ಫೋಟೋಗ್ರಾಫರ್ಸ್ ಕೇವಲ ವೃತ್ತಿ ಧರ್ಮಕ್ಕೆ ಸೀಮಿತವಾಗದೆ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾಗುವುದು ಹರ್ಷ: ಲಾಲಾಜಿ ಆರ್ ಮೆಂಡನ್ – vishwanews24

ಕಾಪು: ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್, ಕೆ.ಎಮ್.ಸಿ ರಕ್ತ ನಿಧಿ ಮಣಿಪಾಲ ಮತ್ತು ಜಿಲ್ಲಾಡಳಿತ ಇವರ ನೇತೃತ್ವದಲ್ಲಿ ಸೌತ್ ಕೆನಾರ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಪು ವಲಯ,ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಉಳಿಯಾರು,ಶ್ರೀ ಬ್ರಹ್ಮಲಿಂಗೇಶ್ವರ ಭಜನಾ […]

ಉಡುಪಿ: ನೆಹರು ಕುರ್ಚಿಗಾಗಿ ದೇಶದ ಮಾನ ಕಳೆದರು, ದೇಶವನ್ನು ತುಂಡು ಮಾಡಿ ಗಾಂಧಿ ಮಹಾತ್ಮರಾದರು : ಕಲ್ಲಡ್ಕ ಪ್ರಭಾಕರ ಭಟ್ -Vishwanews24

ಉಡುಪಿ: ಮಾಜಿ ಪ್ರಧಾನಿ ನೆಹರೂ ಮತ್ತು ಅವರ ಬೆಂಬಲಿಗರದ್ದು ಹೇಡಿಗಳ ತಂಡ. ನೆಹರು ಕುರ್ಚಿಗಾಗಿ ದೇಶದ ಮಾನ ಕಳೆದರು. ದೇಶವನ್ನು ತುಂಡು ಮಾಡಿ ಗಾಂಧಿ ಮಹಾತ್ಮರಾದರು. ಬ್ರಿಟಿಷರು ಇನ್ನೈದು ವರ್ಷ ಭಾರತದಲ್ಲಿ ಇದ್ದಿದ್ದರೆ ಭಾರತದ ಸ್ಥಿತಿ ಹೀಗಾಗದೆ ಸ್ಥಿರವಾಗಿರುತ್ತಿತ್ತು ಎಂದು ಆರ್‍ಎಸ್‍ಎಸ್ ಮುಖಂಡ […]

ಕಟೀಲು ಬ್ರಹ್ಮಕಲಶೋತ್ಸವದಲ್ಲಿ ಮಗುವಿನ ಚಿಕಿತ್ಸೆಗೆ  ವಿಭಿನ್ನ ವೇಷ ಧರಿಸಿ ಹಣ ಸಂಗ್ರಹಿಸಿದ ಮೂಡಬಿದ್ರೆಯ ವಿಕ್ಕಿ ಶೆಟ್ಟಿ ..Vishwanews24

ಕಟೀಲು ಬ್ರಹ್ಮಕಲಶೋತ್ಸವದಲ್ಲಿ ಮಗುವಿನ ಚಿಕಿತ್ಸೆಗೆ  ವಿಭಿನ್ನ ವೇಷ ಧರಿಸಿ ಹಣ ಸಂಗ್ರಹಿಸಿದ ಮೂಡಬಿದ್ರೆಯ ವಿಕ್ಕಿ ಶೆಟ್ಟಿ .. 5 ವರ್ಷ ದ ಕಂದಮ್ಮ ನಿಹಾರಿಕಾ ರಕ್ತದ ಕ್ಯಾನ್ಸರ್ ನಿಂದ ಬಳತಿದ್ದು ಮಣಿಪಾಲ ದ ಕಸ್ತೂರ್ಬ ಅಸ್ಪತೆ ಯಲ್ಲಿ‌ ಚಿಕಿಸ್ಸೆ ಪಡೆಯುತ್ತಿದ್ದರೆ ಇದರ […]

ಕಾರ್ಕಳ: ಅತ್ತೂರು ವಿಜೃಂಭಣೆಯಿಂದ ನಡೆದ ವಾರ್ಷಿಕ ಮಹೋತ್ಸವ ಸಂಪನ್ನ -Vishwanews24

ಕಾರ್ಕಳ: ಸರ್ವಧರ್ಮ ಸಮನ್ವಯ ಕೇಂದ್ರ ಅತ್ತೂರಿನ ವಾರ್ಷಿಕ ಮಹೋತ್ಸವ ಜ. 30ರಂದು ಸಂಪನ್ನಗೊಂಡಿತು. ಜ. 26ರಿಂದ ಪ್ರಾರಂಭಗೊಂಡು 5 ದಿನಗಳ ಕಾಲ ಸಾಂತ್‌ ಮಾರಿ ಹಬ್ಬ ವಿಜೃಂಭಣೆಯಿಂದ ನಡೆದಿದ್ದು, ಈ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ಕೃತಾರ್ಥರಾದರು. ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ […]

ಮೋದಿ ಮತ್ತು ಅಮಿತ್ ಶಾ ಅವರನ್ನು ಕಿತ್ತೊಗೆಯಬೇಕು, ಕೇಸರಿ ಬಟ್ಟೆ ಧ್ವಜ ನೋಡಿ ಸಾಕಾಗಿತ್ತು,ಮುಸಲ್ಮಾನರು ಭಾರತ ಮಾತೆಯ ಮಕ್ಕಳು : ರಮೇಶ್ ಕುಮಾರ್ -Vishwanews24

ಉಡುಪಿ: ಎಲ್ಲಿ ನೋಡಿದ್ರೂ ರಾಷ್ಟ್ರಧ್ವಜ ಕಾಣಿಸ್ತಿದೆ ಸ್ವಾತಂತ್ರ್ಯ ಕಾಲದಲ್ಲಿ ನಾವು ಇರಲಿಲ್ಲ ಸಾಯೋ ಕಾಲಕ್ಕೆ ಇಷ್ಟು ಧ್ವಜಗಳನ್ನು ನೋಡುವ ಅವಕಾಶವಾಗಿದೆ. ಕೇಸರಿ ಬಟ್ಟೆ ಧ್ವಜ ನೋಡಿ ಸಾಕಾಗಿತ್ತು. ಮುಸಲ್ಮಾನರನ್ನು ಅನುಮಾನದಿಂದ ನೋಡಬೇಡಿ. ಭಾರತ ಮಾತೆ ಕಣ್ಣೀರು ಹಾಕುತ್ತಾಳೆ ಎಂದು ಮಾಜಿ ಸ್ಪೀಕರ್ […]

ವಿಶ್ವಾದ್ಯಂತ ತಲ್ಲಣ ಸೃಷ್ಟಿಸಿರುವ ಚೀನಾದ ಮಾರಕ ಕೊರೊನಾ ವೈರಾಣು ಸೋಂಕು : ಕರಾವಳಿಯಲ್ಲಿ ಮುನ್ನೆಚ್ಚರಿಕೆ -Vishwanews24

ಮಂಗಳೂರು: ವಿಶ್ವಾದ್ಯಂತ ತಲ್ಲಣ ಸೃಷ್ಟಿಸಿರುವ ಚೀನಾದ ಮಾರಕ ಕೊರೊನಾ ವೈರಾಣು ಸೋಂಕು ಬಾಧಿತ ಭಾರತದ ಪ್ರಥಮ ಪ್ರಕರಣ ಸಮೀಪದ ಕೇರಳದಲ್ಲಿ ಪತ್ತೆಯಾದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಸೆಲ್ವಮಣಿ ಅಧ್ಯಕ್ಷತೆಯಲ್ಲಿ ಮಂಗಳೂರು ಜಿ.ಪಂ. […]

ಇಂದು ಉಡುಪಿಗೆ ಭೀಮ್ ಆರ್ಮಿಯ ಚಂದ್ರಶೇಖರ್ ಅಜಾದ್ ; ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಭೆಯಲ್ಲಿ ಭಾಗಿ -Vishwanews24

ಉಡುಪಿ,: ಸಹಬಾಳ್ವೆ ಉಡುಪಿ ವತಿಯಿಂದ ಇಂದು ಸಂಜೆ ಉಡುಪಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಈ ಸಭೆಯಲ್ಲಿ ದೇಶದಾದ್ಯಂತ ಹೋರಾಟಗಳ ಮೂಲಕ ಚಿರಪರಿಚಿತರಾಗಿರುವ ಉತ್ತರಪ್ರದೇಶ ಮೂಲದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ದಿಕ್ಸೂಚಿ ಭಾಷಣ […]

ಮಂಗಳೂರು: ಮುಂಬೈಯಲ್ಲಿ ‘ನಮನ ಸಿರಿ’ ಯುವ ಪ್ರಶಸ್ತಿಯನ್ನುಮುಡಿಗೇರಿಸಿಕೊಂಡು ಕರಾವಳಿಯ ಕೀರ್ತಿ ಹೆಚ್ಚಿಸಿದ ಅದ್ವಿಕಾ ಶೆಟ್ಟಿ -Vishwanews24

ಮಂಗಳೂರು: ನೃತ್ಯ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ ಕರಾವಳಿಯ ಪ್ರತಿಭೆ ಅದ್ವಿಕಾ ಶೆಟ್ಟಿ ಮುಂಬೈಯಲ್ಲಿ ‘ನಮನ ಸಿರಿ’ ಯುವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಕರಾವಳಿಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಬಿಲ್ಲವ ಭವನ ಸಂತಕ್ರೋಝ್ ಮುಂಬಯಿಯಲ್ಲಿ ಜ.26ರಂದು ನಮನ ಫ್ರೆಂಡ್ಸ್ ವತಿಯಿಂದ ನಡೆದ ನಮನೋತ್ಸವ 2020 […]

ಉಡುಪಿ : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಟೋಲ್ ಸಂಗ್ರಹ ಮಾಡಲು ಬಿಡುವುದಿಲ್ಲ : ಶೋಭಾ ಕರಂದ್ಲಾಜೆ -Vishwanews24

ಉಡುಪಿ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳಿಗೆ ವೇಗ ನೀಡಿ ಅವಧಿಯೊಳಗಡೆ ಪೂರ್ಣಗೊಳಿಸಬೇಕು. ಪಡುಬಿದ್ರಿ ರಸ್ತೆ ಕಾಮಗಾರಿ ಮತ್ತು ಕುಂದಾಪುರದ ಶಾಸ್ತ್ರಿ ಸರ್ಕಲ್ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್ 31 ರ ದಿನ ನಿಗದಿಪಡಿಸಿದ್ದು, ಹೇಳಿದ ದಿನಾಂಕದಂದು ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಟೋಲ್ ಸಂಗ್ರಹ ಮಾಡಲು […]

ಉಡುಪಿ: ಮಲ್ಪೆಯಲ್ಲಿ ಅಪರೂಪದ ಏಡಿ ಪತ್ತೆ -Vishwanews24

ಉಡುಪಿ: ಆಫ್ರಿಕಾ, ಹವಾಯಿ ದ್ವೀಪ ಹಾಗೂ ಗ್ರೇಟ್‌ ಬ್ಯಾರಿಯಲ್‌ ರೀಫ್‌ಗಳಲ್ಲಿ ಹೆಚ್ಚಾಗಿ ಕಂಡುಬರುವ ರೆನಿನಾ ಪ್ರಬೇಧದ ಏಡಿ ಕರಾವಳಿಯಲ್ಲಿ ಅಪರೂಪಕ್ಕೆ ಕಾಣಿಸಿಕೊಂಡಿದೆ. ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ಬಲೆಗೆ ಈ ಅಪರೂಪದ ರೆನಿನಾ ಪ್ರಬೇಧದ ಏಡಿ ಬಿದ್ದಿದೆ. ಕಾರವಾರದ ಸ್ನಾತಕೋತ್ತರ […]