ಇಡುವ ಮೂಲಕ ಕಾರ್ಯಕ್ರಮ ರೂಪಿಸಬೇಕು ಎಂದು […]
ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ-ಎರ್ಮಾಳು ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸ್ಕೀಂನಡಿ ಒಂದು ಸಾವಿರ ಗಿಡಗಳನ್ನು ನೆಡುವ ಯೋಜನೆಗೆ ಪಡುಬಿದ್ರಿ ಉಪ ವಲಯಾರಣ್ಯಾಧಿಕಾರಿ ನಾಗೇಶ್ ಬಿಲ್ಲವ ಜೂ.5ರಂದು ಚಾಲನೆ : vishwanews24
ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ-ಎರ್ಮಾಳು ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸ್ಕೀಂನಡಿ ಒಂದು ಸಾವಿರ ಗಿಡಗಳನ್ನು ನೆಡುವ ಯೋಜನೆಗೆ ಪಡುಬಿದ್ರಿ ಉಪ ವಲಯಾರಣ್ಯಾಧಿಕಾರಿ ನಾಗೇಶ್ ಬಿಲ್ಲವ ಜೂ.5ರಂದು ಚಾಲನೆ : vishwanews24 ಪಡುಬಿದ್ರಿ:ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಡಾಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಐಎಸ್‍ಟಿಡಿ ಮಂಗಳೂರು ಉಡುಪಿ ಅಧ್ಯಾಯದ ಒಡಂಬಡಿಕೆ: vishwanews24
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಐಎಸ್‍ಟಿಡಿ ಮಂಗಳೂರು ಉಡುಪಿ ಅಧ್ಯಾಯದ ಒಡಂಬಡಿಕೆ ಕಾಪು: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಇಂಡಿಯನ್ ಸೊಸೈಟಿ ಫಾರ್ ಟ್ರೈನಿಂಗ್ ಆ್ಯಂಡ್ ಡೆವಲಪ್‍ಮೆಂಟ್(ಐಎಸ್‍ಟಿಡಿ) ಮಂಗಳೂರು ಉಡುಪಿ ಘಟಕದ 04 ಜೂನ್ 2020ರಂದು ಒಡಂಬಡಿಕೆ ಮಾಡಿಕೊಂಡಿದೆ. ಈ […]
ಉಡುಪಿ 350 ಪಾಸಿಟಿವ್ ಪ್ರಕರಣಗಳು ಸಾಧ್ಯತೆ: ಸಚಿವ ಡಾ.ಸುಧಾಕರ್ vishwanews24
ಬೆಂಗಳೂರು, ಜೂ.5: ಕೊರೋನ ವೈರಸ್ ಸೋಂಕು ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಶುಕ್ರವಾರ(ಜೂ.5)ವೂ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯೊಂದರಲ್ಲೇ ಶುಕ್ರವಾರ ಒಂದೇ ದಿನ 350ರಷ್ಟು ಕೊರೋನ ಪಾಸಿಟಿವ್ […]
ಕಾಪುವಿನಲ್ಲಿ ನಾಳೆಯಿಂದ ಹೊಸ ಆಟೋ ಕನ್ಸಲ್ಟೆಂಟೆನ್ಸಿ ಆರಂಭ . Vishwanews24
ಕಾಪುವಿನಲ್ಲಿ ನಾಳೆಯಿಂದ ಹೊಸ ಡ್ರೈವಿಂಗ್ ಸ್ಕೂಲ್ ಆರಂಭ.ಕಡಿಮೆ ದರದಲ್ಲಿ ನೀವು ಡ್ರೈವಿಂಗ್ ಕಲಿಯಬಹುದು. ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲುಕಿನ ಪುರಸಭಾ ವ್ಯಾಪ್ತಿಯಲ್ಲಿರುವ ಜನಾರ್ದನ ಕಾಂಪ್ಲೆಕ್ಸ್ ನಲ್ಲಿ ನಾಳೆಯಿಂದ ನೂತನ ಡ್ರೈವಿಂಗ್ ಸ್ಕೂಲ್ ಆರಂಭವಾಗಲಿದೆ.”ಆಯುಷ್” ಕನ್ಸಲ್ಟನ್ಸಿ ಎಂಬ ಹೆಸರಿನೊಂದಿಗೆ ಆರಂಭವಾಗುವ ಸಂಸ್ಥೆಯಲ್ಲಿ […]
ಇನ್ಮುಂದೆ ಸೋಂಕಿತ/ಶಂಕಿತ ವ್ಯಕ್ತಿಗಳ ಮನೆ ಮಾತ್ರ ಸೀಲ್‌ಡೌನ್ ; ಜಿಲ್ಲೆಯನ್ನು ಮತ್ತೆ ಹಸಿರು ವಲಯಕ್ಕೆ ಕೊಂಡೊಯ್ಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು: ಡಾ.ಕೆ.ಸುಧಾಕರ್ -Vishwanews24
ಇನ್ಮುಂದೆ ಸೋಂಕಿತ/ಶಂಕಿತ ವ್ಯಕ್ತಿಗಳ ಮನೆ ಮಾತ್ರ ಸೀಲ್‌ಡೌನ್ ಜಿಲ್ಲೆಯನ್ನು ಮತ್ತೆ ಹಸಿರು ವಲಯಕ್ಕೆ ಕೊಂಡೊಯ್ಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು: ಡಾ.ಕೆ.ಸುಧಾಕರ್ -Vishwanews24 ಉಡುಪಿ: ಹೊರರಾಜ್ಯಗಳಿಂದ ಬಂದಿರುವ ವಲಸಿಗರ ಕಾರಣದಿಂದ ರಾಜ್ಯದಲ್ಲಿ ಕರೊನ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಅಂತಹ ವಲಸಿಗರ ಮನೆಗಳನ್ನು ಮಾತ್ರ […]
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ “ವಕ್ರ ದೃಷ್ಟಿಕೋನ’ವುಳ್ಳ ವ್ಯಕ್ತಿ: ಶಾ ವ್ಯಂಗ್ಯ vishwanews24
ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ “ವಕ್ರ ದೃಷ್ಟಿಕೋನ’ವುಳ್ಳ ವ್ಯಕ್ತಿ. ಅವರು ಯಾವುದನ್ನೂ ನೇರವಾಗಿ ನೋಡುವುದಿಲ್ಲ. ಬಡವರು, ವಲಸೆ ಕಾರ್ಮಿಕರ ಖಾತೆಗಳಿಗೆ ನೇರವಾಗಿ ಹಣ ವರ್ಗಾಯಿಸುವ ರಾಹುಲ್ ಯೋಜನೆಯನ್ನು ದೇಶದ ಜನರೇ ತಿರಸ್ಕರಿಸಿದ್ದಾರೆ. ಹೀಗೆಂದು ಹೇಳಿರುವುದು ಕೇಂದ್ರ ಗೃಹ ಸಚಿವ ಅಮಿತ್ […]
ಉಡುಪಿ: ಮಳೆಗಾಲ ವಿಪತ್ತು ನಿರ್ವಹಣೆಗೆ ಕಂಟ್ರೋಲ್ ರೂಂ ಆರಂಭ, ತುರ್ತಾಗಿ ಬೇಕಾದ ದೂರವಾಣಿ ಸಂಖ್ಯೆಗಳು ಇಲ್ಲಿದೆ ನೋಡಿ vishwanews24
ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಮಳೆ (ಮಾನ್ಸೂನ್) ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಲು ಉಡುಪಿ ತಾಲೂಕು ಕಚೇರಿಯಲ್ಲಿ ಮಳೆಗಾಲದಲ್ಲಿ ಸಂಭವಿಸುವ ತುರ್ತು ವಿಪತ್ತು ನಿರ್ವಹಣೆಗಾಗಿ 24×7 ಕಂಟ್ರೋಲ್ ರೂಂ ತೆರೆಯಲಾಗಿದೆ. ಸಾರ್ವಜನಿಕರು ಪ್ರಾಕೃತಿಕ ವಿಕೋಪವಾದ ಗಾಳಿ, ಮಳೆ ಇತ್ಯಾದಿಗಳಿಂದ ಯಾವುದೇ ಹಾನಿಯಾದಲ್ಲಿ ಕಂಟ್ರೋಲ್ […]
ಜು.1ರಿಂದ ಶಾಲೆ ಆರಂಭಕ್ಕೆ ಸರ್ಕಾರ ಸಿದ್ಧತೆ:ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿ ಸದಸ್ಯರ ಸಭೆಯ ನಂತರ ನಿರ್ಧಾರ: vishwanews24
ಜು.1ರಿಂದ ಶಾಲೆ ಆರಂಭಕ್ಕೆ ಸರ್ಕಾರ ಸಿದ್ಧತೆ: ಪೋಷಕರ ಜೊತೆಗಿನ ಸಭೆ ಬಳಿಕ ದಿನಾಂಕ ಪ್ರಕಟಕ್ಕೆ ಚಿಂತನೆ ಬೆಂಗಳೂರು: ಕೊರೋನಾ ಕಾರಣ ಶಾಲೆಗಳನ್ನು ಆರಂಭಿಸಬಾಹದು ಎಂದು ರಾಷ್ಟ್ರೀಯ ಮಟ್ಟದಲ್ಲಿ ಪೋಷಕರು ಆಂದೋಲನೆ ನಡೆಸುತ್ತಿರುವ ನಡುವಲ್ಲೇ ಸರ್ಕಾರ ರಾಜ್ಯದಲ್ಲಿ ಶಾಲೆಗಳನ್ನು ಜುಲೈ 1ರಿಂದ ಆರಂಭಿಸಲು ಪೂರ್ವ […]
ಮುಂದಿನ ದಿನಗಳಲ್ಲಿ ಸೆಲೂನುಗಳು ಮಂಗಳವಾರ ಓಪನ್ ಇರುತ್ತೆ ಆದರೆ ಆದಿತ್ಯವಾರ ವಾರದ ರಜೆ: vishwanews24
ಉಡುಪಿ: ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ರವಿವಾರ ಸೆಲೂನು ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇರುವುದರಿಂದ ಮುಂದಿನ ದಿನಗಳಲ್ಲಿ ಮಂಗಳವಾರ ಬದಲು ರವಿವಾರ ಸಲೂನ್ ಗಳನ್ನು ಬಂದ್ ಮಾಡಲು ಉಡುಪಿ ಜಿಲ್ಲಾ ಸವಿತಾ ಸಮಾಜ ನಿರ್ಧರಿಸಿದೆ. ಮಂಗಳವಾರ […]
