ಉಡುಪಿ: ಬ್ರಹ್ಮಾವರ ಅಯ್ಯಪ್ಪ ಮಂದಿರದಲ್ಲಿ ನಡೆದ ಅಚ್ಚರಿಯ ಘಟನೆ -Vishwanews24

ಉಡುಪಿ: ಇಲ್ಲಿನ ಬ್ರಹ್ಮಾವರ ತಾಲೂಕಿನಲ್ಲಿ ಯಕ್ಷಗಾನ ವೇಷಧಾರಿಯೊಬ್ಬರ ಮೇಲೆ ದೈವದ ಆವಾಹನೆಯಾಗಿರುವ ಘಟನೆಯೊಂದು ವರದಿಯಾಗಿದೆ. ಹಟ್ಟಿಯಂಗಡಿ ಯಕ್ಷಗಾನ ಮೇಳದ ಕಲಾವಿದರೊಬ್ಬರು ಧೂಮಾವತಿ ದೈವದ ವೇಷ ಧರಿಸಿದ್ದ ಸಂದರ್ಭದಲ್ಲಿ ದೈವದ ಆವಾಹನೆಯಾಗಿದೆ. ಯಕ್ಷಗಾನ ಪಾತ್ರಧಾರಿ ರಾಜೇಶ್ ಆಚಾರ್ಯ ದೈವದ ವೇಷ ಧರಿಸಿದ್ದರು. ರಂಗಸ್ಥಳ […]

ದಿನೇಶ್ ಅಮೀನ್ ಮಟ್ಟು ಹಾಗೂ ಸೊರಕೆಗೆ ಜೀವ ಬೆದರಿಕೆ: ಪ್ರಕರಣ ದಾಖಲು -Vishwanews24

ಉಡುಪಿ: ಬಿಲ್ಲವ ಮತ್ತು ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರಿಗೆ ಅವಾಚ್ಯ ಶಬ್ದಗಳಲ್ಲಿ ನಿಂದಿಸಿ, ಜೀವ ಬೆದರಿಕೆ ಒಡ್ಡಿದಾತನ ಮೇಲೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲು. ಜ.11 ರಂದು ಬಿಲ್ಲವ ಮುಸ್ಲಿಂ ಸ್ನೇಹ […]

ಕುಂದಾಪುರ: ಬಸ್ಸಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ ಸಾವು ಪತ್ನಿ ಗಂಭೀರ -Vishwanews24

ಕುಂದಾಪುರ: ಗುರುವಾರ ಸಂಜೆ ಕೊಲ್ಲೂರಿನಿಂದ ಉಡುಪಿಗೆ ಬರುತ್ತಿದ್ದ ಬಸ್ಸಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಪೈಕಿಪತಿ ರಾಜ್‌ಕುಮಾರ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿಯೇ ನಿಧನ ಹೊಂದಿದ್ದು, ಆತನ ಪತ್ನಿ ಸಂಗೀತಾ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಗುರುವಾರ […]

ಇಂದು ಪರಿಪೂರ್ಣತೆಯ ವ್ಯಕ್ತಿ ನರೇಂದ್ರ ಮೋದಿ ನಮ್ಮ ಪ್ರಧಾನಿಯಾಗುವುದರ ಮೂಲಕ ಪರಿವರ್ತನೆಗಳು ಸಾಕಾರವಾಗುತ್ತಿದೆ : ಚಕ್ರವರ್ತಿ ಸೂಲಿಬೆಲೆ -Vishwanews24

ಕಾರ್ಕಳ: ಯುವಜನತೆ ಸ್ಪಷ್ಟ ಗುರಿಯೊಂದಿಗೆ ರಾಷ್ಟ್ರಕ್ಕೆ ಶ್ರೇಷ್ಠ ಬದಲಾವಣೆ ಕೊಡಬೇಕೆನ್ನುವ ದೃಷ್ಟಿಕೋನದಲ್ಲಿ ಹೆಜ್ಜೆ ಹಾಕಿದರೆ ಹೊಸ ಭಾರತ ನಿರ್ಮಾಣ ಸಾಧ್ಯ ಎಂದು ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಅದಮಾರು ಪೂರ್ಣಪ್ರಜ್ಞ ಪ. ಪೂ. ಕಾಲೇಜು ಆವರಣದಲ್ಲಿ ಎಲ್‌ಕೆಜಿ, ಯುಕೆಜಿ ಮಕ್ಕಳಿಗಾಗಿ ನೂತನವಾಗಿ […]

ಉಡುಪಿ : ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ವಿಷ ಸೇವಿಸಿದ ದಂಪತಿ ; ಸಮಯಪ್ರಜ್ಞೆ ಮೆರೆದ ಬಸ್ ಚಾಲಕ -Vishwanews24

ಕುಂದಾಪುರ: ಕೊಲ್ಲೂರಿನಿಂದ ಮಂಗಳೂರಿಗೆ ಸಾಗುವ ಬಸ್ಸಿನಲ್ಲಿದ್ದ ದಂಪತಿ ಗುರುವಾರ ಮಧ್ಯಾಹ್ನ ಬಸ್ಸಿನಲ್ಲೇ ವಿಷ ಸೇವಿಸಿದ್ದು ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ಅಂಬಲಪಾಡಿ ಬೈಪಾಸ್ ಬಳಿ […]

