Category: ಉಡುಪಿ
ರಾಜ್ಯ ಸರಕಾರದ ಬಜೆಟ್ ಅಭಿವೃದ್ಧಿಗೆ ಪೂರಕವಾದ ಸರ್ವವ್ಯಾಪಿ ಸರ್ವಸ್ಪರ್ಶಿಯಾದ ಬಜೆಟ್ : ಕುಯಿಲಾಡಿ ಸುರೇಶ್ ನಾಯಕ್ -Vishwanews24
ಉಡುಪಿ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಮಂಡಿಸಿದ ರಾಜ್ಯ ಸರಕಾರದ 2020-21 ಸಾಲಿನ ಬಜೆಟ್ ಅಭಿವೃದ್ಧಿಗೆ ಪೂರಕವಾದ ಸರ್ವವ್ಯಾಪಿ ಸರ್ವಸ್ಪರ್ಶಿಯಾದ ಬಜೆಟ್ ಆಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ ನಾಯಕ್ ಅವರು ಬಜೆಟ್ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ರಸ್ತೆಗಳ […]
ಉಡುಪಿಯಲ್ಲಿ ಡೆಡ್ಲಿ ಶಂಕಿತ ಕೊರೋನ, ಕಾರ್ಕಳದ ವ್ಯಕ್ತಿ ಜಿಲ್ಲಾಸ್ಪತ್ರೆಗೆ ದಾಖಲು -Vishwanews24
ಉಡುಪಿಯಲ್ಲಿ ಡೆಡ್ಲಿ ಶಂಕಿತ ಕೊರೋನ, ಕಾರ್ಕಳದ ವ್ಯಕ್ತಿ ಜಿಲ್ಲಾಸ್ಪತ್ರೆಗೆ ದಾಖಲು -Vishwanews24 ಉಡುಪಿ, : ಇಸ್ರೇಲಿನಿಂದ ಹಿಂದಿರುಗಿದ ಕಾರ್ಕಳ ತಾಲೂಕು ಮುನಿಯಾಲಿನ 75ರ ಹರೆಯ ವ್ಯಕ್ತಿಯೊಬ್ಬರು ಶಂಕಿತ ಕೊರೋನ ವೈರಸ್ ಪರೀಕ್ಷೆಗಾಗಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿರುವ ಪ್ರತ್ಯೇಕಿತ ವಾರ್ಡ್‌ಗೆ ಕಳೆದ ರಾತ್ರಿ ದಾಖಲಾಗಿದ್ದಾರೆ. […]
ಉಡುಪಿಯಲ್ಲಿ ಡೆಡ್ಲಿ ಶಂಕಿತ ಕೊರೋನ, ಕಾರ್ಕಳದ ವ್ಯಕ್ತಿ ಜಿಲ್ಲಾಸ್ಪತ್ರೆಗೆ ದಾಖಲು -Vishwanews24
ಉಡುಪಿ, : ಇಸ್ರೇಲಿನಿಂದ ಹಿಂದಿರುಗಿದ ಕಾರ್ಕಳ ತಾಲೂಕು ಮುನಿಯಾಲಿನ 75ರ ಹರೆಯ ವ್ಯಕ್ತಿಯೊಬ್ಬರು ಶಂಕಿತ ಕೊರೋನ ವೈರಸ್ ಪರೀಕ್ಷೆಗಾಗಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿರುವ ಪ್ರತ್ಯೇಕಿತ ವಾರ್ಡ್‌ಗೆ ಕಳೆದ ರಾತ್ರಿ ದಾಖಲಾಗಿದ್ದಾರೆ. ತನ್ನ ಪತ್ನಿಯೊಂದಿಗೆ ಇಸ್ರೇಲಿನಲ್ಲಿ ಉದ್ಯೋಗದಲ್ಲಿರುವ ಪುತ್ರನ ಬಳಿ ತೆರಳಿದ್ದ ಇವರು ಬುಧವಾರ […]
ರಾಜ್ಯ ಬಜೆಟ್ 2020 : ಕರಾವಳಿ ಜಿಲ್ಲೆಗಳಿಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಲಾಗಿದೆ ಎನ್ನುವ ಸಂಕ್ಷಿಪ್ತ ಅಂಶಗಳು ಇಲ್ಲಿವೆ -Vishwanews24
ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಧಾನ ಸಭೆಯಲ್ಲಿ ಮಂಡಿಸಿರುವ ಬಜೆಟ್ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಲಾಗಿದೆ ಎನ್ನುವ ಸಂಕ್ಷಿಪ್ತ ಅಂಶಗಳು ಇಲ್ಲಿವೆ. 1. ಕರಾವಳಿ ಪ್ರದೇಶದಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ‘ಕಿಂಡಿ ಅಣೆಕಟ್ಟು ಯೋಜನೆ’ಗಳ ವ್ಯಾಪಕ ಅನುಷ್ಠಾನಕ್ಕೆ […]
BIG BREAKING NEWS ಕಾಪು ಶಾಕ್ ಸರ್ಕ್ಯೂಟ್ ಹೊತ್ತಿಉರಿದ ಸೈಕಲ್ ಅಂಗಡಿ. : vishwanews24
ಕಾಪು ಶಾಕ್ ಸರ್ಕ್ಯೂಟ್ ಹೊತ್ತಿಉರಿದ ಸೈಕಲ್ ಅಂಗಡಿ. ಕಾಪು: ಕಾಪು ಪೇಟೆಯಲ್ಲಿ ಸೈಕಲ್ ರಿಪೇರಿ ಕೆಲಸ ಮಾಡುತ್ತಿದ್ದ ಅಂಗಡಿ ಶಾಕ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿ ಉರಿದಿದೆ. ಸುಮಾರು ಇಂದು ಸಂಜೆ 7.45 ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ಥಳಿಯರು ಹಾಗೂ […]
ಕಾರಣ ಇಲ್ಲದ ಹಿಂಸಾಚಾರಗಳಲ್ಲಿ ಅಮಾಯಕ ಜನ ಸಾವನ್ನಪ್ಪಿದಾಗ ನೋವಾಗುತ್ತದೆ : ಅಮೃತ್ ಶೆಣೈ -Vishwanews24
ಉಡುಪಿ: “ಕಾರಣ ಇಲ್ಲದ ಹಿಂಸಾಚಾರಗಳಲ್ಲಿ ಅಮಾಯಕ ಜನ ಸಾವನ್ನಪ್ಪಿದಾಗ ನೋವಾಗುತ್ತದೆ ಎಂದು ಸಹಬಾಳ್ವೆ ಸಂಘಟನೆಯ ಅಧ್ಯಕ್ಷ್ಯರಾದ ಅಮೃತ್ ಶೆಣೈ ಹೇಳಿದರು. ದೆಹಲಿಯಲ್ಲಿ ನಡೆದ ಹಿಂಸಾಚಾರವನ್ನು ವಿರೋಧಿಸಿ ಸಹಬಾಳ್ವೆ ಉಡುಪಿ ವತಿಯಿಂದ ಉಡುಪಿಯಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. “ಸಂಸತ್ತಿನಲ್ಲಿ ಯಾವುದೇ […]
ಉಡುಪಿ: ಭಾರತೀಯ ಸೇನಾ ನೇಮಕಾತಿ : ಜಿಲ್ಲೆಯಿಂದ ಸೇನೆಗೆ ಸೇರಲು ಆಸಕ್ತರಿರುವ ಅಭ್ಯರ್ಥಿಗಳಿಗೆ ಉಚಿತ ತರಬೇತಿ -Vishwanews24
ಉಡುಪಿ: ಭಾರತೀಯ ಸೇನೆಯಲ್ಲಿ ಸೇರ್ಪಡೆಯಾಗುವ ಜಿಲ್ಲೆಯ ಅಭ್ಯರ್ಥಿಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು, ಜಿಲ್ಲೆಯಿಂದ ಸೇನೆಗೆ ಸೇರಲು ಆಸಕ್ತರಿರುವ ಅಭ್ಯರ್ಥಿಗಳಿಗೆ ಅಗತ್ಯ ಮಾಹಿತಿ ಮತ್ತು ತರಬೇತಿಯನ್ನು ಜಿಲ್ಲಾಡಳಿತದ ವತಿಯಿಂದ ಉಚಿತವಾಗಿ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ. ಉಡುಪಿ […]
