ಜನತಾ ಕರ್ಫ್ಯೂ : ನಾಳೆ ಉಡುಪಿ ನಗರದಾದ್ಯಂತ ಸಂಚರಿಸುವ ಎಲ್ಲಾ ಸಿಟಿ ಬಸ್ ಗಳು ಸ್ಥಗಿತ -Vishwanews24

ಜನತಾ ಕರ್ಫ್ಯೂ : ನಾಳೆ ಉಡುಪಿ ನಗರದಾದ್ಯಂತ ಸಂಚರಿಸುವ ಎಲ್ಲಾ ಸಿಟಿ ಬಸ್ ಗಳು ಸ್ಥಗಿತ ಉಡುಪಿ ಸಿಟಿ ಬಸ್ ಮಾಲಕ ಸಂಘ ಮತ್ತು ಸಿಟಿ ಬಸ್ ನೌಕರರ ಸಂಘ ದಿಂದ ಬೆಂಬಲ ಉಡುಪಿ:ಪ್ರಧಾನಿ ನರೇಂದ್ರ ಮೋದಿಯವರು ಕೊರೊನದ ವಿರುದ್ಧ ಸಮರಸಾರಲು […]

ಉಡುಪಿ : ಕೃಷ್ಣಮಠದಲ್ಲಿ ನಿತ್ಯಪೂಜೆ ಹೊರತು ಭಕ್ತರ ಸೇವೆ ಸ್ವೀಕಾರ ಇಲ್ಲ -Vishwanews24

ಉಡುಪಿ:ಕೊರೊನಾ ಸೋಂಕು ಹರಡುವಿಕೆಯ ತಡೆಗೆ ಶ್ರೀಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಭಕ್ತರಿಂದ ಸೇವೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಕೋರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಯವರ ಆದೇಶದ […]

ಜನತಾ ಕರ್ಫ್ಯೂ : ಕರವಾಳಿಯಲ್ಲಿ ಭಾರೀ ಬೆಂಬಲ -Vishwanews24

ಮಂಗಳೂರು: ಮಾರಣಾಂತಿಕ ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ ‘ಜನತಾ ಕರ್ಫ್ಯೂ’ಗೆ ಕರವಾಳಿಯಲ್ಲಿ ಭಾರೀ ಬೆಂಬಲ ಸಿಕ್ಕಿದೆ. “ಜನತಾ ಕರ್ಫ್ಯೂ’ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ದ.ಕ., ಉಡುಪಿ ಮತ್ತು […]

ಉಡುಪಿ: ಕೊರೋನಾ ವೈರಸ್ ಕುರಿತು ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದರೆ ಸೈಬರ್ ಕ್ರೈಂಗೆ ದೂರು -Vishwanews24

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕರೋನಾ ವೈರಸ್ ಕುರಿತ ನಾಗರೀಕರಲ್ಲಿರುವ ಸಂದೇಹಗಳನ್ನು ಪರಿಹರಿಸಲು, ರೋಗದ ಬಗ್ಗೆ ಮಾಹಿತಿ ನೀಡಲು, ಸಂಶಯಾಸ್ಪದ ರೋಗಿಗಳ ಚಲನಗಳ ಮಾಹಿತಿ ಸಂಗ್ರಹಿಸಲು, ಐಸೋಲೇಟೆಡ್ ಬೆಡ್‍ಗಳ ನಿರ್ವಹಣೆ ಕುರಿತಂತೆ ಸಮಗ್ರ ಮಾಹಿತಿ ಸಂಗ್ರಹಿಸಲು ಸಹಾಯವಾಣಿ ತೆರೆಯಲಾಗಿದ್ದು, ಸಹಾಯವಾಣಿಯ ಸಂ. 9663957222 […]

ಮಲ್ಪೆ : ಬಂದರಿನೊಳಗೆ 14 ವರ್ಷ ಕೆಳಗಿನ ಮಕ್ಕಳಿಗೆ ಪ್ರವೇಶ ನಿಷಿದ್ದ : ಅಪರ ಜಿಲ್ಲಾಧಿಕಾರಿ -Vishwanews24

ಉಡುಪಿ: ಮಲ್ಪೆ ಬಂದರು ಪ್ರದೇಶದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಮೀನು ಮಾರಾಟದಲ್ಲಿ ತೊಡಗಿರುವ ದೂರುಗಳುಬಂದಿರುವ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನೊಳಗೆ 14 ವರ್ಷ ಕೆಳಗಿನ ಮಕ್ಕಳಿಗೆ ಯಾವುದೇ ಕಾರಣಕ್ಕೂ ಪ್ರವೇಶ ನೀಡಲಾಗುವುದಿಲ್ಲ ಎಂದು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಕ್ಕಳ ರಕ್ಷಣಾ ಘಟಕದ […]

ಉಡುಪಿ : ಸೆಕ್ಷನ್ 144(3) ಉಲ್ಲಂಘಿಸಿ ಯಾವುದೇ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಇನ್ನಿತರ ಕಾರ್ಯಕ್ರಮ ನಡೆಸಿದರೆ ಕಠಿಣ ಕ್ರಮ: ಡಿಸಿ ಜಿ. ಜಗದೀಶ್ ಎಚ್ಚರಿಕೆ -Vishwanews24

ಉಡುಪಿ: ಕೊರೋನ ವೈರಸ್ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಸರಕಾರ ಹಾಗೂ ಜಿಲ್ಲಾಡಳಿತಗಳ ಆದೇಶಗಳನ್ನು ಉಲ್ಲಂಘಿಸಿ ಸಂತೆ, ಜಾತ್ರೆ, ಧಾರ್ಮಿಕ ಕಾರ್ಯಕ್ರಮ, ಹರಕೆಯ ಆಟವಾಗಲಿ, ಯಕ್ಷಗಾನ ಬಯಲಾಟಗಳಾಗಲಿ ನಡೆಸಿದ್ದಲ್ಲಿ ಅಂತಹವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಜಿಲ್ಲೆಯಲ್ಲಿ […]

ಕಾಪು ಸುಗ್ಗಿಮಾರಿಪೂಜೆಗೆ ಪ್ರಯುಕ್ತ ಶಾಂತಿ ಸಭೆ.

ಕಾಪು ಸುಗ್ಗಿಮಾರಿಪೂಜೆಗೆ ಪ್ರಯುಕ್ತ ಶಾಂತಿ ಸಭೆ. Kaup:  ಕಾಪುವಿನಲ್ಲಿ ಸುಗ್ಗಿ ಮಾರಿಪೂಜೆ ಪೂರ್ವಬಾವಿಯಾಗಿ ಕಾನೂನು ಸುವ್ಯವಸ್ಥೆ ಪಾಲನೆಯ ಉದ್ದೇಶಕ್ಕಾಗಿ ಗುರುವಾರ ಕಾಪು ವಿರಭದ್ರ ಸಭಾಭವನದಲ್ಲಿ ಶಾಂತಿ ಸಭೆ ನಡೆಯಿತು. ಈ ಸಂಧರ್ಭದಲ್ಲಿ ಕಾಪು ತಾಲ್ಲೂಕು ತಹಶಿಲ್ದಾರ್ ಮಹಮ್ಮದ್ ಇಸಾಕ್ ಮಾತಾಡಿ” ಕೊರೋನಾ […]

ಕಾಪು ಸುಗ್ಗಿ ಮಾರಿಪೂಜೆ ಹಳೆ ಮಾರಿಯಮ್ಮ ದೇಗುಲದ ಪತ್ರಿಕಾ ಪ್ರಕಟಣೆ -Vishwanews24

ಕಾಪು ಸುಗ್ಗಿ ಮಾರಿಪೂಜೆ ಹಳೆ ಮಾರಿಯಮ್ಮ ದೇಗುಲದ ಪತ್ರಿಕಾ ಪ್ರಕಟಣೆ. ಕಾಪು: ಶ್ರೀ ಹಳೆ ಮಾರಿಯಮ್ಮ‌ ದೇವಸ್ಥಾನದಲ್ಲಿ ತಾರೀಖು 24 ಮತ್ತು 25 ರಂದು ನಡೆಯುವ ಸುಗ್ಗಿ ಮಾರಿಪೂಜೆಯನ್ನು ಕೋವಿಡ್ 19 ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಮತ್ತು ಜಿಲ್ಲಾಡಳಿತದ […]

ಸುಗ್ಗಿ ಮಾರಿಪೂಜೆ ಹಿನ್ನಲೆ ಮೂರನೇ ಮಾರಿಗುಡಿಯ ಪತ್ರಿಕಾ ಪ್ರಕಟನೆ -Vishwanews24

ಕಾಪು: ಕಾಪು ಶ್ರೀ ಮೂರನೇ ಮಾರಿಯಮ್ಮ ದೇವಳದಲ್ಲಿ ಜರಗಬೇಕಾಗಿರುವ ತಾ: 24.03.2020 ಮತ್ತು 25.03.2020 ರ ಕಾಲಾವಧಿ ಸುಗ್ಗಿ ಮಾರಿಪೂಜೆಯನ್ನು ಕೋವಿಡ್ 19 ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಸರಕಾರದ ಮತ್ತು ಉಡುಪಿ ಜಿಲ್ಲಾಧಿಕಾರಿಯವರ ಆದೇಶದಂತೆ ದೇವಳದ ಸಮಿತಿ, […]

ಇನ್ನು ಒಟಿಪಿ ಮೂಲಕ ಪಡಿತರ; ರೇಶನ್ ಗೆ ಬರುವಾಗ ಮೊಬೈಲ್ ಕಡ್ಡಾಯ -Vishwanews24

ಮಂಗಳೂರು, : ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಬೆಲೆ ಅಂಗಡಿಯಲ್ಲಿ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಬೆರಳಚ್ಚು ಬಯೋಮೆಟ್ರಿಕ್ ಬದಲಿಗೆ ಆಧಾರ್ ಆಧರಿತ ಮೊಬೈಲ್ ಒಟಿಪಿ ಮೂಲಕ ಪಡಿತರ ವಿತರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೂಚಿಸಿದೆ. […]