Category: ಉಡುಪಿ
ಫೆ.14 ರಂದು ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ರಥೋತ್ಸವ -Vishwanews24
ಬ್ರಹ್ಮಾವರ: ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವ ಫೆ. 10ರಂದು ಪ್ರಾರಂಭಗೊಂಡಿದ್ದು, ಫೆ.16ರ ತನಕ ಜರಗಲಿದೆ. ಫೆ. 13ರಂದು ಕೆಂಡಸೇವೆ, ಹಾಲಿಟ್ಟು ಸೇವೆ, ನಾಗದರ್ಶನ, 14ರಂದು ಶ್ರೀ ಮನ್ಮಹಾರಥೋತ್ಸವ, 15ರಂದು ದೀಪೋತ್ಸವ, ಪಲ್ಲಕ್ಕಿ ಉತ್ಸವ, ಬಳಿಕ ಐದು […]
ಕಾಪು ಕಲೀಲಬೀಡು ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೇವಸ್ಥಾನ ಕಾಪು ಕಲಿಲ ಬೀಡಿನ ಗೃಹಪ್ರವೇಶ ನೂತನ ದೇವಾಲಯ ಸಮರ್ಪಣೆ ದೈವಗಳ ಪುನಃಪ್ರತಿಷ್ಠೆ ಮಹಾಕಲಶಾಭಿಷೇಕ ಹಾಗೂ ನೇಮೋತ್ಸವ
ಕಾಪು : ಕಾಪು ಕಲೀಲಬೀಡು ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೇವಸ್ಥಾನ ಕಾಪು ಕಲಿಲ ಬೀಡಿನ ಗೃಹಪ್ರವೇಶ ನೂತನ ದೇವಾಲಯ ಸಮರ್ಪಣೆ ದೈವಗಳ ಪುನಃಪ್ರತಿಷ್ಠೆ ಮಹಾಕಲಶಾಭಿಷೇಕ ಹಾಗೂ ನೇಮೋತ್ಸವಕಲೀಲಬೀಡು ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೇವಸ್ಥಾನ ಕಾಪು ಕಲಿಲ ಬೀಡಿನ ಗೃಹಪ್ರವೇಶ ನೂತನ […]
ಉಡುಪಿ: ಪುನುಗು ಬೆಕ್ಕು ಅಕ್ರಮ ಸಾಗಾಟ : ಇಬ್ಬರ ಬಂಧನ -Vishwanews24
ಉಡುಪಿ: ಪುನುಗು ಬೆಕ್ಕನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಪೊಲೀಸ್ ಅರಣ್ಯ ಸಂಚಾರಿ ದಳ ಪುತ್ತೂರು (ದ.ಕ.) ಇಲ್ಲಿನ ಅಧಿಕಾರಿ ಹಾಗೂ ಸಿಬ್ಬಂದಿಗಳು ಪುನುಗು ಬೆಕ್ಕು ಸಹಿತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರ […]
ಫೆಬ್ರವರಿ 14ರಂದು ಪುಲ್ವಾಮಾ ಹುತಾತ್ಮ ದಿನವಾಗಿ ಆಚರಿಸಿ : ಬಜರಂಗದಳ ಕರೆ -Vishwanews24
ಮಂಗಳೂರು : ಫೆಬ್ರವರಿ 14 ಹತ್ತಿರವಾಗುತ್ತಿದ್ದಂತೆ ಒಂದೆಡೆ ಯುವ ಮನಸ್ಸುಗಳಲ್ಲಿ ಪ್ರೀತಿಯ ಚಿಲುಮೆ ಪುಟಿದೇಳುತ್ತಿದೆ. ಆ ದಿನವನ್ನು ತುಂಬಾ ಸ್ಪೇಷಲ್ ಆಗಿ ಆಚರಿಸಬೇಕೆಂಬ ಮಹದಾಸೆ ಹೊತ್ತಿರುವ ಪ್ರೇಮಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಈ ದಿನವನ್ನು ವಿರೋಧಿಸುತ್ತಾ ಬಂಧಿರುವ ಹಿಂದೂಪರ ಸಂಘಟನೆಗಳು ಈ […]
ಫೆ. 9ರಿಂದ ಫೆ. 17ರ ವರೆಗೆ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ವಾರ್ಷಿಕ ಉತ್ಸವ -Vishwanews24
ಕಟಪಾಡಿ: ಕಟಪಾಡಿ ಶ್ರೀವಿಶ್ವನಾಥ ಕ್ಷೇತ್ರದ ವರ್ಷಾವಧಿ ಉತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಪರವೂರು ರಾಕೇಶ ತಂತ್ರಿ ನೇತೃತ್ವದಲ್ಲಿ, ಪ್ರಧಾನ ಅರ್ಚಕ ದೇವದಾಸ ಶಾಂತಿ ಅವರ ಪೌರೋಹಿತ್ಯದಲ್ಲಿ ಫೆ. 9ರಿಂದ ಫೆ. 17ರ ವರೆಗೆ ವಿವಿಧ ಧಾರ್ಮಿಕ, ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಫೆ. […]
ಉಡುಪಿ: ಅನಧಿಕೃತ ಮರಳು ದಾಸ್ತಾನು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಉಡುಪಿ: ಜಿಲ್ಲೆಯಲ್ಲಿ ಸಿಆರ್ ಝಡ್ ವ್ಯಾಪ್ತಿಯಲ್ಲಿ ಮರಳು ತೆಗೆಯುವ ಅವಧಿಯು ಮುಕ್ತಾಯಗೊಂಡಿದ್ದು, ಈ ಅವಧಿಯಲ್ಲಿ 4 ಲಕ್ಷ ಮೆಟ್ರಿಕ್ ಟನ್ ಮರಳು ತೆಗೆದು ವಿತರಿಸಲಾಗಿದೆ. ಪ್ರಸ್ತುತ ತೆಗೆದಿರುವ ಮರಳು ಜಿಲ್ಲೆಯಿಂದ ಹೊರ ಹೋಗಲು ಅವಕಾಶ ನೀಡಿಲ್ಲ. ಆದರೆ ತೆಗೆದಿರುವ ಅಷ್ಟೂ ಮರಳು ಸಾರ್ವಜನಿಕರಿಗೆ […]
ಉಡುಪಿ : ಕೊರೋನಾ ವೈರಸ್ ಶಂಕೆ!! , ನಾಲ್ವರು ಜಿಲ್ಲಾ ಆಸ್ಪತ್ರೆಗೆ ದಾಖಲು ..?? -Vishwanews24
ಉಡುಪಿ : ಉಡುಪಿಯಲ್ಲೂ ಕೊರೋನಾ ವೈರಸ್ ಭೀತಿ ಉಂಟಾಗಿದ್ದು ಉಡುಪಿ ಜಿಲ್ಲಾಸ್ಪತ್ರೆ ಐಸೋಲೇಟೆಡ್ ವಾರ್ಡ್‌ಗೆ ನಾಲ್ವರು ದಾಖಲಾಗಿದ್ದಾರೆ. ನಾಲ್ವರಿಗೂ ಕೊರೋನಾ ವೈರಸ್ ಸೋಂಕು ತಗಲಿರುವ ಶಂಕೆಯಿದೆ. ಈ ನಾಲ್ವರ ಪೈಕಿ ಮೂವರು ಚೀನಾದಿಂದ ಬಂದ ಒಂದು ಕುಟುಂಬದವರಾಗಿದ್ದು ಓರ್ವ ಪ್ರತ್ಯೇಕ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. […]
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕುಯಿಲಾಡಿ ಸುರೇಶ್ ನಾಯಕ್.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕುಯಿಲಾಡಿ ಸುರೇಶ್ ನಾಯಕ್. ಉಡುಪಿ: ಉಡುಪಿ ಜಿಲ್ಲಾ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ […]
ಸತತ ನಾಲ್ಕನೇ ಬಾರಿಗೆ ಪಡುಬಿದ್ರಿ ಸಿ.ಎ.ಬ್ಯಾಂಕ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ವೈ ಸುಧಿರ್ ಕುಮಾರ್, ಮೂರನೇ ಬಾರಿಗೆ ಉಪಾಧ್ಯಕ್ಷರಾಗಿ ಗುರುರಾಜ್ ಪೂಜಾರಿ ಪುನರಾಯ್ಕೆ.
ಸತತ ನಾಲ್ಕನೇ ಬಾರಿಗೆ ಪಡುಬಿದ್ರಿ ಸಿ.ಎ.ಬ್ಯಾಂಕ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ವೈ ಸುಧಿರ್ ಕುಮಾರ್. ಕಾಪು: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಮುಂದಿನ ಐದು ವರ್ಷಗಳ ಅವಧಿಗೆ ವೈ ಸುಧಿರ್ ಕುಮಾರ್ ಪುನರಾಯ್ಕೆಗೊಂಡಿದ್ದಾರೆ ಮತ್ತು ಗುರುರಾಜ್ ಪೂಜಾರಿ ಸತತ ಮೂರನೇ ಬಾರಿಗೆ […]
ಕುಯಿಲಾಡಿ ಸುರೇಶ್ ನಾಯಕ್ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕಾರ.
ಕುಯಿಲಾಡಿ ಸುರೇಶ್ ನಾಯಕ್ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ. ಉಡುಪಿ: ಮುಂದಿನ ಅವಧಿಗೆ ಉಡುಪಿ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಯಿಲಾಡಿ ಸುರೇಶ್ ನಾಯಕ್ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಕಡಿಯಾಳಿಯ ಜಿಲ್ಲಾ ಬಿಜೆಪಿಯ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
