Category: ಉಡುಪಿ
ಉಡುಪಿ : ದ್ವಿತೀಯ ಪಿಯು ಪರೀಕ್ಷೆ – ಎಲ್ಲೆಡೆ ಸಿಸಿಟಿವಿ ಅಳವಡಿಕೆ : ಸದಾಶಿವ ಪ್ರಭು -Vishwanews24
ಉಡುಪಿ : ಮಾರ್ಚ್ 4 ರಿಂದ 23 ರ ವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಡೆಯಬಹುದಾದ ಯಾವುದೇ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ, ಪ್ರಶ್ನೆ ಪತ್ರಿಕೆ ಇಡಲಾಗುವ ಜಿಲ್ಲಾ ಖಜಾನೆ ಸೇರಿದಂತೆ, ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ ಎಂದು […]
ಕಾಪು : ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ : ವಿನಯಕುಮಾರ ಸೊರಕೆ -Vishwanews24
ಕಾಪು: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಸಮಿತಿ ಮತ್ತು ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ […]
ಉಡುಪಿ : ಖಾಸಗಿ ಬಸ್ ಡಿಕ್ಕಿ – ಸ್ಕೂಟಿ ಸವಾರೆ ಮಹಿಳೆ ಸ್ಥಳದಲ್ಲೇ ಸಾವು -Vishwanews24
ಉಡುಪಿ: ಖಾಸಗಿ ಬಸ್ ಡಿಕ್ಕಿ ಹೊಡೆದು ಸ್ಕೂಟಿ ಸವಾರೆಯೊಬ್ಬರು ಸ್ಥಳದಲ್ಲೆ ಮೃತ ಪಟ್ಟ ಘಟನೆ ಕಿನ್ನಿಮೂಲ್ಕಿ ಬಳಿ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಅಲೆವೂರು ಗ್ರಾಮ ಪಂಚಾಯತ್ ಸದಸ್ಯ ಸುಧಾಕರ್ ಪೂಜಾರಿ ಪತ್ನಿ, ಬ್ಯೂಟಿ ಪಾರ್ಲರ್ ಮಾಲಕಿ ಅಂಬಾಲಪಾಡಿ ನಿವಾಸಿ ಮಮತ ಪೂಜಾರಿ(35) ಎಂದು […]
ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಪೇಜಾವರ ಮಠದಿಂದ 5 ಲಕ್ಷ ರೂ. ದೇಣಿಗೆ -Vishwanews24
ಉಡುಪಿ: ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಮೊದಲ ಸಭೆಯಲ್ಲಿ ಉಡುಪಿ ಪೇಜಾವರ ಮಠದಿಂದ ರಾಮಮಂದಿರ ನಿರ್ಮಾಣಕ್ಕೆ ಐದು ಲಕ್ಷ ರೂ. ಆರಂಭಿಕ ದೇಣಿಗೆ ನೀಡಲಾಗಿದೆ. ದೆಹಲಿಯಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ಪಾಲ್ಗೊಂಡ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥರು, ರಾಮ […]
ಕಾಪು ಗೃಹರಕ್ಷಕ ಸಿಬ್ಬಂದಿ ಲಕ್ಷ್ಮೀನಾರಾಯಣ್ ರಾವ್ ಅವರಿಗೆ ಸಿಎಂ ಚಿನ್ನದ ಪದಕ -Vishwanews24
ಉಡುಪಿ: ಜಿಲ್ಲಾ ಗೃಹರಕ್ಷಕದಳ ಕಾಪು ಘಟಕದ ಘಟಕಾಧಿಕಾರಿ ಲಕ್ಷ್ಮೀನಾರಾಯಣ್ ರಾವ್ ಅವರಿಗೆ 2018 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಘೋಷಣೆಯಾಗಿದೆ. ಇವರು 2007 ಜನವರಿ 10 ರಂದು ಇಲಾಖೆಗೆ ಸೇರಿ ಸುಮಾರು 12 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ. ಜಿಲ್ಲಾ ಸಮಾದೇಷ್ಟ […]
ಉಡುಪಿ: ಕ್ರೇನ್ ಅಪಘಾತ ಪ್ರಕರಣ : ಚಾಲಕನಿಗೆ 1 ವರ್ಷ 5 ತಿಂಗಳು ಶಿಕ್ಷೆ ಹಾಗೂ ಮೂರು ಸಾವಿರ ರೂಪಾಯಿ ದಂಡ – Vishwanews24
