Category: ಉಡುಪಿ
ನ. 23ರಂದು ಇ-ಸ್ಯಾಂಡ್ ಆ್ಯಪ್ ಮೂಲಕ ಮರಳು ವಿತರಣೆ , ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಹೊರಗೆ ಮರಳು ಪೂರೈಸಲು ಅವಕಾಶವಿಲ್ಲ : ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಉಡುಪಿ: ಉಡುಪಿ ಜಿಲ್ಲೆಯಲ್ಲಿ ನವೆಂಬರ್ 23 ರಿಂದ ಉಡುಪಿ ಇ-ಸ್ಯಾಂಡ್ ಆಪ್ ಮೂಲಕ ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ /ಅಭಿವೃದ್ದಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಳ್ಳಲಿದ್ದು, ಮರಳು ಅವಶ್ಯಕತೆ ಇರುವವರು ಆನ್ ಲೈನ್ (UDUPI E SAND APP) ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ […]
ನಮ್ಮ ಉದ್ದೇಶ ಬಡವರಿಗೆ ಕಡಿಮೆ ಬೆಲೆಯಲ್ಲಿ ಮರಳು ಸಿಗುವಂತಾಗಬೇಕು ಎನ್ನುವುದು : ಸುಕುಮಾರ್ ಶೆಟ್ಟಿ -Vishwanews24
ಕುಂದಾಪುರ: ಕುಡಿಯುವ ನೀರು, ಅಂತರ್ಜಲಮಟ್ಟ ಏರಿಕೆ ದೃಷ್ಟಿಯಲ್ಲಿ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಂಡಿ ಅಣೆಕಟ್ಟು ಗುರುತಿಸಿ ಹೂಳೆತ್ತುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶೀಘ್ರವೇ ಗ್ರಾಪಂ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ ಹೇಳಿದರು. ಕುಂದಾಪುರ ತಾಲೂಕು […]
ವೈರಲ್ ಸ್ಟಾರ್ ವಾಸು ಮಲ್ಪೆ ಆಸ್ಪತ್ರೆಗೆ ದಾಖಲು -Vishwanews24
ಮಲ್ಪೆ : ಕಾಪು ಸೋಶಿಯಲ್ ಮೀಡಿಯಾದಲ್ಲಿ ಭಾರಿ ತನ್ನ ಡೈಲಾಗ್ ಮತ್ತು ಮಾತುಗಾರಿಕೆ ಹಾಡುಗಾರಿಕೆಯಿಂದ ವೈರಲ್ ಸ್ಟಾರ್ ಮಲ್ಪೆ ವಾಸನ್ನ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದೆರಡು ದಿನದಿಂದ ಜ್ವರದಿಂದ ಬಳಲುತ್ತಿದ್ದ ವಾಸುವಪೂಜಾರಿ ಮಲ್ಪೆಯವರನ್ನು ಸ್ಥಳಿಯರು ಉಡುಪಿಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಗೋವು ರಾಷ್ಟ್ರೀಯ ಪ್ರಾಣಿಯಾಗಬೇಕು , ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಬೇಕು : ಪೇಜಾವರ ಶ್ರೀ -Vishwanews24
ಉಡುಪಿ: ಗೋ ರಕ್ಷಣೆ ಮತ್ತು ಗಂಗಾ ಶುದ್ದೀಕರಣದಿಂದ ಗೋವಿನ ಅನುಗ್ರಹ ಸಿಗುತ್ತದೆ. ಹಿಂದೂ ಧರ್ಮದ ಪವಿತ್ರ ಆರಾಧನೆ ನಡೆಸಲ್ಪಡುವ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಮಾನ್ಯ ಮಾಡಬೇಕೆಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಗೋವು ರಾಷ್ಟ್ರೀಯ ಪ್ರಾಣಿಯಾಗಬೇಕು. ಗೋವಿನ ಸಂರಕ್ಷಣೆ ಜತೆ […]
ಕೊಳೆತ ವಸ್ತುಗಳನ್ನು ಹಾಕಿ ಹಾನಿಕಾರಕ ಮೀನುಗಾರಿಕೆ ನಡೆಸಿದರೆ ಕಠಿಣ ಕ್ರಮ : ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ -Vishwanews24
ಉಡುಪಿ: ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಸಮುದ್ರದಲ್ಲಿ ಬುಲ್ ಟ್ರಾಲಿಂಗ್, ಬೆಳಕು ಮೀನುಗಾರಿಕೆ, ಚೌರಿ ಮತ್ತಿತರ ಕೊಳೆತ ವಸ್ತುಗಳನ್ನು ಹಾಕಿ ಅಸಾಂಪ್ರದಾಯಿಕ ರೀತಿಯಲ್ಲಿ ಮೀನು ಹಿಡಿಯುವುದು, ಮುಂತಾದ ಹಾನಿಕಾರಕ ಮೀನುಗಾರಿಕಾ ಪದ್ಧತಿಗಳನ್ನು ನಿಷೇಧಿಸಿದೆ. ಆದಾಗ್ಯೂ ಇತ್ತೀಚಿನ ದಿನಗಳಲ್ಲಿ ಸಮುದ್ರದಲ್ಲಿ ನಿಷೇಧಿತ ಮೀನುಗಾರಿಕೆ ಪ್ರಮುಖವಾಗಿ […]
ನ.26 ರಂದು ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಲಕ್ಷ ದೀಪೋತ್ಸವದ ಸಂಭ್ರಮ -Vishwanews24
ಎಲ್ಲೂರು : ಐತಿಹಾಸಿಕ ಹಿನ್ನೆಲೆಯ ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನ ಎಲ್ಲೂರಿನಲ್ಲಿ ಈ ತಿಂಗಳ 26 ರ ಮಂಗಳವಾರ ಎಲ್ಲೂರು ಕಾರ್ತಿಕ ಲಕ್ಷ ದೀಪೋತ್ಸವ ಜರಗಲಿರುವುದು. ಆ ಪ್ರಯುಕ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ..
ಗೋಮಾಂಸ ಸೇವೆಯಿಂದ ಜಾಗತಿಕ ತಾಪಮಾನ ಏರಿಕೆಯಾಗುತ್ತಿದೆ : ಬಾಬಾ ರಾಮದೇವ್ -Vishwanews24
ಉಡುಪಿ : ಗೋಮಾಂಸದ ಬದಲು ಕತ್ತೆ, ನಾಯಿ, ಕೋಣದ ಮಾಂಸವನ್ನು ಬೇಕಾದರೂ ತಿನ್ನಿ. ಗೋಮಾಂಸ ಸೇವನೆಯಿಂದ ಜಾಗತಿಕ ತಾಪಮಾನ ಏರಿಕೆಯಾಗುತ್ತಿದೆ ಎಂದು ಬಾಬಾ ರಾಮದೇವ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಉಡುಪಿಯಲ್ಲಿ ನಡೆದ ಸಂತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಬಾಬಾ ರಾಮದೇವ್, ಬಹುಜನ […]
ಆನ್ ಲೈನ್ ಮಾರುಕಟ್ಟೆಗೆ ಸಡ್ಡು ಹೊಡೆದು ನಿಂತ ಇಮೇಜ್ ಮೊಬೈಲ್ಸ್ ಉಡುಪಿ
ಆನ್ ಲೈನ್ ಮಾರುಕಟ್ಟೆಗೆ ಸಡ್ಡು ಹೊಡೆದು ನಿಂತ ಇಮೇಜ್ ಮೊಬೈಲ್ಸ್ ಉಡುಪಿ ಉಡುಪಿಯ ಜನತೆಗೊಂದು ಸಂತಸದ ಸುದ್ದಿ. ನಗರದ ಹೃದಯ ಭಾಗದಲ್ಲಿರುವ,ಕರಾವಳಿ ಕರ್ನಾಟಕದ ಅತಿ ದೊಡ್ಡ ಮೊಬೈಲ್ ಶೋರೂಂ ಇಮೇಜ್ ಮೊಬೈಲ್ಸ್ ನಲ್ಲಿ ಆನ್ ಲೈನ್ ಬೆಲೆಗಿಂತಲೂ ಕಡಿಮೆ ಬೆಲೆಯಲ್ಲಿ MI […]
ಮೊಬೈಲ್ ಕವರಿನ ಒಳಗಡೆ ಒಂದು ತುಳಸಿ ಕೊಡಿ ಇಡುವುದರಿಂದ ರೇಡಿಯೇಶನ್ ದುಷ್ಪರಿಣಾಮ ತಪ್ಪಿಸಬಹುದು : ಬಾಬಾ ರಾಮ್ ದೇವ್ -Vishwanews24
ಉಡುಪಿ: ಮೊಬೈಲ್ ಕವರಿನ ಒಳಗಡೆ ಒಂದು ತುಳಸಿ ಕೊಡಿ ಇಡುವುದರಿಂದ ರೇಡಿಯೇಶನ್ ದುಷ್ಪರಿಣಾಮ ತಪ್ಪಿಸಬಹುದು ಎಂದು ಯೋಗ ಗುರು ಬಾಬಾ ರಾಮ್ ದೇವ್ ಉಡುಪಿಯಲ್ಲಿ ಶನಿವಾರ ಘೋಷಣೆ ಮಾಡಿದ್ದಾರೆ. ಉಡುಪಿ ಪರ್ಯಾಯ ಪಲಿಮಾರು ಮಠ, ಶ್ರೀಕೃಷ್ಣ ಮಠ ಹಾಗೂ ಪತಂಜಲಿ ಯೋಗ ಪೀಠ(ಟ್ರಸ್ಟ್ […]
ಉಡುಪಿ: ಜಿಲ್ಲೆಯ ಬೇಕರಿಗಳಲ್ಲಿ ತಯಾರಿಸುವ ಆಹಾರ ಉತ್ಪನ್ನಗಳಲ್ಲಿ ಕಳಪೆ ಗುಣಮಟ್ಟ, ರಾಸಾಯನಿಕಗಳ ಬಳಕೆ ಕಂಡುಬಂದಲ್ಲಿ ಅಂತಹವರ ವಿರುದ್ದ ಕಠಿಣ : ಜಿಲ್ಲಾಧಿಕಾರಿ ಜಗದೀಶ್ -Vishwanews24
ಉಡುಪಿ: ಜಿಲ್ಲೆಯಲ್ಲಿನ ಬೇಕರಿಗಳು ಮತ್ತು ಆಹಾರ ಉತ್ಪಾದನಾ ಸಂಸ್ಥೆಗಳಲ್ಲಿ ತಯಾರಿಸುವ ಆಹಾರ ಉತ್ಪನ್ನಗಳಲ್ಲಿ ಕಳಪೆ ಗುಣಮಟ್ಟ, ರಾಸಾಯನಿಕಗಳ ಬಳಕೆ ಕಂಡುಬಂದಲ್ಲಿ ಅಂತಹವರ ವಿರುದ್ದ ಕಠಿಣ ಕ್ರಮಕೈಗೊಳ್ಳುವಂತೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಗದೀಶ್ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ […]
