Category: ಉಡುಪಿ
ಆಧಾರ್ ನೋಂದಣಿ, ತಿದ್ದುಪಡಿ ಈಗ ಅಂಚೆ ಕಚೇರಿ, ಮತ್ತು ಬ್ಯಾಂಕ್‌ಗಳಲ್ಲಿ ಲಭ್ಯ : ಯಾವ ಬ್ಯಾಂಕ್ ಗಳು ಮತ್ತು ಅಂಚೆಕಚೇರಿಗಳು ಎಂದು ತಿಳಿಯಲು ಓದಿ ಈ ವರದಿ ..Vishwanews24
ಉಡುಪಿ: ಆಧಾರ್ ಕಾರ್ಡ್‌ನಲ್ಲಿರುವ ಹೆಸರು, ಜನ್ಮ ದಿನಾಂಕ, ವಿಳಾಸದ ಬದಲಾವಣೆ ಅಥವಾ ತಿದ್ದುಪಡಿ ಮಾಡುವ ಸಲುವಾಗಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲೆಯ ಅಂಚೆ ಇಲಾಖೆಗಳಲ್ಲಿ ಹಾಗೂ ಬ್ಯಾಂಕ್‌ಗಳಲ್ಲಿ ಆಧಾರ್ ತಿದ್ದುಪಡಿ ಕೇಂದ್ರಗಳು ಕೆಲಸ ನಿರ್ವಹಿಸುತ್ತಿದ್ದು, ಈ ಕೆಳಕಂಡ ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಲ್ಲಿ […]
ಮುಸ್ಲಿಂರಿಗೆ ಅಯೋಧ್ಯಯಲ್ಲಿ ಜಾಗ ಕೊಟ್ಟರೆ ಅಯೋಧ್ಯೆಯನ್ನು ಮತ್ತೊಂದು ಮೆಕ್ಕಾ ಮಾಡಲು ತಯಾರಿ ನಡೆಸುತ್ತಾರೆ : ನಿಶ್ಚಲಾನಂದ ಶ್ರೀ -Vishwanews24
ಉಡುಪಿ: ಒಂದು ವೇಳೆ ಮುಸ್ಲಿಂರಿಗೆ ಅಯೋಧ್ಯಯಲ್ಲಿ ಮಂದಿರ ಕಟ್ಟಲು ಜಾಗ ಕೊಟ್ಟರೆ, ಅಥವಾ ರಾಮ ಮಂದಿರದ ಪಕ್ಕಾ ಶಿಕ್ಷಣ ಕೇಂದ್ರ ಮದ್ರಸ ಕಟ್ಟಲು ಅವಕಾಶ ಕೊಟ್ಟರೆ, ಶಾಂತಿ ಸಾಮರಸ್ಯದ ಹೆಸರಲ್ಲಿ, ಅಯೋಧ್ಯೆಯ ಹೊರಗೆ ಇನ್ನೊಂದು ಪಾಕಿಸ್ತಾನ ಆರಂಭಕ್ಕೆ ಅಭಿಯಾನ ಶುರು ಆಗುವುದರಲ್ಲಿ ಯಾವುದೇ […]
ಕೋಟಿ ಚೆನ್ನಯ್ಯ ಗರೋಡಿಗಳು ನಮ್ಮ ತುಳು ಸಂಸ್ಕೃತಿಯ ಪ್ರತೀಕವಾಗಿದೆ : ವಿನಯಕುಮಾರ್ ಸೊರಕೆ -Vishwanews24
ಬೈಂದೂರು: ಕೋಟಿ ಚೆನ್ನಯ್ಯ ಗರೋಡಿಗಳು ನಮ್ಮ ತುಳು ಸಂಸ್ಕೃತಿಯ ಪ್ರತೀಕವಾಗಿದೆ” ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು. ಯಡ್ತರೆ ನಾಕಟ್ಟೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕೋಟಿ ಚೆನ್ನಯ್ಯ ಗರಡಿಗೆ ಭೇಟಿ, ಅದರ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. “ಅವಿಭಜಿತ […]
ಕಿನ್ನಿಗೋಳಿ : ಕ್ಷುಲ್ಲಕ ಕಾರಣಕ್ಕೆ 5ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ -Vishwanews24
ಕಿನ್ನಿಗೋಳಿ: ಇಲ್ಲಿಗೆ ಸಮೀಪದ ಕಮ್ಮಾಜೆ ನಿವಾಸಿ ಶ್ರೀಲತಾ ಅವರ ಪುತ್ರಿ ಧ್ರುವಿ (10) ಬುಧವಾರ ಮನೆಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ಕಿನ್ನಿಗೋಳಿಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದಳು. ಐಕಳ ಕಿರೆಂ ಚರ್ಚ್‌ನಲ್ಲಿ ವಾರ್ಷಿಕ ಹಬ್ಬ ಇದ್ದ ಕಾರಣ ಶಾಲೆಗೆ ರಜೆ ನೀಡಲಾಗಿತ್ತು. […]
ಕುಂದಾಪುರ: ಪತ್ನಿ, ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಪತಿ -Vishwanews24
ಕುಂದಾಪುರ: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ಪತಿ ನೇಣು ಹಾಕಿಕೊಂಡ ಘಟನೆ ಕುಂದಾಪುರ ಗೋಳಿಯಂಗಡಿ ಸಮೀದ ಬೆಳ್ವೆ ಗ್ರಾಮದ ಸೆಟ್ ವಳ್ಳಿ ಎಂಬಲ್ಲಿ ಬುಧವಾರ ನಡೆದಿದ್ದು ರಾತ್ರಿ ವೇಳೆ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ನಿವಾಸಿ ಸೂರ್ಯನಾರಾಯಣ ಭಟ್ (50) ಎಂಬಾತ […]
