Category: ಉಡುಪಿ
ಹೆಜಮಾಡಿ : ತಾಯಿ ಇಲ್ಲದ ಮಕ್ಕಳನ್ನು ಬಿಟ್ಟು ಮಲ ತಂದೆ ಪರಾರಿ ; ಮಕ್ಕಳ ರಕ್ಷಣೆ -Vishwanews24
ಉಡುಪಿ, : ತಾಯಿ ಇಲ್ಲದ ಮಕ್ಕಳನ್ನು ಮಲ ತಂದೆಯೊಬ್ಬರು ಬಿಟ್ಟು ಪರಾರಿಯಾದ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಬಿಜಾಪುರ ಮೂಲದ ರಾಜು ಎಂಬಾತ ಎದೇ ಮೂಲದ ಮಹಿಳೆಯೊಬ್ಬರನ್ನು ಮದುವೆಯಾಗಿದ್ದರು, ಮಹಿಳೆಯು ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಆಕೆಯ ಮೊದಲ ಗಂಡ ಹೆಜಮಾಡಿ ಮನೆಯೊಂದರಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. 9ನೇ […]
ಉಡುಪಿ: ಜ. 30ರಂದು ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ವಿರೋಧಿಸಿ ‘ನಾವು ಭಾರತೀಯರು’ ಬೃಹತ್ ಪ್ರತಿಭಟನಾ ಸಭೆ : ಅಮೃತ್ ಶೆಣೈ -Vishwanews24
ಉಡುಪಿ: ಕೇಂದ್ರ ಸರ್ಕಾರದ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಕಾಯ್ದೆಯನ್ನು ವಿರೋಧಿಸಿ ‘ನಾವು ಭಾರತೀಯರು’ ಪ್ರತಿಭಟನಾ ಸಭೆಯನ್ನು ಉಡುಪಿ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಜ. 30ರಂದು ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ ಎಂದು ಸಹಬಾಳ್ವೆ ಉಡುಪಿ ಸಂಘಟನೆಯ ಅಧ್ಯಕ್ಷ ಅಮೃತ್ ಶೆಣೈ […]
ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಉಡುಪಿ: ಕರ್ನಾಟಕ ರಾಜ್ಯ ಲೋಕಸಭಾ ಚುನಾವಣೆ 2019 ಹಾಗೂ ವಿಧಾನಸಭಾ ಉಪಚುನಾವಣೆ 2019ರಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿರುವುದಕ್ಕಾಗಿ ರಾಜ್ಯ ಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್‌ರನ್ನು ಆಯ್ಕೆ ಮಾಡಲಾಗಿದೆ. 2019ರ ಲೋಕಸಭಾ ಚುನಾವಣೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಅತ್ಯುತ್ತಮ ಕಾರ್ಯ […]
ಕೋಟ : ಜೋಡಿ ಕೊಲೆ ಪ್ರಕರಣ : ಆರೋಪಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ -Vishwanews24
ಕೋಟ : ಒಂದು ವರ್ಷದ ಹಿಂದೆ ಕೋಟದಲ್ಲಿ ನಡೆದಿದ್ದ ಭರತ್ ಶ್ರೀಯಾನ್ ಹಾಗೂ ಯತೀಶ್ ಕಾಂಚನ್ ಕೊಲೆ ಪ್ರಕರಣದ ಆರೋಪಿ ಆಗಿರುವ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್‌ಗೆ ಈ ಹಿಂದೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. 2019ರ ಜ.26ರಂದು ಮಣೂರಿನಲ್ಲಿ […]
ಕುಂದಾಪುರ: ಕೋಟ ಡಬಲ್ ಮರ್ಡರ್ ಪ್ರಕರಣ : ಆರೋಪಿ ಸಲ್ಲಿಸಿದ್ದ ಜಾಮೀನು ವಜಾಗೊಳಿಸಿದ ಸುಪ್ರೀಂ -Vishwanews24