ಕುಂದಾಪುರ: ವ್ಯಕ್ತಿಯಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ; ಆರೋಪಿ ಪೊಲೀಸರ ವಶಕ್ಕೆ (ವಿಡಿಯೋ) -Vishwanews24
ಕುಂದಾಪುರ: ಪಾಕಿಸ್ತಾನದ ಪರ ಘೋಷಣೆ ಕೂಗುವ ಪರಿಪಾಠ ಇಂದು ಅಧಿಕೃತವಾಗಿ ಕುಂದಾಪುರಕ್ಕೂ ಕಾಲಿಟ್ಟಿದೆ. ಕುಂದಾಪುರದ ಸರ್ಕಾರೀ ಕಚೇರಿಗಳ ಸಂಕೀರ್ಣ ಮಿನಿ ವಿಧಾನ ಸೌಧದ ಒಳಗೆ ವ್ಯಕ್ತಿಯೊಬ್ಬ ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾ ನಿರಂತರವಾಗಿ ಘೋಷಣೆ ಕೂಗಿದ ಘಟನೆ ಸೋಮವಾರ ಬೆಳಿಗ್ಗೆ ಸುಮಾರು 10 ಗಂಟೆಗೆ ನಡೆದಿದೆ. […]
ಕ್ರಿಕೆಟ್ ಆಂಗಣದಲ್ಲೇ ಕುಸಿದ್ದು ಬಿದ್ದು ಕಾಪು ಮೂಲದ ಯುವ ಆಟಗಾರ ಸಾವು -Vishwanews24
ಉಡುಪಿ : ಉಡುಪಿ ಮೂಲದ ಯುವಕ ರಾಜ್ಯ ಮಟ್ಟದ ಪ್ರಸಿದ್ಧ ಟೆನ್ನಿಸ್ ಬಾಲ್ ಕ್ರಿಕೆಟ್ ಆಟಗಾರನೋರ್ವ ಆಟವಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ತುಮಕೂರಿನಲ್ಲಿ ಕ್ರಿಕೆಟ್ ಅಂಗಣದಲ್ಲಿ ಶುಕ್ರವಾರ ನಡೆದಿದೆ. ಕಾಪು ಸಮೀಪದ ಪಾಂಗಾಳ ಗಾಂಧಿ ನಗರ ಸರಸ್ವತಿ ಕಾಲನಿ ನಿವಾಸಿ ಪ್ರಶಾಂತ್ […]
ಕರಾವಳಿಯ ಯಕ್ಷಗಾನ ಕ್ಷೇತ್ರದಲ್ಲಿ ಜನಪ್ರಿಯ ಕಲಾವಿದರೆಂದು ಹೆಸರುವಾಸಿಯಾದ ಮುಸ್ಲಿಂ ಸಮುದಾಯದ ಅರ್ಷಿಯಾ -Vishwanews24
ಮಂಗಳೂರು: ಇತ್ತೀಚೆಗೆ ಹೆಣ್ಣು ಮಕ್ಕಳು ಕೂಡ ಯಕ್ಷಗಾನ ವೇಷಹಾಕಿಕೊಂಡು ರಂಗಸ್ಥಳದಲ್ಲಿ ವೇಷಹಾಕೋದು, ಭಾಗವತಿಕೆ ಮಾಡುವುದು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿರುವ ವಿಚಾರ.ಹಾಗೆಯೇ ಮುಸ್ಲಿಂ ಸಮುದಾಯದ ಹುಡುಗಿ ಅರ್ಷಿಯಾ ಅವರು ಇತ್ತೀಚೆಗೆ ಯಕ್ಷಗಾನಕ್ಕೆ ಸೇರಿ ಸಾಕಷ್ಟು ಪ್ರದರ್ಶನಗಳನ್ನು ನೀಡಿದ್ದು ಅಲ್ಲದೆ, ಜನಪ್ರಿಯ ಕಲಾವಿದರೆಂದು ಹೆಸರುವಾಸಿಯಾಗಿದ್ದಾರೆ. ತನು […]