ಉಡುಪಿ : ಸಾಮೂಹಿಕ ಅತ್ಯಾಚಾರ ಪ್ರಕರಣ : ಆರೋಪಿಗಳಿಗೆ 20 ವರ್ಷ ಕಠಿನ ಶಿಕ್ಷೆ -Vishwanews24
ಉಡುಪಿ: ಬಾಲಕಿ ಮೇಲೆ 2016ರಲ್ಲಿ ನಗರದ ಹೊರವಲಯದಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ. ಜೋಶಿ 20 ವರ್ಷ ಕಠಿಣ ಶಿಕ್ಷೆ ದಂಡ ವಿಧಿಸಿ ಮಂಗಳವಾರ ತೀರ್ಪು ನೀಡಿದ್ದಾರೆ. ನವೆಂಬರ್ 20ರಂದು ಜಿಲ್ಲಾ ವಿಶೇಷ ನ್ಯಾಯಾಲಯವು ಆರೋಪಿಗಳಾಗಿದ್ದ […]
ಡಿಸೆಂಬರ್ 25 ರಿಂದ ಪೊಲಿಪು ವಿದ್ಯಾ ಸಂಸ್ಥೆಗಳ ಶತ.ವಜ್ರ,ಸ್ವರ್ಣ ಸಂಭ್ರಮ. ನವೆಂಬರ್ 30 ರಂದು ಉಭಯ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಕೂಟ
ಡಿಸೆಂಬರ್ 25 ರಿಂದ ಪೊಲಿಪು ವಿದ್ಯಾ ಸಂಸ್ಥೆಗಳ ಶತ.ವಜ್ರ,ಸ್ವರ್ಣ […]
ಭಕ್ತಾಧಿಗಳ ಗಮನಕ್ಕೆ : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಆರಂಭಿಸಿ ಸಾರ್ವಜನಿಕರಿಂದ ಹೆಚ್ಚಿನ ಹಣ ವಸೂಲಿ, ನಕಲಿ ವೆಬ್ ಸೈಟ್ ಬಳಸದಂತೆ ಪೊಲೀಸರಿಂದ ಮನವಿ -Vishwanews24
ಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಆರಂಭಿಸಿ ಸಾರ್ವಜನಿಕರಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದ್ದು ಜನರು ಈ ಕುರಿತು ಎಚ್ಚರಿಕೆ ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. www.kollurmookambika.org ದೇವಸ್ಥಾನದ ಅಧಿಕೃತ ವೆಬ್‌ಸೈಟ್ ಆಗಿದ್ದು […]
ಮಲ್ಪೆ : ತಪ್ಪಿದ ಕೊನೆಯ ಬೋಟ್ : ಸೈಂಟ್ ಮೇರಿಸ್ ದ್ವೀಪದಲ್ಲೇ ರಾತ್ರಿ ಕಳೆದ ಕೇರಳದ ಪ್ರವಾಸಿಗರು -Vishwanews24
ಉಡುಪಿ: ಪ್ರವಾಸಿಗರನ್ನು ಕರೆದೊಯ್ಯುವ ಕೊನೆಯ ಬೋಟ್ ತಪ್ಪಿದ ಕಾರಣ ವಿಹಾರಕ್ಕೆ ಬಂದಿದ್ದ ಕೇರಳ ಮೂಲದ ಮಹಿಳೆ ಸಹಿತ ನಾಲ್ಕು ಮಂದಿ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲೇ ರಾತ್ರಿ ಕಳೆದ ಘಟನೆ ನಡೆದಿದೆ. ಕೇರಳದ ಕೊಚ್ಚಿನ್ ನಿವಾಸಿ ಗಳಾದ ಜಸ್ಟಿನ್ (34), ಶೀಜಾ (33), […]
ಉಡುಪಿ : ಡಿ.1 ರಿಂದ ಜಿಲ್ಲೆಯ ಎಲ್ಲಾ ಟೋಲ್ ಗಳಲ್ಲಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿ ಅಳವಡಿಸಬೇಕು: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಉಡುಪಿ, : ಡಿಸೆಂಬರ್ 1 ರಿಂದ ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಎಲ್ಲಾ ಟೋಲ್ ಗಳಲ್ಲಿ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯ ಮಾಡಿ, ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ದ್ವಿಚಕ್ರ ವಾಹನ ಮತ್ತು ಆಟೋಗಳನ್ನು ಹೊರತುಪಡಿಸಿ ಎಲ್ಲಾ ವಾಹನಗಳ ಮಾಲೀಕರು ತಮ್ಮ ವಾಹನಗಳಿಗೆ […]