ಉಡುಪಿ: ಹಲವಾರು ವಿರೋಧ ವಿವಾದಗಳಿಗೆ ಕಾರಣವಾಗಿದ್ದ ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮೇಳನ ಮುಂದೂಡಿಕೆ -Vishwanews24

ಉಡುಪಿ: ಹಲವಾರು ವಿರೋಧ ವಿವಾದಗಳಿಗೆ ಕಾರಣವಾಗಿದ್ದ, ಜ 11ರಂದು ನಡೆಯಬೇಕಾಗಿದ್ದ ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮೇಳನ ಧಿಡೀರ್ ಎಂದು ಮುಂದೂಡಲಾಗಿದೆ ಈ ಬಗ್ಗೆ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಪ್ರಕಟನೆ ಹೊರಡಿಸಿದ್ದಾರೆ. “ಬಿಲ್ಲವ ಮುಸ್ಲಿಂ ಸ್ನೇಹ ಸಮಾವೇಶದ ಬಗ್ಗೆ […]

ಉಡುಪಿ:  ಸುದ್ದಿವಾಹಿನಿಗಳ ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ ನಿಧನ -Vishwanews24

ಉಡುಪಿ: ಸುದ್ದಿವಾಹಿನಿಗಳ ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆ ಸೇರುವ ಮೊದಲೇ ಕೊನೆಯುಸಿರೆಳೆದಿದ್ದಾರೆ. ಎದೆ ನೋವು ಬಂದ ಕೂಡಲೇ ನಗರದ ಮಿಷನ್ ಕಂಪೌಂಡ್ ನಲ್ಲಿರುವ ಲೋಂಬಾರ್ಡ್ ಆಸ್ಪತ್ರೆಗೆ ಸ್ನೇಹಿತನ […]

ದೂರವಾಣಿ ಕರೆಯ ಮೂಲಕ ವಿನಯಕುಮಾರ್ ಸೊರಕೆಗೆ ಬೆದರಿಕೆ : ಬಿಲ್ಲವ ಮುಖಂಡರ ಖಂಡನೆ -Vishwanews24

ಉಡುಪಿ: ಇತ್ತೀಚೆಗೆ ದೂರವಾಣಿ ಕರೆಯ ಮೂಲಕ ವಿನಯಕುಮಾರ್ ಸೊರಕೆಯವರನ್ನು ಉದ್ದೇಶಿಸಿ ಅವರ ಬಗ್ಗೆ ಕೀಳುಮಟ್ಟದ ಪದವನ್ನು ಬಳಸಿ ಮಾತಾಡಿದ ವ್ಯಕ್ತಿಯ ವಿರುದ್ಧ ಬಿಲ್ಲವ ಸಮಾಜದ ವಿವಿಧ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಸಮಾಜದಲ್ಲಿ ಸೌಹಾರ್ದ ನೆಲೆಸಬೇಕು, ಸಮಾಜದಲ್ಲಿ ಪ್ರತಿ ಜಾತಿಪ್ರತಿ ಧರ್ಮದವರು ಒಗ್ಗಟ್ಟಿನಲ್ಲಿ ಇರಬೇಕು, […]

ಭಾರತ್‌ ಬಂದ್‌ : ಮಂಗಳೂರು, ಉಡುಪಿಯಲ್ಲಿ ಬೀರಿಲ್ಲ ಯಾವುದೇ ಪರಿಣಾಮ -Vishwanews24

ಮಂಗಳೂರು : ಕೇಂದ್ರ ಸರಕಾರ ಕಾರ್ಮಿಕ ನೀತಿಯನ್ನು ವಿರೋಧ ಮಾಡಿ ಹಾಗೂ ಹಲವು ಬೇಡಿಕೆಗಳನ್ನು ಮುಂದಿಟ್ಟು ದೇಶದಾದ್ಯಂತ ಇಂದು ಕಾರ್ಮಿಕ ಸಂಘಟನೆಗಳು ಭಾರತ್‌ ಬಂದ್‌ಗೆ ಕರೆ ನೀಡಿದೆ ಆ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಕಾರ್ಮಿಕ ಸಂಘಟನೆಗಳು ಬಂದ್‌ಗೆ ಕರೆನೀಡಿದ್ದು ಮಂಗಳೂರು, ಉಡುಪಿಯಲ್ಲಿ ಯಾವುದೇ ಪರಿಣಾಮ […]

ಸಮಸ್ತ ಹಿಂದೂ ಸಮಾಜ ಬಿಲ್ಲವ ಸಮಾಜದ ಜೊತೆ ನಿಂತು ಈ ಧರ್ಮ ವಿರೋಧಿಗಳ ಮುಖವಾಡವನ್ನು ಬಯಲಿಗೆಳೆಯುವಲ್ಲಿ ಕೈ ಜೋಡಿಸಿ: ಯಶ್‍ಪಾಲ್ ಸುವರ್ಣ -Vishwanews24

ಉಡುಪಿ: ಹಿಂದೂ ಧರ್ಮದಲ್ಲಿ ಜಾತಿಯಾಧಾರಿತ ಒಡಕು ಸೃಷ್ಟಿಸುವ ಹುನ್ನಾರದೊಂದಿಗೆ ರಾಜಕೀಯ ಉದ್ದೇಶದಿಂದ ಆಯೋಜಿಸಿರುವ ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮ ರಾಷ್ಟ್ರ ಭಕ್ತ ಬಿಲ್ಲವ ಸಮಾಜಕ್ಕೆ ಮಾಡಿದ ಅವಮಾನ ಎಂದು ಯಶ್‍ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ […]