Category: ಉಡುಪಿ
ಕುಂದಾಪುರ: ಜೋಡಿಮಕ್ಕಿ ಬಾಬುಶೆಟ್ಟಿ ಭೀಕರ ಕೊಲೆ ಪ್ರಕರಣ :13 ಮಂದಿ ಮೇಲೆ ಪ್ರಕರಣ ದಾಖಲು -Vishwanews24
ಕುಂದಾಪುರ: ಜೋರ್ಮಕ್ಕಿ ಬಾಬು ಶೆಟ್ಟಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹದಿಮೂರು ಮಂದಿಯ ವಿರುದ್ದ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ. ಸಂತೋಷ ಶೆಟ್ಟಿ, ತೇಜಪ್ಪ ಶೆಟ್ಟಿ, ಶೇಖರ ಶೆಟ್ಟಿ, ಪ್ರಕಾಶ್ ಶೆಟ್ಟಿ ಕೊಡ್ಲಾಡಿ, ಉದಯ ಶೆಟ್ಟಿ, ರವಿರಾಜ ಶೆಟ್ಟಿ, ನಾಗರಾಜ […]
ದಿನ ಭವಿಷ್ಯ: 18-12-2019 ಶ್ರೀ ಗಣಪತಿ ಭಟ್ 8088827292
ಮೇಷ: ಬಂಧುಗಳಿಂದ ತೊಂದರೆ, ಚಂಚಲ ಮನಸ್ಸು, ಧನ ವ್ಯಯ, ಆಕಸ್ಮಿಕ ಖರ್ಚು, ಶತ್ರುಗಳ ಭಯ, ಎಲ್ಲಿ ಹೋದರೂ ಅಶಾಂತಿ. ವೃಷಭ: ವ್ಯಾಪಾರ-ವ್ಯವಹಾರದಲ್ಲಿ ಲಾಭ, ವಾಹನ ರಿಪೇರಿಯಿಂದ ಖರ್ಚು, ದುಷ್ಟ ಬುದ್ಧಿ, ತೀರ್ಥಯಾತ್ರೆ ದರ್ಶನ, ಹಣಕಾಸು ಲಾಭ. ಮಿಥುನ: ಪಾಪ ಬುದ್ಧಿ, ಅತಿಯಾದ ಕೋಪ, ಸಾಲ […]
ಐಸಿವೈಎಂ ಉದ್ಯಾವರ : ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ -Vishwanews24
ಉಡುಪಿ : ಉದ್ಯಾವರದ ಸಂತ ಫ್ರಾನ್ಸಿಸ್ ಜೇವಿಯರ್ ದೇವಾಲಯದ ವ್ಯಾಪ್ತಿಗೆ ಒಳಪಟ್ಟ ಭಾರತೀಯ ಕಥೋಲಿಕ್ ಯುವ ಸಂಚಲನ ಐಸಿವೈಎಂ ಯುವ ಸಂಘಟನೆಯೂ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಜನವರಿ 19 ರಂದು ಸುವರ್ಣ ಮಹೋತ್ಸವ ಸಂಭ್ರಮದ ಉದ್ಘಾಟನಾ ಸಮಾರಂಭ ನಡೆಯಲಿದೆ. ಉಡುಪಿ ಮದರ್ […]
ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನ ಜಾರ್ದೆ ಒಂದು ತಿಂಗಳ ತುಡರ ಬಲಿ ಸೇವೆ ಸಂಪನ್ನ.
ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನ ಜಾರ್ದೆ ಒಂದು ತಿಂಗಳ ತುಡರ ಬಲಿ ಸೇವೆ ಸಂಪನ್ನ. ಕಾಪು: ಇತಿಹಾಸ ಪ್ರಸಿದ್ಧ ತುಳುನಾಡಿನ ದೈವಾಲಯಗಳಲ್ಲಿ ಒಂದಾದ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಪ್ರತಿವರ್ಷ ನಡೆಯುವ ಜಾರ್ದೆ ಒಂದು ತಿಂಗಳ ತುಡರ ಬಲಿ […]
ಉಡುಪಿ : ಪ್ರಧಾನ ಜಿಲ್ಲಾ ನ್ಯಾಯಾಧೀಶರ ಮನೆಯಲ್ಲಿ 4.80 ಲಕ್ಷ ರೂ. ಮೌಲ್ಯದ ಚಿನ್ನ ಕಳವು -Vishwanews24
ಉಡುಪಿ, : ಅಜ್ಜರಕಾಡಿನಲ್ಲಿರುವ ಉಡುಪಿ ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಎಂ.ಜೋಶಿ ಅವರ ವಸತಿ ಗೃಹದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ಡಿ.15ರಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿ.ಎಂ.ಜೋಶಿ ಅವರ ಪತ್ನಿ ಶೈಲಜಾ ಜೋಶಿ ಎಂಬವರು […]
ಉಡುಪಿ : ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಪಿಜಿಗಳ ವಿರುದ್ದ ಕ್ರಮ, ಜನವರಿ 1 ರಿಂದ ನೊಂದಣಿಯಾಗದ ಪಿಜಿಗಳು ಬಂದ್ : ಉಡುಪಿ ಜಿಲ್ಲಾಧಿಕಾರಿ -Vishwanews24
ಉಡುಪಿ, : ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಪಿಜಿಗಳ ವಿರುದ್ದ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಪಿಜಿಗಳು ಕಡ್ಡಾಯವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಡಿ.31 ರೊಳಗೆ ನೊಂದಣಿ ಮಾಡಬೇಕು. ಇಲ್ಲವಾದಲ್ಲಿ ಜ.1ರಿಂದ ಅಂತಹ ಪಿಜಿ ಗಳನ್ನು ಬಂದ್ ಮಾಡಲಾಗುವುದು […]
ಉಡುಪಿ ಉತ್ಸವ : ದಿನೇ ದಿನೇ ಹೆಚ್ಚುತ್ತಿರುವ ಜನಾಕರ್ಷಣೆ, ಟ್ವಿನ್ ಟವರ್ ಮಲೇಷ್ಯಾ ಮುಂದೆ ಫೋಟೊ ಕ್ಲಿಕ್ಕಿಸಿಕೊಳ್ಳಲು ಮುಗಿ ಬೀಳುತ್ತಿರುವ ಜನ -Vishwanews24
ಉಡುಪಿ ಉತ್ಸವ : ದಿನೇ ದಿನೇ ಹೆಚ್ಚುತ್ತಿರುವ ಜನಾಕರ್ಷಣೆ, ಟ್ವಿನ್ ಟವರ್ ಮಲೇಷ್ಯಾ ಮುಂದೆ ಫೋಟೊ ಕ್ಲಿಕ್ಕಿಸಿಕೊಳ್ಳಲು ಮುಗಿ ಬೀಳುತ್ತಿರುವ ಜನ ಉಡುಪಿ: ಉಡುಪಿ ಕಲ್ಸಂಕ ರೋಯಲ್ ಗಾರ್ಡ್ ನಲ್ಲಿ ಆರಂಭಗೊಂಡಿರುವ ‘ಉಡುಪಿ ಉತ್ಸವ’ ದಿನದಿಂದ ದಿನಕ್ಕೆ ಜನಾಕರ್ಷಣೆ ಪಡೆಯುತ್ತಿದೆ. ಎಲ್ಲಾ […]
ಉಡುಪಿ : ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಯುವ ಉದ್ಯಮಿ ನೇಣಿಗೆ ಶರಣು -Vishwanews24
ಉಡುಪಿ: ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಯುವ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀಡಿನಗುಡ್ಡೆಯ ಚಿಟ್ಪಾಡಿ ಎಂಬಲ್ಲಿ ಡಿ.12ರ ಬೆಳಗ್ಗೆ ನಡೆದಿದೆ. ಮೃತರನ್ನು ಬೀಡಿನಗುಡ್ಡೆಯ ಹಂಸರಾಜ್ ನಾಯಕ್(35) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಪೈಂಟ್ ಫ್ಯಾಕ್ಟರಿಯ ಪಾಲುದಾರರಾಗಿದ್ದು, ಇದರಲ್ಲಿ […]
ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ನಕಲಿ ಟಿವಿ ಚಾನೆಲ್‌ಗಳ ವಿರುದ್ಧ ಕಠಿಣ ಕ್ರಮ : ಉಡುಪಿ ಜಿಲ್ಲಾಧಿಕಾರಿ -Vishwanews24
ಉಡುಪಿ : ಜಿಲ್ಲೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ, ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಹಾಗೂ ನಕಲಿ ಟಿವಿ ಚಾನೆಲ್‌ಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೇಬಲ್ ಟೆಲಿವಿಷನ್ ನೆಟ್ವರ್ಕ್ ಕಾಯಿದೆಯ ಜಿಲ್ಲಾ […]
ಬದಲಾಗಲಿದೆ ಮಣಿಪಾಲ, ಉಡುಪಿ, ಮಲ್ಪೆಯ ಚಿತ್ರಣ, ಸ್ಮಾರ್ಟ್ ಸಿಟಿ ಅಭಿವೃದ್ಧಿಗೆ ಚಿಂತನೆ -Vishwanews24
ಉಡುಪಿ: ಪ್ರವಾಸಿ ತಾಣವಾಗಿ ಬೆಳೆಯುತ್ತಿರುವ ಉಡುಪಿ, ಶಿಕ್ಷಣ ಕಾಶಿ ಖ್ಯಾತಿಯ ಮಣಿಪಾಲ ಮತ್ತು ಕರಾವಳಿ ಕರ್ನಾಟಕದ ಪ್ರಮುಖ ಬಂದರು ಹೊಂದಿರುವ ಮಲ್ಪೆಗಳನ್ನು “ಸ್ಮಾರ್ಟ್ ಸಿಟಿ’ ಪರಿಕಲ್ಪನೆಯಡಿ ಅಭಿವೃದ್ಧಿ ಪಡಿಸಲು ಅಗತ್ಯವಿರುವ ಸಿದ್ಧತೆ ನಡೆಯುತ್ತಿದೆ. ಅಂತಾರಾಷ್ಟ್ರೀಯ ಗುಣ್ಣಮಟ್ಟದ ಮೂಲಸೌಕರ್ಯ, ಸಂಚಾರ ನಿಯಂತ್ರಣ, ಸುರಕ್ಷತೆ, ಪ್ರವಾಸೋದ್ಯಮ, […]
