ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮ ರಾಷ್ಟ್ರ ಭಕ್ತ ಬಿಲ್ಲವ ಸಮಾಜಕ್ಕೆ ಮಾಡಿದ ಅವಮಾನ : ಯಶ್‍ಪಾಲ್ ಸುವರ್ಣ ಆಕ್ರೋಶ -Vishwanews24

ಉಡುಪಿ: ಹಿಂದೂ ಧರ್ಮದಲ್ಲಿ ಜಾತಿಯಾಧಾರಿತ ಒಡಕು ಸೃಷ್ಟಿಸುವ ಹುನ್ನಾರದೊಂದಿಗೆ ರಾಜಕೀಯ ಉದ್ದೇಶದಿಂದ ಆಯೋಜಿಸಿರುವ ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮಿಲನ ಕಾರ್ಯಕ್ರಮ ರಾಷ್ಟ್ರ ಭಕ್ತ ಬಿಲ್ಲವ ಸಮಾಜಕ್ಕೆ ಮಾಡಿದ ಅವಮಾನ ಎಂದು ಯಶ್‍ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ […]

ಉಡುಪಿ : ಪ್ಲಾಸ್ಟಿಕ್‌ ಮುಕ್ತ ಶ್ರೀ ಕೃಷ್ಣ ಮಠದ ಪರ್ಯಾಯ -Vishwanews24

ಉಡುಪಿ: ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಹೋಗಲಾಡಿಸುವುದು ಹೇಗೆಂದು ಅದನ್ನು ಉತ್ಪಾದಿಸಲು ಹಸಿರುನಿಶಾನೆ, ಅನುಮತಿ, ಸಬ್ಸಿಡಿ ಒದಗಿಸಿದ ಸರಕಾರವೇ ತರಬೇತಿ, ಸ್ವಚ್ಛತಾ ಅಭಿಯಾನ, ಮರುಬಳಕೆ ಚಿಂತನೆ ಹೀಗೆ ಬಗೆ ಬಗೆಯ ನಿರ್ಮೂಲನ ಯೋಜನೆಗಳನ್ನು ಆಯೋಜಿಸುತ್ತಿದೆ. ಒಟ್ಟಾರೆ ಉತ್ಪಾದಿಸುವಾಗಲೂ, ನಿರ್ಮೂಲನಗೊಳಿಸುವಾಗಲೂ ಸಾಕಷ್ಟು ಹಣ ಖರ್ಚು ಜನರ […]

ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ನಾಡಹಬ್ಬದಂತೆ ಆಚರಣೆ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವವನ್ನು ನಾಡಹಬ್ಬದಂತೆ ಆಚರಿಸಲು ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಹಕಾರ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಉಡುಪಿ ಪರ್ಯಾಯ ಸಂಬಂಧ ನಡೆದ ಸಭೆಯಲ್ಲಿ […]

ಇದೇ ಮೊದಲ ಬಾರಿಗೆ ಕಾಪು ಲೈಟ್ ಹೌಸ್ ಉತ್ಸವ -Vishwanews24

ಉಡುಪಿ : ಜಿಲ್ಲಾ ಉತ್ಸವದ ಅಂಗವಾಗಿ ಕಾಪು ಲೈಟ್ ಹೌಸ್‍ನಲ್ಲಿ ಇದೇ ಮೊದಲ ಬಾರಿಗೆ ಲೈಟ್ ಹೌಸ್ ಉತ್ಸವವನ್ನು ಏರ್ಪಡಿಸಲು ನಿರ್ಧರಿಸಲಾಗಿದೆ. ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಈ ಸಂಬಂಧ ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಉತ್ಸವದ ಆಂಗವಾಗಿ ವಿವಿಧ […]

ಫೆಬ್ರವರಿ 1 ಮತ್ತು 2 ರಂದು ಮಲ್ಪೆ ಬೀಚ್ ಉತ್ಸವ -Vishwanews24

ಉಡುಪಿ: ಮುಂದೂಡಲ್ಪಟ್ಟಿದ್ದ ಮಲ್ಪೆ ಬೀಚ್ ಉತ್ಸವವು ಫೆಬ್ರವರಿ 1 ಮತ್ತು 2 ರಂದು ನಡೆಯಲಿದೆ. ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಈ ಸಂಬಂಧ ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಲ್ಪೆ ಅಭಿವೃದ್ಧಿ ಸಮಿತಿ, […]

ಬಿಲ್ಲವ ಮುಸ್ಲಿಂ ಸ್ನೇಹ ಸಮಾವೇಶದಲ್ಲಿ ಬಿಲ್ಲವ ಹೆಸರು ಕೈಬಿಡದಿದ್ದಲ್ಲಿ ಸ್ವಾಭಿಮಾನಿ ಬಿಲ್ಲವರಿಂದ 9 ರಂದು ಉಗ್ರ ಪ್ರತಿಭಟನೆ -Vishwanews24

ಉಡುಪಿ: ಇದೇ ತಿಂಗಳ ಹನ್ನೊಂದರಂದು ಉಡುಪಿಯಲ್ಲಿ ಆಯೋಜನೆಗೊಂಡಿರುವ ಬಿಲ್ಲವ- ಮುಸ್ಲಿಂ ಸ್ನೇಹ ಸಮ್ಮಿಲನ ಗೊಂದಲಕ್ಕೆ ಮನೆಮಾಡಿದೆ. ಬಿಲ್ಲವ – ಮುಸ್ಲಿಂ ಸ್ನೇಹ ಸಮ್ಮಿಲನಕ್ಕೂ ಬಿಲ್ಲವರಿಗೂ ಸಂಬಂಧ ಇಲ್ಲ ಎಂದು ಉಡುಪಿಯಲ್ಲಿ ಬಿಲ್ಲವ ಸಂಘದ ಮುಖಂಡರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಹಿಂದೂ ಸಮಾಜವನ್ನು ಒಡೆಯುವ […]

ಉಡುಪಿ : ಪುರಭವನದಲ್ಲಿ ನಡೆಯುವ ಮುಸ್ಲಿಂ ಬಿಲ್ಲವ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ: ಕೋಟ ಶ್ರೀನಿವಾಸ್ ಪೂಜಾರಿ – Vishwanews24

ಮಂಗಳೂರು: ಕೆಲವು ದಿನಗಳಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದ ಸಂದೇಶವೊಂದಕ್ಕೆ ಇದೀಗ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ವಿವಾದಕ್ಕೆ ತೆರೆ ಎಳೆದಿದ್ದಾರೆ. ಉಡುಪಿ ಪುರಭವನದಲ್ಲಿ ನಡೆಯುವ ಬಿಲ್ಲವ – ಮುಸ್ಲಿಂ ಸಮಾವೇಶದಲ್ಲಿ ತಾನು ಭಾಗವಹಿಸುವುದಿಲ್ಲ ಎನ್ನುವ […]

ಕಟೀಲು ಬ್ರಹ್ಮಕಲಶೋತ್ಸವ : ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ , ಪ್ಲಾಸ್ಟಿಕ್‌ ಮುಕ್ತ ಬ್ರಹ್ಮಕಲಶೋತ್ಸವವನ್ನಾಗಿಸಲು ಪ್ರಯತ್ನ -Vishwanews24

ಮಂಗಳೂರು: ನಗರದ ಹೊರವಲಯದಲ್ಲಿರುವ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜ. 22ರಿಂದ ಫೆಬ್ರವರಿ 3ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ದೇವಸ್ಥಾನ ಸಮಿತಿ ಮತ್ತು ಆಡಳಿತ ಮಂಡಳಿ ಮುಂದಾಗಿದೆ. ಬ್ರಹ್ಮಕಲಶೋತ್ಸವದ ನಿಟ್ಟಿನಲ್ಲಿ, ಈಗಾಗಲೇ ಕ್ಷೇತ್ರದಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ […]

“ಜ್ಞಾನ ವಿಕಾಸನ ಶಿಬಿರ” ಗುರೂಜಿ ಸಾಯಿ ಈಶ್ವರವರಿಗೆ ನೀಡುವ ಮೂಲಕ ಆಮಂತ್ರಣ ಪತ್ರಿಕೆ ಬಿಡುಗಡೆ -Vishwanews24

ಶಂಕರಪುರ : “ಜ್ಞಾನ ವಿಕಾಸನ ಶಿಬಿರ” ಇದರ ಆಮಂತ್ರಣ ಪತ್ರಿಕೆಯನ್ನು ಗುರೂಜಿ ಸಾಯಿ ಈಶ್ವರವರಿಗೆ ನೀಡುವ ಮೂಲಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಯಿ ಪರಿವಾರ್ ಗ್ರೂಪ್ ಆಫ್ ಹೋಟೆಲ್ ಮುಂಬೈ ಮಾಲಕರಾದ ಪ್ರಕಾಶ್ ಆರ್ ಪೂಜಾರಿ ಇಟ್ಟಿಂಜ […]

ಆರ್ಥಿಕ ಅಡಚಣೆಗೆ ನೊಂದು ಆತ್ಮಹತ್ಯೆಗೆ ಶರಣಾದ ಜಿಲ್ಲಾ ಜೆಡಿಎಸ್ ವಕ್ತಾರ -Vishwanews24

ಉಡುಪಿ: ಆರ್ಥಿಕ ಸಮಸ್ಯೆಯಿಂದ ಮನನೊಂದು ಉಡುಪಿಯ ಜಿಲ್ಲಾ ಜೆಡಿಎಸ್ ವಕ್ತಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರಂಗ್ರಪಾಡಿ ಬೈಲೂರಿನಲ್ಲಿ ನಡೆದಿದೆ. ಜಾತ್ಯತಿತ ಜನತಾ ದಳದ (ಜೆಡಿಎಸ್) ಜಿಲ್ಲಾ ವಕ್ತಾರ, ಭಿರ್ತಿ ಕೋ. ಅಪರೇಟಿವ್ ಸೊಸೈಟಿಯ ಕಾರ್ಯನಿರ್ವಾಹಣಾಧಿಕಾರಿ ಪ್ರದೀಪ್ ಜಿ. ಬೈಲೂರು (37) ಆತ್ಮಹತ್ಯೆ […]