ಕುಂದಾಪುರ: ಕೋಟದಲ್ಲಿ 2019ರ ಜನವರಿ 26ರಂದು ನಡೆದಿದ್ದ ಯತೀಶ್ ಕಾಂಚನ್ ಹಾಗೂ ಭರತ್ ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಗೆ ಹೈ ಕೋರ್ಟ್ ಜಾಮೀನು ದೊರೆಯುತ್ತಿದ್ದಂತೆ ಕೊಲೆಯಾದ ಭರತ್‌ನ ಬಡ ತಾಯಿ ಪಾರ್ವತಿ ದಿಟ್ಟವಾಗಿ ಸುಪ್ರೀಂ ಕೋರ್ಟಿನ ಕದ ತಟ್ಟಿದ್ದು, ಜಿಲ್ಲಾ ಪಂಚಾಯತ್ […]
ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಗೆ ನಾಳೆಯಿಂದ ಬ್ರಹ್ಮಕಲಶೋತ್ಸವ ಸಂಭ್ರಮ -Vishwanews24
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿಜ.22ರಿಂದ ಫೆ.3ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಹಲವು ಅಭಿವೃದ್ಧಿ ಕಾರ್ಯಗಳು, ಸಿದ್ಧತೆಗಳು ನಡೆಯುತ್ತಿವೆ. ಈ ಮೊದಲು 2007ರ ಏಪ್ರಿಲ್‌ನಲ್ಲಿಬ್ರಹ್ಮಕಲಶೋತ್ಸವ ನಡೆದಿದ್ದು, ಇದೀಗ ಮತ್ತೆ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿದೆ. […]
ಗಾಂಧಿ ಕುಟುಂಬ ಮತ್ತು ರಾಹುಲ್ ಗಾಂಧಿ ದೇಶಕ್ಕೆ ಬಹಳ ದೊಡ್ಡ ಸೇವೆ ಕೊಟ್ಟಿದ್ದಾರೆ : ದಿನೇಶ್ ಗುಂಡೂ ರಾವ್ -Vishwanews24
ಉಡುಪಿ: ಸಿಎಎ ವಿರುದ್ಧ ನಡೆಯುತ್ತಿ ರುವ ಹೋರಾಟ ಕಾಂಗ್ರೆಸ್‌ನದಲ್ಲ, ಜನರು ಸ್ವಯಂ ಪ್ರೇರಣೆಯಿಂದ ಹೋರಾಟ ಕೈಗೆತ್ತಿಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಎ ಕೇಂದ್ರದ್ದು. ಅನೇಕ ರಾಜ್ಯಗಳು ತಿರಸ್ಕರಿಸಿವೆ. ಸುಪ್ರೀಂ ಕೋರ್ಟ್ […]
ಕನ್ನರ್ಪಾಡಿ ಜಯ ದುರ್ಗಾಪರಮೇಶ್ವರಿ ದೇವಸ್ಥಾನ ,ಉಡುಪಿ : ಜನವರಿ22 ರಂದು ಕೊಡಿಮರ ಸಮರ್ಪಣೆ ಮೆರವಣಿಗೆ.
ಕನ್ನರ್ಪಾಡಿ ಜಯ ದುರ್ಗಾಪರಮೇಶ್ವರಿ ದೇವಸ್ಥಾನ ,ಉಡುಪಿ : ಜನವರಿ22 ರಂದು ಕೊಡಿಮರ ಸಮರ್ಪಣೆ ಮೆರವಣಿಗೆ. ಉಡುಪಿ: ಉಡುಪಿ ಕನ್ನರ್ಪಾಡಿಯ ಕಡೆಕಾರು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆಯ ಅಂಗವಾದ ಕೊಡಿಮರ ಸಮರ್ಪಣೆ ಕಾರ್ಯಕ್ರಮವು ಜನವರಿ 22 ರ […]
ಕಾಪು : ಸ್ಕೂಟರ್‌ಗೆ ಕಾರುಹೊಡೆದ ಪರಿಣಾಮ ಮಹಿಳೆ ಸಾವು -Vishwanews24
ಕಾಪು : ರಾಷ್ಟ್ರೀಯ ಹೆದ್ದಾರಿ-66ರ ಉದ್ಯಾವರ ಜೈಹಿಂದ್ ಕಟ್ಟಡದ ಬಳಿ ಭಾನುವಾರ ಮಧ್ಯಾಹ್ನ ಕಾರೊಂದು ಸ್ಕೂಟರ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿದ್ದ ಹಿಂಬದಿ ಸವಾರೆ ಫರ್ಝಾನ (35) ಎಂಬುವವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಕೂಟರ್ ಸವಾರ ಮುಕ್ಕ […]
ಅದಮಾರು ಶ್ರೀಗಳಿಂದ ಪರ್ಯಾಯದ ಮೊದಲ ಮಹಾಪೂಜೆ.
ಅದಮಾರು ಶ್ರೀಗಳಿಂದ ಪರ್ಯಾಯದ ಮೊದಲ ಮಹಾಪೂಜೆ. ಉಡುಪಿ: ಸರ್ವಜ್ಞ ಪೀಠ ಏರಿದ ನಂತರ ಅದಮಾರು ಶ್ರೀ ಈಶ ಪ್ರೀಯ ತೀರ್ಥ ಶ್ರೀಪಾದರು ಪರ್ಯಾಯದ ಮೊದಲ ಮಧ್ಯಾಹ್ನದ ಮಹಾಪೂಜೆ ನೇರೆವೇರಿಸಿದರು. ಇಂದು ಮಧ್ಯಾಹ್ನ ಪರ್ಯಾಯ ದರ್ಬಾರು ಕಾರ್ಯಕ್ರಮ ನಡೆಯಲಿದೆ.