ಉಡುಪಿ: ಅತಿವೇಗವಾಗಿ ಹಾಗೂ ನಿರ್ಲಕ್ಷ್ಯದಿಂದ ಕ್ರೇನ್ ಚಲಾಯಿಸಿ ಬೈಕ್ ಹಾಗೂ ಟೆಂಪೋ ಟ್ರಾವೆಲರ್‌ಗೆ ಡಿಕ್ಕಿಯಾಗಿ ಮಹಿಳೆ ಮೃತಪಟ್ಟು ಮತ್ತೋರ್ವರಿಗೆ ಗಂಭೀರ ಗಾಯವಾದ ಪ್ರಕರಣಕ್ಕೆ ಸಂಬಂಧಿಸಿ ಕ್ರೇನ್ ಚಾಲಕ ಪಾಣೆಮಂಗಳೂರು ಗುಡ್ಡೆಯಂಗಡಿ ಹೌಸ್‌ನ ರೋಹಿತ್‌ನಿಗೆ ಉಡುಪಿಯ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಮಂಜುನಾಥ್ ಎಂ.ಎಸ್. […]
ಉಡುಪಿ: ಬಿಗ್‍ಬಾಸ್ ನಲ್ಲಿ ಶೈನ್ ಆದ ಶೈನಿಂಗ್ ಸ್ಟಾರ್ ಗೆ ಹುಟ್ಟೂರಲ್ಲಿ ಅದ್ಧೂರಿ ಸ್ವಾಗತ -Vishwanews24
ಉಡುಪಿ: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ವಿನ್ನರ್ ಶೈನ್‍ಶೆಟ್ಟಿ ಗೆದ್ದ ನಂತರ ತವರು ಜಿಲ್ಲೆ ಉಡುಪಿಗೆ ಪ್ರಪ್ರಥಮ ಬಾರಿಗೆ ಆಗಮಿಸಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ. ಶೈನ್ ಶೆಟ್ಟಿ ಬಿಗ್‍ಬಾಸ್ ಗೆದ್ದ ಬಳಿ ಮೊದಲ ಬಾರಿಗೆ ಉಡುಪಿಗೆ ಮಂಗಳವಾರ ಆಗಮಿಸಿದ್ದರು. […]
ದೇಶದಲ್ಲಿ ಎಂದೂ ಕೂಡ ಕಾಣದ ಅಶಾಂತಿಯ ವಾತಾವರಣ ಕಂಡುಬರುತ್ತಿದೆ : ವಿನಯ ಕುಮಾರ್ ಸೊರಕೆ -Vishwanews24
ಉಡುಪಿ: ಕೇಂದ್ರ ಸರಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರು ಪಡೆಯುತ್ತಿರುವ ಮೀಸಲಾತಿಯನ್ನು ತೆಗೆಯಲು ಯತ್ನಿಸುತ್ತಿದೆ. ಸವೋಚ್ಚ ನ್ಯಾಯಾಲಯಕ್ಕೆ ಮಾಹಿತಿ ನೀಡದೆ ಸಂವಿಧಾನಕ್ಕೆ ಅಡ್ಡಿಯಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ದೇಶದಲ್ಲಿ ಎಂದೂ ಕೂಡ ಕಾಣದ ಅಶಾಂತಿಯ ವಾತಾವರಣ ಕಂಡುಬರುತ್ತಿದೆ ಎಂದು ಮಾಜಿ […]
ಶ್ರೀನಿವಾಸ್ ಗೌಡರ ಕಂಬಳ ದಾಖಲೆ ಮುರಿದ ಮತ್ತೋರ್ವ ಕಂಬಳ ವೀರ ಉಡುಪಿ ಜಿಲ್ಲೆಯ ನಿಶಾಂತ್ ಶೆಟ್ಟಿ -Vishwanews24
ಉಡುಪಿ: ಕರಾವಳಿಯ ಜಾನಪದ ಕ್ರೀಡೆ ಕಂಬಳದಲ್ಲಿ ದಾಖಲೆಯ ಮೇಲೆ ದಾಖಲೆಗಳು ನಡೆಯುತ್ತಲೇ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಅಶ್ವಥಪುರ ನಿವಾಸಿ ಶ್ರೀನಿವಾಸ ಗೌಡರನ್ನು ಈಗಾಗಲೇ ಕಂಬಳದ ಉಸೇನ್ ಬೋಲ್ಟ್ ಗೆ ಹೋಲಿಸಲಾಗಿದೆ. ಇದೀಗ ನಿಶಾಂತ್ ಶೆಟ್ಟಿ ಎಂಬವರು ಇವರನ್ನೂ ಮೀರಿಸಿದ್ದಾರೆ. ಕಿನ್ನಿಗೋಳಿಯ ಐಕಳದಲ್ಲಿ […]
ಹೆಜಮಾಡಿ ಬಂದರು ಕಾಮಗಾರಿಗೆ 180.84 ಕೋಟಿ ರೂ. ಅನುಮೋದನೆ : ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ ಯಶ್ಪಾಲ್ ಸುವರ್ಣ -Vishwanews24
ಉಡುಪಿ : ಕರಾವಳಿ ಭಾಗದ ಮೀನುಗಾರರ ಬಹು ದಶಕಗಳ ಬೇಡಿಕೆಯಾಗಿದ್ದ ಹೆಜಮಾಡಿ ಮತ್ತು ಗಂಗೊಳ್ಳಿ ಮೀನುಗಾರಿಕಾ ಬಂದರು ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿ ಮೀನುಗಾರರ ಬಗ್ಗೆ ಕಳಕಳಿ ತೋರಿಸಿದ ರಾಜ್ಯ ಸರಕಾರಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ […]
